SENSEX
NIFTY
GOLD
USD/INR

Weather

28    C
... ...View News by News Source
ರಾಹುಲ್‌ ಗೆದ್ದ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಕಣಕ್ಕೆ?

ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ (Priyanka Vadra) ಕೇರಳದ ವಯನಾಡು (Wayanad) ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಕಣಕ್ಕೆ ಇಳಿಯುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಹೌದು. ರಾಹುಲ್‌ ಗಾಂಧಿ (Rahul Gandhi) ಈ ಬಾರಿ ಉತ್ತ

14 Jun 2024 11:58 am
ಭೂಗತ ಪಾತಕಿ ರವಿ ಪೂಜಾರಿ ಆಸ್ಪತ್ರೆಗೆ ದಾಖಲು!

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ (Ravi Poojary) ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಹರ್ನಿಯಾ ಹಿನ್ನೆಲೆ ಶಸ್ತ್ರಚಿಕಿತ್ಸೆಗಾಗಿ ಸೋಮವಾರ ವಿಕ್ಟೋರಿಯಾ ಆಸ್ಪತ್ರೆಯ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ದಾಖಲಾಗಿದ್ದಾನೆ.

14 Jun 2024 11:43 am
ದರ್ಶನ್ ಇರೋ ಠಾಣೆಗೆ ಶಾಮಿಯಾನ ಹಾಕಿದ್ದರ ಹಿಂದಿನ ಸೀಕ್ರೆಟ್ ರಿವೀಲ್

ಬೆಂಗಳೂರು: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ (Annapoorneshwari Police Station) ಶಾಮಿಯಾನ ಹಾಕಿದ್ದರ ಹಿಂದಿನ ನಿಜವಾದ ಕಾರಣ ರಿವೀಲ್ ಆಗಿದೆ. ನಟ ದರ್ಶನ್ (Challenging Star Darshan), ಗೆಳತಿ ಪವಿತ್ರಾ ಗೌಡ (Pavithra Gowda) ಸಹಿತ ರೇಣುಕಾಸ್ವಾಮಿ (Renukaswamy Case) ಕಿಡ್ನಾಪ್

14 Jun 2024 11:29 am
ಇಂದಿನಿಂದ ಡಾಲಿ ನಟನೆಯ ‘ಕೋಟಿ’ಸಿನಿಮಾ ಅಬ್ಬರ

ಬಹುನಿರೀಕ್ಷಿತ ‘ಕೋಟಿ’ (Kotee) ಸಿನಿಮಾ ಇದೀಗ ರಾಜ್ಯಾದ್ಯಂತ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚೆನ್ನೈ ಮತ್ತು ಹೈದರಾಬಾದ್‌ನಲ್ಲೂ ಹಲವು ಶೋಗಳಿವೆ. ಈಗಾಗಲೇ ಬೆಂಗಳೂರು, ಮೈಸೂರು, ಶಿವಮೊಗ್ಗಗಳಲ್ಲಿ ಹೌಸ್‌ಫುಲ

14 Jun 2024 11:17 am
ಅನುದಾನ ಸಿಗುತ್ತಿಲ್ಲ –ಸರ್ಕಾರದ ವಿರುದ್ಧವೇ ಕೈ ಶಾಸಕ ನಾಡಗೌಡ ಅಸಮಾಧಾನ

– ರಾಜಕೀಯ ತ್ಯಾಗಕ್ಕೂ ನಾನು ಸಿದ್ಧನಿದ್ದೇನೆ ವಿಜಯಪುರ: ಗ್ಯಾರಂಟಿ ಯೋಜನೆಗಳಿಂದಾಗಿ (Congress Guarantee) ಅಭಿವೃದ್ಧಿ ಕೆಲಸಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಕೆಲ ಕಾಂಗ್ರೆಸ್‌ ನಾಯಕರು ನೇರವಾಗಿ ಅಸಮಾಧಾನ ಹೊರಹಾಕುತ್ತಿರುವ ಸಂದರ್ಭ

14 Jun 2024 10:18 am
ಹೆಚ್.ಆರ್. ರಂಗನಾಥ್ ಜೊತೆ ಮಾತುಕತೆ- ‘ಕೋಟಿ’ಕನಸಿನ ಬಗ್ಗೆ ಪರಮ್ ಮಾತು

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೋಟಿ’ (Kotee Film) ಸಿನಿಮಾ ಜೂನ್ 14ರಂದು ರಿಲೀಸ್‌ಗೆ ಸಿದ್ಧವಾಗಿದೆ. ಕೋಟಿ ಎಂಬ ಮಿಡಲ್ ಕ್ಲಾಸ್ ಹುಡುಗ ನಿಷ್ಠೆಯಿಂದ ಕೋಟಿ ರೂಪಾಯಿ ಗಳಿಸಬೇಕು ಎಂಬ ಗುರಿ ಇಟ್ಟುಕೊಂಡಿರುತ್ತಾನೆ. ಆ ಕನಸಿನ ಹಾದಿ

13 Jun 2024 8:27 pm
ರಾತ್ರಿ ವೇಳೆ ವಾಹನ ಸವಾರರನ್ನು ಅಡ್ಡಗಟ್ಟಿ ದರೋಡೆ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್

ಯಾದಗಿರಿ: ರಾತ್ರಿ ವೇಳೆ ವಾಹನಗಳನ್ನು ತಡೆದು ದರೋಡೆ ಮಾಡುತ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಕೆಂಭಾವಿ ಪೊಲೀಸರು (Kembavi Police) ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಜು ಕರ್ನಾಳ, ಶಿವು ಹಳ್ಳೇಪ್ಪ ಹಾಗೂ ಸುನೀಲ್ ದೊಡ್ಡಮನಿ

13 Jun 2024 8:04 pm
ಏನಿದು ಬಿಎಸ್‌ವೈ ವಿರುದ್ಧದ ಪೋಕ್ಸೊ ಕೇಸ್‌? –ಇಲ್ಲಿದೆ ನೋಡಿ ಟೈಮ್‌ಲೈನ್‌..

– ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತ! ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (B.S.Yediyurappa) ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಹೊರಡಿಸಲು ವಿಶೇಷ ನ

13 Jun 2024 7:53 pm
ನನಗೆ ದರ್ಶನ್ ಮೇಲೆ‌ ಕೇಸು ದಾಖಲಾಗಿ 24 ಗಂಟೆ ನಂತ್ರ ವಿಷಯ ಗೊತ್ತಾಯ್ತು –ಡಿಕೆಶಿ

– ದರ್ಶನ್‌ ಕೇಸ್‌ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತಾ? – ಡಿಸಿಎಂ ಹೇಳಿದ್ದೇನು? ಬೆಂಗಳೂರು: ಆರೋಪಿ ನಟ ದರ್ಶನ್ (Actor Darshan) ಇರಿಸಿರುವ ಠಾಣೆಗೆ ಶಾಮಿಯಾನ ಹಾಕಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

13 Jun 2024 7:40 pm
ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್‌ ದೋವಲ್‌ ಅಧಿಕಾರವಧಿ ವಿಸ್ತರಣೆ

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ (National Security Advisor) ಅಜಿತ್ ದೋವಲ್ (Ajit Doval) ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ. ಜೂನ್ 10 ರಿಂದ ಜಾರಿಗೆ ಬರುವಂತೆ ಅಜಿತ್ ದೋವಲ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಹಾಗೂ ಪ

