SENSEX
NIFTY
GOLD
USD/INR

Weather

28    C
... ...View News by News Source
ಹಬ್ಬಗಳು ಸಹಬಾಳ್ವೆ, ಶಾಂತಿಯುತವಾಗಿ ನಡೆಯಲಿ

ಬಕ್ರೀದ್ ವೇಳೆ ಯಾರೂ ಕಾನೂನು ಕೈಗೆತ್ತಿಕೊಳ್ಳುವ ರೀತಿ ವರ್ತಿಸದೇ, ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಹಬ್ಬ ನೆರವೇರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದ್ದಾರೆ.

14 Jun 2024 1:07 pm
ಹಳ್ಳಿಗಳಿಗೆ ಬಸ್ ಸೌಲಭ್ಯಕ್ಕಾಗಿ ಒತ್ತಾಯ

ಜಿಲ್ಲೆಯ ಮಾಯಕೊಂಡ ವ್ಯಾಪ್ತಿಯಲ್ಲಿನ ಕೆಲವು ಹಳ್ಳಿಗಳಿಗೆ ಕೆಎಸ್‌ಆರ್‌ಟಿಸಿ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ಶಾಸಕ ಕೆ.ಎಸ್‌. ಬಸವಂತಪ್ಪ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚನೆ ನೀಡಿದರು.

14 Jun 2024 1:04 pm
ಮನೆ ಖರೀದಿ ಮಾಡುವ ನೆಪ : ನಕಲಿ ದಾಖಲೆಗಳನ್ನು ಸೃಷ್ಟಿಸಿ ಫೈನಾನ್ಸ್ ವ್ಯವಸ್ಥಾಪಕನ ಅಪಹರಣ –ಬಂಧನ

ಮನೆಯೊಂದನ್ನು ಖರೀದಿ ಮಾಡುವ ನೆಪದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಫೈನಾನ್ಸ್‌ವೊಂದರಿಂದ ಲೋನ್ ಪಡೆದುಕೊಳ್ಳುವ ದುರುದ್ಧೇಶದಿಂದ ಫೈನಾನ್ಸ್ ವ್ಯವಸ್ಥಾಪಕರನ್ನು ಅಪಹರಿಸಿದ ಆರೋಪದಲ್ಲಿ ಪೊಲೀಸರು 7 ಜನರನ್ನು ಬಂಧಿಸುವಲ

14 Jun 2024 1:03 pm
ಮೌಢ್ಯಗಳ ನಿವಾರಣೆಗೆ ಸತೀಶ್ ಜಾರಕಿಹೊಳಿ ಜಾಗೃತಿ

ಮಲೇಬೆನ್ನೂರು : ಸತೀಶ್ ಜಾರಕಿಹೊಳಿ ಅವರು ಆಧುನಿಕ ಬಸವಣ್ಣನಾಗಿ ಸಮಾಜದಲ್ಲಿ ಬದಲಾವಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ ಎಂದು ಜಗಳೂರು ಶಾಸಕ ದೇವೇಂದ್ರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

14 Jun 2024 1:02 pm
ರೇಣುಕಾಸ್ವಾಮಿ ಹಂತಕರಿಗೆ ಕಠಿಣ ಶಿಕ್ಷೆಗೆ ಆಗ್ರಹ

ಬೆಂಗಳೂರಿನಲ್ಲಿ ನಡೆದ ರೇಣುಕಾಸ್ವಾಮಿಯ ಭೀಕರ ಹತ್ಯೆ ಖಂಡಿಸಿ ಜಿಲ್ಲಾ ವೀರಶೈವ ಸಮಾಜವು ಪಾಲಿಕೆಯ ಗಾಂಧಿ ಪುತ್ಥಳಿ ಬಳಿ ಗುರುವಾರ ಸಂಜೆ ಪ್ರತಿಭಟನೆ ನಡೆಸಿತು.

14 Jun 2024 1:00 pm
ನೀಟ್ ಪರೀಕ್ಷೆ ಅಕ್ರಮ: ವಿದ್ಯಾರ್ಥಿಗಳಿಗಾದ ಅನ್ಯಾಯ ಸರಿಪಡಿಸಲು ಆಮ್ ಆದ್ಮಿ ಒತ್ತಾಯ

ನೀಟ್ ಪರೀಕ್ಷೆಯ ಅಕ್ರಮದಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಕೂಡಲೇ ಸರ್ಕಾರ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವ ಕೆಲಸ ಮಾಡಬೇಕಾಗಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕ ಒತ್ತಾಯಿಸಿದೆ.

14 Jun 2024 1:00 pm
ಕದಳಿಯಿಂದ ಮಹಿಳಾ ಆರೋಗ್ಯ ಜಾಗೃತಿ

ಪರಿವರ್ತನಾ ವೇದಿಕೆ, ವಿಹಾ, ವನಿತಾ ವೈದ್ಯ ವೇದಿಕೆ, ಹಿಮೊಫಿಲಿಯಾ ಮಹಿಳಾ ಬಳಗ ಹಾಗೂ ಕದಳಿ ಮಹಿಳಾ ವೇದಿಕೆಯ ಸಹಯೋಗದಲ್ಲಿ ಎಸ್. ನಿಜಲಿಂಗಪ್ಪ ಬಡಾವಣೆಯಲ್ಲಿರುವ ಹಿಮೊಫಿಲಿಯಾ ಸಭಾಂಗಣದಲ್ಲಿ ಹಿಮೊಫಿಲಿಯಾದ ಮಹಿಳೆಯರ ಆರೋಗ್ಯದ ಬಗ

14 Jun 2024 12:58 pm
ಹಾವೇರಿ : ಅಗಡಿ ಶೇಷಾಚಲ ಪ್ರೌಢಶಾಲೆ ಸುವರ್ಣ ಮಹೋತ್ಸವಕ್ಕೆ ಸಿದ್ದತೆ

ಹಾವೇರಿ : ತಾಲ್ಲೂಕಿನ ಅಗಡಿ ಶ್ರೀ ಶೇಷಾಚಲ ಸದ್ಗುರು ಪ್ರೌಢ ಶಾಲೆ ಪ್ರಾರಂಭಿಸಿ 50 ವರ್ಷಗಳಾಗಿದ್ದು, ಬರುವ ನವೆಂಬರ್‌ ಅಥವಾ ಡಿಸೆಂಬರ್ ತಿಂಗಳಲ್ಲಿ ಸುವರ್ಣ ಮಹೋತ್ಸವ ಸಮಾರಂಭವನ್ನು ಆಡಂಬರಕ್ಕಿಂತ ಅರ್ಥಪೂರ್ಣವಾಗಿ ಆಚರಿಸಲು ಎ

14 Jun 2024 12:57 pm
ರೈತರಿಗೆ `ಪಿಂಚಣಿ’ನೀಡುವ ಮಿಶ್ರ ಹಣ್ಣಿನ ತಾಕು

ಉದ್ಯೋಗಸ್ಥರಿಗೆ ಪಿಂಚಣಿಯ ಸೌಲಭ್ಯ ಇದೆ. ಅದೇ ರೀತಿ ರೈತರ ಜಮೀನೂ ಸಹ ಪಿಂಚಣಿ ಕೊಡಲು ಸಾಧ್ಯವೇ? ಅಂತಹ ಒಂದು ಪ್ರಯೋಗ ನಗರದ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದಿದ್ದು, ಯಶಸ್ಸಿನ ಹಾದಿ ದೊರೆತಿದೆ.

