SENSEX
NIFTY
GOLD
USD/INR

Weather

22    C

ಡಿಜಿಟಲ್ ಸುದ್ದಿ ಮೂಲಗಳು

...
‘ನನ್ನ ಜೀವನದ ಸ್ಮರಣೀಯ ಅನುಭವ’: ಟಾಕ್ಸಿಕ್ ಚಿತ್ರದ ಬಗ್ಗೆ ನಟ ಅಕ್ಷಯ್ ಓಬೆರಾಯ್ ಮಾತು

ನಟ ಅಕ್ಷಯ್ ಓಬೆರಾಯ್ ಅವರು ಟಾಕ್ಸಿಕ್ ಟ್ರೈಲರ್ ಲಾಂಚ್ ಸಮಾರಂಭದಲ್ಲಿ ತಮ್ಮ ಅನುಭವ ಹಂಚಿಕೊಂಡರು. ಚಿತ್ರದ ಭಾಗವಾಗಿರುವುದನ್ನು ಗೌರವವೆಂದು ಬಣ್ಣಿಸಿದ ಅವರು, ಯಶ್ ಮತ್ತು ನಿರ್ದೇಶಕಿ ಗೀತು ಮೋಹನ್‌ದಾಸ್ ಅವರನ್ನು ಪ್ರಶಂಸಿಸ

8 Aug 2026 8:57 pm
ಯುಪಿಐ ಗ್ರಾಹಕರಿಗೆ ಯಾವುದೇ ಶುಲ್ಕವಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಡಿಜಿಟಲ್ ಪಾವತಿಗಳ ಮೇಲಿನ ಶುಲ್ಕಗಳ ಕುರಿತು ಹರಡುತ್ತಿರುವ ವದಂತಿಗಳಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಪಾವತಿ ಮತ್ತು ಇತ್ಯರ್ಥ ವ್ಯವಸ್ಥೆಗಳ ಕಾಯ್ದೆಗೆ (PSS Act) ತರಲಾದ ತಿದ್ದುಪಡಿಯು

8 Aug 2026 8:55 pm
ಏಷ್ಯಾಕಪ್ ಸಮೀಪಿಸುತ್ತಿರುವ ಬೆನ್ನಲ್ಲೇ ಗಾಯಕ್ಕೆ ತುತ್ತಾದ ಜೆಮಿಮಾ ರೊಡ್ರಿಗಸ್

Jemimah Rodrigues Injury: ಮಹಿಳಾ ಏಷ್ಯಾಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಭಾರತದ ಸ್ಟಾರ್ ಬ್ಯಾಟರ್ ಜೆಮಿಮಾ ರೊಡ್ರಿಗಸ್ ಮಂಡಿರಜ್ಜು ಗಾಯದಿಂದಾಗಿ ದಿ ಹಂಡ್ರೆಡ್ ಲೀಗ್‌ನಿಂದ ಹೊರಬಿದ್ದಿದ್ದಾರೆ. ಇದು ಟೀಂ ಇಂಡಿಯಾಕ್ಕೆ ದೊಡ್ಡ ಆ

8 Aug 2026 8:45 pm
‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ

ಶಿವರಾಜ್‌ಕುಮಾರ್ ಅವರು ಟಾಕ್ಸಿಕ್ ಚಿತ್ರದ ಟ್ರೈಲರ್ ಅನ್ನು ಬೆಂಗಳೂರಿನ AMB ಕಾಪಾಲಿ ಮಾಲ್‌ನಲ್ಲಿ ಬಿಡುಗಡೆ ಮಾಡಿದರು. ಯಶ್‌ಗೆ ಆಲ್ ದಿ ಬೆಸ್ಟ್ ಟಾಕ್ಸಿಕ್ ಎಂದು ಶುಭ ಹಾರೈಸಿದರು. ಈ ಡಾರ್ಕ್ ಥ್ರಿಲ್ಲರ್ ಚಿತ್ರದಲ್ಲಿ ಯಶ್ ಜೊತ

8 Aug 2026 8:13 pm
ಮೊಜ್ತಬಾ ಖಮೇನಿ ಮೃತಪಟ್ಟರೆ ಯಾರಾಗಲಿದ್ದಾರೆ ಇರಾನ್ ಸುಪ್ರೀಂ ನಾಯಕ?

ಇರಾನ್‌ನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂಬ ವರದಿಗಳು ಹರಿದಾಡುತ್ತಿದೆ. ಮೊಜ್ತಬಾ ಖಮೇನಿ ಶೀಘ್ರದಲ್ಲೇ ಸಾವನ್ನಪ್ಪಲಿದ್ದಾರೆ ಎಂಬ ಕುರಿತೂ ಇರಾನ್​ನ ಕೆಲವು ಮಾಧ್ಯಮಗಳು ವರದಿ

8 Aug 2026 8:12 pm
ಸಮಸ್ಯೆಯಲ್ಲಿದ್ದವರಿಗೆ ಪರಿಹಾರ: ಕಾಂಗ್ರೆಸ್ ಅಸಮಾಧಾನಿತ ಶಾಸಕರಿಗೆ ಕುಮಾರಸ್ವಾಮಿ ಓಪರ್ ಆಫರ್!

ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕಾಂಗ್ರೆಸ್​​​​ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಮಂತ್ರಿ ಸ್ಥಾನ ಸಿಗದ ಶಾಸಕರು ಪಕ್ಷದ ನಡೆಗೆ ಬೇಸರಗೊಂಡಿದ್ದು, ಇದೀಗ ಅವರನ್ನು ಸಮಾಧಾನಪಡಿಸಲು ಸಿಎಂ ಡಿಕೆ ಶಿವಕುಮಾರ್,

8 Aug 2026 8:03 pm
Chanakya Niti: ಮಹಿಳೆಯರು ಅಡುಗೆ ಮಾಡುವಾಗ ಈ ತಪ್ಪುಗಳನ್ನು ಮಾಡಬಾರದು ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಮಹಿಳೆಯರು ಅಡುಗೆ ಮಾಡೋ ಸಂದರ್ಭದಲ್ಲಿ ಮಾಡುವ ಕೆಲವು ಸಾಮಾನ್ಯ ತಪ್ಪುಗಳನ್ನು ಸಹ ಉಲ್ಲೇಖಿಸಿದ್ದಾರೆ. ಅವರ ಪ್ರಕಾರ ಒಬ್ಬ ಮಹಿಳೆ ಈ ತಪ್ಪುಗಳನ್ನು ಪದೇ ಪದೇ ಪುನರಾವರ್ತಿಸಿದರೆ,

8 Aug 2026 7:44 pm
Karnataka Weather Forecast: ರಾಜ್ಯಾದ್ಯಂತ ಚುರುಕುಗೊಂಡ ಮುಂಗಾರು! ಕರಾವಳಿಗೆ ಯೆಲ್ಲೋ ಅಲರ್ಟ್, ಬೆಂಗಳೂರಿನಲ್ಲಿ 3 ದಿನ ಮಳೆ ಸಾಧ್ಯತೆ

Monsoon 2026: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಇತ್ತ ಬೆಂಗಳೂರಿನ

8 Aug 2026 7:39 pm
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ: ಶಾರ್ಪ್​​​​ ಶೂಟರ್ಸ್​​​​​​ಗಳ ಭಯಾನಕ​​​ ಕ್ರೈಂ ಡೈರಿ ತೆರೆದಿಟ್ಟ ಎಸ್ಪಿ

ಉಡುಪಿಯ ಮುದರಂಗಡಿಯಲ್ಲಿ ಹಾಡಹಗಲೇ ನಡೆದ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಮಾಜಿ ಪಂಚಾಯತ್ ಅಧ್ಯಕ್ಷನಾಗಿದ್ದ ಡೇವಿಡ್, ತನ್ನ ಕಚೇರಿ ಎದುರೇ ಗುಂಡೇಟಿಗೆ ಬಲಿಯಾಗಿದ್ದ. ಸದ್ಯ ಪ

8 Aug 2026 7:27 pm
ಬಿಡುಗಡೆ ಆಯ್ತು ‘ಟಾಕ್ಸಿಕ್’ ಟ್ರೈಲರ್, ಇದು ಸಾಮಾನ್ಯ ಸಿನಿಮಾ ಅಲ್ಲ ಬಿಡಿ

Toxic movie: ‘ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಕೆಲವರು ಟೀಕೆ ಸಹ ಮಾಡಿದ್ದಾರೆ. ಇದೀಗ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಸಿನಿಮಾದ ಟ್ರೈಲರ್ ಅನ್ನು

8 Aug 2026 7:22 pm
ಮೊಜ್ತಬಾ ಖಮೇನಿ ಆರೋಗ್ಯ ಸ್ಥಿತಿ ತೀವ್ರ ಗಂಭೀರ; ಇರಾನ್‌ನಲ್ಲಿ ಹರಡುತ್ತಿದೆ ಸುಪ್ರೀಂ ನಾಯಕನ ಸಾವಿನ ವದಂತಿ

ಇರಾನ್‌ನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸಾವು ಶೀಘ್ರದಲ್ಲೇ ಸಂಭವಿಸಬಹುದು ಎಂಬ ವದಂತಿಗಳು ಇರಾನ್‌ನ ಉನ್ನತ ಮಟ್ಟದ ಸರ್ಕಾರಿ ವಲಯ

8 Aug 2026 7:20 pm
IND vs SL: ಪಡಿಕ್ಕಲ್ ಅಜೇಯ 142 ರನ್; ಆತಿಥೇಯರಿಗೆ 6 ರನ್ ಮುನ್ನಡೆ

India vs Sri Lanka XI Day 2 highlights: ಭಾರತ-ಶ್ರೀಲಂಕಾ ಅಭ್ಯಾಸ ಪಂದ್ಯದ ಎರಡನೇ ದಿನ ದೇವದತ್ ಪಡಿಕ್ಕಲ್ 142* ರನ್ ಗಳಿಸಿ ಮಿಂಚಿದರು. ಆರಂಭಿಕ ಆಘಾತದ ಬಳಿಕ ಕೆ.ಎಲ್. ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟವಾಡಿದರು. ಅಂತಿಮವಾಗಿ ಗುರ್ನೂರ್ ಬ್ರಾರ್ ಅವರ ಸ

