SENSEX
NIFTY
GOLD
USD/INR

Weather

31    C
... ...View News by News Source
ಕಾರವಾರ : 200ರೂರ ಗಡಿ ದಾಟಿದ ಬೀನ್ಸ್‌ ದರ ….!

ಕಾರವಾರ: ಅತಿಯಾದ ಬಿಸಿಲು, ಹೆಚ್ಚಿದ ಆರ್ದ್ರತೆಯಿಂದ ಕಂಗೆಟ್ಟಿರುವ ಕರಾವಳಿ ಭಾಗದ ಜನತೆಗೆ ತರಕಾರಿ, ಹಣ್ಣಿನ ದರದ ಬಿಸಿಯೂ ತಟ್ಟಿದೆ. ಶತಕದ ಆಸುಪಾಸಿನಲ್ಲಿದ್ದ ಬೀನ್ಸ್ ದರವು ಏಕಾಏಕಿ ದ್ವಿಶತಕ ದಾಟಿರುವುದು ಗ್ರಾಹಕರನ್ನು ಚಿಂ

11 May 2024 11:20 am
ಬೆಂಗಳೂರು :BBMPಯಿಂದ ರಾಜಾ ಕಾಲುವೆ ಪ್ರವಾಹ ತಡೆಗೆ ಹೊಸ IDEA….!

ಬೆಂಗಳೂರು: ನಗರದಲ್ಲಿ ಮಳೆಯಿಂದಾಗಿ ಘಟಿಸುವ ಪ್ರವಾಹ, ಇನ್ನಿತರ ತುರ್ತು ಸಂದರ್ಭಗಳ ನಿರ್ವಹಣೆಗಾಗಿ ರಾಜಕಾಲುವೆಗಳಲ್ಲಿ ಹೊಸ ತಂತ್ರಜ್ಞಾನದ ಅಳವಡಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಹಿತಿ ನೀಡಿದೆ. ರಾಜಕಾಲ

11 May 2024 11:16 am
ಬಿಜಾಪುರ : ಒಂದು ತಿಂಗಳ ಅಂತರದಲ್ಲಿ 3 ಎನ್‌ ಕೌಂಟರ್‌

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 12 ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಇದರೊಂದಿಗೆ ಈ ವರ್ಷ ರಾಜ್ಯದಲ್ಲಿ ಇದುವರೆಗೆ ಹತ್ಯೆಯಾದ ನಕ್ಸಲ

11 May 2024 11:04 am
ಸಹಕಾರ ಸಂಸ್ಥೆ ಚುನಾವಣೆ : ಅಮಿತ್‌ ಷಾ ಆಪ್ತನಿಗೆ ಸೋಲು

ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ನಲ್ಲಿ ಬಿಜೆಪಿ ಆಂತರಿಕ ಭಿನ್ನಮತದ ಬೇಗೆಯನ್ನು ಎದುರಿಸುತ್ತಿದೆ. ಸಹಕಾರ ಕ್ಷೇತ್ರದಲ್ಲಿ ಐಎಫ್ಎಫ್ ಸಿಒ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಭಿನ್ನಮತ ಸ

11 May 2024 11:02 am
ದೇಶ ಬಟ್ಟೇವು ಆದರೆ ನಮ್ಮ ನೀತಿ ಬಿಡೆವು : whatsapp

ನವದೆಹಲಿ ಪ್ರಪಂಚದಾದ್ಯಂತ 200 ಕೋಟಿಗೂ ಹೆಚ್ಚು ಬಳಕೆದಾರರನ್ನು ಹೊಂದಿರುವ ವಾಟ್ಸಾಪ್‌, ಭಾರತದಲ್ಲೇ 50 ಕೋಟಿ ಹತ್ತಿರದ ಬಳಕೆದಾರರನ್ನು ಹೊಂದಿದೆ. ಇನ್ನು ಕೆಲವೇ ವರ್ಷದಲ್ಲಿ ಈ ಸಂಖ್ಯೆಯನ್ನು ದಾಟಲಿದೆ. ಸ್ಮಾರ್ಟ್‌ಫೋನ್‌ ಪ್ರಿಯ

11 May 2024 10:59 am
ಶಿರಾಳಕೊಪ್ಪದ ರಾಷ್ಟ್ರಭಕ್ತರ ಬಳಗದ ಕಚೇರಿಯಲ್ಲಿ ಮಾಂತ್ರಿಕ ಕೃತ್ಯ : ಈಶ್ವರಪ್ಪ

ಶಿವಮೊಗ್ಗ: ಬಿಜೆಪಿಯ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ ಮತದಾನದ ದಿನ ಕೊನೇ ಗಳಿಗೆಯಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರದ ಮೂಲಕ ತಮ್ಮ ವಿರುದ್ಧ ಷಡ್ಯಂತ್ರ ನಡೆಸಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಎಂದು ಮಾಜ

