SENSEX
NIFTY
GOLD
USD/INR

Weather

25    C
... ...View News by News Source
ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ಕಾರ್ಯದರ್ಶಿಯಾಗಿ ನಾಯರಿ

ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ಅಖಿಲ ಭಾರತ ಕಾರ್ಯದರ್ಶಿಯಾಗಿ ನಗರದ ಕೆ.ರಾಘವೇಂದ್ರ ನಾಯರಿ ಅವರು ನೇಮಕವಾಗಿದ್ದಾರೆ.

3 May 2024 2:40 pm
ಮೋದಿಗೆ ಎದುರಾಳಿ ಇಲ್ಲ, `ಇಂಡಿಯಾ’ಒಕ್ಕೂಟಕ್ಕೆ ನಾಯಕರಿಲ್ಲ

ಹರಪನಹಳ್ಳಿ : ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರ ಪರವಾಗಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.

3 May 2024 2:34 pm
ನಗರದ ಖಾಸಗಿ ಬಸ್ ನಿಲ್ದಾಣದ ಅಭಿವೃದ್ಧಿಗೆ ಕ್ರಮ : ಸಚಿವ ಎಸ್ಸೆಸ್ಸೆಂ

ಅಶೋಕ ರಸ್ತೆ, ಡಿಸಿಎಂ ರಸ್ತೆ, ಹದಡಿ ರಸ್ತೆಯಲ್ಲಿ ಸಂಚರಿಲು ಸವಾರರು ಭಯಪಡುವಂತಾಗಿದೆ ಎಂದು ಸಚಿವ ಎಸ್.ಎಸ್ ಮಲ್ಲಿಕಾರ್ಜುನ್‌ ಅವರು ಸಂಸದ ಜಿ.ಎಂ. ಸಿದ್ದೇಶ್ವರ ವಿರುದ್ದ ಕಿಡಿಕಾರಿದರು.

3 May 2024 2:33 pm
ನಗರಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ

ನಗರದ ಬಾಪೂಜಿ ಸಮುದಾಯ ಭವನದಲ್ಲಿ ನಾಡಿದ್ದು ದಿನಾಂಕ 4ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಕಾಂಗ್ರೆಸ್‌ನಲ್ಲಿರುವ ಕುರುಬ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ ಎಂದು ಸಮಾಜದ ಮುಖಂಡ ಶಿವಕುಮಾರ್ ಒಡೆಯರ್ ತಿಳಿಸಿದ್ದಾರೆ.

3 May 2024 2:32 pm
ಈ ಬಾರಿ 400 ಸ್ಥಾನಗಳ ಗಡಿದಾಟುವ ಗುರಿ ನಮ್ಮದು

ಮಲೇಬೆನ್ನೂರು : ಈ ಬಾರಿ 400 ಗಡಿ ದಾಟುವ ಗುರಿಯನ್ನು ಎನ್‌ಡಿಎ ಹೊಂದಿದ್ದು, ಇದರಲ್ಲಿ ದಾವಣಗೆರೆ ಕ್ಷೇತ್ರದ ಗಾಯಿತ್ರಿ ಸಿದ್ದೇಶ್ವರ ಕೂಡಾ ಇರಬೇಕೆಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು.

3 May 2024 2:31 pm
ಹರಹರ ಕ್ಷೇತ್ರದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಪರ ಮಾಧುಸ್ವಾಮಿ ಪ್ರಚಾರ

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಇಂದು ಮತಯಾಚಿಸಲಿದ್ಧಾರೆ.

3 May 2024 2:27 pm
ರೈತ ಸಂಘದ ಹುಚ್ಚವನಹಳ್ಳಿ ಮಂಜುನಾಥ್ ಬಣದಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವನಗಳ್ಳಿ ಮಂಜುನಾಥ್ ಬಣದ ಕಾರ್ಯಕರ್ತರು ನಗರದ ಕಾಂಗ್ರೆಸ್ ಪಕ್ಷದ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದರು.

3 May 2024 2:20 pm
ಗಾಯತ್ರಿ ಸಿದ್ದೇಶ್ವರ ಪರವಾಗಿ ಲೋಕಿಕೆರೆ ನಾಗರಾಜ್ ಮತಯಾಚನೆ

ಉತ್ತರ ವಿಧಾನಸಭಾ ಕ್ಷೇತ್ರದ 30ನೇ ವಾರ್ಡ್‍ನ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ್ ಪರವಾಗಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಅವರು ಸ್ಥಳೀಯ ಮುಖಂಡರು, ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟ

3 May 2024 2:15 pm
ಹಿಂದುಳಿದ ಸಮಾಜಕ್ಕೆ ಬಿಜೆಪಿ ಅನ್ಯಾಯ

ಜಗಳೂರು : ರಾಜ್ಯದಲ್ಲಿ ಮೂರನೇ ಬಹುದೊಡ್ಡ ಸಂಖ್ಯೆಯಲ್ಲಿರುವ ಕುರುಬ ಸಮಾಜಕ್ಕೆ ಲೋಕಸಭಾ ಚುನಾವಣೆಯಲ್ಲಿ ಒಂದೂ ಟಿಕೆಟ್‌ ನೀಡದೆ ಬಿಜೆಪಿ ಅನ್ಯಾಯ ಎಸಗಿದೆ ಎಂದು ಹಿಂದುಳಿದ ದಲಿತ ವರ್ಗಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ. ಮುಕುಡಪ್

3 May 2024 2:14 pm
ದ್ವೈವಾರ್ಷಿಕ ವಿಧಾನ ಪರಿಷತ್ ಚುನಾವಣೆ

ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದ ವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಜೂನ್ 3 ರಂದು ಮತದಾನ

3 May 2024 2:10 pm
ಬೂದಿಹಾಳ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳ ಮತಯಾಚನೆ

ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೂದಿಹಾಳ್ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪತಿ ಸಂಸದ ಜಿ.ಎಂ. ಸಿದ್ದೇಶ್ವರ್, ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್, ಗಾಂಧಿನಗರ ಹಾಲೇಶ್, ಅಂಜಿನಪ್ಪ, ಗಿರೀಶ್, ಬ

3 May 2024 2:10 pm
ಬಿಜೆಪಿ ಅಭ್ಯರ್ಥಿ ಪರ ನಗರದಲ್ಲಿ ಇಂದು ಯದುವೀರ್ ಒಡೆಯರ್ ರೋಡ್ ಶೋ

ಬಿಜೆಪಿ ಮುಖಂಡ, ಮೈಸೂರಿನ ರಾಜವಂಶಸ್ಥರಾದ ಯದುವೀರ್ ಒಡೆಯರ್ ಅವರು ನಾಳೆ ಶುಕ್ರವಾರ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರ

3 May 2024 2:09 pm
ಕುಂದುವಾಡ ಕೆರೆ : ಸಿದ್ದೇಶ್ವರ ವಿರುದ್ಧದ ಆರೋಪ ಸತ್ಯಕ್ಕೆ ದೂರ –ಜಯಮ್ಮ

ಕುಂದುವಾಡ ಕೆರೆ ಅಭಿವೃದ್ಧಿಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ 16 ಕೋಟಿ ರೂ. ಲೂಟಿ ಮಾಡಿದ್ದಾರೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಹೆಚ್.ಸಿ. ಜಯಮ್ಮ ಹೇಳಿದ್ದಾರೆ.