8 Aug 2026 6:59 pm
LIVE: ‘ಟಾಕ್ಸಿಕ್’ ಸಿನಿಮಾ ಟ್ರೈಲರ್ ಬಿಡುಗಡೆ ಇವೆಂಟ್ ಲೈವ್ ಇಲ್ಲಿ ನೋಡಿ

Toxic movie Trailer: ಯಶ್ ನಟಿಸಿ, ಸಹ ನಿರ್ಮಾಣ ಮಾಡಿರುವ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ಇಂದು (ಆಗಸ್ಟ್ 08) ಬೆಂಗಳೂರಿನ ಎಎಂಬಿ ಮಾಲ್​​ನಲ್ಲಿ ಬಿಡುಗಡೆ ಆಗುತ್ತಿದೆ. ನಟ ಯಶ್, ನಟಿಯರಾದ ಕಿಯಾರಾ ಅಡ್ವಾಣಿ, ನಯನತಾರಾ, ರುಕ್ಮಿಣಿ ವಸಂತ್, ಹುಮಾ

8 Aug 2026 6:57 pm
ವಿದೇಶಿ ಉದ್ಯೋಗದ ಆಮಿಷ; ಪೋರ್ಚುಗಲ್‌ನಲ್ಲಿ ಭಾರತೀಯ ಯುವತಿಯನ್ನು ಬಿಯರ್ ಶಾಪ್ ಮಾಲೀಕನಿಗೆ ಮಾರಿದ ಏಜೆನ್ಸಿ!

ಉತ್ತಮ ಸಂಬಳದ ವಿದೇಶಿ ಉದ್ಯೋಗದ ಭರವಸೆ ನೀಡಿ ಸುಮಾರು 11 ಲಕ್ಷ ರೂಪಾಯಿ ವಸೂಲಿ ಮಾಡಿದ ಪುಣೆ ಮೂಲದ ಸಂಸ್ಥೆಯೊಂದು ನಾಗ್ಪುರದ 28 ವರ್ಷದ ಮಹಿಳೆಯನ್ನು ಪೋರ್ಚುಗಲ್‌ಗೆ ಮಾನವ ಕಳ್ಳಸಾಗಣೆ ಮಾಡಿ, ಅಲ್ಲಿನ ಬಿಯರ್ ಶಾಪ್ ಮಾಲೀಕನಿಗೆ ಮಾರ

8 Aug 2026 6:24 pm
ಸ್ಪೈ ಸಿನಿಮಾಗಳಿಂದ ಸುಸ್ತಾಗಿ ಹಾರರ್ ಸಿನಿಮಾಕ್ಕೆ ಹಾರಿದ ‘ಯಶ್ ರಾಜ್’

Yash Raj Films: ಪ್ರೇಮಕತೆಯೊಂದು ದೊಡ್ಡ ಹಿಟ್ ಆದರೆ ಎಲ್ಲರೂ ಪ್ರೇಮಕತೆಯ ಹಿಂದೆ ಬೀಳುತ್ತಾರೆ. ಅದೇ ಹಾಸ್ಯ ಪ್ರಧಾನ ಸಿನಿಮಾ ಸೂಪರ್ ಹಿಟ್ ಆದರೆ ಎಲ್ಲರೂ ಹಾಸ್ಯಪ್ರಧಾನ ಸಿನಿಮಾಗಳನ್ನೇ ಮಾಡುತ್ತಾರೆ. ಕೆಲ ವರ್ಷಗಳ ಹಿಂದೆ ಬಾಲಿವುಡ್​​ನ

8 Aug 2026 6:12 pm
Benefits Of House Cleaning: ಮನೆ ಕ್ಲೀನ್‌ ಮಾಡೋದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಖತ್‌ ಪ್ರಯೋಜನಕಾರಿಯಂತೆ

ಮನೆಯನ್ನು ಸ್ವಚ್ಛವಾಗಿ ಮತ್ತು ಅಚ್ಚುಕಟ್ಟಾಗಿ ಇಟ್ಟುಕೊಳ್ಳುವುದು ತುಂಬಾನೇ ಮುಖ್ಯ. ಮನೆ ಸ್ವಚ್ಛವಾಗಿದ್ದಷ್ಟು ರೋಗಗಳ ಅಪಾಯ ಕಡಿಮೆ ಇರುತ್ತದೆ, ಮನೆಯ ವಾತಾವರಣವೂ ಸಕಾರಾತ್ಮಕವಾಗಿರುತ್ತದೆ. ಇಂದಿನ ಈ ಬ್ಯುಸಿ ಜೀವನದಲ್ಲಿ ಮ

8 Aug 2026 6:04 pm
IND vs SL: ಸಾಯಿ ಸುದರ್ಶನ್ ಬದಲಿಗೆ ಯಾರಿಗೆ ಸಿಗಲಿದೆ ಅವಕಾಶ? ರೇಸ್​ನಲ್ಲಿ ಇಬ್ಬರು

Sai Sudharsan Injury: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸಾಯಿ ಸುದರ್ಶನ್ ಗಾಯದಿಂದ ಹೊರಗುಳಿದಿರುವುದು ಭಾರತಕ್ಕೆ ಎರಡನೇ ಆಘಾತ. ಜಸ್ಪ್ರೀತ್ ಬುಮ್ರಾ ನಂತರ ಸುದರ್ಶನ್ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಸರ್ಫರಾಜ್ ಖಾನ್ ಮತ್ತು ಶೇಖ

8 Aug 2026 5:58 pm
ಸಚಿವರನ್ನು ಬರಮಾಡಿಕೊಳ್ಳುವ ಭರದಲ್ಲಿ 1 ಲಕ್ಷ ರೂ. ಕಳೆದುಕೊಂಡ ಅಭಿಮಾನಿ

ನೂತನ ಸಚಿವರಾಗಿ ಕೆಎಸ್ ಬಸವಂತಪ್ಪ ಅವರು ಇಂದು (ಆಗಸ್ಟ್ 08) ಮೊದಲ ಬಾರಿಗೆ ಸ್ವಕ್ಷೇತ್ರ ಮಾಯಕೊಂಡಕ್ಕೆ ಆಗಮಿಸಿದ್ದು, ಅವರ ಅಭಿಮಾನಿಗಳು, ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ನೂತನ ಮಂತ್ರಿಗೆ ಹೂಗುಚ್ಚ ನೀಡಿ ಹೆಗಲ

8 Aug 2026 5:50 pm
ಉಡುಪಿಯಲ್ಲಿ ಕೈ ಮುಖಂಡ ಶೂಟೌಟ್: ಯುಪಿ ಮೂಲದ ಶೂಟರ್ಸ್​ ಖಾಕಿ ಬಲೆಗೆ ಬಿದ್ದಿದ್ಹೇಗೆ?

Udupi David D'Souza Shootout: ಉಡುಪಿಯ ಮುದರಂಗಡಿಯಲ್ಲಿ ಹಾಡಹಗಲೇ ನಡೆದ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಹತ್ಯೆ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಮಾಜಿ ಪಂಚಾಯತ್ ಅಧ್ಯಕ್ಷನಾಗಿದ್ದ ಡೇವಿಡ್, ತನ್ನ ಕಚೇರಿ ಎದುರೇ ಗುಂಡೇಟಿಗೆ ಬಲಿಯಾಗ

8 Aug 2026 5:35 pm
“ಚಿಪ್‌ನಿಂದ ಶಿಪ್‌ವರೆಗೆ ಎಲ್ಲವೂ ನಿಮ್ಮ ಕೈಗಳಲ್ಲೇ ತಯಾರಾಗಲಿದೆ”: ಭಾರತದಲ್ಲಿ ಸ್ವಾವಲಂಬನೆಯ ನವ ಯುಗ ಆರಂಭ ಎಂದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಐಐಟಿ ದೆಹಲಿಯಲ್ಲಿ ಮಾತನಾಡಿ, ಭಾರತದ ಯುವಶಕ್ತಿಯನ್ನು 'ಚಿಪ್‌ನಿಂದ ಶಿಪ್‌ವರೆಗೆ' ತಂತ್ರಜ್ಞಾನ ಮತ್ತು ಉತ್ಪಾದನಾ ವಲಯದಲ್ಲಿ ಸ್ವಾವಲಂಬನೆ ಸಾಧಿಸಲು ಶ್ಲಾಘಿಸಿದರು. ಯುವ ಆವಿಷ್ಕಾರಕರು ಚಿಪ್‌ಗಳು, ಹಡಗುಗಳು ಮ

8 Aug 2026 5:31 pm
ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?

ಬೆಂಗಳೂರಿನಲ್ಲಿರುವ ಅಕ್ರಮ ವಲಸಿಗರ ಪತ್ತೆಗೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದಲ್ಲಿ ಡಿಸಿಪಿ ಎಂ.ನಾರಾಯಣ್ ನೇತೃತ್ವದಲ್ಲಿ 23 ಪೊಲೀಸರ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಿದ

8 Aug 2026 5:18 pm
IND vs SL: ಎಡಗೈ ವೇಗಿಯ ಮುಂದೆ ಮತ್ತೆ ಸೊನ್ನೆ ಸುತ್ತಿದ ಯಶಸ್ವಿ ಜೈಸ್ವಾಲ್

Yashasvi Jaiswal's Form Crisis: ಯಶಸ್ವಿ ಜೈಸ್ವಾಲ್ ಶ್ರೀಲಂಕಾ ಟೆಸ್ಟ್ ಸರಣಿ ಮುನ್ನ ಕಳಪೆ ಫಾರ್ಮ್‌ನಿಂದ ಕಳವಳಕಾರಿಯಾಗಿದ್ದಾರೆ. ಅಭ್ಯಾಸ ಪಂದ್ಯದಲ್ಲಿ ಎಡಗೈ ವೇಗಿಗೆ ಶೂನ್ಯಕ್ಕೆ ಔಟಾದ ಅವರು, ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಬೌಲರ್‌ಗಳ ವಿರುದ್

8 Aug 2026 4:52 pm
ಮಹಿಳಾ ಮೀಸಲಾತಿ ವಿಧೇಯಕದ ಕುರಿತು ರಾಹುಲ್ ಗಾಂಧಿ- ಸಚಿವ ಕಿರಣ್ ರಿಜಿಜು ನಡುವೆ ತೀವ್ರ ವಾಕ್ಸಮರ

ಕ್ಷೇತ್ರ ಪುನರ್ ವಿಂಗಡಣೆ (Delimitation) ಪ್ರಕ್ರಿಯೆಯೊಂದಿಗೆ ಮಹಿಳಾ ಮೀಸಲಾತಿ ವಿಧೇಯಕವನ್ನು ಜೋಡಿಸುವ ಕೇಂದ್ರ ಸರ್ಕಾರದ ನಿರ್ಧಾರದಿಂದ ಉಂಟಾಗಿರುವ ಗೊಂದಲಗಳ ನಡುವೆ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವ ಕಿರಣ್

8 Aug 2026 4:32 pm
‘ಟಾಕ್ಸಿಕ್’ ಟ್ರೈಲರ್​​ಗೆ ಕ್ಷಣಗಣನೆ, ಹೇಗಿದೆ ಸಿದ್ಧತೆ: ವಿಡಿಯೋ ನೋಡಿ

Toxic movie trailer: ಯಶ್ ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಟ್ರೈಲರ್ ಇಂದು (ಆಗಸ್ಟ್ 08) ಬಿಡುಗಡೆ ಆಗಲಿದೆ. ಬೆಂಗಳೂರಿನ ಎಎಂಬಿ ಮಾಲ್​​ನಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಹಮ್ಮಿಕೊಂಡಿದೆ. ಈಗಾಗಲೇ ಬಾಲಿವ

8 Aug 2026 4:30 pm
HM ರೇವಣ್ಣ ಬದಲು HD ರೇವಣ್ಣ ಎಂದು ಹೇಳಿದ ಕಾಂಗ್ರೆಸ್ ಮುಖಂಡ, ಮುಂದೇನಾಯ್ತು?

ಸಚಿವ ಸ್ಥಾನ ಸಿಕ್ಕ ಬಳಿಕ ಎಚ್​​​​ಸಿ ಬಾಲಕೃಷ್ಣ ಅವರು ಮೊದಲ ಬಾರಿಗೆ ಸ್ವಕ್ಷೇತ್ರ ಮಾಗಡಿಗೆ ಆಗಮಿಸಿದ್ದು, ಈ ವೇಳೆ ಅವರ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಕೋರಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು H.M.ರೇವಣ್ಣ ಅನ್ನ

8 Aug 2026 4:27 pm
ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು, ನಿಮ್ಮ ಆಯ್ಕೆ ಯಾವುದು?

OTT release this week: ‘ಕರಾವಳಿ’, ‘ಜನ ನಾಯಗನ್’, ‘ಸ್ಪೈಡರ್​​ಮ್ಯಾನ್’ ಗಳ ಬಳಿಕ ದೊಡ್ಡ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಇಲ್ಲ. ಆದರೆ ಒಟಿಟಿಯಲ್ಲಿ ಮಾತ್ರ ಪ್ರತಿ ವಾರದಂತೆ ಈ ವಾರವೂ ಸಹ ಕೆಲ ಒಳ್ಳೆಯ ಸೂಪರ್ ಹಿಟ್ ಸಿನಿಮಾಗಳು, ವೆಬ್ ಸರಣಿ

8 Aug 2026 4:21 pm
‘ಸಿಟ್ಟು ತ್ಯಾಗ ಮಾಡಿದ್ರೆ ಮುಂದೆ ಸಿಎಂ ಆಗ್ತೀಯಾ’: ಸಚಿವ ವಿಜಯಾನಂದ ಕಾಶಪ್ಪನವರ್‌ಗೆ ಸಿದ್ದನಕೊಳ್ಳ ಶ್ರೀಗಳ ಸ್ಫೋಟಕ ಭವಿಷ್ಯ

ಬಾಗಲಕೋಟೆಯ ಸಿದ್ದನಕೊಳ್ಳ ಶ್ರೀಮಠಕ್ಕೆ ಭೇಟಿ ನೀಡಿದ್ದ ಸಚಿವ ವಿಜಯಾನಂದ ಕಾಶಪ್ಪನವರ್‌ಗೆ ಮಠದ ಪೀಠಾಧಿಪತಿ ಶಿವಕುಮಾರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಸಿಟ್ಟನ್ನು ತ್ಯಾಗ ಮಾಡಿದರೆ ನೀನು ರಾಜ್ಯದ ಮುಖ್ಯಮಂತ್ರ

8 Aug 2026 4:19 pm
ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್​ ತೆರಳಿದ್ದ ಉದ್ಯಮಿ ಮಗ ನಾಪತ್ತೆ: ಡ್ರೋನ್ ಮೂಲಕ ಶೋಧ!

Shivagange Trekker Missing: ಟ್ರಕ್ಕಿಂಗ್​​ಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ ನಾಪತ್ತೆ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ನಡೆದಿದೆ. ಸದ್ಯ ಪೊಲೀಸರಿಂದ ಶೋಧ ಕಾರ್ಯ ನಡೆದಿದ

8 Aug 2026 4:07 pm
‘ಸಚಿವ ಸ್ಥಾನ ತ್ಯಾಗ ಮಾಡುವುದಕ್ಕೆ 30 ಜನರು ರೆಡಿ ಇರಬೇಕು’: ಸಂಚಲನ ಮೂಡಿಸಿದ ಬಾಲಕೃಷ್ಣ ಹೇಳಿಕೆ

ಕರ್ನಾಟಕ ಸಚಿವ ಸಂಪುಟ ರಚನೆಯಾದಾಗಿನಿಂದಲೂ (New Cabinet) ಕೆಲವು ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಂತ್ರಿಗಿರಿ (Minister Post) ಕೈತಪ್ಪಿದ್ದಕ್ಕೆ ಕೆಲವರು ಬೇಸರಗೊಂಡಿದ್ದು, ನಾಯಕರ ಭೇಟಿಗೆ ಮುಂದಾಗಿದ್ದಾರೆ. ಇನ್ನು ಸಂಪುಟದಲ್ಲಿ ಅಸಮ

8 Aug 2026 3:51 pm
Mana Jampal: 9ನೇ ವಯಸ್ಸಿನಲ್ಲೇ Python ಕಲಿತು, 12ನೇ ವಯಸ್ಸಿನಲ್ಲಿ AI ಕಂಪನಿ ಸ್ಥಾಪಿಸಿದ ಬಾಲಕಿ

ಸಾಮಾನ್ಯವಾಗಿ 12ನೇ ವಯಸ್ಸಿನಲ್ಲಿ ಮಕ್ಕಳು ಶಾಲೆ ಮತ್ತು ಆಟದಲ್ಲಿ ತೊಡಗಿರುತ್ತಾರೆ. ಆದರೆ ದೆಹಲಿನ ಮನ ಜಂಪಲ್(Mana Jampal) ಎಂಬ ಬಾಲಕಿ​​ ಈ ವಯಸ್ಸಿನಲ್ಲೇ Voxa ಎಂಬ AI ಸ್ಟಾರ್ಟ್ಅಪ್ ಸ್ಥಾಪಿಸಿ ತಂತ್ರಜ್ಞಾನ ಕ್ಷೇತ್ರದಲ್ಲಿ ಗಮನ ಸೆಳೆದಿ

8 Aug 2026 3:48 pm
IND vs SL: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಸಾಯಿ ಸುದರ್ಶನ್ ಔಟ್..!

Sai Sudharsan injury: ಭಾರತ vs ಶ್ರೀಲಂಕಾ ಟೆಸ್ಟ್ ಸರಣಿಯಿಂದ ಯುವ ಬ್ಯಾಟರ್ ಸಾಯಿ ಸುದರ್ಶನ್ ಗಾಯದ ಕಾರಣದಿಂದ ಹೊರಬಿದ್ದಿದ್ದಾರೆ. ಇದು ಟೀಂ ಇಂಡಿಯಾಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸುದರ್ಶನ್ ಅವರ ಅಲಭ್ಯತೆ ತಂಡದ ಬ್ಯಾಟಿಂಗ್ ಬಲವನ್ನು ಕುಂ

8 Aug 2026 3:35 pm
ದುಷ್ಮನ್ ಕಿದರ ಹೈ ಅಂದ್ರೆ ಬಗಲ್ ಮೇ ಹೈ: ಅಕ್ಕಪಕ್ಕದವರ ಮನೆಯವರ ವಾಹನಗಳ ವಿರುದ್ಧ ದೂರು

abandoned vehicles Bangaluru: ಬೆಂಗಳೂರಿನಲ್ಲಿ ಪುಟ್‌ಪಾತ್ ಮತ್ತು ರಸ್ತೆ ಬದಿ ನಿಲ್ಲಿಸಿದ ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ ನಡೆದಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಬೇರೆಯವರ ವಾಹನಗಳ ಫೋಟೋ ತೆಗೆದು ಪಬ್ಲಿಕ್ ಐ ಆ್ಯಪ್​​ನಲ್ಲಿ ಅಪ