14 Jun 2024 12:57 pm
ಉಚಿತ, ರಿಯಾಯಿತಿ ವಿದ್ಯಾರ್ಥಿ ಬಸ್ ಪಾಸ್‌ಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗದ ವತಿಯಿಂದ 2024-25ನೇ ಶೈಕ್ಷಣಿಕ ವರ್ಷದ ಉಚಿತ ರಿಯಾಯಿತಿ ಬಸ್‍ಪಾಸ್‍ಗಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

14 Jun 2024 12:53 pm
ನಗರದಲ್ಲಿ ಇಂದು ಕದಳಿ ವೇದಿಕೆಯಿಂದ ಪರಿಸರ ದಿನಾಚರಣೆ

ಶರಣ ಸಾಹಿತ್ಯ ಪರಿಷತ್ತಿನ ಕದಳಿ ಮಹಿಳಾ ವೇದಿಕೆಯ ಜಿಲ್ಲಾ ಘಟಕದಿಂದ 154ನೇ ಕದಳಿ ಕಮ್ಮಟದಲ್ಲಿ ವಚನಕಾರ ಶರಣ ಕುರುಬ ಗೊಲ್ಲಾಳೇಶ್ವರ ಸಂಸ್ಮರಣೆ ಪರಿಸರ ದಿನಾಚರಣೆ ಹಾಗೂ ದತ್ತಿ ಕಾರ್ಯಕ್ರಮವು ಇಂದು ಮಧ್ಯಾಹ್ನ 3 ಗಂಟೆಗೆ ಸೇಂಟ್ ಜಾ

14 Jun 2024 12:53 pm
ಛಲವಾದಿ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ 2023-24ನೇ ಸಾಲಿನಲ್ಲಿ ತೇರ್ಗಡೆಯಾದ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರವನ್ನು ಏರ್ಪಡಿಸಲಾಗಿದೆ.

14 Jun 2024 12:53 pm
ಎಸ್ಸೆಸ್ 94 : ಕಾಂಗ್ರೆಸ್‍ನಿಂದ ಗೋಶಾಲೆಗೆ ಮೇವು ವಿತರಣೆ

ಶಾಸಕ ಶಾಮನೂರು ಶಿವಶಂಕರಪ್ಪ ಅವರ 94ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ಅವರ ನೇತೃತ್ವದಲ್ಲಿ ಆವರಗೆರೆಯಲ್ಲಿರುವ ಗೋಶಾಲೆ ಯಲ್ಲಿ ಗೋವುಗಳಿಗೆ ಮೇವು ಮತ್ತು ಸೌತೆಕ

14 Jun 2024 12:52 pm
94ರ ಸಂಭ್ರಮದಲ್ಲಿ ಎಸ್ಸೆಸ್ : ನಾಳೆ ವಿವಿಧ ಸೇವಾ ಕಾರ್ಯಕ್ರಮ

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ 94ನೇ ಜನುಮದಿನದ ಪ್ರಯುಕ್ತ ನಾಡಿದ್ದು ದಿನಾಂಕ 15 ಮತ್ತು 16 ರಂದು ರಕ್ತದಾನ ಶಿಬಿರ, ಬಾಸ್ಕೆಟ್ ಬಾಲ್ ಪಂದ್ಯಾವಳಿ, ಚಿತ್ರಕಲಾ ಸ್ಪರ್ಧೆ, 94 ಸಸಿಗಳನ್ನು ನೆಡುವುದೂ ಸೇರಿದಂತೆ ವಿವಿಧ ಸೇವಾ ಕಾ

14 Jun 2024 12:41 pm
ದಾವಿವಿ ವಿದ್ಯಾ ವಿಷಯಕ ಪರಿಷತ್ ಸದಸ್ಯರಾಗಿ ಡಾ. ನೀತಾ

ದಾವಣಗೆರೆ ವಿಶ್ವವಿದ್ಯಾನಿಲಯದ ವಿದ್ಯಾ ವಿಷಯಕ ಪರಿಷತ್ ಸದಸ್ಯರಾಗಿ ಬಿ.ಇ.ಎ. ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎ.ಜೆ.ನೀತಾ ಅವರು ನೇಮಕಗೊಂಡಿದ್ದಾರೆ.

14 Jun 2024 12:41 pm
70 ವಿದ್ಯಾರ್ಥಿನಿಯರಿಗೆ ನ್ಯಾಪ್‍ಕಿನ್ ವಿತರಣೆ

ಮಲೇಬೆನ್ನೂರು : ಶಾಲೆಗಳು ದೇವಾಲಯಗಳಂತೆ ಕಂಗೊಳಿಸಲು ವಿದ್ಯಾರ್ಥಿಗಳು ಪರಿಶ್ರಮದಿಂದ ಪ್ರತಿಭೆ ಹೊರ ಹಾಕಬೇಕು ಎಂದು ಬೆಂಗಳೂರಿನ ಕೃತಗ್ಯತಾ ಟ್ರಸ್ಟ್ ಮುಖ್ಯಸ್ಥರಾದ ಅರುಣಾ ದಿವಾಕರ್ ಅಭಿಪ್ರಾಯಪಟ್ಟರು.