13 Jun 2024 5:56 pm
‘ಕಬಂಧ’ ಸಿನಿಮಾದ ಟ್ರೈಲರ್ ರಿಲೀಸ್

ಕುಂಜರ ಫಿಲಂಸ್‍ ಬ್ಯಾನರ್‍ ಅಡಿ ಪ್ರಸಾದ್‍ ವಸಿಷ್ಠ ಮತ್ತು ಮಿತ್ರರು ಜೊತೆಯಾಗಿ ನಿರ್ಮಿಸಿರುವ ‘ಕಬಂಧ’ ಚಿತ್ರದ ಟ್ರೇಲರ್‍ ಬಿಡುಗಡೆ ಸಮಾರಂಭ ಭಾನುವಾರ ಸಂಜೆ ಕಲಾವಿದರ ಸಂಘದ ಡಾ. ಅಂಬರೀಷ್‍ ಆಡಿಟೋರಿಯಂನಲ್ಲಿ ನೆರವೇರಿತು. ಖ್

13 Jun 2024 5:51 pm
‘ರಾಖಾ’ಚಿತ್ರಕ್ಕೆ ಚಾಲನೆ ನೀಡಿದ ಸಚಿವ ತಂಗಡಗಿ

ಕನ್ನಡ ಚಿತ್ರರಂಗದ ಹೆಸರಾಂತ ಸಾಹಿತಿ, ಸಂಭಾಷಣೆಗಾರ ಮಳವಳ್ಳಿ ಸಾಯಿಕೃಷ್ಣ (Malavalli Saikrishna) ಬಹಳ‌ ದಿನಗಳ ನಂತರ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ಯುವನಟ ಕ್ರಾಂತಿ ಕಥೆ ಬರೆದು, ನಾಯಕನಾಗಿ ಅಭಿನಯಿಸುತ್ತಿರುವ ರಾಖಾ ಚಿತ್ರಕ್ಕೆ ಚಿ

13 Jun 2024 5:37 pm
ದರ್ಶನ್ ಗೆ ನಾನ್ಯಾಕೆ ಟಾಂಗ್ ಕೊಡಲಿ: ಇಂದ್ರಜಿತ್ ಲಂಕೇಶ್

ಯುವ ನಟ ಸಮರ್ಜಿತ್ ಲಂಕೇಶ್ (Samarjit Lankesh) ಹಾಗೂ ನಾಯಕಿ ಸಾನ್ಯ ಅಯ್ಯರ್ ಅಭಿನಯದ ಗೌರಿ ಸಿನಿಮಾ ರಾಜ್ಯದಾದ್ಯಂತ ಜುಲೈ ನಲ್ಲಿ ತೆರೆ ಕಾಣುತ್ತಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಇದೀಗ ಸಿನಿಮಾತಂಡ ಹುಬ್ಬಳ

13 Jun 2024 5:21 pm
ಪೋಕ್ಸೋ ಕೇಸ್: ಬಿಎಸ್‌ವೈ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ –ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ!

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್‌ನಲ್ಲಿ (POCSO Case) ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು, ಯಾವುದೇ ಕ್ಷಣದಲ್ಲಿ ಬ

13 Jun 2024 5:19 pm
ಇಂಡೋ-ಪಾಕ್ ಕದನ ಹಿನ್ನೆಲೆ ಕುರಿತಾದ ಸಿನಿಮಾ ಸಿಗ್ನಲ್ ಮ್ಯಾನ್ 1971

ಹಿಂದೂಸ್ಥಾನ್ ಮುಕ್ತ ಮೀಡಿಯಾ ಎಂಟರ್ ಟೈನರ್ ಲಾಂಛನದಲ್ಲಿ ಗಣೇಶ್ ಪ್ರಭು ಬಿ.ವಿ ಅವರು ನಿರ್ಮಿಸಿರುವ, ಕೆ.ಶಿವರುದ್ರಯ್ಯ (K. Shivarudraiah) ನಿರ್ದೇಶನದ ಹಾಗೂ ಪ್ರಕಾಶ್ ಬೆಳವಾಡಿ, ರಾಜೇಶ್ ನಟರಂಗ, ವೆಂಕಟೇಶ್ ಪ್ರಸಾದ್ ಪ್ರಮುಖ ಪಾತ್ರಗಳಲ

13 Jun 2024 5:09 pm
ನಾಗ್ಪುರದ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಬ್ಲಾಸ್ಟ್ –ಐವರ ದುರ್ಮರಣ!

– ಐದು ಮಂದಿ ಗಂಭೀರ ಮುಂಬೈ: ನಾಗ್ಪುರದ (Nagpur) ಧಮ್ನಾದಲ್ಲಿರುವ ಸ್ಫೋಟಕ ತಯಾರಿಕ ಕಾರ್ಖಾನೆಯಲ್ಲಿ (Explosives Manufacturing Unit) ಸ್ಫೋಟ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿದ್ದು, ಐದು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಧ್ಯಾಹ್ನ 1 ಗ

13 Jun 2024 5:04 pm
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಕ್ಷಿತ್, ರಾಜ್ ಬಿ ಶೆಟ್ಟಿ

ಸ್ಯಾಂಡಲ್‌ವುಡ್ ನಟ ರಕ್ಷಿತ್ ಶೆಟ್ಟಿ ಮತ್ತು ರಾಜ್ ಬಿ. ಶೆಟ್ಟಿ ಸದ್ಯ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿ ಇದೀಗ ತಿರುಪತಿ (Tirupati) ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ತಿಮ್ಮಪ್ಪನಿಗೆ ವಿಶೇಷ ಪೂಜೆ ಕೂಡ ಸಲ್ಲಿಸಿದ್ದಾರೆ. ಇದನ್ನೂ ಓ

13 Jun 2024 5:03 pm
ಪೊಲೀಸ್ ಠಾಣೆಗೆ ಶಾಮಿಯಾನ, ಮಾಧ್ಯಮ ನಿರ್ಬಂಧ ಖಂಡನೀಯ: ಮಾಜಿ ಶಾಸಕ ಪಿ.ರಾಜೀವ್

ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ. ಅಮಾಯಕರ ಕೊಲೆಗಳು ನಡೆಯುತ್ತಿವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ (P.Rajeev) ಆಕ್ಷೇಪ ವ್ಯಕ್ತಪಡಿಸಿದರು. ಮಲ್ಲೇಶ್ವರದ

13 Jun 2024 4:56 pm
ಪ್ರಸಿದ್ಧರು, ಸೆಲೆಬ್ರಿಟಿಗಳೆಂದು ಬಿಡುವ ಪ್ರಶ್ನೆ ಇಲ್ಲ: ದರ್ಶನ್ ಕೇಸ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ

ಉಡುಪಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಾನೂನು ಚೌಕಟ್ಟಿನಲ್ಲಿ ಎಲ್ಲಾ ಆಯಾಮದ ತನಿಖೆ ಆಗುತ್ತದೆ. ಈ ದೇಶದಲ್ಲಿ ರಾಷ್ಟ್ರಪತಿ, ಸೆಲೆಬ್ರಿಟಿ, ಪಂಚರ್ ಹಾಕುವವನಿಗೂ ಒಂದೇ ಕಾನೂನು. ಪ್ರಸಿದ್ದರು ದೊಡ್ಡವರು ಯಾರೇ ಇದ್ದರೂ ಬಿ

12 Jun 2024 8:56 pm
ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್ ಅನ್ನೋದೇ ತಪ್ಪು: ಆರ್.ಅಶೋಕ್

– ಗೂಂಡಾಗಳ ಕೈಗೆ ರಾಜ್ಯ ನೀಡಿದ ಕಾಂಗ್ರೆಸ್ ಸರ್ಕಾರ ಎಂದು ವಾಗ್ದಾಳಿ ಮಂಗಳೂರು: ಕರ್ನಾಟಕದಲ್ಲಿ (Karnataka) ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್ ಎಂದು ಘೋಷಣೆ ಕೂಗೋದೇ ತಪ್ಪಾಗಿದೆ. ಕಾಂಗ್ರೆಸ್ (Congress) ಸರ್ಕಾರ ಗೂಂಡಾಗಳ ಕೈಗೆ ರಾಜ್ಯವನ್

