SENSEX
NIFTY
GOLD
USD/INR

Weather

32    C
... ...View News by News Source

Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

Wipro Q4 Results: ಐಟಿ ದೈತ್ಯ ವಿಪ್ರೋದ ಆದಾಯದಲ್ಲಿ ಕುಸಿತ ಕಂಡು ಬಂದಿದೆ. ಮಾರ್ಚ್ 2024 ತ್ರೈಮಾಸಿಕದ ನಿವ್ವಳ ಲಾಭ ಶೇ. 8ರಷ್ಟು ಕುಸಿತ ಕಂಡು 2,835 ಕೋಟಿ ರೂ.ಗೆ ತಲುಪಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 23,190.3 ಕೋಟಿ ರೂ. ಆದಾಯ ಇತ್ತು. ಈ ವರ್ಷ ಇದು 22,208.3 ಕೋಟಿ ರೂ.ಗೆ ಇಳಿದಿದೆ. ಕೆಲವು ದಿನಗಳ ಹಿಂದೆಯಷ್ಟೇ ವಿಪ್ರೋದ ಸಿಇಒ, ಎಂ.ಡಿ. ಥಿಯೆರ್ರಿ ಡೆಲಾಪೋರ್ಟೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಸ್ಥಾನಕ್ಕೆ ಭಾರತ ಮೂಲದ ಶ್ರೀನಿವಾಸ್ (ಶ್ರೀನಿ) ಪಲ್ಲಿಯಾ ಅವರನ್ನು ನೇಮಕ ಮಾಡಲಾಗಿದೆ. The post Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ first appeared on Vistara News .

ವಿಸ್ತಾರ ನ್ಯೂಸ್ 19 Apr 2024 5:16 pm