8 Aug 2026 3:21 pm
IND vs SL: ಭರ್ಜರಿ ಶತಕ ಸಿಡಿಸಿದ ಕನ್ನಡಿಗ ದೇವದತ್ ಪಡಿಕ್ಕಲ್; 3ನೇ ಕ್ರಮಾಂಕ ಫಿಕ್ಸ್

Devdutt Padikkal Century in SL Practice Match: ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ಮೂರನೇ ಕ್ರಮಾಂಕದಲ್ಲಿ ಶತಕ (103*) ಸಿಡಿಸಿ ಮಿಂಚಿದ್ದಾರೆ. ಗಾಯಗೊಂಡಿರುವ ಸಾಯಿ ಸುದರ್ಶನ್ ಅನುಪಸ್ಥಿತಿಯಲ್ಲಿ ಈ ಇನ್ನಿಂಗ್ಸ್, ಆಗಸ

8 Aug 2026 3:07 pm
ಪಂಚತಾರಾ ಹೋಟೆಲ್ ಸ್ಥಿತಿ ಬಯಲು ಮಾಡಿದ್ದೇವೆ: ತಿನ್ನೋದು ಬಿಡೋದು ಜನರಿಗೆ ಬಿಟ್ಟಿದ್ದು ಎಂದ ಸಚಿವ

ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯಿಂದ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದು, ಹೋಟೆಲ್‌ಗಳ ಆಹಾರ ಸುರಕ್ಷತೆ ಮತ್ತು ಗುಣಮಟ್ಟ, ಅಡುಗೆಮನೆ, ಆಹಾರ ಸಂಗ್ರಹಣೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ

8 Aug 2026 3:01 pm
ಜ್ಞಾನಭಾರತಿ ವಿವಿ ಆವರಣದಲ್ಲಿ ಹೆಚ್ಚಿದ ಅಪಘಾತ; ಗಾಂಧಿಭವನ ರಸ್ತೆ ಶೀಘ್ರ ಬಂದ್?

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಹಿನ್ನೆಲೆಯಲ್ಲಿ ಸಂಚಾರ ನಿಯಂತ್ರಣಕ್ಕೆ ವಿವಿ ಆಡಳಿತ ಮುಂದಾಗಿದೆ. ವಾಹನಗಳ ವೇಗ 20 ಕಿ.ಮೀ.ಗೆ ಮಿತಿ, ಟ್ರಾಫಿಕ್ ಪೊಲೀಸರ ನಿಯೋಜನೆ ಹೆಚ

8 Aug 2026 2:57 pm
KEA Recruitment 2026: 750 ಭೂಮಾಪಕ ಹುದ್ದೆಗಳಿಗೆ ಅರ್ಜಿ; ಆಗಸ್ಟ್ 20ರವರೆಗೆ ಅವಕಾಶ, 76,100 ರೂ. ವರೆಗೆ ವೇತನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭೂ ದಾಖಲೆಗಳ ಇಲಾಖೆಯಲ್ಲಿ 750 ಭೂಮಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಗಡುವನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದ್ದು, ಆಯ್ಕೆಯಾದವರಿಗೆ 76,100 ರೂ.ವರೆಗೆ ವೇತ

8 Aug 2026 2:54 pm
‘ಅಭಿಮಾನಿಗಳಿಗಾಗಿ ಸುಳ್ಳು ಬಾಕ್ಸ್​ ಆಫೀಸ್​ ಲೆಕ್ಕ ಕೊಡ್ತೀವಿ’; ಕೊನೆಗೂ ಒಪ್ಪಿಕೊಂಡ ನಿರ್ಮಾಪಕ

ತೆಲುಗು ಸಿನಿಮಾಗಳ ಪೋಸ್ಟರ್‌ಗಳಲ್ಲಿ ಪ್ರಕಟಿಸುವ ಬಾಕ್ಸ್ ಆಫೀಸ್ ಕಲೆಕ್ಷನ್ ಲೆಕ್ಕಗಳು ಸುಳ್ಳು ಎಂದು ನಿರ್ಮಾಪಕ ನಾಗವಂಶಿ ಒಪ್ಪಿಕೊಂಡಿದ್ದಾರೆ. ಅಭಿಮಾನಿಗಳ ಸಂತೋಷಕ್ಕಾಗಿ ಈ ರೀತಿ ಸಂಖ್ಯೆಗಳನ್ನು ಹೆಚ್ಚಿಸಿ ತೋರಿಸಲಾಗುತ

8 Aug 2026 2:53 pm
ಬೆಂಗಳೂರಿನ ಫೈವ್, ತ್ರಿ ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು: ಕೊಳೆತ ತರಕಾರಿ, ಅವಧಿ ಮೀರಿದ ಎಣ್ಣೆ-ಹಾಲು ಪತ್ತೆ

ಬೆಂಗಳೂರು ನಗರದಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದಾಳಿ ಇಂದು ಕೂಡ ಮುಂದುವರಿದಿದೆ. ನಗರದಲ್ಲಿರುವ ಫೈವ್ ಹಾಗೂ 3 ಸ್ಟಾರ್​​​​​​​ ಹೋಟೆಲ್‌ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾ

8 Aug 2026 2:50 pm
‘ಸೋಷಿಯಲ್ ಮೀಡಿಯಾ ವಿಜಿಲಾಂಟಿಸಂ ಸಹಿಸಲ್ಲ’: ಅಕ್ರಮ ವಲಸಿಗರ ವೀಡಿಯೊ ವೈರಲ್ ಮಾಡುವವರಿಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ಸಚಿವ ಪ್ರಿಯಾಂಕ್ ಖರ್ಗೆ ಅವರು ವಲಸಿಗರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸ್ವಯಂಘೋಷಿತ ದಂಡಯಾತ್ರೆಯನ್ನು ಖಂಡಿಸಿದ್ದಾರೆ. ಇಂತಹ ಕೃತ್ಯಗಳು ಅಂತರರಾಷ್ಟ್ರೀಯ ಜಾಲಗಳನ್ನು ಬಲಪಡಿಸುತ್ತವೆ ಎಂದು ಎಚ್ಚರಿಕೆ ನ

8 Aug 2026 2:01 pm
ಆಕರ್ಷಕ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

IND vs SL XI: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ XI ತಂಡವು ಮೊದಲ ಇನಿಂಗ್ಸ್​ನಲ್ಲಿ 8 ವಿಕೆಟ್ ಕಳೆದುಕೊಂಡು 363 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿರುವ ಟೀಮ್ ಇಂಡಿಯಾ 32 ಓವರ್​ಗ

8 Aug 2026 1:56 pm
KEA Recruitment 2026: 233 ಫಾರ್ಮಸಿ, ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 99,400ರೂ. ವರೆಗೆ ವೇತನ

ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಸೇರಿದಂತೆ 233 ಹುದ್ದೆಗಳ ನೇಮಕಾತಿಗೆ ಅರ್ಜಿ

8 Aug 2026 1:50 pm
ಬಿಡದಿ ಟೌನ್​ಶಿಪ್ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ: ವಿಪಕ್ಷ ನಾಯಕ ಅಶೋಕ್ ಘೋಷಣೆ

ಬಿಡದಿ ಟೌನ್‌ಶಿಪ್ ಯೋಜನೆ ಸೇರಿದಂತೆ ವಿವಿಧ ವಿಷಯಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿವೆ. ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಅಶೋಕ್ ಈ ಬಗ್ಗೆ ಹೇಳಿಕೆ ನೀಡಿದ್ದು, ಪಕ್ಷ

8 Aug 2026 1:43 pm
ಬೆಂಗಳೂರಿನಲ್ಲಿ ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ!

ನಗರದಲ್ಲಿ ಭಾಷಾ ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನಗರದ ಯಲಹಂಕ ನ್ಯೂ ಟೌನ್‌ನಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಹಿಂದಿ ಭಾಷೆ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಸ್ಥಳೀಯ ಫುಡ್ ಡೆಲಿವ

8 Aug 2026 1:28 pm
5000 ಏಕದಿನ ಪಂದ್ಯಗಳು: ಒಡಿಐ ಕ್ರಿಕೆಟ್​ನಲ್ಲಿ ಭಾರತೀಯದ್ದೇ ಅಧಿಪತ್ಯ!

1971ರಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ನಡೆದಾಗ, ಈ ಫಾರ್ಮ್ಯಾಟ್ ಜಾಗತಿಕ ಕ್ರಿಕೆಟ್ ಅನ್ನು ಈ ಮಟ್ಟಿಗೆ ಆಳುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಇಂದು ಪುರುಷರ ಒಡಿಐ ಕ್ರಿಕೆಟ್ 5,000 ಪಂದ್ಯಗಳ ಐತಿಹಾ

8 Aug 2026 1:11 pm
‘ವಿಕಸಿತ ಭಾರತ’ನಿರ್ಮಾಣಕ್ಕೆ ಯುವಶಕ್ತಿ ಅಗತ್ಯ: ದೆಹಲಿ ಐಐಟಿ ಪದವಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ಮೋದಿ ಕರೆ

ನವದೆಹಲಿಯ ಐಐಟಿ ಪದವಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯುವಕರ ಸಾಮರ್ಥ್ಯದ ಮೇಲೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು. 'ವಿಕಸಿತ ಭಾರತ' ನಿರ್ಮಾಣದಲ್ಲಿ ಯುವ ಪೀಳಿಗೆಯ ಪಾತ್ರ ಮಹತ್ವದ್ದಾಗಿದೆ ಎಂದು ಕರೆ