12 Jun 2024 8:42 pm
ಒಡಿಶಾದ ಮೊದಲ ಬಿಜೆಪಿ ಸಿಎಂ ಆಗಿ ಮೋಹನ್‌ ಚರಣ್‌ ಪ್ರಮಾಣವಚನ ಸ್ವೀಕಾರ

ಭುವನೇಶ್ವರ: ಒಡಿಶಾದ ಮೊದಲ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ (Mohan Charan Majhi) ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಈ ವೇಳೆ ಉಪಸ್ಥಿತರಿದ್ದರು. ಒಡಿಶಾದ (Odisha) ಭುವನೇಶ್ವರದ ಜನತಾ

12 Jun 2024 8:30 pm
ಪೋಕ್ಸೋ ಕೇಸ್‌ –ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ CID ನೋಟಿಸ್‌!

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸ್‌ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa) ಅವರಿಗೆ ಸಿಐಡಿ ತನಿಖಾಧಿಕಾರಿಗಳು ನೋ

12 Jun 2024 8:08 pm
ಪೆಮಾ ಖಂಡು ಸತತ 3ನೇ ಅವಧಿಗೆ ಅರುಣಾಚಲ ಪ್ರದೇಶ ಸಿಎಂ

ಇಟಾನಗರ: ಪೆಮಾ ಖಂಡು (Pema Khandu) ಅವರು ಸತತ ಮೂರನೇ ಅವಧಿಗೆ ಅರುಣಾಚಲ ಪ್ರದೇಶದ (Arunachal Pradesh) ಮುಖ್ಯಮಂತ್ರಿಯಾಗಲಿದ್ದಾರೆ. ಬುಧವಾರ ನಡೆದ ಸಭೆಯಲ್ಲಿ ಖಂಡು ಅವರನ್ನು ಬಿಜೆಪಿ (BJP) ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಅರುಣಾ

12 Jun 2024 7:32 pm
ಪ್ರಜ್ವಲ್ ರೇವಣ್ಣ ಕೇಸ್: 3ನೇ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ!

– ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ ಪಡೆದ ಎಸ್‌ಐಟಿ ಬೆಂಗಳೂರು: ಕೆ.ಆರ್ ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗ

12 Jun 2024 7:18 pm
ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾಗೆ ಷರತ್ತುಬದ್ಧ ಜಾಮೀನು

ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಬಳಿಯ ರೇವ್ ಪಾರ್ಟಿ (Rave Party) ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ತೆಲುಗು ನಟಿ ಹೇಮಾಗೆ (Actress Hema) ಬೆಂಗಳೂರು ಗ್ರಾಮಾಂತರ ಜಿಲ್ಲೆ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾ

12 Jun 2024 7:17 pm
ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ; ಮತ್ತೋರ್ವ ಆರೋಪಿ ಬಂಧನ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Development Corporation) ಕೋಟ್ಯಂತರ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ಚಂದ್ರಮೋಹನ್ ಎಂಬಾತನನ್ನು ಬಂಧಿಸಲಾಗಿದೆ. ಹೈದ

12 Jun 2024 6:46 pm
ಕುವೈತ್ ಅಗ್ನಿ ದುರಂತದಲ್ಲಿ 40 ಮಂದಿ ಭಾರತೀಯರ ದುರ್ಮರಣ –ಮೋದಿ ಸಂತಾಪ

ಕುವೈತ್: ಇಲ್ಲಿನ ಕಾರ್ಮಿಕರ ಶಿಬಿರದಲ್ಲಿ (Labour Camp) ಸಂಭವಿಸಿದ ಅಗ್ನಿ ಅವಘಡದಲ್ಲಿ (Fire Accident) ಸಾವನ್ನಪ್ಪಿದ 40 ಮಂದಿ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ. ಕುವೈತ್ (Kuwait) ಅಗ್ನಿ ದುರಂತದ ಕುರಿತು ಮೋದಿ ತ

12 Jun 2024 6:41 pm
ರೇಣುಕಾಸ್ವಾಮಿ ಕೊಲೆಯಾದ ಶೆಡ್‌ನಲ್ಲಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ಸ್ಥಳ ಮಹಜರು!

– ಆರೋಪಿಗಳ ಸಾಲಿನಲ್ಲಿ ಕೈಕಟ್ಟಿ ನಿಂತಿದ್ದ ನಟ ದರ್ಶನ್ ಬೆಂಗಳೂರು: ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಅವರನ್ನಿರಿಸಿದ್ದ ಪಟ್ಟಣಗೆರೆಯ ಶೆಡ್‌ನಲ್ಲಿ ಪೊಲೀಸರು ಇಂದು (ಬುಧವಾರ) ಸ್ಥಳ ಮಹಜರು ನಡೆಸಿದ್ದಾರೆ. ಆರೋಪಿ

12 Jun 2024 6:19 pm
ಹೊಸ ಸಿನಿಮಾ ಒಪ್ಪಿಕೊಂಡ ರಾಮ್ ಪೋತಿನೇನಿ

ತೆಲುಗಿನ ನಟ ರಾಮ್ ಪೋತಿನೇನಿ (Ram Pothineni) ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ. ‘ಡಬಲ್ ಇಸ್ಮಾರ್ಟ್’ ಸಿನಿಮಾ ರಿಲೀಸ್‌ಗೂ ಮುನ್ನವೇ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿ ಶೆಟ್ಟಿ’ ( Miss Shetty

12 Jun 2024 6:17 pm
ನನ್ನ ಮಗ ತಪ್ಪು ಮಾಡಿಲ್ಲ, ಯಾರೋ ಪಿತೂರಿ ಮಾಡಿದ್ದಾರೆ: ರೇಣುಕಾಸ್ವಾಮಿ ಕೊಲೆ ಕೇಸ್‌ ಎ3 ಆರೋಪಿ ತಾಯಿ

ರಾಮನಗರ: ನನ್ನ ಮಗ ತಪ್ಪು ಮಾಡಿಲ್ಲ. ಯಾರೋ ಪಿತೂರಿ ಮಾಡಿದ್ದಾರೆ ಎಂದು ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದ ಎ3 ಆರೋಪಿ ತಾಯಿ ಜಯಲಕ್ಷ್ಮಮ್ಮ ಮಾತನಾಡಿದರು. ನನ್ನ ಮಗ ಪವನ್‌ ಯಾವುದೇ ತಪ್ಪು ಮಾಡಿಲ್ಲ. ಯಾರೋ ಪಿತೂರಿ ಮಾಡಿ ಅವನನ್ನ

12 Jun 2024 5:48 pm
ಪೊಲೀಸ್‌ ಠಾಣೆಯಲ್ಲಿ ದರ್ಶನ್‌ ಫ್ಯಾನ್ಸ್‌ ದಂಡು; ಪೊಲೀಸರಿಂದ ಲಾಠಿ ಚಾರ್ಜ್‌

ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ನನ್ನು ನೋಡಲು ಪೊಲೀಸ್‌ ಠಾಣೆ ಮುಂದೆ ಜಮಾಯಿಸಿರುವ ಅಭಿಮಾನಿಗಳನ್ನು ಓಡಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಚಿತ್ರದುರ್

12 Jun 2024 1:48 pm
ಧನುಷ್ ನಟನೆಯ ‘ರಾಯನ್’ರಿಲೀಸ್‌ಗೆ ಮುಹೂರ್ತ ಫಿಕ್ಸ್

ಕಾಲಿವುಡ್ ನಟ ಧನುಷ್ (Dhanush) ನಟಿಸಿ, ನಿರ್ದೇಶನ ಮಾಡುತ್ತಿರುವ ‘ರಾಯನ್’ (Raayan) ಸಿನಿಮಾದ ರಿಲೀಸ್ ಡೇಟ್ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಈಗ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ‘ರಾಯನ್’ ಅಬ್ಬರಕ್ಕೆ ದಿನಾಂಕ ಕೂಡ ನಿಗದಿಯ