14 Jun 2024 12:29 pm
ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕಾಗಿ ಅರ್ಜಿ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

14 Jun 2024 12:26 pm
ಹರಿಹರದಲ್ಲಿ ಮಕ್ಕಳಿಗೆ ಯೋಗ ತರಬೇತಿ : ಆಯುಷ್ ಪರಿಚಯ

ಹರಿಹರ : ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಹರಿಹರ ಸ್ಥಳೀಯ ಸಂಸ್ಥೆ ಸಹಯೋಗದೊಂದಿಗೆ ಇಲ್ಲಿನ ಸೇಂಟ್ ಮೇರಿಸ್ ಶಾಲೆಯ ಆವರಣದಲ್ಲಿ ಸುಮಾರು 1700 ಮಕ್ಕಳಿಗೆ ಯೋಗ ತರಬೇತಿ ಮ

14 Jun 2024 12:26 pm
ಮಹಿಳೆಯರ ನೆರವಿಗೆ ಸ್ವಾಧಾರ, ಉಜ್ವಲ ವಿಲೀನ, ಶಕ್ತಿ ಸದನವಾಗಿ ಕಾರ್ಯನಿರ್ವಹಣೆ

ಸ್ವಾಧಾರ ಗೃಹ ಹಾಗೂ ಉಜ್ವಲ ಕೇಂದ್ರಗಳನ್ನು ವಿಲೀನಗೊಳಿಸಿ ಶಕ್ತಿ ಸದನ ಕೇಂದ್ರಗಳನ್ನಾಗಿ ಸರ್ಕಾರದಿಂದ ಅನುಷ್ಠಾನಗೊಳಿ ಸುವ ಸಂಬಂಧ ಜಿಲ್ಲಾ ಮಟ್ಟದ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಅವರ ಅಧ್ಯಕ್ಷತೆಯಲ

14 Jun 2024 12:25 pm
ಅಡುಗೆ ಕಾರ್ಮಿಕರ ಪ್ರತ್ಯೇಕ ಕಲ್ಯಾಣ ಮಂಡಳಿ ರಚನೆಗೆ ಆಗ್ರಹ

ಕರ್ನಾಟಕ ರಾಜ್ಯ ಅಡುಗೆ ಕೆಲಸ ಮಾಡುವವರು ಮತ್ತು ಸಹಾಯಕರು ಅಸಂಘಟಿತ ಕಾರ್ಮಿಕರ ಸಂಘದಿಂದ `ಅಡುಗೆ ಕಾರ್ಮಿಕರ ನ್ಯಾಯಯುತ ಬೇಡಿಕೆಗಳು' ಕುರಿತು ವಿಚಾರ ಸಂಕಿರಣವನ್ನು ನಗರದ ರೋಟರಿ ಬಾಲಭವನದಲ್ಲಿ ಇಂದು ಆಯೋಜಿಸಲಾಗಿತ್ತು.

14 Jun 2024 12:24 pm
ಪೌರ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಬೇಕು ಜಗಳೂರು ಶಾಸಕ ಬಿ. ದೇವೇಂದ್ರಪ್ಪ ಸಲಹೆ

ಜಗಳೂರು : ಪೌರ ಕಾರ್ಮಿಕರು ಸ್ವಚ್ಛತಾ ಸುರಕ್ಷಿತ ಕಿಟ್ ಧರಿಸಿ ವೈಯಕ್ತಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಸಲಹೆ ನೀಡಿದರು.

14 Jun 2024 12:23 pm
ನಗರದ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜಾದ ನಗರದ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯುತ್ ವಿಭಾಗದ ವತಿಯಿಂದ ಇಂದು ಐಇಇಇ ಸಹಯೋಗದಲ್ಲಿ ಒಂದು ದಿನದ ರಿಸರ್ಚ್‌ ಮ್ಯಾನುಸ್ಕ್ರಿಪ್ಟ್ ರೈಟಿಂಗ್

14 Jun 2024 12:18 pm
ತಂಬಾಕು ಪದಾರ್ಥದಲ್ಲಿ 60ಕ್ಕೂ ಹೆಚ್ಚು ಕ್ಯಾನ್ಸರ್‌ ಅಂಶ

ಹರಿಹರ : ಇತ್ತೀಚಿನ ದಿನಗಳಲ್ಲಿ ಯುವ ಜನತೆ ತಂಬಾಕು ಪದಾರ್ಥಗಳ ದಾಸರಾಗುತ್ತಿದ್ದಾರೆ. ತಂಬಾಕು ಪದಾರ್ಥಗಳಲ್ಲಿ 6 ಸಾವಿರಕ್ಕೂ ಹೆಚ್ಚು ಹಾನಿಕಾರಕ ರಾಸಾಯನಿಕ ಅಂಶಗಳಿದ್ದು, 60 ರಷ್ಟು ಅಂಶಗಳು ಕ್ಯಾನ್ಸರ್‌ಕಾರಕ ಆಗಿವೆ

14 Jun 2024 12:17 pm
ನಗರದಲ್ಲಿ ಇಂದು ಶಿವಸಿಂಪಿ ಸಭೆ

ಜಿಲ್ಲಾ ಶಿವಸಿಂಪಿ ಸಮಾಜದ ನೂತನ ಅಧ್ಯಕ್ಷ ಚಿಂದೋಡಿ ಎಲ್. ಚಂದ್ರಧರ್ ಅವರ ಅಧ್ಯಕ್ಷತೆಯಲ್ಲಿ ಇಂದು ಸಂಜೆ 6 ಗಂಟೆಗೆ ಸಮಾಜದ ಕಛೇರಿಯಲ್ಲಿ ಶಿವಸಿಂಪಿ ಸಮಾಜದ ಸಭೆ ನೆಡೆಯಲಿದೆ.

14 Jun 2024 12:15 pm
ಇಂದಿನಿಂದ 22 ರವರೆಗೆ ಎಸ್ಸೆಸ್ಸೆಲ್ಸಿ-2 ಪರೀಕ್ಷೆ : ಕೇಂದ್ರಗಳ ಸುತ್ತ ನಿಷೇದಾಜ್ಞೆ

ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಜಿಲ್ಲೆಯ 20 ಕೇಂದ್ರಗಳಲ್ಲಿ ಇಂದಿನಿಂದ ಇದೇ ದಿನಾಂಕ 22 ರವರೆಗೆ ನಡೆಯಲಿದ್ದು, ಸುಗಮ ಪರೀಕ್ಷೆಗಾಗಿ 144 ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ

14 Jun 2024 12:13 pm
ಎಸ್ಎಸ್ ಕೇರ್ ಟ್ರಸ್ಟ್‌ನಿಂದ ಇಂದು ಡಯಾಲಿಸಿಸ್ ಘಟಕ-3 ಉದ್ಘಾಟನಾ ಸಮಾರಂಭ

ಎಸ್ಎಸ್ ಕೇರ್ ಟ್ರಸ್ಟ್ ವತಿಯಿಂದ ನಗರದ ಕೆ.ಆರ್.ರಸ್ತೆಯಲ್ಲಿರುವ ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಹೆಚ್ಚುವರಿ ಡಯಾಲಿಸಿಸ್ ಘಟಕ - 3 ಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

14 Jun 2024 12:12 pm
14.06.2024

This content is restricted.

14 Jun 2024 4:05 am
ಉಜ್ಜಯಿನಿ ಜಗದ್ಗುರು ಖಂಡನೆ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಯನ್ನು ಉಜ್ಜಯಿನಿ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾ ಚಾರ್ಯ ಭಗವತ್ಪಾದರು ಖಂಡಿಸಿದ್ದಾರೆ.