3 May 2024 2:09 pm
ಹರಿಹರದಲ್ಲಿ ನಾಳಿನ ಕಾಂಗ್ರೆಸ್‌ ಪಕ್ಷದ ಕುರುಬ ಸಮಾಜದ ಬೆಂಬಲಿತ ಸಭೆಗೆ ಮುಖ್ಯಮಂತ್ರಿ

ಹರಿಹರ : ಮೇ 7 ರಂದು ನಡೆಯುವ ದಾವ ಣಗೆರೆ ಲೋಕಸಭಾ ಚುನಾವಣೆ ಅಂಗವಾಗಿ ಕಾಂಗ್ರೆಸ್ ಪಕ್ಷದ ಕುರುಬ ಸಮಾಜದ ಬೆಂಬಲಿತ ಸಭೆಯನ್ನು ನಾಳೆ ದಿನಾಂಕ 4ರ ಶನಿವಾರ ಮಧ್ಯಾಹ್ನ 12 ಗಂಟೆಗೆ ದಾವಣಗೆರ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಆಯೋಜಿಸ

3 May 2024 2:08 pm
ಸರ್ವಜನಾಂಗದ ಶಾಂತಿಯ ತೋಟ ಭಾರತವನ್ನಾಗಿಸಲು ಕಾಂಗ್ರೆಸ್‌ಗೆ ಮತ ನೀಡಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18, 7, 8 ಮತ್ತು 10ನೇ ವಾರ್ಡ್‍ಗಳಲ್ಲಿ ವ್ಯಾಪ್ತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾ ರ್ಜುನ್ ಪರವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭರ

3 May 2024 2:06 pm
03.05.2024

This content is restricted.

3 May 2024 4:05 am
ಪಂಚಮಸಾಲಿ ಸಮಾಜಕ್ಕೆ ಸಿದ್ದೇಶ್ವರ ಅಪಮಾನ : ಅಶೋಕ್

ಸಂಸದ ಜಿ.ಎಂ. ಸಿದ್ದೇಶ್ವರ ಅವರಿಂದ ಪಂಚಮಸಾಲಿ ಸಮಾಜಕ್ಕೆ ಅಪಮಾನ, ಅನ್ಯಾಯವಾಗಿದ್ದು, ಸಮಾಜ ಬಾಂಧವರು ಈ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವಂತೆ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಅಶೋಕ್ ಗೋಪನಾಳ್ ಕರೆ ನೀಡ

2 May 2024 1:03 pm
ನಿಟುವಳ್ಳಿ ಶ್ರೀ ಕರಿಯಾಂಬಿಕಾ ದೇವಿಯ ದೊಡ್ಡ ಜಾತ್ರಾ ಮಹೋತ್ಸವ

ದಾವಣಗೆರೆ, ಏ.27- ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ಕರಿಯಾಂಬಿಕಾ ದೇವಿಯ ಜಾತ್ರಾ ಮಹೋತ್ಸವ ವೈಭವದಿಂದ ಜರುಗಿತು.

2 May 2024 1:02 pm
ಪಂಚಮಸಾಲಿ ಮೀಸಲಾತಿ ಕೇಳಲು ಕಾಂಗ್ರೆಸ್ ಸಚಿವ, ಶಾಸಕರಿಗೆ ದಿಟ್ಟತನವಿಲ್ಲ : ಯತ್ನಾಳ್‌

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸುವ ಕುರಿತ ಬೇಡಿಕೆಯನ್ನು ಆಲಿಸಲು ಸಮಯ ನೀಡಲೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಲಿಲ್ಲ. ಕಾಂಗ್ರೆಸ್‌ನಲ್ಲಿರುವ ಪಂಚಮಸಾಲಿ ಜನಪ್ರತಿನಿಧಿಗಳೂ ಮುಖ್ಯಮಂತ್ರಿ ಎದುರು ದಿಟ್ಟವಾ

2 May 2024 1:01 pm
ವಿಪ್ರ ವಟು ಶಿಕ್ಷಣ ಶಿಬಿರ

ತಾಲ್ಲೂಕು ಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ವಿಪ್ರ ವಟು ಶಿಕ್ಷಣ ಶಿಬಿರವನ್ನು ಇದೇ ದಿನಾಂಕ 10 ರಿಂದ ಮೇ 19 ರವರೆಗೆ ಆಯೋಜಿಸಲಾಗಿದೆ. ವಿವರಕ್ಕೆ ವಿನಾಯಕ ಡಿ ಜೋಶಿ (98441 30834), ಎಸ್. ಗೋಪಾಲದಾಸ್ ಅವರನ್ನು ಸಂಪರ್ಕಿಸಬಹುದು.

2 May 2024 12:56 pm
ಹಳೇ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಪಣ ತೊಟ್ಟಿದೆ

ಮಧ್ಯ ಕರ್ನಾಟಕದ ಜಿಲ್ಲೆಯಲ್ಲಿ ಹೈಕೋರ್ಟ್ ಮಾದರಿಯಲ್ಲಿ ಕೋರ್ಟ್ ನಿರ್ಮಿಸಲು ಪ್ಲಾನ್ ಮಾಡಿದ್ದೆ. ಆದರೆ, ಬಿಜೆಪಿ ಸರ್ಕಾರ ಬಂದು ಅವರಿಗೆ ತಿಳಿದ ಹಾಗೇ ಕೋರ್ಟ್ ನಿರ್ಮಿಸಿದೆ. ಕೋರ್ಟ್ ನವೀಕರಣಕ್ಕೆ ಹೆಚ್ಚಿನ ಒತ್ತು ಹಾಗೂ ಅಭಿವೃ

2 May 2024 12:54 pm
ವಿಠಲಾಪುರ : ಅನಾಮಧೇಯ ಮಹಿಳೆಯ ಶವ ಪತ್ತೆ

ವಿಠಲಾಪುರ ಗ್ರಾಮದ ಭದ್ರಾ ಚಾನಲ್‌ ಬಳಿಯ ಮರದ ಕೊಂಬೆಯಲ್ಲಿ ಸುಮಾರು 55-60 ವರ್ಷದ ಹೆಂಗಸಿನ ಅನಾಮಧೇಯ ಶವ ಪತ್ತೆಯಾಗಿದೆ.