12 Jun 2024 1:07 pm
ದಿನ ಭವಿಷ್ಯ 12-06-2024

ರಾಹುಕಾಲ : 12:23 ರಿಂದ 1:59 ಗುಳಿಕಕಾಲ : 10:47 ರಿಂದ 12:23 ಯಮಗಂಡಕಾಲ : 7:35 ರಿಂದ 9:11 ಬುಧವಾರ, ಷಷ್ಠಿ, ಮಖ ನಕ್ಷತ್ರ ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ, ಮೇಷ: ಮೂಗಿನ ಮೇಲೆ ಕೋಪ, ಚೋರ ಭಯ, ಕುತಂತ್ರದಿಂದ

12 Jun 2024 6:00 am
ರಾಜ್ಯದ ಹವಾಮಾನ ವರದಿ: 12-06-2024

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರನ್ನು ಸಮುದ್ರಕ

12 Jun 2024 6:00 am
SDMFನಿಂದ 100 ಕೋಟಿ ಬಿಡುಗಡೆ – ಮೊದಲ ಹಂತದಲ್ಲಿ 93 ಕೆರೆಗಳ ಸಂಗ್ರಹಣಾ ಸಾಮರ್ಥ್ಯ ವೃದ್ಧಿ: ಸಚಿವ ಎನ್‌.ಎಸ್‌.ಬೋಸರಾಜು

ಬೆಂಗಳೂರು: ರಾಜ್ಯದ ಕೆರೆಗಳಲ್ಲಿ ಮುಂಗಾರು ಮಳೆಯ ನೀರಿನ ಸಂಗ್ರಹಣಾ ಸಾಮರ್ಥ್ಯವನ್ನ ವೃದ್ಧಿಸುವ ನಿಟ್ಟಿನಲ್ಲಿ SDMFನಿಂದ 100 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಸಣ್ಣ ನೀರಾವರಿ ಇಲಾಖೆಯ ಅಡಿಯಲ್ಲಿ ಮೊದಲ ಹಂತದಲ್ಲಿ 93 ಕೆರೆಗಳನ

11 Jun 2024 9:00 pm
ಅಧಿಕಾರ ಸ್ವೀಕರಿಸಿದ ರಾಜ್ಯದ ನಾಲ್ವರು ಕೇಂದ್ರ ಸಚಿವರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಸಂಪುಟದಲ್ಲಿ (Modi Cabinet) ಕೇಂದ್ರ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದ ಸಂಪುಟ ದರ್ಜೆ ಸಚಿವರಾದ ಪ್ರಲ್ಹಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿ, ರಾಜ್ಯಖಾತೆ ಸಚಿವರಾದ ಶೋಭಾ ಕರಂದ್ಲಾಜ

11 Jun 2024 8:40 pm
Sikandar: ಸಲ್ಮಾನ್, ರಶ್ಮಿಕಾ ನಟನೆಯ ಸಿನಿಮಾ ಶೂಟಿಂಗ್ ಶುರುವಾಗೋದು ಯಾವಾಗ?

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣಗೆ (Rashmika Mandanna) ಬಾಲಿವುಡ್‌ನಲ್ಲಿ ಅದೃಷ್ಟದ ಬಾಗಿಲು ತೆರೆದಿದೆ. ಬಿಟೌನ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಜೊತೆ ರಶ್ಮಿಕಾ ನಟಿಸೋದು ಕೂಡ ಪಕ್ಕಾ ಆಗಿದೆ. ‘ಸಿಖಂದರ್‌’ ಚಿತ್ರದ (Sikandar Film) ಶೂಟಿಂಗ್ ಯಾವಾ

11 Jun 2024 8:03 pm
ಖ್ಯಾತ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಇನ್ನಿಲ್ಲ

ಮೈಸೂರು: ಖ್ಯಾತ ಸರೋದ್‌ ವಾದಕ (Sarod Maestro) ಪಂಡಿತ್‌ ರಾಜೀವ್‌ ತಾರಾನಾಥ್‌ (Rajeev Taranath) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. 91 ವಯಸ್ಸಿನ ರಾಜೀವ್‌ ತಾರಾನಾಥ್‌ ಅವರು ವಯೋಸಹಜ ಅನಾರೋ

11 Jun 2024 8:02 pm
ರೇಣುಕಾಸ್ವಾಮಿ ಹತ್ಯೆ ಪ್ರಕರಣ –ನಟ ದರ್ಶನ್ ಸೇರಿ 13 ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ (Renuka Swamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ (Darshan) ಹಾಗೂ ಪವಿತ್ರಾ ಗೌಡ (Pavithra Gowda) ಸೇರಿದಂತೆ ಎಲ್ಲಾ 13 ಆರೊಪಿಗಳನ್ನು ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ 6 ದಿನಗಳ

11 Jun 2024 7:25 pm
ಮತ್ತೆ ಡಾಲಿ ಅಬ್ಬರ- ಜೂನ್ 14ಕ್ಕೆ ‘ಕೋಟಿ’ಸಿನಿಮಾ ರಿಲೀಸ್

ಡಾಲಿ ಧನಂಜಯ (Daali Dhananjay) ಅಭಿನಯದ ‘ಕೋಟಿ’ (Kotee Film) ಸಿನಿಮಾ ಜೂನ್ 14ಕ್ಕೆ ಅದ್ಧೂರಿಯಾಗಿ ರಿಲೀಸ್ ಆಗುತ್ತಿದೆ. ಈಗಾಗಲೇ ಟ್ರೈಲರ್ ಮತ್ತು ಹಾಡುಗಳು ಟ್ರೆಂಡ್ ಆಗಿದ್ದು, ಜೂನ್ 11ರಿಂದ ಟಿಕೆಟ್ ಬುಕ್ಕಿಂಗ್ ಕೂಡ ಓಪನ್ ಆಗಿದೆ. ಈ ಚಿತ್ರದ ಬರಹ

11 Jun 2024 7:24 pm
ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಟಿ ಮಯೂರಿ

ಸ್ಯಾಂಡಲ್‌ವುಡ್ ನಟಿ ಮಯೂರಿ (Mayuri) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮತ್ತೆ ಕಿರುತೆರೆಗೆ ‘ಕೃಷ್ಣಲೀಲಾ’ (Krishna Leela) ಖ್ಯಾತಿಯ ನಟಿ ಎಂಟ್ರಿ ಕೊಟ್ಟಿದ್ದಾರೆ. ‘ನನ್ನ ದೇವ್ರುʼ (Nana Devru) ಎಂಬ ಸೀರಿಯಲ್‌ಗೆ ನಾಯಕಿಯಾಗಿ ನಟಿ ಸ

11 Jun 2024 6:49 pm
ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಸಿಎಂ

ಭುವನೇಶ್ವರ: ಒಡಿಶಾದ (Odisha) ನೂತನ ಮುಖ್ಯಮಂತ್ರಿಯಾಗಿ ನಾಲ್ಕು ಬಾರಿ ಶಾಸಕರಾಗಿರುವ ಮೋಹನ್ ಚರಣ್ ಮಾಝಿ (Mohan Charan Majhi) ಅವರನ್ನು ಬಿಜೆಪಿ (BJP) ಮಂಗಳವಾರ ಆಯ್ಕೆ ಮಾಡಿದೆ. ಕೆ.ವಿ.ಸಿಂಗ್‌ದೇವ್ ಮತ್ತು ಪ್ರವತಿ ಪರಿದಾ ಅವರನ್ನು ಉಪಮುಖ್ಯಮಂತ

11 Jun 2024 6:41 pm
ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್‌ಡಿಕೆ ರಾಜೀನಾಮೆ ನೀಡ್ತಾರೆ, ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಳ್ತಾರೆ: ಡಿ.ಕೆ‌.ಸುರೇಶ್

ರಾಮನಗರ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ರಾಜೀನಾಮೆ ನೀಡುತ್ತಾರೆ. ಚನ್ನಪಟ್ಟಣ ಕ್ಷೇತ್ರವನ್ನ ಉಳಿಸಿಕೊಳ್ತಾರೆ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ (D.K.Suresh) ವ್ಯಂಗ್ಯವಾಡಿದ್ದಾರೆ.