13 Jun 2024 1:09 pm
ಬಿತ್ತನೆ ಚುರುಕು…

ಕಳೆದೆರಡು ದಿನಗಳಿಂದ ಮುಂಗಾರು ಪೂರ್ವ ಮಳೆ ಬಿಡುವು ನೀಡಿರುವುದರಿಂದ ಮಳೆಯಾಶ್ರಿತ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದೆ.

13 Jun 2024 1:07 pm
ನೂತನ ಸಂಸದೆ ಡಾ. ಪ್ರಭಾ ಅವರಿಂದ ಕೇಂದ್ರದ ಯೋಜನೆಗಳ ಪ್ರಗತಿ ಪರಿಶೀಲನೆ

ನೂತನ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಇಂದು ವಿವಿಧ ಸಭೆಗಳಲ್ಲಿ ಭಾಗವಹಿಸಿದ್ದರು.

13 Jun 2024 1:07 pm
ನಗರದಲ್ಲಿ ಇಂದು  ಕುರಿ, ಮೇಕೆ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯ ಕೀಯ ತರಬೇತಿ ಕೇಂದ್ರದಲ್ಲಿ ಇಂದಿನಿಂದ ಇದೇ ದಿನಾಂಕ 15ರ ವರೆಗೆ ಕುರಿ, ಮೇಕೆ ಮತ್ತು ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ. ನಾಳೆ ಶುಕ್ರವಾರ ಮತ್ತು ಶನಿವಾರ ಕೋಳಿ ಸಾಕಾಣಿಕೆ ತರಬೇತಿ ಯನ್ನು ಆಯೋಜಿಸಲ

13 Jun 2024 12:59 pm
ವಿಶೇಷ ಚೇತನ ಹಾಗೂ ಹಿರಿಯ ನಾಗರಿಕರಿಂದ ಅರ್ಜಿ

ಕೇಂದ್ರ ಸರ್ಕಾರದ ಅಲಿಮ್ಕೋ ಸಂಸ್ಥೆಯಿಂದ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

13 Jun 2024 12:59 pm
ಸ್ನೇಹಾ ಮಹಿಳಾ ಬಳಗದಿಂದ ಪರಿಸರ ದಿನಾಚರಣೆ

ಸ್ನೇಹಾ ಮಹಿಳಾ ಬಳಗದ ವತಿಯಿಂದ ಪರಿಸರ ದಿನಾಚರಣೆ ಆಚರಿಸಲಾಯಿತು.

13 Jun 2024 12:53 pm
ಸಂತ ಪೌಲರ ಕಾಲೇಜಿನಿಂದ ಜಾಗೃತಿ ಜಾಥಾ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಂತ ಪೌಲರ ಪದವಿ ಪೂರ್ವ ಕಾಲೇಜು ವತಿಯಿಂದ ಬುಧವಾರ ಆಯೋಜಿಸಿದ್ದ ಪರಿಸರ ಜಾಗೃತಿ ಜಾಥಾಕ್ಕೆ ಕಾಲೇಜಿನ ಆಡಳಿತಾಧಿಕಾರಿ ಸಿಸ್ಟರ್‌ ಮೆಟ್ಟಿಲ್ಡಾ ವಿಧ್ಯುಕ್ತ ಚಾಲನೆ ನೀಡಿದರು.

13 Jun 2024 12:53 pm
ನಿವೃತ್ತ ನರ್ಸ್ ಲಲಿತಮ್ಮಗೆ ಬೀಳ್ಕೊಡುಗೆ

ಹರಿಹರ : ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಫ್‌ ನರ್ಸ್ ಆಗಿ ಸೇವೆ ಸಲ್ಲಿಸಿದ ಲಲಿತಮ್ಮ ಅವರಿಗೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಸನ್ಮಾನಿಸಿ, ಬೀಳ್ಕೊಡುಗೆ ನೀಡಿದರು.

13 Jun 2024 12:52 pm
21ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ದಿನ

ನಗರದ ಜಿಲ್ಲಾ ಕ್ರೀಡಾಂಗಣ ದಲ್ಲಿ ಇದೇ ದಿನಾಂಕ 21ರಂದು 10ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲು ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ.ವಿ ವೆಂಕಟೇಶ್ ತಿಳಿಸಿದರು.

13 Jun 2024 12:51 pm
ಕುಮಾರಸ್ವಾಮಿ, ಸೋಮಣ್ಣ, ಕರಂದ್ಲಾಜೆಗೆ ಸನ್ಮಾನ

ಕೇಂದ್ರ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿ ರುವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಹರಿಹರ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ. ಚಿದಾನಂದಪ್ಪ ಅವರು ಬ

13 Jun 2024 12:48 pm
ಕನ್ನಡ ನಾಡು ನುಡಿಯ ಪರವಾಗಿ ನಿಲ್ಲುವೆ : ಪ್ರಭಾ

ಕನ್ನಡ ನಾಡು ನುಡಿಯ ಪರವಾಗಿ ಸದಾ ನಿಲ್ಲುವೆ ಎಂದು ನೂತನ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

13 Jun 2024 12:46 pm
ಎಸ್ಸೆಸ್ ಹುಟ್ಟುಹಬ್ಬ: ಅಭಿಮಾನಿ ಬಳಗದಿಂದ ಸಾಮಾಜಿಕ ಕಾರ್ಯಕ್ರಮಗಳು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರು ಇದೇ ದಿನಾಂಕ 16ಕ್ಕೆ 93ನೇ ವರ್ಷ ಪೂರೈಸಿ 94ನೇ ವಸಂತಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಅಭಿಮಾನಿ ಬಳಗದಿಂದ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್

13 Jun 2024 12:44 pm
ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಜಯ : ಹರಕೆ ತೀರಿಸಿದ ವೀರಭದ್ರಸ್ವಾಮಿ

ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಎರಡೂವರೆ ದಶಕಗಳ ಬಳಿಕ ಜಯ ಗಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ವೀರಭದ್ರಸ್ವಾಮಿ ಮಟ್ಟಿಕಲ್ ಅವರು 108 ತೆಂಗಿನಕಾಯಿ ಒಡೆಯುವ ಮೂಲಕ ಹಳೇಪೇಟೆಯ ಶ್ರೀ ವೀರಭದ್ರಸ್ವಾಮಿ ದೇವಸ್ಥಾನದಲ್