2 May 2024 12:53 pm
ಕಾರ್ಯಕರ್ತರಿಗೆ ಬೆಲೆ ನೀಡದ ಸಿದ್ದೇಶ್ವರ : ಎಲ್.ಡಿ. ಗೋಣೆಪ್ಪ

ಬಿಜೆಪಿಯಲ್ಲಿ ದುಡಿಯುತ್ತಿರುವ ನಿಷ್ಠಾವಂತ ಕಾರ್ಯಕರ್ತರಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಕಿಂಚಿತ್ತೂ ಬೆಲೆ ನೀಡುತ್ತಿಲ್ಲ. ಈ ಕಾರಣಕ್ಕಾಗಿಯೇ ನಾನು ಕಾಂಗ್ರೆಸ್ ಸೇರಬೇಕಾಯಿತು ಎಂದು ಪಾಲಿಕೆ ಸದಸ್ಯ ಎಲ್.ಡಿ. ಗೋಣೆಪ್ಪ ಹೇಳಿದರ

2 May 2024 12:48 pm
ಸಾಸ್ವೇಹಳ್ಳಿ ಯೋಜನೆ ತಂದಿದ್ದು ನಾನು, ಮಾಡಾಳು : ಸಿದ್ದೇಶ್ವರ

ಚನ್ನಗಿರಿ : ತಾಲ್ಲೂಕಿಗೆ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ತಂದಿದ್ದು ನಾನು ಮತ್ತು ಆಗ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ. ಸಿರಿಗೆರೆ ಶ್ರೀಗಳ ಸಹಕಾರದಿಂದ ನಾವು ಯೋಜನೆ ತಂದಿದ್ದು, ಇದಕ್ಕೂ ಕಾಂಗ್ರೆಸ್‌ಗೂ ಯಾವುದೇ ಸಂಬ

2 May 2024 12:48 pm
ಹಿರಿಯರನ್ನು ಗಣನೆಗೆ ತೆಗೆದುಕೊಳ್ಳದ ಸಿದ್ದೇಶ್ವರ : ಪ್ರತಾಪ್

ಜಿಲ್ಲೆಯಲ್ಲಿ ಬಿಜೆಪಿ ಒಬ್ಬ ವ್ಯಕ್ತಿಯ ಹಿಡಿತದಲ್ಲಿದೆ. ಸಂಸದ ಜಿ.ಎಂ. ಸಿದ್ದೇಶ್ವರ ಅವರು ಕಾರ್ಯಕರ್ತರನ್ನು ಗೌರವದಿಂದ ನಡೆಸಿಕೊಂಡಿಲ್ಲ ಎಂದು ಮಟ್ಟಿಕಲ್ ಆರ್. ಪ್ರತಾಪ್ ಆರೋಪಿಸಿದ್ದಾರೆ.

2 May 2024 12:44 pm
ಬಸವ ಜಯಂತಿ: ನಗರದಲ್ಲಿ ನಾಡಿದ್ದು ಪ್ರಭಾತ್‌ಪೇರಿ

112ನೇ ವರ್ಷದ ಬಸವ ಜಯಂತ್ಯೋತ್ಸವದ ಪ್ರಯುಕ್ತ ಶ್ರೀ ವಿರಕ್ತ ಮಠ ಮತ್ತು ಲಿಂಗಾಯತ ತರುಣ ಸಂಘ ಇವರ ಜಂಟಿ ಆಶ್ರಯದಲ್ಲಿ ಇದೇ ದಿನಾಂಕ 4ರ ಶನಿವಾರದಿಂದ ಇದೇ ದಿನಾಂಕ 10ರ ಶುಕ್ರವಾರದವರೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿ

2 May 2024 12:43 pm
ಒಂದು ಬಟನ್ ಒತ್ತುವ ಮೂಲಕ ರಾಷ್ಟ್ರಕ್ಕೆ ಭವಿಷ್ಯ ನೀಡಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸೋಮವಾರ ನಗರದ ಬೀರಲಿಂಗೇಶ್ವರ ದೇವಸ್ಥಾನದ ಬಳಿ ಮತದಾನ ಜಾಗೃತಿ ಜಾಥಾಗೆ ಜಿ.ಪಂ. ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ್ ಚಾಲನೆ ನೀಡಿದರು.

2 May 2024 12:40 pm
ಚುನಾವಣೆ: ಜಗಳೂರಲ್ಲಿ ಭದ್ರತಾಪಡೆ ಪಥಸಂಚಲನ

ಜಗಳೂರು : ಮುಕ್ತ ಹಾಗೂ ಶಾಂತಿಯುತವಾಗಿ ಲೋಕಸಭಾ ಚುನಾವಣೆ ನಡೆಸಲು ನಿಯೋಜಿಸಲಾಗಿರುವ ಭದ್ರತಾ ಪಡೆ ಆರ್ ಪಿಎಫ್ ಕಮಾಂಡೋ ಶಸ್ತ್ರಸಜ್ಜಿತವಾಗಿ ಪಟ್ಟಣಕ್ಕೆ ಆಗಮಿಸಿದ್ದು, ಮುಖ್ಯ ರಸ್ತೆಗಳಲ್ಲಿ ಸೌಹಾರ್ದ ನಡಿಗೆಯಲ್ಲಿ ಪಾಲ್ಗೊಂಡ

2 May 2024 12:38 pm
ರಾಜ್ಯದಲ್ಲೂ ಗ್ಯಾರಂಟಿ ಯೋಜನೆ ನೀಡಿದಂತೆ ಕೇಂದ್ರದಲ್ಲೂ ಗ್ಯಾರಂಟಿ ಜಾರಿ : ಶಾಸಕ ಎಸ್ಸೆಸ್‌

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18, 11, 9, 12, 2, 3, ಮತ್ತು 4ನೇ ವಾರ್ಡ್‍ಗಳಲ್ಲಿ ವ್ಯಾಪ್ತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ

2 May 2024 12:34 pm
ರಾಜ್ಯದಲ್ಲಿ ಎರಡು ಸಿ.ಡಿ. ಉತ್ಪಾದನಾ ಫ್ಯಾಕ್ಟರಿ

ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿ ಆಗುವವರೆಗೂ ರಾಜ್ಯ ಸರ್ಕಾರ ಮಲಗಿಕೊಂಡಿತ್ತಾ? ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಪ್ರಶ್ನಿಸಿದ್ದಾರೆ.

2 May 2024 12:33 pm
ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಅವರಿಗೆ ಎರಡು ಲಕ್ಷ ದೇಣಿಗೆ ನೀಡಿದ ಇಂಜಿನಿಯರ್‌

ಒಂದು ತಿಂಗಳಿನಿಂದ ಡಾ. ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಚುನಾವಣೆ ಪ್ರಚಾರ ನಡೆಸುತ್ತಿದ್ದ ಹೊನ್ನಾಳಿ ತಾಲ್ಲೂಕಿನ ಸುಂಕದಕಟ್ಟೆ ಗ್ರಾಮದ ಇಂಜಿನಿಯರ್ ಯುವಕ ರಮೇಶ್ ಎರಡು ಲಕ್ಷ ರೂ.ಗಳನ್ನು ದೇಣಿಗೆಯಾಗಿ ಡಾ. ಪ್ರಭಾ ಮಲ್ಲಿಕಾರ್

2 May 2024 12:29 pm
ಬೊಮ್ಮಾಯಿ ಗೆಲ್ಲಿಸಿ, ದೆಹಲಿಗೆ ಕಳಿಸಿ

ರಾಣೇಬೆನ್ನೂರು : ಭಾರತವನ್ನ ಅತ್ಯದ್ಭುತವಾಗಿ ಅಭಿವೃದ್ಧಿ ಪಡಿಸಿ ಜಗತ್ತಿನಲ್ಲಿಯೇ ಉನ್ನತ ಸ್ಥಾನಕ್ಕೆ ಕೊಂಡೊಯ್ಯ ಲಿರುವ ಪ್ರದಾನಿ ನರೇಂದ್ರ ಮೋದಿ ಅವರಿಗೆ ಬಸವರಾಜ ಬೊಮ್ಮಾಯಿ ಅವರ ಅವಶ್ಯಕತೆ ಇದೆ.