11 Jun 2024 6:09 pm
ಭಾರತದಿಂದ ಕಳ್ಳತನವಾಗಿದ್ದ 500 ವರ್ಷಗಳ ಪುರಾತನ ವಿಗ್ರಹ ಮರಳಿಸಲು ಮುಂದಾದ ಆಕ್ಸ್‌ಫರ್ಡ್ ವಿವಿ

ಲಂಡನ್: ತಮಿಳುನಾಡಿನ (Tamil Nadu) ದೇವಸ್ಥಾನದಿಂದ ಕಳ್ಳತನವಾಗಿದ್ದ 500 ವರ್ಷಗಳಷ್ಟು ಹಳೆಯದಾದ ಸಂತ ತಿರುಮಂಕೈ ಆಳ್ವರ (Thirumangai Alvar) ಕಂಚಿನ ವಿಗ್ರಹವನ್ನು ಭಾರತಕ್ಕೆ ಹಿಂದಿರುಗಿಸಲು ಬ್ರಿಟನ್‍ನ (Britain) ಪ್ರತಿಷ್ಠಿತ ಆಕ್ಸ್‌ಫರ್ಡ್ ವಿಶ್ವವ

11 Jun 2024 5:41 pm
ಝಹೀರ್ ಜೊತೆ ಸೋನಾಕ್ಷಿ ಮದುವೆ- ಶತ್ರುಘ್ನ ಸಿನ್ಹಾ ಪ್ರತಿಕ್ರಿಯೆ

ಬಾಲಿವುಡ್‌ನಲ್ಲಿ ಮತ್ತೊಂದು ಜೋಡಿಯ ಮದುವೆ ಸಂಭ್ರಮ ಮನೆ ಮಾಡಿದೆ. ಝಹೀರ್ ಇಖ್ಬಾಲ್ (Zaheer Iqbal) ಜೊತೆ ಸೋನಾಕ್ಷಿ ಸಿನ್ಹಾ (Sonakshi Sinha) ಇದೇ ಜೂನ್ 23ರಂದು ಮದುವೆಯಾಗಲಿದ್ದಾರೆ. ಇದೀಗ ಮಗಳ ಮದುವೆ ಬಗ್ಗೆ ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಪ

11 Jun 2024 5:22 pm
ಮಿಲಿಟರಿ ವಿಮಾನ ಪತನ; ಮಲಾವಿಯ ಉಪಾಧ್ಯಕ್ಷ ಚಿಲಿಮ್ ಸೇರಿ 9 ಮಂದಿ ದುರ್ಮರಣ

ಲಿಲೋಂಗ್ವೆ: ಪೂರ್ವ ಆಫ್ರಿಕಾದ ಮಲಾವಿಯ (Malawi) ಉಪಾಧ್ಯಕ್ಷ ಸೌಲೋಸ್ ಚಿಲಿಮಾ (Saulos Chilim) ಮತ್ತು ಇತರ ಒಂಬತ್ತು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಪತನಗೊಂಡಿದ್ದು, ಎಲ್ಲರೂ ಮೃತಪಟ್ಟಿದ್ದಾರೆ. ದೇಶದ ಉತ್ತರದಲ್ಲಿರ

11 Jun 2024 5:18 pm
ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರ್ಮರಣ

ಮೈಸೂರು: ವಿದ್ಯುತ್ ತಂತಿ ತುಳಿದು ದಸರಾ (Mysuru Dussehra) ಆನೆ ಅಶ್ವತ್ಥಾಮ (38) (Ashwatthama Elephant) ಸಾವನ್ನಪ್ಪಿದ ಘಟನೆ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಭೀಮನಕಟ್ಟೆ ಬಳಿ ಹಾಕಲಾಗಿದ್ದ

11 Jun 2024 4:59 pm
ಒಕ್ಕಲಿಗರ ಸಂಘ ದುಬೈಯ ‘ವಿಶ್ವ ಪರಿಸರ ದಿನಾಚರಣೆ’; ಪರಿಸರ ತಜ್ಞ ಆರ್.ಕೆ.ನಾಯರ್‌ಗೆ ಸನ್ಮಾನ

ಬೆಂಗಳೂರು: ದುಬೈನಂತಹ (Dubai) ಮರುಭೂಮಿಯ ನಾಡಿನಲ್ಲಿ ಕಾಡು ಬೆಳೆಸಲು ಸಾಧ್ಯ ಎಂಬ ಸಂದೇಶ ವಿಶ್ವಕ್ಕೆ ನೀಡೋಣ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ, ಫಾರೆಸ್ಟರ್ ಕ್ರಿಯೇಟರ್ಸ್‌ನ ಸಂಸ್ಥಾಪಕ ಪರಿಸರ ತಜ್ಞ ಡಾ.ಆರ್.ಕೆ.ನಾಯರ್ ಅಭಿಪ್ರಾಯಪಟ

11 Jun 2024 4:40 pm
ಬಾಲಯ್ಯಗೆ ‘ಅಖಂಡ’ಚಿತ್ರದ ನಿರ್ದೇಶಕ ಆ್ಯಕ್ಷನ್ ಕಟ್

ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಮುಂದಿನ ಸಿನಿಮಾ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. 2021ರಲ್ಲಿ ‘ಅಖಂಡ’ ಸಿನಿಮಾ ಸಕ್ಸಸ್ ಕೊಟ್ಟ ನಿರ್ದೇಶಕನ ಜೊತೆ ಬಾಲಯ್ಯ ಮತ್ತೊಮ್ಮೆ ಕೈಜೋಡಿಸುತ್ತಿದ್ದಾರೆ. ಈ ಮೂಲಕ ಫ್

11 Jun 2024 4:12 pm
ಇನ್ಮುಂದೆ ಬೆಂಗ್ಳೂರಲ್ಲಿ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್‍ಗಳು ಓಪನ್: ಡಿಕೆಶಿ

ಬೆಂಗಳೂರು: ನಾಗರಿಕರ ಒತ್ತಾಯದಂತೆ ಬಿಬಿಎಂಪಿ (BBMP) ಪಾರ್ಕ್ ತೆರೆಯುವ ಹಾಗೂ ಮುಚ್ಚುವ ಅವಧಿಯನ್ನು ವಿಸ್ತರಣೆ ಮಾಡಿದೆ. ಬೆಳಿಗ್ಗೆ 5 ರಿಂದ ರಾತ್ರಿ 10ಗಂಟೆಯ ವರೆಗೆ ಪಾರ್ಕ್‍ಗಳನ್ನು ತೆರೆಯಲು ನಿರ್ಧಾರ ಮಾಡಿದ್ದೇವೆ ಎಂದು ಡಿಸಿಎಂ

11 Jun 2024 4:11 pm
ಉಮಾಪತಿ ಜೊತೆ ಐಶ್ವರ್ಯಾ ಸರ್ಜಾ ಅದ್ಧೂರಿ ಮದುವೆ

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ (Aishwarya Sarja) ಜೂನ್ 10ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈ ಹನುಮಾನ್ ದೇವಸ್ಥಾನದಲ್ಲಿ ಉಮಾಪತಿ (Actor Umapathy Ramaiah) ಜೊತೆ ಐಶ್ವರ್ಯಾ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಹಲವು

11 Jun 2024 3:25 pm
ದರ್ಶನ್ ಅರೆಸ್ಟ್ ವಿಚಾರ; ನನಗೆ ಟಿವಿ ನೋಡಲು ಟೈಮ್ ಸಿಕ್ಕಿಲ್ಲ ಎಂದ ಡಿಕೆಶಿ

ಬೆಂಗಳೂರು: ದರ್ಶನ್ ಅರೆಸ್ಟ್ (Darshan Arrest) ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಟಿವಿ ನೋಡಲು ಸಮಯ ಸಿಕ್ಕಿಲ್ಲ, ನಾನು ಪೇಪರ್ ಓದಿಲ್ಲ. ಆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಡಿಸಿಎಂ ಡಿಕೆಶಿ (DK Shivakumar) ಹೇಳಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರ

11 Jun 2024 3:15 pm
ಗುರಿ ಸಾಧಿಸದೇ ಇದ್ರೆ ಶಿಸ್ತು ಕ್ರಮ –ವಾಣಿಜ್ಯ ಇಲಾಖೆ ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ

ಬೆಂಗಳೂರು: ಗುರಿ ಸಾಧಿಸದೇ ಇದ್ದರೆ ವಾಣಿಜ್ಯ ಇಲಾಖೆ (Department Of Commerce) ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ವಾಣಿಜ್ಯ ಇಲಾಖೆ ಅಧಿಕಾರಿ

11 Jun 2024 3:13 pm
ಆರ್.ಅಶೋಕ್‌ಗೆ ನನ್ನ ಮನೆ ಬಿಟ್ಟುಕೊಡ್ತೀನಿ: ಡಿಕೆಶಿ ಟಾಂಗ್

ಬೆಂಗಳೂರು: ಆರ್.ಅಶೋಕ್ ಗೆ (R Ashok) ನನ್ನ ಮನೆ ಬಿಟ್ಟುಕೊಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ (DK Shivakumar) ಟಾಂಗ್‌ ನೀಡಿದರು. ಆರ್. ಅಶೋಕ್ ಗೆ ಸರ್ಕಾರಿ ಬಂಗಲೆ ಕೊಡದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಅಶೋಕ್‌ಗೆ ಮನೆ ಕ

11 Jun 2024 3:07 pm
ಬೆಂಗಳೂರಲ್ಲಿ ಪ್ರಾಪರ್ಟಿ ಟ್ಯಾಕ್ಸ್ ಕಟ್ಟಲು ಜುಲೈ 31 ಕಡೇ ದಿನ, ಮತ್ತೆ ಅವಧಿ ವಿಸ್ತರಣೆ ಮಾಡಲ್ಲ: ಡಿಕೆಶಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಆಸ್ತಿ ತೆರಿಗೆ ಕಟ್ಟಲು ಜುಲೈ 31 ಕಡೇ ದಿನವಾಗಿದ್ದು, ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋ

11 Jun 2024 2:41 pm
ಬೋಳಿಯಾರ್ ಚೂರಿ ಇರಿತ ಪ್ರಕರಣ –ಐವರು ಆರೋಪಿಗಳ ಬಂಧನ

– ವಿಜಯೋತ್ಸವ ಆಚರಿಸಿದ್ದ ಐವರ ಮೇಲೆ ಎಫ್‍ಐಆರ್ ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಮತ್ತೆ ಕೋಮು ಸಂಘರ್ಷ ಬುಗಿಲೆದ್ದಿದೆ. ಪ್ರಧಾನಿ ಮೋದಿ ಪ್ರಮಾಣವಚನ ಹಿನ್ನೆಲೆಯಲ್ಲಿ ನಡೆದ ವಿಜಯೋತ್ಸವದ ವೇಳೆ ಭಾರತ್ ಮಾತಾಕೀ

11 Jun 2024 2:07 pm
ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ದರ್ಶನ್ ಗೆಳತಿ ಪವಿತ್ರಾ ಗೌಡ ಯಾರು?

ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದಾರೆ. ಗೆಳತಿ ಪವಿತ್ರಾ ಗೌಡಗೆ (Darshan Gowda) ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನಲೆ ಈ ಕೊಲೆ ನಡೆದಿದೆ. ಅಷ್ಟಕ್ಕೂ ಯಾರು ಈ ಪವಿತ್ರಾ ಗ

11 Jun 2024 1:23 pm
ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು –ಮೂವರ ರಕ್ಷಣೆ

ಮಂಗಳೂರು: ಉಳ್ಳಾಲದ ಕಡಲ ತೀರದಲ್ಲಿ (Ullala beach) ಅಲೆಗಳ ಅಬ್ಬರಕ್ಕೆ ಪ್ರವಾಸಕ್ಕೆ ಬಂದಿದ್ದ ಓರ್ವ ಮಹಿಳೆ ಸಮುದ್ರದ ಪಾಲಾಗಿದ್ದು, ಮೂವರು ಮಹಿಳೆಯರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಮಹಿಳೆಯನ್ನು ಪರಿಮೀ ರತ್ನ ಕುಮಾರಿ (57) ಎ

11 Jun 2024 1:23 pm
ಮೂಗು, ಬಾಯಿ, ದವಡೆ ಕತ್ತರಿಸಿ ವಿಕೃತಿ ಮೆರೆದು ಶವವನ್ನು ಮೋರಿಗೆ ಎಸೆದಿದ್ದ ದರ್ಶನ್‌ ಟೀಂ

ಬೆಂಗಳೂರು: ಚಿತ್ರದುರ್ಗದಿಂದಲೇ (Chitradurga) ರೇಣುಕಾಸ್ವಾಮಿಯನ್ನು (Renuka Swamy) ಅಪಹರಣ (Kidnap) ಮಾಡಿ ಬೆಂಗಳೂರಿಗೆ ಕರೆ ತಂದು ದರ್ಶನ್‌ ಟೀಂ (Darshan Team) ಕೊಲೆ ಮಾಡಿದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ. ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತ

11 Jun 2024 1:18 pm
ಜಿಮ್ ಮುಗಿಸಿ ಹೋಟೆಲ್‌ಗೆ ಬರ್ತಿದ್ದಂತೆ ದರ್ಶನ್ ಅರೆಸ್ಟ್!

ಮೈಸೂರು: ಬೆಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ (Darshan Arrest) ಅವರನ್ನು ಬೆಂಗಳೂರು ಪೊಲೀಸರು ಮೈಸೂರಿನ ರಾಡಿಸನ್ ಬ್ಲ್ಯೂ ಹೋಟೆಲ್‌ನಲ್ಲಿ (The Radisson Blu Plaza Hotel, Mysuru) ಬಂಧಿಸಿದ್ದಾರೆ. ಇಂದು ಬೆಳಗ್ಗೆ 6.30ಕ್ಕೆ ದ

11 Jun 2024 12:55 pm
ಮಗನ ಕಳೆದುಕೊಂಡ ಪೋಷಕರ ಆಕ್ರಂದನ- ದರ್ಶನ್‌ಗೆ ಹಿಡಿ ಶಾಪ

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ದರ್ಶನ್‌ರನ್ನು ಬಂಧಿಸಿದ್ದು, ಇದೀಗ ಮಗನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್

11 Jun 2024 12:40 pm
ದರ್ಶನ್ ಅರೆಸ್ಟ್ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ರಿಯಾಕ್ಷನ್

ಸ್ಯಾಂಡಲ್ವುಡ್ ನಟ ದರ್ಶನ್ (Actor Darshan) ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ವಿಚಾರವಾಗಿ ಮೈಸೂರಿನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಕೇಸ್‌ಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ (G.Parameshwara) ಮಾಧ್ಯಮಕ್ಕೆ ರಿಯಾಕ್ಟ್‌ ಮಾಡಿದ