13 Jun 2024 12:44 pm
ಜೂನ್ ಮಾಹೆಗೆ ಪಡಿತರ ಹಂಚಿಕೆ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

13 Jun 2024 12:44 pm
ನಗರದಲ್ಲಿ ನಾಳೆ ಕದಳಿ ವೇದಿಕೆಯಿಂದ ಪರಿಸರ ದಿನಾಚರಣೆ

ಶರಣ ಸಾಹಿತ್ಯ ಪರಿಷತ್ತಿನ ಕದಳಿ ಮಹಿಳಾ ವೇದಿಕೆಯ ಜಿಲ್ಲಾ ಘಟಕದಿಂದ 154ನೇ ಕದಳಿ ಕಮ್ಮಟದಲ್ಲಿ ವಚನಕಾರ ಶರಣ ಕುರುಬ ಗೊಲ್ಲಾಳೇಶ್ವರ ಸಂಸ್ಮರಣೆ ಪರಿಸರ ದಿನಾಚರಣೆ ಹಾಗೂ ದತ್ತಿ ಕಾರ್ಯಕ್ರಮವು ನಾಡಿದ್ದು ದಿನಾಂಕ 14ರ ಶುಕ್ರವಾರ ಮಧ

13 Jun 2024 12:28 pm
ಡಿ.ಇಎಲ್.ಇಡಿ ದಾಖಲಾತಿಗೆ ಅವಧಿ ವಿಸ್ತರಣೆ

2024 - 2025 ಸಾಲಿನ ಡಿ.ಇಎಲ್.ಇಡಿ ದಾಖಲಾತಿಗಾಗಿ ಈಗಾಗಲೇ ಆಫ್‍ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ 3ನೇ ಹಂತದ ಪರೀಕ್ಷೆ ಫಲಿತಾಂಶ ಬರುವವರೆಗೆ ಪ್ರವೇಶಕ್ಕಾಗಿ ದಿನಾಂಕವನ್ನು ವಿ

13 Jun 2024 12:28 pm
ಬಸವೇಶ್ವರ ಕಾನ್ವೆಂಟ್ ಮಾನ್ಯತೆ ಹಿಂದಕ್ಕೆ

ನಗರದ ಕೆ.ಹೆಚ್.ಬಿ ಕಾಲೋನಿಯಲ್ಲಿರುವ ಶ್ರೀ ಬಸವೇಶ್ವರ ಕಾನ್ವೆಂಟ್ ಎಲ್.ಸಿ.ಎಸ್. 1 ರಿಂದ 8 ನೇ ತರಗತಿಯವರೆಗೆ ನೀಡಲಾಗಿದ್ದ ಮಾನ್ಯತೆಯನ್ನು ಹಿಂಪಡೆಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರ

13 Jun 2024 12:27 pm
ಜಗಳೂರಿಗೆ ಇಂದು ಲೋಕಾಯುಕ್ತರ ಭೇಟಿ

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

13 Jun 2024 12:27 pm
ರೇಣುಕಾಸ್ವಾಮಿ ಹತ್ಯೆ ಖಂಡಿಸಿ ನಗರದಲ್ಲಿ ಇಂದು ವೀರಶೈವ ಸಮಾಜದಿಂದ ಪ್ರತಿಭಟನೆ

ಜಿಲ್ಲಾ ವೀರಶೈವ ಸಮಾಜದಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಮಾಡಿರುವ ಎಲ್ಲಾ ಅಪರಾಧಿ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಇಂದು ಸಂಜೆ 4.30 ಗಂಟೆಗೆ ಮಹಾನಗರ ಪಾಲಿಕೆಯ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭ

13 Jun 2024 12:27 pm
13.06.2024

This content is restricted.

13 Jun 2024 3:51 am
ಹೆಗ್ಗೇರಿ ಶಾರದಮ್ಮ

ಹರಿಹರ ತಾಲ್ಲೂಕು ಜಿಗಳಿ ಗ್ರಾಮದ ವಾಸಿ ಬಸಾಪುರದ ಹೆಗ್ಗೇರಿ ಶಾರದಮ್ಮ ರುದ್ರಯ್ಯ (65) ಅವರು ದಿನಾಂಕ 11.06.2024ರ ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು.

12 Jun 2024 12:44 pm
ನೀಟ್ ಫಲಿತಾಂಶ ಹಗರಣಕ್ಕೆ ಖಂಡನೆ

ನಗರದ ಜಯದೇವ ವೃತ್ತದಲ್ಲಿ ಇಂದು ಎಐಡಿಎಸ್ಓ ನೇತೃತ್ವದಲ್ಲಿ ನೀಟ್ 2024ರ ಹಗರಣವನ್ನು ಖಂಡಿಸಿ ವಿದ್ಯಾರ್ಥಿಗಳು ಹಾಗೂ ಪಾಲಕರು ಪ್ರತಿಭಟನೆ ನಡೆಸಿದರು.

12 Jun 2024 12:43 pm
ಕಸ ವಿಲೇವಾರಿ ಘಟಕ ಸ್ಥಾಪನೆಗೆ ವಿರೋಧ

ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ವಾರ್ಡ್‌ ಸರ್ವೇ ನಂಬರ್ 62ರ ಸೈಟ್ ನಂಬರ್ 154ರ ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಲು ಹೊರಟಿರುವ ಪಾಲಿಕೆ ಅಧಿಕಾರಿಗಳ ಕ್ರಮವನ್ನು ಎಸ್.ಎ.ರವೀಂದ್ರನಾಥ್ ನಗರ ನಾಗರಿಕ ಹಿತರಕ್ಷಣಾ ಸಮಿತ

12 Jun 2024 12:42 pm
ದುಶ್ಚಟ ತ್ಯಜಿಸಿದರೆ ರೋಗಗಳಿಂದ ದೂರ

ಹರಿಹರ : ಸಾರ್ವಜನಿಕರು ದುಶ್ಚಟಗಳನ್ನು ತ್ಯಜಿಸಿ, ಪುಸ್ತಕ ಓದುವುದು, ಕುಟುಂಬದ ಸದಸ್ಯರ ಜೊತೆಗೆ ಸಮಯ ಕಳೆಯುವ ಹವ್ಯಾಸ ಇಟ್ಟುಕೊಂಡರೆ ಮಾರಕ ರೋಗಗಳಿಂದ ದೂರ ಇರುವುದಕ್ಕೆ ಸಾಧ್ಯವಾಗುತ್ತದೆ ಎಂದು ಜಿಎಂಐಟಿ ಕಾಲೇಜಿನ ಉಪನ್ಯಾಸಕ

12 Jun 2024 12:41 pm
ಸಮಾಜದ ಶ್ರೇಯೋಭಿವೃದ್ಧಿಗೆ ಭಕ್ತರು ಕೈ ಜೋಡಿಸಿ

ಹೊನ್ನಾಳಿ : ಕುಂಚಿಟಿಗ ಸಮಾಜದ ಶ್ರೇಯೋಭಿವೃದ್ಧಿಗಾಗಿ ಸಮಾಜದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕೈ ಜೋಡಿಸಬೇಕೆಂದು ಹೊಸದುರ್ಗದ ಕುಂಚಗಿರಿಯ ಕಾಯಕ ಯೋಗಿ ಡಾ. ಶಾಂತವೀರ ಶ್ರೀಗಳು ಕರೆ ನೀಡಿದರು.