2 May 2024 12:29 pm
ಸೈನಿಕ ಹನುಮಂತಪ್ಪ ಇಂದು ವಾಪಸ್‌ ಸ್ವಗ್ರಾಮಕ್ಕೆ

ಭಾರತೀಯ ಭೂಸೇನೆ ಯಲ್ಲಿ ಸೈನಿಕರಾಗಿ 17 ವರ್ಷಗಳ ಕಾಲ ದೇಶ ರಕ್ಷಣೆ ಮಾಡಿ, ನಿವೃತ್ತರಾಗಿರುವ ಹರಿಹರ ತಾಲ್ಲೂಕು ಹರಳಹಳ್ಳಿಯ ಹನಮಂತಪ್ಪ ಡಿ.ಹೆಚ್. ಅವರು ಇಂದು ತಮ್ಮ ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಾರೆ.

2 May 2024 12:23 pm
02.05.2024

This content is restricted.

2 May 2024 3:33 am
ಪೋಷಕರಿಗೊಂದು ಕಿವಿಮಾತು

ಮಕ್ಕಳಲ್ಲಿ ಕಲಿಕೆ ಆರಂಭವಾಗುವುದು ಅನುಕರಣೆಯಿಂದ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ನಾಣ್ನುಡಿಯಂತೆ ಮಕ್ಕಳಲ್ಲಿ ಅನುಕರಣೆ ಮೊಳಕೆ ಯೊಡೆಯುವಾಗ ಪೋಷಕರು ಮತ್ತು ಹಿರಿಯರು ಮನೆಯಲ್ಲಿ ಮಕ್ಕಳಿರುವುದನ್ನು ಅರಿತು ಯಾವುದೇ ಕಾರ್

1 May 2024 1:08 pm
ಹಣಕ್ಕಾಗಿ ಮತ ಮಾರಿಕೊಳ್ಳದೆ ನನಗೆ ನೀಡಿ: ಎಂ.ಜಿ. ಶ್ರೀಕಾಂತ್

ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನವಭಾರತ ಸೇನಾ ಪಕ್ಷದ ವತಿಯಿಂದ ಸ್ಪರ್ಧಿಸಿದ್ದು, ತಮ್ಮ ಕ್ರಮ ಸಂಖ್ಯೆ 11ರ ಬೆಂಕಿ ಪಟ್ಟಣದ ಗುರುತಿಗೆ ಮತ ನೀಡುವಂತೆ ಅಭ್ಯರ್ಥಿ ಎಂ.ಜಿ. ಶ್ರೀಕಾಂತ್ ಮನವಿ ಮಾಡಿದ್ದಾರೆ.

1 May 2024 1:06 pm
ದಾವಣಗೆರೆಯಲ್ಲಿರುವುದು ಅಭಿವೃದ್ಧಿಯ ಹವಾ

ದಾವಣಗೆರೆ ಲೋಕ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವ ಹವಾನೂ ಇಲ್ಲ. ಅಭಿವೃದ್ಧಿ ಹವಾ ಒಂದೇ ಇರುವುದು ಎಂದು ದಾವ ಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

1 May 2024 1:06 pm
ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಿದ್ದೇಶ್ವರ ಸಂತಾಪ

ಚಾಮರಾಜ ನಗರದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ನಿಧನವಾಗಿರು ವುದು ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ ಎಂದು ಸಂಸದ ಜಿ.ಎಂ ಸಿದ್ದೇಶ್ವರ ಸಂತಾಪ ಸೂಚಿಸಿದ್ದಾರೆ.

1 May 2024 1:05 pm
ಹರಿಹರದಲ್ಲಿ ಇಂದು ಪ್ರೊ.ಬಿ. ಕೃಷ್ಣಪ್ಪ ಸಂಸ್ಮರಣೆ, ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನ

ಹರಿಹರ ಹೊರವಲಯದ ಪ್ರೊ. ಬಿ. ಕೃಷ್ಣಪ್ಪ ಸಾಂಸ್ಕೃತಿಕ ಭವನ ಮೈತ್ರಿ ವನದಲ್ಲಿ ನಾಳೆ ದಿನಾಂಕ 1ರ ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರೊ.ಬಿ. ಕೃಷ್ಣಪ್ಪ ಅವರ ಸಂಸ್ಮರಣೆ, ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನ ಹಾಗೂ ವಿಶ್ವ ಕಾರ್ಮಿಕ ದಿನಾಚರಣೆ

1 May 2024 1:04 pm
ದಲಿತ ಸಂಘಟನೆಗಳ ಒಕ್ಕೂಟದಿಂದ ಕಾಂಗ್ರೆಸ್‌ಗೆ ಬೆಂಬಲ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಡಾ.ಬಿ.ಆರ್. ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ.

1 May 2024 1:04 pm
ಲೋಕ ಚುನಾವಣೆ : ಅಲೆಮಾರಿ ಬುಡಕಟ್ಟು ಮಹಾಸಭಾದಿಂದ ಕಾಂಗ್ರೆಸ್‌ಗೆ ಬೆಂಬಲ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಜಿಲ್ಲಾ ಘಟಕ ತಿಳಿಸಿದೆ.

1 May 2024 1:04 pm
ನಗರದಲ್ಲಿ ಇಂದು ಜಿಲ್ಲಾ ಪಂಚಮಸಾಲಿ ಸಮಾಜದ ಸಭೆ

ನಾಳೆ ದಿನಾಂಕ 1ರ ಬುಧವಾರ ನಗರದ ಬಂಟರ ಭವನದಲ್ಲಿ ಜಿಲ್ಲಾ ಪಂಚಮಸಾಲಿ ಸಮಾಜದ ಸಭೆ ಕರೆಯಲಾಗಿದೆ ಎಂದು ಮಾಜಿ ಶಾಸಕ, ಸಮಾಜದ ಮುಖಂಡ ಎಚ್.ಎಸ್. ಶಿವಶಂಕರ್ ತಿಳಿಸಿದರು.

1 May 2024 1:02 pm
ಜೆಡಿಎಸ್ ಸಂಸದನ ಬಂಧನಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಆಗ್ರಹ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ.