11 Jun 2024 12:18 pm
ಏನಿದು ಹತ್ಯೆ ಪ್ರಕರಣ? ದರ್ಶನ್‌ ಅರೆಸ್ಟ್‌ ಆಗಿದ್ದು ಯಾಕೆ? ಇಲ್ಲಿದೆ ಪೂರ್ಣ ವಿವರ

ಬೆಂಗಳೂರು: ಚಿತ್ರದುರ್ಗ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ (Murder Case) ಆರೋಪದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Challenging Star Darshan) ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡ

11 Jun 2024 11:57 am
ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅರೆಸ್ಟ್‌

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ

11 Jun 2024 10:26 am
ಪ್ರಜ್ವಲ್ ವಿರುದ್ಧದ ಅತ್ಯಾಚಾರ ಕೇಸ್ –ಬಸವನಗುಡಿ ನಿವಾಸದಲ್ಲಿ ಎಸ್‍ಐಟಿ ಮಹಜರು

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್‍ಐಟಿ (SIT) ಪೊಲೀಸರು ಬಸವನಗುಡಿ ನಿವಾಸಕ್ಕೆ ಅವರನ್ನು ಕರೆತಂದು ಮಹಜರು ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಸ

10 Jun 2024 1:26 pm
‌ತಾಯಿ ಜೊತೆ ಕಾಲ್‌ನಲ್ಲಿದ್ದಾಗಲೇ ಕೆನಡಾದಲ್ಲಿ ಭಾರತೀಯ ಯುವಕನ ಗುಂಡಿಕ್ಕಿ ಹತ್ಯೆ

ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ (Canada’s British Columbia)ಪ್ರಾಂತ್ಯದಲ್ಲಿ ಭಾರತೀಯ ಮೂಲದ 28 ವರ್ಷದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಯುವಕನನ್ನು ಯುವರಾಜ್‌ ಗೋಯಲ್‌ ಎಂದು ಗುರುತಿಸಲಾಗಿದ್ದು, ಇವರು ಪಂಜಾಬ್‌ ಮೂದವರು.

10 Jun 2024 1:05 pm
ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಆಂಬುಲೆನ್ಸ್ ತಡೆದು ಕಿರಿಕ್ –ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ತುರ್ತು ಚಿಕಿತ್ಸೆಗೆ ಮಗುವೊಂದನ್ನು ಕರೆದೊಯ್ಯುತ್ತಿದ್ದ ಖಾಸಗಿ ಆಂಬುಲೆನ್ಸ್‌ನ್ನು (Ambulance) ಕಿಡಿಗೇಡಿಗಳು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ನೆಲಮಂಗಲ (Nelamangala) ಟೋಲ್ ಬಳಿ ನಡೆದಿದೆ. ಈ ಸಂಬಂಧ ಮೂವರು ಆರೋಪ

10 Jun 2024 12:52 pm
Exclusive: ‘ಕಾಟೇರ’ಡೈರೆಕ್ಟರ್‌ಗೆ ದರ್ಶನ್ ಸಾಥ್- ‘ವೀರ ಸಿಂಧೂರ ಲಕ್ಷ್ಮಣ’ಬರೋದು ಕನ್ಫರ್ಮ್

ಸ್ಯಾಂಡಲ್‌ವುಡ್‌ನ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ (Darshan) ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬಹುಕೋಟಿ ವೆಚ್ಚದ ‘ವೀರ ಸಿಂಧೂರ ಲಕ್ಷ್ಮಣ’ ಸಿನಿಮಾ ಬರೋದು ಪಕ್ಕಾ ಆಗಿದೆ. ದರ್ಶನ್ ನಟನೆಯ 59ನ

10 Jun 2024 12:49 pm
ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಹಣ –ಕಿಸಾನ್‌ ಸಮ್ಮಾನ್‌ ನಿಧಿ ಕಡತಕ್ಕೆ ಮೋದಿ ಸಹಿ

ನವದೆಹಲಿ: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ (PM Kissan Samman Nidhi) ಕಡತಕ್ಕೆ ಪ್ರಧಾನಿ ಮೋದಿ (PM Narendra Modi) ಸಹಿ ಹಾಕಿದ್ದಾರೆ. ಮೋದಿ ಅವರು ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ಅಧಿಕಾರ

10 Jun 2024 12:15 pm
ಅದ್ಧೂರಿಯಾಗಿ ನಡೆಯಿತು ಅರ್ಜುನ್ ಸರ್ಜಾ ಪುತ್ರಿ ಮದುವೆ

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ (Aishwarya Sarja) ಇಂದು ತಮಿಳು ನಟ ಉಮಾಪತಿ (Umapathy Ramaiah) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈ ಹನುಮಾನ್ ದೇವಸ್ಥಾನದಲ್ಲಿ ಐಶ್ವರ್ಯಾ ಮತ್ತು ಉಮಾಪತಿ ಮದುವೆ ಜರುಗಿದೆ. ಹಲವು ವರ

10 Jun 2024 12:07 pm
ಎಲ್ಲವನ್ನೂ ದೇವರು ನೋಡ್ಕೋತಾನೆ: ಡಿಕೆ ಸುರೇಶ್ ಭಾವುಕ!

ರಾಮನಗರ: ಲೋಕಸಭಾ ಚುನಾವಣೆಯಲ್ಲಿ (Lok sabha Elections 2024) ಈ ಬಾರಿ ಡಿಕೆ ಸುರೇಶ್ (DK Suresh) ಅವರಿಗೆ ಸೋಲಾಗಿದ್ದು, ಈ ಹಿನ್ನೆಲೆಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾಜಿ ಸಂಸದರು ಭಾವುಕರಾಗಿದ್ದಾರೆ. ಕನಕಪುರದ ಡಿಕೆ ಶಿವಕುಮಾರ್ ನಿವಾಸದಲ್ಲಿ

10 Jun 2024 11:29 am
India vs Pakistan: ಟ್ರ್ಯಾಕ್ಟರ್‌ ಮಾರಿ ಕ್ರಿಕೆಟ್‌ ನೋಡಲು ಬಂದ ಪಾಕ್ ಅಭಿಮಾನಿಗೆ ನಿರಾಸೆ

ಇಸ್ಲಾಮಾಬಾದ್:‌ ಟಿ20 ವಿಶ್ವಕಪ್ (T20 World Cup) ಟೂರ್ನಿ ನಡೆಯುತ್ತಿದೆ. ಭಾನುವಾರ ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆದಿತ್ತು. ಇದರಲ್ಲಿ ಪಾಕಿಸ್ತಾನ ಸೋಲನ್ನು ಎದುರಿಸಬೇಕಾಯಿತು. ಎರಡೂ ತಂಡಗಳ ಬೆಂಬಲಿಗರು ತಮ್ಮ ತಂಡವನ್ನು ಹು

10 Jun 2024 10:50 am
ಮಹಿಳೆ, ಯುವತಿಯ ಕೂದಲು ಎಳೆದಾಡಿ ಹಲ್ಲೆಗೈದ ಪುಂಡರು!

ಬೆಂಗಳೂರು: ಕುಡಿದ ನಶೆಯಲ್ಲಿ ಕ್ಲುಲ್ಲಕ ಕಾರಣಕ್ಕೆ ಮಹಿಳೆ ಮತ್ತ ಯುವತಿಯನ್ನು ಎಳೆದಾಡಿ ಪುಂಡರು ಹಲ್ಲೆ ನಡೆಸಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ನಡೆದಿದೆ. ತಲಗಟ್ಟಪುರ ಠಾಣಾ ವ್ಯಾಪ್ತಿಯ ಆವಲಹಳ್ಳಿಯಲ್ಲಿ ಭಾನು