12 Jun 2024 12:41 pm
ಮಕ್ಕಳಿಗೆ ಭಾರತೀಯ ಸಂಸ್ಕೃತಿ ಕಲಿಸಿ ; ಅರುಣ್‌ ಕುಮಾರ್‌

ಇಂದಿನ ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಉತ್ತಮ ಆದರ್ಶ ಗುಣಗಳನ್ನು ಬೆಳೆಸುವ ಮೂಲಕ ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿಸಬೇಕಿದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್‌ ಕುಮಾರ್ ಕರೆ ನೀಡಿದರು.

12 Jun 2024 12:39 pm
ಶಬರಿ ಮಹಿಳಾ ಸಂಘದಿಂದ ಪರಿಸರ ದಿನಾಚರಣೆ

ಶಬರಿ ಮಹಿಳಾ ಸಂಘದಿಂದ ಶಾಮನೂರಿನ ಜೆ.ಹೆಚ್. ಪಟೇಲ್ ಬಡಾವಣೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು. ಸಂಘದ ಅಧ್ಯಕ್ಷರಾದ ಶ್ರೀಮತಿ ಪುಷ್ಪಲತಾ ಅಜಯ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

12 Jun 2024 12:38 pm
ರಾಂಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಶ್ರೀನಿವಾಸ್

ಸಾಸ್ವೆಹಳ್ಳಿ : ಹೊನ್ನಾಳಿ ತಾಲ್ಲೂಕು ರಾಂಪುರ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಎಚ್.ಟಿ. ರಮೇಶ್ ಅವರ ಅಧಿಕಾರವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಿಂದುಳಿದ `ಅ' ವರ್ಗ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಎಂ.ಬಿ. ಶ್

12 Jun 2024 12:37 pm
ಮಲೇಬೆನ್ನೂರಿನ ನಾಡಕಚೇರಿಯಲ್ಲಿ ಪರಿಸರ ದಿನಾಚರಣೆ

ಮಲೇಬೆನ್ನೂರು : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ನಾಡ ಕಚೇರಿ ಯಲ್ಲಿ ಆವರಣದಲ್ಲಿ ಮತ್ತು ಜಾಮಿಯಾ ನ್ಯಾಷನಲ್ ಸಂಯುಕ್ತ ಪದವಿ ಪೂರ್ವ ಕಾಲೇಜ್ ಹಾಗೂ ಉರ್ದು ಪ್ರೌಢಶಾಲೆಯಲ್ಲಿ ಪುರಸಭೆ ವತಿಯಿಂದ ಬುಧವಾರ ಸಸಿ ನೆಡುವ ಕಾ

12 Jun 2024 12:36 pm
ಹೊಸಹಳ್ಳಿಯಲ್ಲಿ ಲಾರ್ವ ಸಮೀಕ್ಷೆ

ಮಲೇಬೆನ್ನೂರು : ಬಿಳಸನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಡೆಂಗ್ಯೂ ಮುಂಜಾಗ್ರತ ಕ್ರಮವಾಗಿ ಲಾರ್ವ ಕ್ರಾಸ್ ಚೆಕ್ ನಡೆಸಲಾಯಿತು.

12 Jun 2024 12:35 pm
ಜಿಲ್ಲೆಯಲ್ಲಿ ಛಲವಾದಿ ಸಭಾದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

ಛಲವಾದಿ ಮಹಾಸಭಾದಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

12 Jun 2024 12:34 pm
ದೇಶ ಸೇವೆಯೇ ಸಾರ್ಥಕ ಬದುಕು

ದೇಶ ಸೇವೆಯೇ ಸಾರ್ಥಕ ಬದುಕು ಎಂಬುದನ್ನು ಪ್ರತಿಯೊಬ್ಬರೂ ಅರಿಯಬೇಕು. ಯುಪಿಎಸ್‌ಸಿ ಪರೀಕ್ಷೆ ಕೇವಲ ಅತಿ ಬುದ್ಧಿವಂತರಿಗಷ್ಟೇ ಎಂಬ ಧೋರಣೆ ಸಲ್ಲದು. ಸತತ ಪರಿಶ್ರಮ, ನಿರಂತರ ಅಧ್ಯಯನ ಶೀಲತೆ, ಏಕಾಗ್ರತೆ ಇದ್ದರೆ ಯಶಸ್ಸು ಸುಲಭ ಸಾಧ

12 Jun 2024 12:27 pm
ಲಾರಿ ಕಳ್ಳತನದ ಆರೋಪಿ ಬಂಧನ

ಲಾರಿ ಕಳ್ಳತನದ ಬಗ್ಗೆ ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಮಲೇಬೆನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.

12 Jun 2024 12:22 pm
ಪ್ರಬಂಧ ಸ್ಪರ್ಧೆ : ಡಿ.ಎಸ್‌. ಅರ್ಪಿತ ಪ್ರಥಮ

ಹರಪನಹಳ್ಳಿ : ಜೀವಜಲ ಟ್ರಸ್ಟಿನಿಂದ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ತಾಲ್ಲೂಕಿನ ಗುಡಿಹಳ್ಳಿಯ ಡಿ.ಹೆಚ್. ಅರ್ಪಿತಾ ವಿಜೇತರಾಗಿದ್ದು, ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಟಿ.ಎಂ. ರಾಜಶೇಖರ್‌ ಸನ್ಮಾನಿಸಿದರು.

12 Jun 2024 12:21 pm
ದೇಶದ ಆರ್ಥಿಕತೆಯಲ್ಲಿ ರೈತರ ಕೊಡುಗೆ ಅಪಾರ

ಭಾರತೀಯ ಕೃಷಿ ಪದ್ಧತಿ ಸುಧಾರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಥಮ ಆದ್ಯತೆಯಲ್ಲಿ ರೈತರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲು ಮುಂದಾಗಬೇಕು. ಆಗ ಮಾತ್ರ ದೇಶದ ಆರ್ಥಿಕ ಪ್ರಗತಿಯಲ್ಲಿ ರೈತರ ಕೊಡುಗೆ ಅಪಾರವಾ

12 Jun 2024 12:20 pm
ನಗರಕ್ಕೆ 15ರಂದು ಶ್ರೀಶೈಲ ಜಗದ್ಗುರುಗಳು

ಶ್ರೀ ಶಾಮನೂರು ಸಾವಿತ್ರಮ್ಮ ಕಲ್ಲಪ್ಪ ಕಲ್ಯಾಣ ಮಂಟಪದಲ್ಲಿ ಪೂರ್ವಭಾವಿ ಸಭೆಯನ್ನು ಇದೇ ದಿನಾಂಕ 15ರ ಶನಿವಾರ ಬೆಳಗ್ಗೆ 11ಕ್ಕೆ ಕರೆಯಲಾಗಿದೆ. ಶ್ರೀಶೈಲ ಪೀಠದ ಜಗದ್ಗುರು ಡಾ|| ಚನ್ನ ಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾ

12 Jun 2024 12:18 pm
ನಗರದಲ್ಲಿ ಇಂದು ಶ್ರೀ ಕನ್ನಿಕಾಪರಮೇಶ್ವರಿ ದೇವಿಗೆ 108ನೇ ವರ್ಷದ ಸುಸ್ಮರಣ ದಿನ

ಶ್ರೀ ಕನ್ಯಕಾಪರಮೇಶ್ವರಿ ದೇವಿಯ ಪ್ರತಿಷ್ಠಾಪನೆಯ 108ನೇ ವರ್ಷದ ಸುಸ್ಮರಣ ದಿನದ ಪ್ರಯುಕ್ತ ದೇವಿಗೆ ಇಂದು ಬೆಳಿಗ್ಗೆ 6ಕ್ಕೆ ಸುಪ್ರಭಾತ ಕಾಕಡಾರತಿ, ಗಂಗಾ ಪೂಜಾ, ಆರ್ಯ ವೈಶ್ಯ ಮಹಾಜನಗಳ ಹಾಗೂ ಕೀರ್ತಿಶೇಷ ಶ್ರೀ ಚನ್ನಗಿರಿ ವಿರೂಪಾ

12 Jun 2024 12:18 pm
ನಗರದಲ್ಲಿ ಇಂದು ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ, ಜಿಲ್ಲಾ ವಕೀಲರ ಸಂಘ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಎಸ್.ಪಿ.ಎಸ

12 Jun 2024 12:17 pm
ನಗರದಲ್ಲಿ ಇಂದು –ನಾಳೆ ಕುರಿ, ಮೇಕೆ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇಂದಿನಿಂದ ಇದೇ ದಿನಾಂಕ 15ರ ವರೆಗೆ ಕುರಿ, ಮೇಕೆ ಮತ್ತು ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ. ಇಂದು ಮತ್ತು ನಾಳೆ ಕುರಿ ಮತ್ತು ಮೇಕೆ ಸಾಕಾಣಿಕೆ ಮತ್ತು ದಿನಾಂಕ 14 ಮತ್ತು 15ರ

12 Jun 2024 12:16 pm
ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಹೈ-ಟೆಕ್ ಎಜ್ಯುಕೇಷನ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಡಾ. ಶಾಮನೂರು ಶಿವಶಂಕರಪ್ಪ ಅವರ 94ನೇ ಜನ್ಮ ದಿನದ ಅಂಗವಾಗಿ ಮತ್ತು ಸಂಸ್ಥೆಯ ಜಂಟಿ ಕಾರ್ಯದರ್ಶಿ ಎಸ್.ಎಸ್. ಮಲ್ಲಿಕಾರ್ಜುನ್ ಅವರ 57ನೇ ಜನ್ಮ ದಿನದ ಅಂಗವಾಗಿ ಕಾಲೇಜಿನಲ್ಲಿ ಎಸ್‌.ಎಸ್.ಕೇರ್ ಟ್ರಸ್ಟ್ ಇವರ ಸಹಯೋಗದೊಂದಿಗೆ ರಕ್ತದಾನ

12 Jun 2024 12:16 pm
ಉಮೇಶನಾಯ್ಕರ `ಜಾನಪದ’ಕೃತಿ ಬಿಡುಗಡೆ

ಶಿವಮೊಗ್ಗದಲ್ಲಿ ಈಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ದಾವಣಗೆರೆ ತಾಲ್ಲೂಕಿನ ಚಿನ್ನಸಮುದ್ರ ಗ್ರಾಮದ ಹಿರಿಯ ಜಾನಪದ ಗಾಯಕ ಉಮೇಶ ನಾಯ್ಕ್ ಅವರ ಅಭಿನಂದನಾ ಗ್ರಂಥ `ಸುಗ್ಗಿ ಕಾಲ ಬಂತು ಜಾನಪದ ಲೋಕದಲ್ಲಿ' ಕೃತಿಯನ್ನು ಶಿಕ್ಷಣ ಸಚಿ

12 Jun 2024 12:16 pm
ಗಾಣಿಗರ ಸಮಾಜದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಜಿಲ್ಲೆಯ ಗಾಣಿಗರ ಮಹಿಳಾ ಸಮಾಜದ ವತಿಯಿಂದ 2023 -2024ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದ ಗಾಣಿಗ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಗಾಣಿಗ ವಧು - ವರರ ಸಮಾವ

12 Jun 2024 12:14 pm
12.06.2024

This content is restricted.

12 Jun 2024 3:42 am
ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡುವಂತಾಗಬೇಕು

ಪ್ರತಿಯೊಂದು ಮಗುವಿನಲ್ಲೂ ಸುಪ್ತವಾಗಿರುವ ಪ್ರತಿಭೆಗಳು ಅಡಗಿದ್ದು, ಅವುಗಳನ್ನು ಹೆಕ್ಕಿ ತೆಗೆಯುವುದು ಶಿಕ್ಷಣದ ಮೂಲ ಉದ್ದೇಶವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.

11 Jun 2024 12:16 pm
ಬಿತ್ತನೆ ಬೀಜ, ಗೊಬ್ಬರ ದರ ಇಳಿಕೆಗೆ ಆಗ್ರಹ

ಬರ ಪರಿಹಾರ, ವಿಮೆ ನೀಡುವಲ್ಲಿ ರೈತರಿಗೆ ಮೋಸ, ಹೂಲದಲ್ಲಿ ದಾರಿ ಸಮಸ್ಯೆ, ಅಕ್ರಮ-ಸಕ್ರಮ ಪಂಪ್‌ಸೆಟ್, ಪಹಣಿ, ಮುಟೇಷನ್‌ಗೆ ಹೆಚ್ಚಿನ ಹಣ ವಸೂಲಿ, ಕಳಸಾ ಬಂಡೂರು ಯೋಜನೆಗೆ ಸರ್ಕಾರದ ಮೇಲೆ ಒತ್ತಡ ಹೇರುವುದು ಸೇರಿದಂತೆ ರೈತರ ವಿವಿಧ ಸ

11 Jun 2024 12:16 pm
ಎಸ್ಸೆಸ್ – 94 : ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ನಗರದ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಇವರ ಆಶ್ರಯದಲ್ಲಿ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 94ನೇ ಜನ್ಮದಿನದ ಅಂಗವಾಗಿ ಎಸ್.ಎಸ್. ಕಪ್ -2024 ಕ್ರಿಕೆಟ್ ಪಂದ್ಯಾವಳಿಗೆ ಇಂದು ಚಾ

11 Jun 2024 12:16 pm
21ಕ್ಕೆ ನಗರದಲ್ಲಿ ಅಂತರರಾಷ್ಟ್ರೀಯ ಯೋಗ ದಿನ

ಇದೇ ದಿನಾಂಕ 21ರಂದು ಜಿಲ್ಲಾ ಮಟ್ಟದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದಲ್ಲಿ ಆಯೋಜಿಸಲಾಗಿದ್ದು, ಜಿಲ್ಲೆಯ ಎಲ್ಲಾ ಯೋಗಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಯುಷ್ ಅಧಿಕಾರಿ ಯೋಗೇಂದ್ರ ಕುಮಾರ್ ತಿಳ

11 Jun 2024 12:16 pm
11.06.2024

This content is restricted.