11 May 2024 10:56 am
ಪ್ರಜ್ವಲ್‌ ಕೇಸ್‌ ಗೆ ಸಿಕ್ತು ಮತ್ತೊಂದು ಟ್ವಿಸ್ಟ್….!

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣವು ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಬಿಜೆಪಿ ಮುಖಂಡ ದೇವರಾಜೇಗೌಡ ಮತ್ತು ಮಾಜಿ ಸಂಸದ ಎಲ್‍ಆರ್ ಶಿವರಾಮೇಗೌಡ ಮಾತಾಡಿದ್ದಾರೆ ಎನ್ನಲಾದ ಮತ್ತೊ

11 May 2024 10:38 am
ಮಲ್ಲಿಕಾರ್ಜುನ ಖರ್ಗೆಅವರನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ : ಕಾರಣ ಗೊತ್ತ…?

ನವದೆಹಲಿ: ಮತದಾನದ ಅಂಕಿ-ಅಂಶಗಳ ಬಿಡುಗಡೆ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಚುನಾವಣಾ ಆಯೋಗವು (ECI) ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳು

11 May 2024 10:35 am
ವಿಮಾನದಲ್ಲಿ ದುರ್ವತನೆ : ಪೊಲೀಸರ ವಶಕ್ಕೆ ಪ್ರಯಾಣಿಕ….!

ಮಂಗಳೂರು: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದ ಪ್ರಯಾಣಿಕ ಪ್ರಯಾಣದ ವೇಳೆ ದುರ್ವರ್ತನೆ ತೋರಿದ್ದು, ಆತನನ್ನು ವಶಕ್ಕೆ ಪಡೆಯಲಾಗಿದೆ. ಕೇರಳದ ಕಣ್ಣೂರು ನಿವಾಸಿ ಮುಹಮ್ಮದ್ ಬಿ.ಸಿ ಎಂಬಾತ ವಿಮಾನದಲ್ಲಿ ದುರ್ವರ್ತನೆ ತೋರ

11 May 2024 10:33 am
ಕೈ ಇಲ್ಲದ ವ್ಯಕ್ತಿ ಚಾಲನಾ ಪರವಾನಗಿ ನೀಡಿದ RTO ……!

ಚೆನ್ನೈ: ಸಾಧಿಸುವ ಛಲ ಇದ್ದರೆ, ಯಾವುದೂ ಅಸಾಧ್ಯವಲ್ಲ. ಮನಸ್ಸಿನಲ್ಲಿ ಛಲ ಇದ್ದರೆ ನಾವು ಪಡೆಯುವುದಕ್ಕೆ ಆಗದೆ ಇರುವ ವಸ್ತು ಈ ಭೂಮಿಯ ಮೇಲೆ ಯಾವುದು ಇಲ್ಲ. ಬಾಲ್ಯದಲ್ಲಿ ವಿದ್ಯುತ್ ಅವಘಡದಲ್ಲಿ ಎರಡು ಕೈಗಳನ್ನು ಕಳೆದುಕೊಂಡಿದ್ದ

11 May 2024 10:31 am
ಮಳೆ ಅಪ್‌ ಡೇಟ್‌ : ರಾಜ್ಯದಲ್ಲಿ 6 ದಿನ ಮಳೆ ಸಾಧ್ಯತೆ …!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ತಡರಾತ್ರಿ ಮಳೆಯಾಗಿದ್ದು ಮುಂದಿನ 6 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲಿ ಇಂದಿನಿಂದ ಮೇ 16ರ ವರೆ

11 May 2024 10:19 am
ಬೆಂಗಳೂರು : ನಗರದ ಹಲವೆಡೆ ಮಳೆ

ಬೆಂಗಳೂರು: ನಗರದ ಹಲವೆಡೆ ಮಳೆ ಅಬ್ಬರ ಜೋರಾಗಿದೆ. ಆರ್‌.ಆರ್. ನಗರ ಜ್ಞಾನಭಾರತಿ, ಏಪೋರ್ಟ್‌ ರಸ್ತೆ, ಸುಂಕದಕಟ್ಟೆ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ಮಳೆ ನೀರು ತುಂಬಿ ಹರಿದಿದೆ. ಅನ್ನಪೂರ್ಣೇಶ್ವರಿ ನಗರದಲ್ಲಿ ಮನೆಗಳಿಗೆ ನೀರು

11 May 2024 10:01 am
ಪ್ರಜ್ವಲ್ ರೇವಣ್ಣ ಪ್ರಕರಣ ವಿಶ್ವದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ : ಕೃಷ್ಣ ಭೈರೇಗೌಡ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ ವಿಶ್ವದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣವಾಗಿದ್ದು, ನೂರಾರು ಹಿಂದು ಮಹಿಳೆಯರ ಮಾಂಗಲ್ಯ ಹರಣ ಮಾಡಿದ ಪ್ರಕರಣ ಎಂದು ಸಚಿವ ಕೃಷ್ಣಬೈರೇಗೌಡ ಅವ