8 Aug 2026 1:03 pm
Gadag Government Hostel Raid: ನೂರಾರು ಬಡ ವಿದ್ಯಾರ್ಥಿಗಳ ಆಸರೆ ಆಗ್ಬೇಕಿದ್ದ ವಸತಿ ನಿಲಯದಲ್ಲಿ ಅವ್ಯವಸ್ಥೆ

ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದ್ದು, ನೂರಾರು ಬಡ ವಿದ್ಯಾರ್ಥಿಗಳು ತೊಂದರೆಗೊಳಗಾಗಿದ್ದರು. ಟಿವಿ9 ಕನ್ನಡ ವಾಹಿನಿಯು ಈ ಬಗ್ಗೆ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರವಾದ ಬೆನ್

8 Aug 2026 12:50 pm
6 ರನ್​ಗಳ ರೋಚಕ ಹೋರಾಟ: ರಣರೋಚಕ ಪಂದ್ಯದೊಂದಿಗೆ CPL​ ಶುರು

Caribbean Premier League 2026: ಸಿಪಿಎಲ್ 2026ರ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಮೈಕಾ ಕಿಂಗ್ಸ್​ಮೆನ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ತಂಡವು 20ನೇ ಓವರ

8 Aug 2026 12:35 pm
‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಟ್ರೇಲರ್ ಲಾಂಚ್ ಈವೆಂಟ್‌ಗೆ ನಟಿ ಕಿಯಾರಾ ಅಡ್ವಾಣಿ ಹಾಗೂ ನಿರ್ದೇಶಕಿ ಗೀತು ಮೋಹನ್‌ದಾಸ್ ಜೊತೆಯಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಏರ್‌ಪೋರ್ಟ್‌ನಲ್ಲಿ ಅತ್ಯಂತ ಸ್ಟೈಲ

8 Aug 2026 12:34 pm
ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು

ತುಮಕೂರು ಜಿಲ್ಲೆಯಲ್ಲಿ ಆಹಾರ ಇಲಾಖೆಯು 14 ಸಾವಿರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿದೆ. ಗ್ಯಾರಂಟಿ ಯೋಜನೆಯ ಹೊರೆ ತಗ್ಗಿಸುವ ಸಲುವಾಗಿ ರಾಜ್ಯ ಸರ್ಕಾರ ಕೈಗೊಂಡ ಈ ಕ್ರಮದಿಂದ ಅನರ್ಹ ಪಡಿತರ ಚೀಟಿದಾರರಿಗೆ ಆಘಾತ ಉಂಟಾಗಿದ

8 Aug 2026 12:31 pm
Karnataka Dam Water Level: ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಗಳಿಗೆ ಭಾರಿ ಪ್ರಮಾಣದ ಒಳಹರಿವು

ಕರ್ನಾಟಕದ ಜಲಾಶಯಗಳ (ಆಗಸ್ಟ್ 08) ನೀರಿನ ಮಟ್ಟ: ವಿಜಯಪುರ ಜಿಲ್ಲೆಯಲ್ಲಿ ಭೀಕರ ಬರಗಾಲವಿದ್ದರೂ ಆಲಮಟ್ಟಿ ಡ್ಯಾಂ ಭರ್ತಿಯಾಗಿದೆ. ಆದರೆ ಕೆರೆಗಳಿಗೆ ಹರಿಯಬೇಕಿದ್ದ ನೀರನ್ನು ಪ್ರಭಾವಿಗಳು ಮುಳವಾಡ ಏತ ನೀರಾವರಿ ಯೋಜನೆಯ ಉಪ ಕಾಲುವೆ

8 Aug 2026 12:18 pm
ಬೆಂಗಳೂರು ಸ್ಟಾರ್ ಹೋಟೆಲ್‌ಗಳ ಬಂಡವಾಳ ಬಯಲು: 26 ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ

ಬೆಂಗಳೂರಿನ 26 ಪ್ರಮುಖ ಸ್ಟಾರ್ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ನಿಯಮ ಉಲ್ಲಂಘನೆಯಾಗಿರುವುದು ಇಂದಿನ ದಾಳಿಯಲ್ಲೂ ಪತ್ತೆಯಾಗಿದೆ. ಅವಧಿ ಮೀರಿದ ಆಹಾರ, ಕಳಪೆ ಮಾಂಸ, ಮೀನು, ತರಕಾರಿ, ಅಶುಚಿ ಹಾಗೂ FSSAI ನಿಯಮಬಾಹಿರ ಲೇಬಲಿಂಗ್ ಕಂಡು

8 Aug 2026 12:13 pm
Varalakshmi Vrat 2026: ವರಲಕ್ಷ್ಮಿ ವ್ರತ ಆಗಸ್ಟ್​​ 21 ಅಥವಾ 28? ನಿಖರ ದಿನಾಂಕವನ್ನು ಇಲ್ಲಿ ತಿಳಿದುಕೊಳ್ಳಿ

2026ರಲ್ಲಿ ಶ್ರಾವಣ ಮಾಸದಲ್ಲಿ ಐದು ಶುಕ್ರವಾರಗಳು ಬರುತ್ತಿರುವುದರಿಂದ ವರಲಕ್ಷ್ಮಿ ವ್ರತ ಯಾವಾಗ ಆಚರಿಸುವುದು ಸರಿಯಾದ ದಿನಾಂಕ ಯಾವುದು ಎಂಬ ಗೊಂದಲ ಸಾಕಷ್ಟು ಜನರಲ್ಲಿದೆ. ಆಗಸ್ಟ್ 21 ಅಥವಾ 28ರಲ್ಲಿ ಯಾವ ದಿನ ವ್ರತ ಆಚರಿಸಬೇಕು? ಬೆ

8 Aug 2026 12:09 pm
ಟೀಮ್ ಇಂಡಿಯಾಗೆ ಹೊಸ ಚಿಂತೆ: NCA ಸೇರಿದ 13 ಆಟಗಾರರು!

ಭಾರತೀಯ ಕ್ರಿಕೆಟ್ ತಂಡ ಸದ್ಯ ಮೈದಾನದ ಒಳಗಿಗಿಂತಲೂ ಹೆಚ್ಚಾಗಿ ಮೈದಾನದ ಹೊರಗಿನ ಫಿಟ್​ನೆಸ್​ ಸಮಸ್ಯೆಯಿಂದಾಗಿ ಭಾರಿ ಸುದ್ದಿಯಲ್ಲಿದೆ. ಮುಂಬರುವ ಪ್ರಮುಖ ಸರಣಿಗಳ ಮೇಲೆ ಕಣ್ಣಿಟ್ಟಿರುವ ಬಿಸಿಸಿಐಗೆ ಏಕಕಾಲದಲ್ಲಿ ಭಾರಿ ಆಘಾತ

8 Aug 2026 11:56 am
ಕುಚಿಪುಡಿ ನರ್ತಕಿ ಸಾಧನಾ ವಿರುದ್ಧ ಎಕ್ಸ್‌ನಲ್ಲಿ ಸುಳ್ಳು ಆರೋಪ: ‘ಅವರು ಅಮೆರಿಕನ್ ಪ್ರಜೆ’ಎಂದು ಸ್ಪಷ್ಟನೆ ನೀಡಿದ ಹೂಸ್ಟನ್ ಅಟಾರ್ನಿ

ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಕುಚಿಪುಡಿ ನರ್ತಕಿ ಸಾಧನಾ ಗೊಲ್ಲಪೂಡಿ ವಿರುದ್ಧ 'ವೀಸಾ ವಂಚನೆ' ಆರೋಪವು ಎಕ್ಸ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆದರೆ, ಹೂಸ್ಟನ್‌ನ ಯುಎಸ್ ಅಟಾರ್ನಿ ಏರಾನ್ ರೈಟ್ಜ್, ಸಾಧನಾ ಅವ

8 Aug 2026 11:51 am
ಭದ್ರಾವತಿಯಲ್ಲಿ ಫುಡ್ ಪಾಯಿಸನಿಂಗ್ ಶಂಕೆ; ವಿಶೇಷ ಶಾಲೆಯ 15 ಮಕ್ಕಳು ಸೇರಿದಂತೆ ಹಲವರು ಆಸ್ಪತ್ರೆಗೆ ದಾಖಲು

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ವೇಲೂರ್ ಶೆಡ್‌ನಲ್ಲಿ ನಡೆದ ತಿಥಿ ಕಾರ್ಯಕ್ರಮದ ಊಟ ಸೇವಿಸಿ ತರಂಗ ಶಾಲೆಯ 15 ವಿಶೇಷ ಚೇತನ ಮಕ್ಕಳು ಸೇರಿದಂತೆ ಹಲವರು ಅಸ್ವಸ್ಥಗೊಂಡಿದ್ದಾರೆ. ವಾಂತಿ, ಭೇದಿಯಿಂದ ಬಳಲುತ್ತಿದ್ದವರನ್ನು

8 Aug 2026 11:34 am
International Cat Day 2026: ಮನೆಯಲ್ಲಿ ಬೆಕ್ಕು ಸಾಕುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ

ನಾಯಿಗಳಂತೆ ಬೆಕ್ಕುಗಳನ್ನು ಸಾಕಲು ಅನೇಕರು ಇಷ್ಟಪಡುತ್ತಾರೆ. ಇನ್ನೂ ಕೆಲವರು ಬೆಕ್ಕುಗಳನ್ನು ಅಪಶಕುನ ಎಂದು ಪರಿಗಣಿಸುತ್ತಾರೆ. ಆದರೆ ಬೆಕ್ಕುಗಳು ಅಪಶಕುನವಲ್ಲ ಅವುಗಳನ್ನು ಸಾಕುವುದರಿಂದ ಸಾಕಷ್ಟು ಪ್ರಯೋಜನಗಳೂ ಇವೆ. ಹೌದು