11 Jun 2024 5:35 am
ಸೋಲಿಗೆ ಯಾರನ್ನು ನಿಂದಿಸಿದರೂ ಪ್ರಯೋಜನವಿಲ್ಲ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಸೋಲಿಗಾಗಿ ಯಾರನ್ನೂ ನಿಂದನೆ ಮಾಡಿ ದರೂ ಪ್ರಯೋಜನವಿಲ್ಲ. ಮೊದಲು ನಾವು ಗಟ್ಟಿಯಾಗಬೇಕಿದೆ ಎಂದು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

10 Jun 2024 12:35 pm
ದಲಿತರು ಅಂಬೇಡ್ಕರ್ ಆಶಯದಂತೆ ನಡೆದಲ್ಲಿ ಸಂವಿಧಾನ ಗೌರವಿಸಿದಂತೆ

ಹರಿಹರ : ದಲಿತರು ತಮ್ಮ ಉದ್ಧಾರಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಆಶಯದಂತೆ ನಡೆದುಕೊಂಡರೆ, ಸಂವಿಧಾನವನ್ನು ಗೌರವಿಸಿದಂತೆ ಆಗುತ್ತದೆ ಎಂದು ಹಿರಿಯ ಸಾಹಿತಿ ಹಾಗೂ ಪ್ರಗತಿಪರ ಚಿಂತಕ ಪ್ರೊ ಕೆ.ಎಸ್. ಭಗವಾನ್ ಅಭಿಪ್ರಾಯಪಟ್ಟರು.

10 Jun 2024 12:35 pm
ಮೂರನೇ ಬಾರಿ ಮೋದಿಗೆ ರಾಜ್ಯಭಾರ

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಎರಡು ಬಾರಿ ಪೂರ್ಣಾವಧಿಗೆ ಪ್ರಧಾನಿಯಾಗಿ, ಮೂರನೇ ಬಾರಿ ಅಧಿಕಾರ ನಿರ್ವಹಿಸುವ ಅವಕಾಶ ದೊರ

10 Jun 2024 12:25 pm
ರಾಣೇಬೆನ್ನೂರು : ಮೋದಿ ಪ್ರಮಾಣ ವಚನಕ್ಕೆ ಅಭಿಮಾನಿಯಿಂದ ಉಚಿತ ಹೋಳಿಗೆ ಊಟ

ರಾಣೇಬೆನ್ನೂರು : ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ತೆಗೆದುಕೊಂಡಿದ್ದು, ಅವರ ಅಭಿಮಾನಿ ಹಲಗೇರಿಯ ವೀರೇಶ ಉಜ್ಜನಗೌಡ್ರ ಗ್ರಾಮದ ಬಸ್ ನಿಲ್ದಾಣದಲ್ಲಿರುವ ತನ್ನ ಹೋಟೆಲ್‌ನಲ್ಲಿ ಉಚಿತ ಹೋಳಿಗೆ ಊಟ ನೀಡಿದ

10 Jun 2024 12:20 pm
ಸಿರಿಗೆರೆಯ ತರಳಬಾಳು ಬೃಹನ್ಮಠದ ಸದ್ಧರ್ಮ ನ್ಯಾಯಪೀಠಕ್ಕೆ ಇಂದು ಬಿಡುವು

ಸಿರಿಗೆರೆ ತರಳಬಾಳು ಬೃಹನ್ಮಠದಲ್ಲಿ ಇಂದು ನಡೆಯಬೇಕಿದ್ದ ಸದ್ಧರ್ಮ ನ್ಯಾಯಪೀಠದ ಕಾರ್ಯ ಕಲಾಪಗಳನ್ನು ಮುಂದೂಡಲಾಗಿದೆ.

10 Jun 2024 12:16 pm
ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾ ಲಯದಿಂದ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

10 Jun 2024 12:15 pm
ನಗರದಲ್ಲಿ ಇಂದು ರೈತರ ಸಭೆ

ರೈತರ ಸಭೆಯು ಇಂದು ಬೆಳಿಗ್ಗೆ 11.30ಕ್ಕೆ ಎಪಿಎಂಸಿ ಟೆಂಡರ್ ಹಾಲ್‌ನಲ್ಲಿ ನಡೆಯ ಲಿದ್ದು, ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್. ಬಸವ ರಾಜಪ್ಪ ಸಭೆಯ ಅಧ್ಯಕ್ಷತೆ ವಹಿ ಸಲಿದ್ದಾರೆ. ರೈತರು ಸಭೆಯಲ್ಲಿ ಭಾಗವಹಿಸುವಂತೆ ಸಂಘದ ರಾಜ್ಯ ಉಪಾ

10 Jun 2024 12:14 pm
ನೀಟ್ ಫಲಿತಾಂಶ : ತನಿಖೆಗೆ ಎನ್‌ಎಸ್‌ಯುಐ ಒತ್ತಾಯ

ಕಳೆದ ದಿನಾಂಕ 4ರಂದು ಪ್ರಕಟಗೊಂಡ ನೀಟ್ ಫಲಿತಾಂಶವನ್ನು ಗಮನಿಸಿದರೆ ಅನೇಕ ಪ್ರಶ್ನೆಗಳು ಮೂಡುತ್ತಿದ್ದು, ಫಲಿತಾಂಶ ಗೊಂದಲದ ಗೂಡಾ ಗಿದೆ ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ತಿಳಿಸಿದೆ.

10 Jun 2024 12:14 pm
ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಹರೀಶ್

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ರಾಜ್ಯ ಬಿಜೆಪಿ ನಾಯಕರ ಷಡ್ಯಂತ್ರವೇ ಕಾರಣ ಎಂದು ಹರಿಹರ ಶಾಸಕ ಬಿ.ಪಿ.ಹರೀಶ್ ಆರೋಪಿಸಿದ್ದಾರೆ.

10 Jun 2024 12:13 pm
10.06.2024

This content is restricted.

10 Jun 2024 3:15 am