9 May 2024 3:13 pm
ಅಲ್ಪಮತಕ್ಕೆ ಕುಸಿದ ಹರಿಯಾಣ ಸರ್ಕಾರ….! : ರಾಜ್ಯಪಾಲರಿಗೆ ದುಷ್ಯಂತ್ ಚೌಟಾಲ ಪತ್ರ

ಹರ್ಯಾಣ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಪಕ್ಷೇತರ ಶಾಸಕರು ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದೆ. ಸರ್ಕಾರದ ಬೆಂಬಲ ಅಲ್ಪಮತಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಹರ್ಯಾಣದ ಮಾಜಿ ಉ

9 May 2024 1:58 pm
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದೆ. ಸುದ್ದಿಗೋಷ್ಠಿಯಲ್ಲಿ ಎಲ್ಲಾ ಶಾಲೆಗಳ ಫ

9 May 2024 11:14 am
ಖಾಸಗಿ ವಿಡೀಯೋ ವೈರಲ್‌ : ಜ್ಯೋತಿ ರೈ ಹೇಳಿದ್ದೇನು….?

ಬೆಂಗಳೂರು ಕನ್ನಡ ಮತ್ತು ತೆಲುಗು ಧಾರಾವಾಹಿಗಳ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟಿ ಜ್ಯೋತಿ ರೈ ಅವರು ಈಗ ಬೇಡದ ವಿಷಯಕ್ಕೆ ಸುದ್ದಿಯಾಗಿದ್ದಾರೆ. ನಟಿಯ ಖಾಸಗಿ ವೀಡಿಯೊಗಳು ಎಂದು ಒಟ್ಟು ಮೂರು ಅಶ್ಲೀಲ ವಿಡಿಯೋಗಳು ಹಾಗೂ ಒಂದಷ್

9 May 2024 11:04 am
ದಾಖಲೆ ಮತದಾನವಾದ ಜಿಲ್ಲೆ ಯಾವುದು ಗೊತ್ತಾ….?

ಬಳ್ಳಾರಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ರಾಜ್ಯದಲ್ಲಿ ಮತದಾನ ನಡೆದಿದೆ. ಜೂನ್ 4ರಂದು ಮತಎಣಿಕೆ ನಡೆಯಲಿದೆ. ಬಳ್ಳ

9 May 2024 10:58 am
ತಮಿಳುನಾಡು : ಬಿಜೆಪಿ ನಾಯಕ ಸಿ ವೇಲಾಯುಧನ್‌ ನಿಧನ

ಚೆನ್ನೈ: ತಮಿಳುನಾಡಿನ ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕ 73 ವರ್ಷದ ಸಿ ವೇಲಾಯುಧನ್ ಅವರು ನಿಧನರಾಗಿದ್ದಾರೆ. 1996ರ ಚುನಾವಣೆಯಲ್ಲಿ ಪದ್ಮನಾಭಪುರಂ ಕ್ಷೇತ್ರವನ್ನು ಪ್ರತಿನಿಧಿಸುವ ಅವರು ಬಿಜೆಪಿಯಿಂದ ತಮಿಳುನಾಡು ವಿಧಾನಸಭೆಗೆ ಆಯ್

9 May 2024 10:26 am
ಚಿಕನ್‌ ಶವರ್ಮ ಸೇವಿಸಿ ಯುವಕನ ಸಾವು…..!

ಮುಂಬೈ: ಚಿಕನ್ ಶವರ್ಮ ಸೇವನೆ ಮಾಡಿದ 19 ವರ್ಷದ ಯುವಕ ಸಾವನ್ನಪ್ಪಿದ್ದು, ಪ್ರಕರಣದ ಸಂಬಂಧ ಇಬ್ಬರು ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವಕ ಸ್ಟಾಲ್ ನಿಂದ ಚಿಕನ್ ಶರ್ವಮ ತಂದು ಸೇವನೆ ಮಾಡಿದ್ದ ಎಂದು ಅಧಿಕಾ

9 May 2024 10:23 am
ಹೆಚ್‌ ಡಿ ರೇವಣ್ಣ ಅಮಾನತ್ತಿಗೆ ಹೆಚ್ಚಿದ ಒತ್ತಡ ….!

ಬೆಂಗಳೂರು: ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ. ಹೆಚ್.ಡಿ.ರೇವಣ್ಣ ಅವರನ್ನ

9 May 2024 10:10 am
sslc ಫಲಿತಾಂಶಕ್ಕೆ ಕ್ಷಣಗಣನೆ…..!

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಗುರುವಾರ ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತ

9 May 2024 10:05 am