ಹಡಗಿನಲ್ಲಿ ಹ್ಯಾಂಟವೈರಸ್ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?
ನವದೆಹಲಿ: ಜಗತ್ತು ಈಗ ಮತ್ತೊಂದು ಮಾರಕ ರೋಗದ ಆತಂಕದಲ್ಲಿದೆ. ಈ ಆತಂಕಕ್ಕೆ ಕಾರಣವಾಗಿದ್ದು ಹ್ಯಾಂಟವೈರಸ್. ಇದನ್ನು ಕೊರೋನಾ ವೈರಸ್ ಸಹೋದರಿ ಎಂದೇ ಹೇಳಲಾಗುತ್ತಿದೆ.ಡಚ್ ಪ್ರವಾಸಿ ಹಡಗು ಎಂವಿ ಹೊಂಡಿಯಸ್‌ನಲ್ಲಿ ಹ್ಯಾಂಟವೈರಸ್ ಹರಡಿರುವ ಸುದ್ದಿ ಜಗತ್ತನ್ನೇ ಆತಂಕಕ್ಕೆ ದೂಡಿದೆ. ೧೪೯ ಜನರಿದ್ದ ಈ ಹಡಗಿನಲ್ಲಿ ಮೂವರು ಹ್ಯಾಂಟವೈರಸ್‌ಗೆ ಬಲಿಯಾಗಿದ್ದಾರೆ. ಈ ಹಡಗಿನಲ್ಲಿ ಇಬ್ಬರು ಭಾರತೀಯರೂ ಪ್ರವಾಸ ಮಾಡುತಿದ್ದರು ಎಂದು ಕೆಲವು ವರದಿಗಳು ಹೇಳಿವೆ. ಸದ್ಯ ಈ ಹಡಗು ಆಫ್ರಿಕಾದ ಬಂದರಿನಲ್ಲಿ ಲಂಗರು ಹಾಕಿದೆ. ಅಸ್ವಸ್ಥ ಪ್ರಯಾಣಿರನ್ನು ಚಿಕಿತ್ಸೆಗೆ ರವಾನಿಸಲಾಗಿದೆ.ಹ್ಯಾಂಟವೈರಸ್ […] The post ಹಡಗಿನಲ್ಲಿ ಹ್ಯಾಂಟವೈರಸ್ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು? first appeared on Vistara News .
ವಿಸ್ತಾರ ನ್ಯೂಸ್
8 May 2026 6:42 pm

30 C