8 Aug 2026 11:15 am
ವಿಜಯ್-ಸಂಗೀತಾ ಪ್ರೇಮಕಥೆ; ಪ್ರೇಯಸಿಂದ ಪತ್ನಿಯಾದ ಕಥೆ

ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ 'ದಳಪತಿ' ವಿಜಯ್ ಮತ್ತು ಪತ್ನಿ ಸಂಗೀತಾ ವಿಚ್ಛೇದನ ಅರ್ಜಿಯನ್ನು ಹಿಂತೆಗೆದುಕೊಳ್ಳುವ ಮೂಲಕ ಮತ್ತೆ ಒಂದಾಗಿದ್ದಾರೆ. ಲಂಡನ್‌ನಲ್ಲಿರುವ ಅಭಿಮಾನಿ ಭಾರತಕ್ಕೆ ಬಂದು ವಿಜಯ್ ಅವರ ಮನೆಗೆ ತೆರಳಿ,

8 Aug 2026 11:00 am
Nandi Worship: ತ್ರಯೋದಶಿಯಂದು ನಂದೀಶ್ವರನ ಪೂಜೆ ಏಕೆ ಮಾಡಬೇಕು? ಶಿವನ ಆಶೀರ್ವಾದ ಪಡೆಯಲು ಹೀಗೆ ಪೂಜಿಸಿ

ಹಿಂದೂ ಧಾರ್ಮಿಕ ಪರಂಪರೆಯಲ್ಲಿ ನಂದೀಶ್ವರನಿಗೆ ವಿಶೇಷ ಸ್ಥಾನವಿದೆ. ಆಗಸ್ಟ್ 10ರಂದು ತ್ರಯೋದಶಿ ತಿಥಿಯಂದು ಶಿವನೊಂದಿಗೆ ನಂದೀಶ್ವರನನ್ನು ಪೂಜಿಸುವುದು ವಿಶೇಷವೆಂದು ಭಕ್ತರು ನಂಬುತ್ತಾರೆ. ಈ ದಿನ ನಂದಿಯನ್ನು ಹೇಗೆ ಪೂಜೆ ಮಾಡ

8 Aug 2026 10:58 am
ರಸ್ತೆ ಬದಿ ಅಡ್ಡಾದಿಡ್ಡಿ ನಿಲ್ಲಿಸಿದ್ದ ವಾಹನಗಳ ಹರಾಜಿಗೆ ಸಿದ್ಧತೆ: GBA ಮತ್ತು ಪೊಲೀಸರಿಂದ ಭರ್ಜರಿ ಜಂಟಿ ಕಾರ್ಯಾಚರಣೆ!

ರಸ್ತೆ ಬದಿಗಳಲ್ಲಿ ದೀರ್ಘಕಾಲದಿಂದ ಬಿದ್ದಿರುವ ಅನಾಥ ವಾಹನಗಳ ತೆರವು ಕಾರ್ಯಾಚರಣೆಯನ್ನು GBA ಮತ್ತು ಪೊಲೀಸ್ ಇಲಾಖೆ ಚುರುಕುಗೊಳಿಸಿದೆ. ಜುಲೈ 10 ರಿಂದ ಆರಂಭವಾದ ಈ ಕಾರ್ಯಾಚರಣೆಯಲ್ಲಿ ಇದುವರೆಗೆ 6,544 ವಾಹನಗಳು ಪತ್ತೆಯಾಗಿವೆ. ನೋಟ

8 Aug 2026 10:45 am
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಈ ದುರಂತದಲ್ಲಿ ಏಳು ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾ

8 Aug 2026 10:37 am
ಹೀರೋ ಆಗಿ ಗೆದ್ದ ನಿರ್ದೇಶಕ ಲೋಕೇಶ್ ಕನಗರಾಜ್; ಮೊದಲ ದಿನ ಭರ್ಜರಿ ಗಳಿಕೆ

ಲೋಕೇಶ್ ಕನಕರಾಜ್ ನಾಯಕನಾಗಿ ನಟಿಸಿರುವ 'ಡಿ ಸಿ' ಸಿನಿಮಾ ಮೊದಲ ದಿನ ಜಾಗತಿಕ ಮಟ್ಟದಲ್ಲಿ 5.70 ಕೋಟಿ ರೂಪಾಯಿ ಗಳಿಸಿದೆ. ಭಾರತದಲ್ಲಿ 4.10 ಕೋಟಿ ನಿವ್ವಳ ಗಳಿಕೆ ಕಂಡಿದ್ದು, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ಪ್ರದರ್ಶನಗೊಳ್ಳ

8 Aug 2026 10:37 am
ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಭರ್ಜರಿ ಕಾರ್ಯಾಚರಣೆ, 40 ಮಂದಿ ವಶಕ್ಕೆ

Bangalore News: ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದಲ್ಲಿ ಅಕ್ರಮ ವಲಸಿಗರ ಪತ್ತೆಗಾಗಿ ಪೊಲೀಸರು ಶನಿವಾರ ಬೆಳ್ಳಂಬೆಳಗ್ಗೆಯೇ 30 ಕಡೆ ಭರ್ಜರಿ ದಾಳಿ ನಡೆಸಿದ್ದಾರೆ. ವರ್ತೂರು ಭಾಗದ ಶೆಡ್‌ಗಳಲ್ಲೂ ತಪಾಸಣೆ ನಡೆಸಲಾಗಿದ್ದು, ದಾಖಲೆಗಳಲ್ಲಿ

8 Aug 2026 10:34 am
ರಾಜ್ಯ ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಿಚ್ಚು: ರಾಹುಲ್ ಗಾಂಧಿಗೆ ನಿಷ್ಠಾವಂತ ಕಾರ್ಯಕರ್ತರ ಪತ್ರ

ಕರ್ನಾಟಕದಲ್ಲಿ ಇತ್ತೀಚಿನ ಸಚಿವ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್‌ನಲ್ಲಿ ಭಾರಿ ಅಸಮಾಧಾನ ಸ್ಫೋಟಗೊಂಡಿದೆ. ನಿಷ್ಠಾವಂತ ಕಾರ್ಯಕರ್ತರು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ, ನಾಯಕರು ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿ

8 Aug 2026 10:12 am
Quit India Movement Day: ಬ್ರಿಟೀಷರೇ ಭಾರತ ಬಿಟ್ಟು ತೊಲಗಿ; ಕ್ವಿಟ್‌ ಇಂಡಿಯಾ ಚಳವಳಿಯ ಕ್ರಾಂತಿ ಹೇಗಿತ್ತು?

ಭಾರತವನ್ನು ಬ್ರಿಟಿಷರ ಆಳ್ವಿಕೆಯಿಂದ ಮುಕ್ತಗೊಳಿಸಲು ಹಲವಾರು ಹೋರಾಟಗಳು ನಡೆದಿವೆ. ಅವುಗಳಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ತಿರುವು ನೀಡಿದ ಘಟನೆ ಎಂದರೆ ಅದು ಕ್ವಿಟ್‌ ಇಂಡಿಯಾ ಚಳುವಳಿ. ಈ ಚಳುವಳಿ ಆರಂಭವಾಗಿದ್ದ

8 Aug 2026 10:11 am
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!

ಹಾವನೂರು ಬಡಾವಣೆ ಮನೆಯೊಂದರಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದ್ದು, ಆಶ್ಚರ್ಯ ಮೂಡಿಸಿದೆ. ಮೃತಪಟ್ಟು ಸುಮಾರು ಒಂದೂವರೆ ವರ್ಷದ ಬಳಿಕ ಅಸ್ಥಿಪಂಜರ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಹಾವನ

8 Aug 2026 9:57 am
Garuda Purana: ಸೂರ್ಯಾಸ್ತದ ನಂತರ ಅಂತ್ಯಕ್ರಿಯೆ ಏಕೆ ಮಾಡಬಾರದು? ಗರುಡ ಪುರಾಣ ಹೇಳುವುದೇನು?

ಹಿಂದೂ ಧರ್ಮದಲ್ಲಿ ಅಂತ್ಯಕ್ರಿಯೆಗಳಿಗೆ ವಿಶೇಷ ಮಹತ್ವವಿದೆ. ಸೂರ್ಯಾಸ್ತದ ನಂತರ ಅಂತ್ಯಕ್ರಿಯೆ ನಡೆಸುವುದನ್ನು ಕೆಲವು ಸಂಪ್ರದಾಯಗಳಲ್ಲಿ ತಪ್ಪಿಸಲಾಗುತ್ತದೆ. ಸೂರ್ಯಾಸ್ತದ ನಂತರ ಅಂತ್ಯಕ್ರಿಯೆ ಏಕೆ ಮಾಡಬಾರದು? ಗರುಡ ಪುರಾ

8 Aug 2026 9:57 am
ಹೇಗಿರಲಿದೆ ಟೀಮ್ ಇಂಡಿಯಾದ ಹೊಸ ಫಿಟ್​ನೆಸ್ ಟೆಸ್ಟ್? ಇಲ್ಲಿದೆ ಮಾಹಿತಿ

ಟೀಮ್ ಇಂಡಿಯಾದಲ್ಲಿ ಇನ್ನು ಮುಂದೆ ಕೇವಲ ರನ್ ಮತ್ತು ವಿಕೆಟ್‌ಗಳು ಮಾತ್ರವಲ್ಲ, ಕಠಿಣ ಫಿಟ್​ನೆಸ್ ಟೆಸ್ಟ್​ ಪಾಸ್ ಮಾಡುವುದು ಕೂಡ ಕಡ್ಡಾಯವಾಗಲಿದೆ. ಇತ್ತೀಚಿನ ಇಂಗ್ಲೆಂಡ್ ಹಾಗೂ ಐರ್ಲೆಂಡ್ ಪ್ರವಾಸಗಳ ವೇಳೆ ಆಟಗಾರರಲ್ಲಿ ಕಂಡ