1 May 2024 1:00 pm
ನಗರದಲ್ಲಿ ಇಂದು ಸಿಪಿಐ- ಎಐಟಿಯುಸಿ ನೇತೃತ್ವದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ

ಭಾರತ ಕಮ್ಯುನಿಸ್ಟ್ ಪಕ್ಷ ಮತ್ತು ಎಐಟಿಯುಸಿ ದಾವಣಗೆರೆ ಜಿಲ್ಲಾ ಮಂಡಳಿಗಳ ನೇತೃತ್ವದಲ್ಲಿ ಇಂದು ವಿಶ್ವ ಕಾರ್ಮಿಕ ದಿನಾಚರಣೆ ಆಚರಿಸಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ತಿಳಿಸಿದ್ದಾರೆ.

1 May 2024 1:00 pm
ನಗರದಲ್ಲಿಂದು ಛಲವಾದಿ ಸಮಾಜದ ಸಭೆ

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಬೆಂಬಲಿಸುವ ಸಲುವಾಗಿ, ಮೇ 1ರಂದು ಬೆಳಗ್ಗೆ 11 ಗಂಟೆಗೆ ನಗರದಲ್ಲಿ ಛಲವಾದಿ ಸಮಾಜದ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಛಲವಾದಿ ಮಹಾಸಭ

1 May 2024 12:59 pm
ಸೋಲಿನ ಭಯದಿಂದ ಸಚಿವರಿಂದ ವೈಯಕ್ತಿಕ ಆರೋಪ : ಜಾಧವ್

ಜಿಲ್ಲಾ ಉಸ್ತುವಾರಿ ಸಚಿವರು ಸೋಲಿನ ಭಯದಿಂದ, ಹತಾಶರಾಗಿ ಸಂಸದರ ಬಗ್ಗೆ ವೈಯಕ್ತಿಕವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು.

1 May 2024 12:59 pm
ಬ್ಲಾಕ್‌ಮೇಲ್ ಮೂಲಕ ಮತ ಕೇಳುತ್ತಿರುವ ಕಾಂಗ್ರೆಸ್ : ವಸಂತ್‌ ಕುಮಾರ್‌

ಅಭಿವೃದ್ಧಿ ಕೆಲಸಗಳನ್ನು ಜನರ ಮುಂದಿಟ್ಟು ಮತ ಕೇಳಲು ಅರ್ಹತೆ ಇಲ್ಲದ ಕಾಂಗ್ರೆಸ್, ಮತದಾರರನ್ನು ಬ್ಲಾಕ್‌ಮೇಲ್ ಮಾಡುವ ಮೂಲಕ ಚುನಾವಣೆಯಲ್ಲಿ ಗೆಲ್ಲುವ ತಂತ್ರ ಅನುಸರಿಸುತ್ತಿದೆ. ಆದರೆ, ಅದು ಫಲ ನೀಡುವುದಿಲ್ಲ

1 May 2024 12:50 pm
ಶಾಶ್ವತ ಅಭಿವೃದ್ಧಿ ಮಾಡದೇ ಮೋದಿ ಹೆಸರಲ್ಲಿ ಮತ ಕೇಳುತ್ತಿದ್ದಾರೆ : ಡಾ. ಪ್ರಭಾ

ಹರಪನಹಳ್ಳಿ : ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್‍ಗೆ ಮತ ನೀಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಮತದಾರರಲ್ಲಿ ವಿನಂತಿಸಿಕೊಂಡರು.

1 May 2024 12:48 pm
ಸಾಕು ಪ್ರಾಣಿಗಳ ರ‍್ಯಾಂಪ್  ವಾಕ್

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ, ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಇಂದು ಸಂಜೆ 5 ಗಂಟೆಗೆ ಸರ್ಕಾರಿ ಬಾಲಕರ ಪದ

1 May 2024 12:44 pm
ನಗರದಲ್ಲಿ ನಾಳೆ ವೀರಭದ್ರೇಶ್ವರ ಸ್ವಾಮಿ ಗುಗ್ಗಳ

ನಗರದ ಶಾಮನೂರು ರಸ್ತೆಯ ಎಸ್.ಎಸ್.ಬಡಾವಣೆ `ಎ' ಬ್ಲಾಕ್‌ನಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ವೀರಭದ್ರೇಶ್ವರ ಸ್ವಾಮಿಯ ಗುಗ್ಗಳ ಹಾಗೂ ಕೆಂಡಾದರ್ಚನೆ ಕಾರ್ಯಕ್ರಮವು ದಿನಾಂಕ 2ರ ಗುರುವಾರ ಬೆಳಿಗ್ಗೆ ಎಡೆಯೂರು ಕ್ಷೇತ್ರದ ಷ|| ಬ್ರ|| ರೇ

1 May 2024 12:42 pm
ಡಾ. ಪ್ರಭಾ ಮಲ್ಲಿಕಾರ್ಜುನ್ ಪರ ನಗರದಲ್ಲಿ ಇಂದು ಎಸ್ಸೆಸ್ ರೋಡ್ ಷೋ

ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಡಾ. ಪ್ರಭಾ, ಮಲ್ಲಿಕಾರ್ಜುನ್ ಅವರ ಪರವಾಗಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ರೋಡ್ ಷೋ ಮೂಲಕ

1 May 2024 12:42 pm
ಸಾಣೇಹಳ್ಳಿಯಲ್ಲಿ ಇಂದು `ವಚನ ಸಂವಿಧಾನ’ಬಿಡುಗಡೆ

ಸಾಣೇಹಳ್ಳಿಯ ಎಸ್.ಎಸ್. ರಂಗಮಂದಿರದಲ್ಲಿ ಇಂದು ಬೆಳಿಗ್ಗೆ 10-30ರಿಂದ ಬಸವಣ್ಣನವರ ಬಹುಮುಖ ವ್ಯಕ್ತಿತ್ವ ಕುರಿತಂತೆ, ಕರ್ನಾಟ ಕದ 30 ಜನ ಚಿಂತಕರು ವಚನಗಳನ್ನಾಧರಿಸಿ ಬರೆದಿರುವ `ವಚನ ಸಂವಿಧಾನ' ಕೃತಿಯ ಲೋಕಾರ್ಪಣೆ ಮಾಡಲಾಗುವುದು

1 May 2024 12:41 pm
ಅಧಿಕಾರದಲ್ಲಿದ್ದವರು ಮಾಯಕೊಂಡಕ್ಕೆ ಕೈಗಾರಿಕೆ, ಶಿಕ್ಷಣ ಸಂಸ್ಥೆ ಯಾಕೆ ತರಲಿಲ್ಲ ?

ಮಾಯಕೊಂಡ ಕ್ಷೇತ್ರಕ್ಕೆ ದೊಡ್ಡ ದೊಡ್ಡ ಕೈಗಾರಿಕೆಗಳು ಹಾಗೂ ಶಿಕ್ಷಣ ಸಂಸ್ಥೆಗಳು ಯಾಕೆ ತರಲು ಆಗಿಲ್ಲ. 30 ವರ್ಷಗಳ ಕಾಲ ಅಧಿಕಾರ ಅನುಭವಿಸಿದವರು ಜನಸೇವೆ ಯಾಕೆ ಮಾಡಲಿಲ್ಲ ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರೂ ಕೇಳಬೇಕಾಗಿದೆ