8 Aug 2026 9:49 am
ಜೋರಾದ ಖಾತೆ ಹಂಚಿಕೆ ಕಸರತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಡಿಕೆ ಶಿವಕುಮಾರ್ ಗಂಭೀರ ಚರ್ಚೆ

ಸಚಿವ ಸಂಪುಟ ವಿಸ್ತರಣೆ ಬಳಿಕ ಕರ್ನಾಟಕದಲ್ಲಿ ಖಾತೆ ಹಂಚಿಕೆ ಕಸರತ್ತು ತೀವ್ರಗೊಂಡಿದೆ. ನೂತನ ಮತ್ತು ಹಾಲಿ ಸಚಿವರು ಪ್ರಬಲ ಖಾತೆಗಳಿಗೆ ಪಟ್ಟು ಹಿಡಿದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಮಾತುಕತೆ ನಡೆಸ

8 Aug 2026 9:27 am
ಭಾರತಕ್ಕೂ ಮುನ್ನ ವಿದೇಶದಲ್ಲಿ ‘ರಾಮಾಯಣ’ರಿಲೀಸ್; ಲೀಕ್ ಭೀತಿಯಲ್ಲಿ ಫ್ಯಾನ್ಸ್ ಅಪ್ಸೆಟ್

ರಣ್‌ಬೀರ್ ಕಪೂರ್ ಹಾಗೂ ಯಶ್ ಅಭಿನಯದ 'ರಾಮಾಯಣ' ಸಿನಿಮಾ ಭಾರತಕ್ಕಿಂತ ಎರಡು ದಿನ ಮುಂಚಿತವಾಗಿ ವಿದೇಶದಲ್ಲಿ ರಿಲೀಸ್ ಆಗಲಿದೆ. ನವೆಂಬರ್ 6ರಂದು ವಿದೇಶ ಹಾಗೂ ನವೆಂಬರ್ 8ಕ್ಕೆ ಭಾರತದಲ್ಲಿ ಬಿಡುಗಡೆಯಾಗುತ್ತಿದ್ದು, ಪೈರೆಸಿ ಮತ್ತು

8 Aug 2026 9:27 am
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನ ರಾಮನಗರ ತಾಲೂಕಿನ ಅವರಗೆರೆ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಕೇರಳದ ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪ

8 Aug 2026 9:16 am
Spiritual Significance: ಮಂತ್ರದ ಕೊನೆಯಲ್ಲಿ ‘ಸ್ವಾಹಾ’, ‘ನಮಃ’ ಎಂದೇಕೆ ಹೇಳುತ್ತಾರೆ? ಇದರ ಹಿಂದಿದೆ ಆಳವಾದ ಅರ್ಥ ಇಲ್ಲಿದೆ

ಹೋಮ, ಪೂಜೆ ಅಥವಾ ಮಂತ್ರ ಜಪದ ವೇಳೆ ‘ಸ್ವಾಹಾ’, ‘ನಮಃ’, ‘ಹುಂ’, ‘ಫಟ್’ ಎಂಬ ಪದಗಳು ಸಾಮಾನ್ಯವಾಗಿ ಕೇಳಿಬರುತ್ತವೆ. ಇವು ಕೇವಲ ಮಂತ್ರದ ಅಂತ್ಯದಲ್ಲಿ ಬಳಸುವ ಪದಗಳಲ್ಲ. ಭಾರತೀಯ ಧಾರ್ಮಿಕ ಮತ್ತು ಮಂತ್ರ ಪರಂಪರೆಯಲ್ಲಿ ಪ್ರತಿಯೊಂದು

8 Aug 2026 9:03 am
ವಿಲ್ ಜಾಕ್ಸ್​ ಹಿಡಿದ ಅದ್ಭುತ ಕ್ಯಾಚ್​ಗೆ ಕ್ರಿಕೆಟ್ ಲೋಕವೇ ಫಿದಾ!

London Spirit vs MI London: ದಿ ಹಂಡ್ರೆಡ್ ಲೀಗ್​ನ 23ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಂಡನ್ ಸ್ಪಿರಿಟ್ ತಂಡವು 100 ಎಸೆತಗಳಲ್ಲಿ 160 ರನ್ ಕಲೆಹಾಕಿತು. ಈ ಗುರಿಯನ್ನು ಎಂಐ ಲಂಡನ್ ತಂಡವು 94 ಎಸೆತಗಳಲ್ಲಿ ಚೇಸ್ ಮಾಡುವ ಮೂಲಕ 4 ವಿಕೆಟ್​​ಳ ಭರ್ಜರ

8 Aug 2026 9:01 am
ನಯನತಾರಾ VS ನಯನತಾರಾ; ‘ಟಾಕ್ಸಿಕ್’ ಜೊತೆ ರಿಲೀಸ್ ಆಗಲಿದೆ ನಟಿಯ ಮತ್ತೊಂದು ಸಿನಿಮಾ

ಲೇಡಿ ಸೂಪರ್‌ಸ್ಟಾರ್ ನಯನತಾರಾ ಅಭಿನಯದ 'ಟಾಕ್ಸಿಕ್' ಮತ್ತು 'ಹಾಯ್' ಸಿನಿಮಾಗಳು ಒಂದೇ ವಾರದಲ್ಲಿ ಬಿಡುಗಡೆಯಾಗುತ್ತಿವೆ. ಬಾಕ್ಸ್ ಆಫೀಸ್‌ನಲ್ಲಿ ತಮ್ಮದೇ ಚಿತ್ರಗಳ ನಡುವೆ ಅಪರೂಪದ ಪೈಪೋಟಿ ಏರ್ಪಟ್ಟಿದ್ದು, ಅಭಿಮಾನಿಗಳಲ್ಲಿ ತೀ

8 Aug 2026 8:42 am
ಶಬರಿಮಲೆ ‘ವಾಕ್ದೋಷ’ ಪರಿಹಾರಕ್ಕೆ ವಿಶೇಷ ಪೂಜೆ: ಕೊಲ್ಲೂರು ಮೂಕಾಂಬಿಕಾ ಸೇರಿ 25 ಕ್ಷೇತ್ರಗಳಲ್ಲಿ ಧಾರ್ಮಿಕ ವಿಧಿವಿಧಾನ

ಶಬರಿಮಲೆ ಶ್ರೀ ಧರ್ಮಶಾಸ್ತ ದೇವಸ್ಥಾನದಲ್ಲಿ ಪತ್ತೆಯಾಗಿದ್ದ ‘ವಾಕ್ದೋಷ’ ನಿವಾರಣೆಗಾಗಿ ತಿರುವಾಂಕೂರು ದೇವಸ್ವಂ ಮಂಡಳಿ (TDB) ವಿಶೇಷ ಪರಿಹಾರ ಪೂಜೆಗಳನ್ನು ಆರಂಭಿಸಿದೆ. ಕೇರಳ ಮತ್ತು ಕರ್ನಾಟಕದ 25 ಪ್ರಮುಖ ದೇವಾಲಯಗಳಲ್ಲಿ ವಿವಿ

8 Aug 2026 8:39 am
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಕಬ್ಬಿಣದ ಶೀಟ್: ತಪ್ಪಿದ ಭಾರಿ ದುರಂತ

ಬೆಂಗಳೂರಿನ ಮಾರತ್‌ಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಕಾಮಗಾರಿ ವೇಳೆ ಬೃಹತ್ ಕಬ್ಬಿಣದ ಶೀಟ್ ಏಕಾಏಕಿ ನೆಲಕ್ಕೆ ಬಿದ್ದಿದೆ. ತಡರಾತ್ರಿ ಘಟನೆ ನಡೆದಿದ್ದು, ಭಾರಿ ಅನಾಹುತ ತಪ್ಪಿದೆ. ಶೀಟ್ ಬೀಳುವ ದೃಶ್ಯ ಕಾರೊಂದರ ಡ್ಯಾಶ್‌ಬೋರ್ಡ್

8 Aug 2026 8:37 am
ರಾಜ್ಯದಲ್ಲಿ ಈ ವರ್ಷ ಶಾಲಾ ದಾಖಲಾತಿ ಭಾರಿ ಕುಸಿತ: 4 ಲಕ್ಷ ವಿದ್ಯಾರ್ಥಿಗಳ ಕೊರತೆ

ಕರ್ನಾಟಕದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ ದಾಖಲಾತಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಸುಮಾರು 4 ಲಕ್ಷದಷ್ಟು ಕುಸಿದಿದೆ. ಒಂದನೇ ತರಗತಿ ಪ್ರವೇಶಕ್ಕೆ ಕಡ್ಡಾಯಗೊಳಿಸಲಾದ 6 ವರ್ಷದ ವಯೋಮಿತಿ ನಿಯಮ ಹಾಗೂ ಖಾಸಗಿ ಶಾಲೆಗಳ

8 Aug 2026 8:34 am
ಬುಮ್ರಾ ಮುಂಬೈ ಇಂಡಿಯನ್ಸ್ ಆಟಗಾರ: ಅಪರೂಪಕ್ಕೊಮ್ಮೆ ಭಾರತದ ಪರ ಆಡ್ತಾರೆ!

Jasprit Bumrah: ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಅವರ ವರ್ಕ್​ಲೋಡ್ ಮ್ಯಾನೇಜ್ಮೆಂಟ್ ಬಗ್ಗೆ ಭಾರತ ತಂಡದ ಮಾಜಿ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಹೊಸ ಪ್ರಶ್ನೆಗಳನ್ನೆತ್ತಿದ್ದಾರೆ. ಐಪಿಎಲ್​ ವೇಳೆ ಸಂಪೂರ್ಣ ಫಿಟ್​ ಆಗಿ ಕಾಣ