1 May 2024 12:41 pm
ಸಂಸತ್ತಿನಲ್ಲಿ ಒಂದು ಬಾರಿಯೂ ಧ್ವನಿ ಎತ್ತದ ಬಿಜೆಪಿ ಸಂಸದರು : ವಿನಯ್‌ ಕುಲಕರ್ಣಿ

ಹರಿಹರ : ರಾಜ್ಯದ ಜ್ವಲಂತ ಸಮಸ್ಯೆಗಳ ಪರವಾಗಿ ಕೇಂದ್ರದ ಸಂಸತ್ ಭವನದಲ್ಲಿ ಒಂದು ಬಾರಿ ಕೂಡ ಧ್ವನಿ ಎತ್ತದೇ ಇರುವಂತಹ ರಾಜ್ಯದ ಬಿಜೆಪಿ ಸಂಸದರನ್ನು ಆಯ್ಕೆ ಮಾಡುವುದಕ್ಕಿಂತ ಜನರ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಹೇಳುವಂತಹ ಬುದ್

1 May 2024 12:40 pm
ಮತ್ತೆ ಜೈಲು ಪಾಲಾದ ಮುರುಘಾ ಶ್ರೀ

ಚಿತ್ರದುರ್ಗ : ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರು ಸೋಮವಾರ ಮತ್ತೆ ಜೈಲು ಪಾಲಾಗಿದ್ದಾರೆ.

30 Apr 2024 1:21 pm
ನಗರದಲ್ಲಿ ಇಂದು ಸೈಕಲ್ ವಿತರಣೆ

ಹರಿಹರ : ಕಾಂಗ್ರೆಸ್ ಪಕ್ಷವು ದಲಿತ ಸಮಾಜದ ಏಳಿಗೆಗಾಗಿ ಸಾಕಷ್ಟು ಅನುಕೂಲ ಮಾಡಿದ್ದರಿಂದ ಹರಿಹರ ತಾಲ್ಲೂಕಿನ ದಲಿತ ಸಮಾಜದವರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತವನ್ನು ಹಾಕುವುದರ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭ

30 Apr 2024 1:17 pm
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಬೇಕು

ಹರಿಹರ : ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೀಡುವ ಒಂದು ಮತ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.

30 Apr 2024 1:15 pm
ರುದ್ರಾಂಬ ಪ್ರಕಾಶ್ ನಿಧನಕ್ಕೆ ಎಸ್ಸೆಸ್-ಎಸ್ಸೆಸ್ಸೆಂ ಸಂತಾಪ

ಮಾಜಿ ಸಚಿವ ದಿ. ಎಂ.ಪಿ.ಪ್ರಕಾಶ್ ಅವರ ಧರ್ಮಪತ್ನಿ ಶ್ರೀಮತಿ ರುದ್ರಾಂಬ ಎಂ.ಪಿ.ಪ್ರಕಾಶ್ (ಹರಪನಹಳ್ಳಿ ಶಾಸಕರಾದ ಶ್ರೀಮತಿ ಲತಾ ಮಲ್ಲಿಕಾರ್ಜುನ್ ಅವರ ತಾಯಿ) ಅವರ ನಿಧನಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್

30 Apr 2024 1:11 pm
ರುದ್ರಾಂಬ ಅವರಿಗೆ ಬಾ.ಮ. ಶೋಕ

ಮಾಜಿ ಉಪಮುಖ್ಯಮಂತ್ರಿ ದಿ. ಎಂ. ಪಿ. ಪ್ರಕಾಶ್ ಧರ್ಮಪತ್ನಿ ಶ್ರೀಮತಿ ಎಂ.ಪಿ. ರುದ್ರಾಂಬ ಅವರ ನಿಧನಕ್ಕೆ ಹಿರಿಯ ಸಾಹಿತಿಯೂ ಆಗಿರುವ ಎಂ.ಪಿ.ಪ್ರಕಾಶ್ ಅವರ ಕುಟುಂಬದ ಆಪ್ತ ಒಡನಾಡಿ ಬಾ.ಮ. ಬಸವರಾಜಯ್ಯ ಶೋಕ ವ್ಯಕ್ತಪಡಿಸಿದ್ದಾರೆ.

30 Apr 2024 1:11 pm
ಪಂಚ ಜನ ಕಲ್ಯಾಣ ಯೋಜನೆ ಕೈ ಗೆಲುವಿಗೆ ಶ್ರೀರಕ್ಷೆ : ಹೆಚ್. ಆಂಜನೇಯ

ಸಿದ್ಧರಾಮಯ್ಯ ಸರ್ಕಾರದ ಪಂಚ ಜನ ಕಲ್ಯಾಣ ಯೋಜನೆಗಳು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಲಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು.

30 Apr 2024 1:10 pm
ಮದುವೆ ಊಟ ಸೇವಿಸಿ ಅಸ್ವಸ್ಥ: ಆಸ್ಪತ್ರೆಗೆ ಸಿದ್ದೇಶ್ವರ ಭೇಟಿ

ಹರಪನಹಳ್ಳಿ ತಾಲ್ಲೂಕಿನ ಸಿಂಗ್ರಿಹಳ್ಳಿ ತಾಂಡದಲ್ಲಿ ಮದುವೆ ಊಟ ಸೇವಿಸಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಅಸ್ವಸ್ಥರನ್ನು ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಅವರು ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

30 Apr 2024 12:50 pm
ನಗರದಲ್ಲಿ ನಾಳೆ ವಿಶ್ವ ಕಾರ್ಮಿಕ ದಿನಾಚರಣೆ

ಭಾರತ ಕಮ್ಯುನಿಸ್ಟ್ ಪಕ್ಷ ಮತ್ತು ಎಐಟಿಯುಸಿ ದಾವಣಗೆರೆ ಜಿಲ್ಲಾ ಮಂಡಳಿಗಳ ನೇತೃತ್ವದಲ್ಲಿ ಮೇ 1ರಂದು ವಿಶ್ವ ಕಾರ್ಮಿಕ ದಿನಾಚರಣೆ ಆಚರಿಸಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ ಆವರಗೆರೆ ಚಂದ್ರು ತಿಳಿಸಿದ್ದಾರೆ.