8 Aug 2026 8:32 am
ವೃದ್ಧಾಶ್ರಮದಲ್ಲಿರುವ ಹಿರಿಯ ನಟ ಮೋಹನ್ ಶರ್ಮಾ ನೆರವಿಗೆ ಧಾವಿಸಿದ ನಟ ಮೋಹನ್‌ ಲಾಲ್

ಹಿರಿಯ ನಟ ಹಾಗೂ ನಿರ್ಮಾಪಕ ಮೋಹನ್ ಶರ್ಮಾ ವೃದ್ಧಾಶ್ರಮದಲ್ಲಿ ಆರ್ಥಿಕ ಹಾಗೂ ಆರೋಗ್ಯ ಸಮಸ್ಯೆಯಿಂದ ಕಷ್ಟಪಡುತ್ತಿದ್ದಾರೆ. ಈ ಸುದ್ದಿ ಕೇಳಿ ಕಳವಳಗೊಂಡ ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್, ಅವರಿಗೆ ಅಗತ್ಯವಿರುವ ಎಲ್ಲಾ ವೈದ್

8 Aug 2026 8:02 am
Namma Metro: ನಮ್ಮ ಮೆಟ್ರೋ ಪಿಂಕ್ ಲೈನ್ ಇಂಟೆನ್ಸಿವ್ ಟೆಸ್ಟಿಂಗ್: ಆಗಸ್ಟ್ 12 ರಿಂದ 14 ರವರೆಗೆ ರೈಲುಗಳ ಸುರಕ್ಷತಾ ತಪಾಸಣೆ

ನಮ್ಮ ಮೆಟ್ರೋದ ಬಹುನಿರೀಕ್ಷಿತ ಪಿಂಕ್ ಲೈನ್ ಕಾರಿಡಾರ್‌ನ ಹೊಸ ರೈಲುಗಳ ಸುರಕ್ಷತಾ ಮತ್ತು ತಾಂತ್ರಿಕ ತಪಾಸಣೆಯು ಆಗಸ್ಟ್ 12 ರಿಂದ 14 ರವರೆಗೆ ನಡೆಯಲಿದೆ. ಮುಖ್ಯ ರೈಲ್ವೆ ಸುರಕ್ಷತಾ ಆಯುಕ್ತರ (CCRS) ನೇತೃತ್ವದಲ್ಲಿ ಕೊತ್ತನೂರು ಡಿಪ

8 Aug 2026 7:49 am
ರಾಮನ ಪಾತ್ರಕ್ಕೆ ಹೃತಿಕ್, ದಶರಥನ ಪಾತ್ರಕ್ಕೆ ಅಮಿತಾಭ್; ಈ ಕಥೆ ಗೊತ್ತಾ?

ನಿತೇಶ್ ತಿವಾರಿ ಅವರ 'ರಾಮಾಯಣ' ಸಿನಿಮಾದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ ನಟಿಸುತ್ತಿದ್ದಾರೆ. ಆದರೆ 2008ರಲ್ಲೇ ನಿರ್ದೇಶಕ ಸಂಜಯ್ ಖಾನ್ 'ದಿ ಲೆಜೆಂಡ್ ಆಫ್ ರಾಮ' ಚಿತ್ರಕ್ಕೆ ಹೃತಿಕ್ ರೋಷನ್ ಅವರನ್ನು ರಾಮನನ್ನಾಗಿ ಹಾಗೂ ಅಮಿತ

8 Aug 2026 7:43 am
Karnataka Weather Forecast: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ, 4 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 8: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ

8 Aug 2026 7:41 am
‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ 8ರ ನಂಟು; ಇದರ ಹಿಂದಿದೆ ರೋಚಕ ಸಂಖ್ಯಾಶಾಸ್ತ್ರ

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಅದ್ದೂರಿ ಟ್ರೇಲರ್ ಲಾಂಚ್ ಇಂದು ನಡೆಯುತ್ತಿದ್ದು, ಈ ಕಾರ್ಯಕ್ರಮದ ಹಿಂದೆ ನಿಗೂಢ ‘8’ರ ಸಂಖ್ಯೆಯ ನಂಟಿದೆ. ದಿನಾಂಕ, ವರ್ಷದ ಮೊತ್ತ ಹಾಗೂ ರಿಲೀಸ್ ಸಮಯದಲ್ಲೂ ಸಮಯದಲ್ಲೂ ಎಂಟರ

8 Aug 2026 7:32 am
ಐಪಿಎಲ್​ಗೆ ಗುಡ್ ಬೈ ಹೇಳಿದ ಅಜಿಂಕ್ಯ ರಹಾನೆ

Ajinkya Rahane IPL retirement: ಟೀಮ್ ಇಂಡಿಯಾ ಬ್ಯಾಟರ್ ಅಜಿಂಕ್ಯ ರಹಾನೆ ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಮುಂದುವರೆಯಲಿದ್ದಾರೆ ಎನ್ನಲಾಗಿತ್

8 Aug 2026 7:25 am
ಕರ್ನಾಟಕ ಎಸ್‌ಐಆರ್ ಅವಧಿ ವಿಸ್ತರಣೆ: ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ಅವಧಿ ವಿಸ್ತರಣೆ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಅವಧಿಯನ್ನು ಆಗಸ್ಟ್ 8ರಿಂದ ಆಗಸ್ಟ್ 17ರ ವರೆಗೆ ವಿಸ್ತರಿಸಲಾಗಿದೆ. ಬಿಎಲ್ಓಗಳು ಮನೆ ಮನೆ ಭೇಟಿ ಮುಂದುವರಿಸಲಿದ್ದು, ಆಗಸ್ಟ್ 24ಕ್ಕೆ ಕರಡು ಪಟ್

8 Aug 2026 7:07 am
‘ಟಾಕ್ಸಿಕ್’ ಟ್ರೇಲರ್ ಲಾಂಚ್ ಕಾರ್ಯಕ್ರಮದ ವಿಶೇಷತೆಗಳೇನು? ಇಲ್ಲಿದೆ ವಿವರ

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಅದ್ದೂರಿ ಟ್ರೇಲರ್ ಲಾಂಚ್ ಇಂದು ಕಪಾಲಿ ಎಎಂಬಿ ಸಿನಿಮಾಸ್‌ನಲ್ಲಿ ನಡೆಯಲಿದೆ. ಇಡೀ ಚಿತ್ರತಂಡ ಹಾಗೂ ವಿವಿಧ ಭಾಷೆಯ ಪತ್ರಕರ್ತರು ಭಾಗವಹಿಸಲಿದ್ದು, ಯಶ್ ಅಭಿಮಾನಿಗಳಲ್ಲಿ ಭ

8 Aug 2026 7:05 am
E20 ಪೆಟ್ರೋಲ್‌ನಲ್ಲಿ ಕ್ಲೋರೈಡ್, ತೇವಾಂಶ ಪತ್ತೆ ವದಂತಿ ಸುಳ್ಳು: ಗ್ರಾಹಕರಿಗೆ ಆತಂಕ ಬೇಡ ಎಂದ ತೈಲ ಕಂಪನಿಗಳು

E20 ಪೆಟ್ರೋಲ್‌ನಲ್ಲಿ ಕ್ಲೋರೈಡ್ ಮತ್ತು ನೀರಿನ ಅಂಶವಿದೆ ಎಂಬ ಮಾಧ್ಯಮಗಳ ವರದಿಯನ್ನು ತೈಲ ಕಂಪನಿಗಳು (OMCs) ತಳ್ಳಿಹಾಕಿವೆ. ದೇಶಾದ್ಯಂತ ನಡೆಸಿದ ತೀವ್ರ ನಿಗಾ ತಪಾಸಣೆಯಲ್ಲಿ ಇಂಧನದ ಗುಣಮಟ್ಟವು ನಿಯಮಿತ ಮಾನದಂಡಗಳ ಮಿತಿಯಲ್ಲೇ ಇರ

8 Aug 2026 6:43 am
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 8, 2026ರ ದಿನ ಭವಿಷ್ಯವನ್ನು ವಿವರಿಸಿದ್ದಾರೆ. ಈ ದಿನದ ಗ್ರಹಗಳ ಸ್ಥಾನ, ಶುಭ-ಅಶುಭ ಕಾಲಗಳನ್ನು ವಿವರಿಸಿ, ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗಿನ ಪ್ರತಿಯೊಂದು ರಾಶಿಯವರ ಆರ

8 Aug 2026 6:42 am
ಕೊಟ್ಟಿಗೆಹಾರ ಬಳಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

Kottigehara Accident: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡ

8 Aug 2026 6:26 am
ದಿನ ಭವಿಷ್ಯ: ಇಂದು ಈ ರಾಶಿಯವರು ಅಹಂಕಾರದಿಂದ ಹಲವರನ್ನು ದೂರ ಮಾಡಿಕೊಳ್ಳುವರು..

Horoscope Today 08 August : ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಕೃಷ್ಣ ಪಕ್ಷದ ದಶಮೀ ತಿಥಿಯ ಶನಿವಾರದಂದು ಇಚ್ಛಾಶಕ್ತಿಯ ಕೊರತೆ, ನೂತನ ಗೃಹಪ್ರವೇಶ, ಬದಲಾವಣೆಯಿಂದ ಕೋಪ, ಜಟಿಲತೆಯಿಂದ ತೊಂದರೆ, ದೇಹದಂಡನೆ, ಪ್ರಬಲ

8 Aug 2026 12:39 am
ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ ನಿರ್ಮಾಣ: ಸಿಎಂ ಡಿಕೆ ಶಿವಕುಮಾರ್

ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 07) ಬೆಂಗಳೂರಿನ ಸೈನ್ಸ್ ಗ್ಯಾಲರಿಯಲ್ಲಿ ‘ಕ್ವಾಂಟಮ್’ ಪ್ರದರ್ಶನ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು. ಕ್ವಾಂಟಮ್’ ಪ್ರದರ್ಶನವನ್ನು ಬೆಂಗಳೂರಿನ ಜನರು, ಕರ್ನಾಟಕದ ಜನರು ಹಾಗೂ

7 Aug 2026 11:22 pm