30 Apr 2024 12:50 pm
ಮಹಿಳೆಯರ ಸಬಲೀಕರಣಕ್ಕೆ ಪ್ರಾಶಸ್ತ್ಯ: ಡಾ.ಪ್ರಭಾ

ಕಾಂಗ್ರೆಸ್ ಪಕ್ಷ ಮೊದಲ ಬಾರಿಗೆ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಹೆಚ್ಚಿನ ಅವಕಾಶ ಕಲ್ಪಿಸಿದ್ದು, ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶೇ.50 ರಷ್ಟು ಮಹಿಳೆಯರಿಗೆ ಅವಕಾಶ ನೀಡಲಾಗಿದ್ದು, ಅದರಂತೆ ಮಹಿಳಾ ಸಬಲೀಕರಣಕ್ಕೆ

30 Apr 2024 12:46 pm
ಪ್ರಧಾನಿ ಮೋದಿ ಆಡಳಿತಕ್ಕೆ ವಿಶ್ವದಲ್ಲೇ ಮೆಚ್ಚುಗೆ : ಜಿ.ಎಂ.ಸಿದ್ದೇಶ್ವರ

ಭಾರತ ದೇಶ ಅಷ್ಟೇ ಅಲ್ಲ, ಇಡೀ ವಿಶ್ವವೇ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದೆ ಎ೦ದು ಸಂಸದ ಜಿ. ಎಂ.ಸಿದ್ದೇಶ್ವರ ಹೇಳಿದರು.

30 Apr 2024 12:43 pm
ಬೇಸಿಗೆ ಚೆಸ್ ತರಬೇತಿ ಶಿಬಿರ

ದಾವಣಗೆರೆ ಚೆಸ್ ಕ್ಲಬ್ ವತಿಯಿಂದ 4 ರಿಂದ 15 ವರ್ಷದ ಮಕ್ಕಳಿಗೆ ಬೇಸಿಗೆ ಚೆಸ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚೆಸ್ ಕ್ಲಬ್ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.

30 Apr 2024 12:41 pm
ಮಾದಿಗ ಸಮುದಾಯ ಮತ ಬ್ಯಾಂಕ್ ಅಲ್ಲ

ಮಾದಿಗ ಸಮುದಾಯ ಮತ ಬ್ಯಾಂಕ್ ಅಲ್ಲ ಎಂದಿರುವ ಶ್ರೀ ಆದಿಜಾಂಭವ ಗುರುಪೀಠದ ಶ್ರೀ ಷಡಾಕ್ಷರಿ ಮುನಿ ದೇಶೀಕೇಂದ್ರ ಮಹಾಸ್ವಾಮೀಜಿ, ಸಮುದಾಯವನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುವ ರಾಜಕೀಯ ಪಕ್ಷಗಳಿಗೆ ಬುದ್ದಿ ಕಲಿಸುವಂತೆ ಕರೆ ನ

30 Apr 2024 12:40 pm
ಕುರ್ಚಿಗಾಗಿ ದ್ವೇಷ ಹುಟ್ಟಿಸುತ್ತಿರುವ ಮೋದಿ: ಡಿಬಿ

ಪ್ರಧಾನಿ ಮೋದಿಯವರದ್ದು ವಿಕಸಿತ ಭಾರತವಲ್ಲ, ವಿನಾಶ ಭಾರತ. ಪ್ರಧಾನಿ ಕುರ್ಚಿಗಾಗಿ ಒಂದೇ ತಾಯಿಯ ಮಕ್ಕಳಂತಿರುವ ಹಿಂದೂ-ಮುಸ್ಲಿಮರಲ್ಲಿ ದ್ವೇಷ ಹುಟ್ಟಿಸುವ ಕೆಲಸವನ್ನು ನರೇಂದ್ರ ಮೋದಿ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧ

30 Apr 2024 12:40 pm
ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಶ್ರಮದಾನ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರಾಂದೋಲನ ಸಭೆ ನಿನ್ನೆ ನಡೆದ ಹೈಸ್ಕೂಲ್ ಮೈದಾನದಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರು ಶ್ರಮದಾನ ಮಾಡಿದರು.

30 Apr 2024 12:39 pm
ಪರವಾನಗಿ ಪಡೆಯದ ಜಿಲ್ಲೆಯ ಚಿಟ್‌ ಫಂಡ್ ಸಂಸ್ಥೆಗಳೊಂದಿಗೆ ವ್ಯವಹಾರ ಮಾಡದಿರಲು ಸೂಚನೆ

ದಾವಣಗೆರೆ ಜಿಲ್ಲೆಯಲ್ಲಿ ಚಿಟ್ ಫಂಡ್ ನಡೆಸುತ್ತಿರುವ ಸುಮಾರು 31 ಚಿಟ್ ಫಂಡ್ ಸಂಸ್ಥೆಗಳು ಇಲಾಖೆಯಿಂದ ಪರವಾನಗಿ ಪಡೆದಿರುವುದಿಲ್ಲ ಎಂದು ಸಹಕಾರ ಸಂಘಗಳ ಉಪನಿಬಂಧಕರಾದ ಹೆಚ್.ಅನ್ನಪೂರ್ಣ ಅವರು ತಿಳಿಸಿದ್ದಾರೆ.

30 Apr 2024 12:39 pm
ಹೆಬ್ಬಾಳು ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಎಸ್ಸೆಸ್ಸೆಂ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಹೆಬ್ಬಾಳ್ ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

30 Apr 2024 12:38 pm
ಸೂಳೆಕೆರೆ ಸಂರಕ್ಷಣೆ ಹೊಣೆ ಹೊತ್ತವರಿಗೆ ಮತ ನೀಡಲು ಪಾಂಡೋಮಟ್ಟಿ ಸ್ವಾಮೀಜಿ ಕರೆ

ಏಷ್ಯ ಖಂಡದ ಎರಡನೇ ದೊಡ್ಡ ಕೆರೆ ಸೂಳೆಕೆರೆಯನ್ನು ಸಂರಕ್ಷಿಸುವುದಾಗಿ ಬಹಿರಂಗವಾಗಿ ಹೇಳಿಕೆ ನೀಡುವ ಪಕ್ಷ ಅಥವಾ ವ್ಯಕ್ತಿಗೆ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ

30 Apr 2024 12:29 pm
30.04.2024

This content is restricted.

30 Apr 2024 3:42 am
ಪ್ರಥಮ ಪದವಿಗೆ ಪ್ರವೇಶಕ್ಕೆ ಆಹ್ವಾನ

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2024-25 ನೇ ಸಾಲಿಗೆ ಪ್ರಥಮ ವರ್ಷದ ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ ಪದವಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನ

29 Apr 2024 1:09 pm
ಮಾಜಿ ಸಚಿವ ಎಸ್‌ಎಆರ್‌ಗೆ ಪ್ರಧಾನಿ ಮೋದಿ ಗೌರವ

ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಬಿಜೆಪಿಯಿಂದ ಏರ್ಪಾಡಾಗಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಸಚಿವರೂ, ಹಿರಿಯರೂ ಆದ ಎಸ್.ಎ. ರವೀಂದ್ರನಾಥ್ ಅವರನ್ನು ಗೌರವಿಸಿದರು.

29 Apr 2024 1:08 pm
ನಿಟುವಳ್ಳಿಯ ಶ್ರೀ ಕರಿಯಾಂಬಿಕಾ ದೇವಿ ಜಾತ್ರಾ ಮಹೋತ್ಸವದಲ್ಲಿ ಇಂದು

ದಾವಣಗೆರೆ - ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್‌ನಿಂದ ಇಂದಿನಿಂದ ಬರುವ ಮೇ 3 ರವರೆಗೆ ಶ್ರೀ ಕರಿಯಾಂಬಿಕಾ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ.

29 Apr 2024 1:07 pm
ದೇಶ ಒಡೆ, ಅಭಿವೃದ್ಧಿಗೆ ತಡೆ: ಮೋದಿ ಕಿಡಿ

ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್‌ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.

29 Apr 2024 1:05 pm
ವೈಭವದಿ ಜರುಗಿದ ಚಿಗಟೇರಿ ನಾರದಮುನಿ ರಥೋತ್ಸವ

ಇತಿಹಾಸ ಪ್ರಸಿದ್ಧ ಚಿಗಟೇರಿ ನಾರದಮುನಿ ರಥೋತ್ಸವವು ಭಾನುವಾರ ಸಂಜೆ ಅಪಾರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

29 Apr 2024 12:59 pm
ಸರ್ವಾಧಿಕಾರಿ ಪ್ರವೃತ್ತಿಯ ಬಿಜೆಪಿ ಸೋಲಿಸಿ

ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುವ ಬಿಜೆಪಿಯ ಸರ್ವಾಧಿಕಾರಿ ಪ್ರವೃತ್ತಿ ತೊಲಗಿಸಲು ಈ ಬಾರಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಬೇಕೆಂದು ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ಹೇಳಿದರು.

29 Apr 2024 12:31 pm
ಕಾಂಗ್ರೆಸ್ ಅಭ್ಯರ್ಥಿಗೆ ರೈತ ಸಂಘದಿಂದ ಬೆಂಬಲ

ದೇಶದ ಬೆನ್ನೆಲುಬು ರೈತರು, ದಾವಣಗೆರೆ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲು ಬಾಗಿರುವುದು ಸಂತಸದ ಸಂಗತಿ, ರೈತ ಸಂಘದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದು ದಾವಣಗೆರೆಯ ಕಾಂಗ್ರೆಸ್ ಅಭ್ಯರ್ಥಿಗೆ ಆನೆ ಬಲ ಬಂದಂತಾಗಿದೆ ಎ

29 Apr 2024 12:28 pm
ಮಾದಾರ ಚೆನ್ನಯ್ಯ ಗುರುಪೀಠದಲ್ಲಿ ಸಿದ್ದೇಶ್ವರ

ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಅವರು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿ ಆಶೀರ್ವಾದ ಪಡೆದರು.

29 Apr 2024 12:26 pm
ನಗರದಲ್ಲಿ ಇಂದು ವಿಶ್ವ ನೃತ್ಯ ಪ್ರದರ್ಶನ

ನಮನ ಅಕಾಡೆಮಿ ಮತ್ತು ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನ ಐ.ಕ್ಯೂ.ಎ.ಸಿ. ಮತ್ತು ಹಳೆಯ ವಿದ್ಯಾರ್ಥಿಗಳ ಸಂಘದ ಅಡಿಯಲ್ಲಿ ವಿಶ್ವ ನೃತ್ಯ ದಿನ - 2024 ಅಂಗವಾಗಿ ಭರತ ನಾಟ್ಯಂನ ನಟುವಾಂಗಂ ಮತ್ತು ದಶವಿಧ ಅಡುವುಗಳು ಬಗ್ಗೆ ಉಪನ್ಯಾಸ ಹಾಗೂ ಪ್ರಾ

29 Apr 2024 12:25 pm
ಗ್ಯಾರೇಜ್, ವರ್ಕ್ ಶಾಪ್ ಕಾರ್ಮಿಕರ ಜೊತೆ ವಿನಯ್

ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್ ಕುಮಾರ್ ಅವರು ಜಿಲ್ಲಾ ಗ್ಯಾರೇಜ್, ವರ್ಕ್ ಶಾಪ್ ಮಾಲೀಕರು ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗ ಳೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಮತ ಯಾಚಿಸಿದರು.

29 Apr 2024 12:24 pm
ಅಭಿವೃದ್ಧಿಗೆ ನಾವು ಎಂಬುದನ್ನು ತೋರಿಸಿದ್ದೇವೆ : ಎಸ್ಸೆಸ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿದ್ದು, ಈ ಭಾಗಕ್ಕೆ ನಾಲ್ಕು ಬಾರಿ ಸಂಸದರಾಗಿರುವವರ ಕೊಡುಗೆ ಏನು ಇಲ್ಲ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅ

29 Apr 2024 12:23 pm
ಪ್ರಧಾನಿ ಮೋದಿಗೆ ಶ್ರೀ ರಾಮನ ಬೆಳ್ಳಿಯ ಮೂರ್ತಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಬಂಜಾರ ಸಂಸ್ಕೃತಿ ಬಿಂಬಿಸುವ ಶಾಲು ನೀಡಿದರು.

29 Apr 2024 12:23 pm
ಮೇಣದ ಬತ್ತಿ ಬೆಳಗಿಸಿ ನೇಹಾಗೆ ಶ್ರದ್ಧಾಂಜಲಿ

ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ನೇಹಾ ಹತ್ಯೆಯನ್ನು ಖಂಡಿಸಿ, ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ ವತಿಯಿಂದ ನಗರದ ಗುಂಡಿ ವೃತ್ತದಲ್ಲಿ ಕ್ಯಾಂಡಲ್‌ ಹಿಡಿದು ನೇಹಾ ಆತ್ಮಕ್ಕೆ ಶಾಂತಿ ಕೋರಿದರು.

29 Apr 2024 12:21 pm
ನಗರದಲ್ಲಿ ಇಂದು ಸಂಗೀತ ಸುಧೆ

ಮತದಾನೋತ್ಸವದ ಅಂಗವಾಗಿ ಸಂಗೀತ ಸುಧೆಯನ್ನು ನಿಟ್ಟುವಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.

29 Apr 2024 12:20 pm
ಮದುವೆ ಊಟ ಮಾಡಿ ಅಸ್ವಸ್ಥ : ಸಿ.ಜಿ.ಆಸ್ಪತ್ರೆಗೆ ಡಾ. ಪ್ರಭಾ ಭೇಟಿ

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮತ್ತು ಸಮರ್ಥ ಶಾಮನೂರು ಅವರು ಶನಿವಾರ ಸಿ.ಜಿ. ಆಸ್ಪತ್ರೆಗೆ ಭೇಟಿ ನೀಡಿ, ಹರಪನಹಳ್ಳಿ ತಾಲೂಕಿನ ಸಿಂಗ್ರಿಹಳ್ಳಿ ತಾಂಡಾದಲ್ಲಿ ಮದುವೆ ಊಟ ಮಾಡಿ

29 Apr 2024 12:20 pm
29.04.2024

This content is restricted.

29 Apr 2024 3:33 am