10 Jun 2024 10:12 am
ಹೆಬ್ಬಾಳ್ಕರ್‌ ಬಳಿ ಕ್ಷಮೆ ಕೇಳಿದ ಸಿದ್ದರಾಮಯ್ಯ

ಬೆಂಗಳೂರು: ಮಗನ ಸೋಲಿನ ಬೇಸರಲ್ಲಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಬಳಿ ಸಿಎಂ ಸಿದ್ದರಾಮಯ್ಯ (CM Siddaramaiah) ಕ್ಷಮೆ ಕೇಳಿದ್ದಾರೆ. ಸಿಎಂ ಭೇಟಿಗೆ ಆಗಮಿಸಿದ್ದ ಬೆಳಗಾವಿ ಭಾಗದ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹಾಗೂ ಸತೀ

10 Jun 2024 9:59 am
ಮೋದಿ ಸಂಪುಟದಲ್ಲಿ ನಡ್ಡಾಗೆ ಸ್ಥಾನ –ಯಾರಾಗ್ತಾರೆ ಬಿಜೆಪಿ ಮುಂದಿನ ಅಧ್ಯಕ್ಷ?

ನವದೆಹಲಿ: ಜೆಪಿ ನಡ್ಡಾ (JP Nadda) ಅವರು ಮೋದಿ ಸಂಪುಟದಲ್ಲಿ (Modi Cabinet) ಸ್ಥಾನ ಪಡೆದ ಹಿನ್ನೆಲೆಯಲ್ಲಿ ಮುಂದಿನ ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಯಾರಾಗುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ. ಗುಜರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ

10 Jun 2024 8:49 am
ಇಂದು ಪ್ರಜ್ವಲ್ ರೇವಣ್ಣ ಎಸ್‍ಐಟಿ ಕಸ್ಟಡಿ ಅಂತ್ಯ

ಬೆಂಗಳೂರು: ಅತ್ಯಾಚಾರ ಆರೋಪಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಎಸ್‍ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಇಂದು ಪ್ರಜ್ವಲ್ ರೇವಣ್ಣನನ್ನ ಎಸ್‍ಐಟಿ ಅಧಿಕಾರಿಗಳು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ. ಪ್ರಜ್ವಲ್ ವಿರು

10 Jun 2024 8:30 am
ಬರೋಬ್ಬರಿ 25 ವರ್ಷದ ಬಳಿಕ ಜೆಡಿಎಸ್‌ಗೆ ಕೇಂದ್ರದಲ್ಲಿ ಮಂತ್ರಿ ಸ್ಥಾನ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಮೂರನೇ ಅಧಿಕಾರ ಅವಧಿಯಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಕ್ಯಾಬಿನೆಟ್‌ ಮಂತ್ರಿಗಿರಿ (Cabinet Minister) ಸಿಕ್ಕಿದೆ. ಈ ಮೂಲಕ ಬರೋಬ್ಬರಿ 25 ವರ್ಷದ ಬಳಿಕ ಜೆಡಿಎಸ್

10 Jun 2024 8:12 am
ಆಂಧ್ರದಲ್ಲಿ NDAಗೆ ಭದ್ರಬುನಾದಿ ಹಾಕಿದ ಪವನ್‌ ಕಲ್ಯಾಣ್‌ –ಇವರು ‘ತೂಫಾನ್‌’ಎಂದ ಮೋದಿ

‘ಪವನ್‌ ಕಲ್ಯಾಣ್‌ ಕೇವಲ ಪವನ್‌ ಅಷ್ಟೇ ಅಲ್ಲ.. ತೂಫಾನ್’‌.. ಇದು ಸ್ಟಾರ್‌ ನಟನೊಬ್ಬನ ಬಗ್ಗೆ ಪ್ರಧಾನಿ ಮೋದಿ ಆಡಿದ ಮಾತುಗಳು. ಪವನ್‌ ಕಲ್ಯಾಣ್‌ ತೆಲುಗು ಚಿತ್ರರಂಗದ ಖ್ಯಾತ ನಟ. ಈಗ ರಾಜಕೀಯದಲ್ಲೂ ಹೆಚ್ಚು ಸದ್ದು ಮಾಡ್ತಿದ್ದಾರೆ.

10 Jun 2024 8:03 am
ಬಿಜೆಪಿ ವಿಜಯೋತ್ಸವದ ಬಳಿಕ ದುಷ್ಕರ್ಮಿಗಳ ಅಟ್ಟಹಾಸ- ಇಬ್ಬರಿಗೆ ಚಾಕು ಇರಿತ

ಮಂಗಳೂರು: ಬಿಜೆಪಿ ವಿಜಯೋತ್ಸವ (BJP Celebration) ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಬೋಳಿಯಾರು ಎಂಬಲ್ಲಿ ನಡೆದಿದೆ. ಸುರೇಶ್ ಮತ್ತು ನಂದಕುಮಾರ್ ಚಾಕು ಇರಿತಕ್ಕೊಳಗಾದವರಾಗಿದ್ದು, ಇವರ

10 Jun 2024 7:11 am
ದಿನ ಭವಿಷ್ಯ 10-06-2024

ರಾಹುಕಾಲ : 7.35 ರಿಂದ 9.11 ಗುಳಿಕಕಾಲ : 1.59 ರಿಂದ 03.35 ಯಮಗಂಡಕಾಲ : 10.47 ರಿಂದ 12.23 ಸೋಮವಾರ, ಚತುರ್ಥಿ, ಪುಷ್ಯ ಶ್ರೀ ಕ್ರೋಧಿ ನಾಮ ಸಂವತ್ಸರ,ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ, ಮೇಷ: ಪುಣ್ಯಕ್ಷೇತ್ರ ದರ್ಶನ, ಸೇವಕರಿಂದ ಸಹಾಯ, ಯತ

10 Jun 2024 6:07 am
ರಾಜ್ಯದ ಹವಾಮಾನ ವರದಿ: 10-06-2024

ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಮುಂಗಾರು ಚುರುಕು ಪಡೆಯುತ್ತಿದ್ದು, ಇಂದಿನಿಂದ ಜೂನ್ 12ರ ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದೊಂದ

10 Jun 2024 5:00 am
ಮೋದಿ ಸಂಪುಟದ ಸಚಿವರಾಗಿ 72 ಸಂಸದರು ಪ್ರಮಾಣವಚನ –ಇಲ್ಲಿದೆ ನೋಡಿ ಪಟ್ಟಿ..

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು 3ನೇ ಬಾರಿಗೆ ಪ್ರಧಾನಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಆ ಮೂಲಕ ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ದಾಖಲೆಯನ್ನು ಸರಿಗಟ್ಟಿದರು. ಇಂದಿನ ಸಮಾರಂಭದಲ್ಲಿ ಮೋದಿ ಜೊತೆಗೆ 72

10 Jun 2024 12:28 am
ಟೀ ಮಾರಾಟ.. ಅಧ್ಯಾತ್ಮದ ನೆಲೆಯಿಂದ ಪ್ರಧಾನಿ ಗಾದಿವರೆಗೆ ಮೋದಿ ನಡೆದು ಬಂದ ದಾರಿ

ಹಿಂದುತ್ವದ ಸಾಮ್ರಾಟ, ದೇಶದ ಆರ್ಥಿಕ ಪ್ರಗತಿಯನ್ನೇ ಸದಾ ಉಸಿರಾಡುವ ನಾಯಕನಿಗೆ ಭಾರತೀಯರು ಮತ್ತೆ ಕಿರೀಟ ತೊಡಿಸಿದ್ದಾರೆ. ಕೇಸರಿ ಪಡೆ ನಾಯಕ ನರೇಂದ್ರ ಮೋದಿ ದೆಹಲಿ ಗದ್ದುಗೆ ಅಲಂಕರಿಸಿದ್ದಾರೆ. ಭಾರತವನ್ನು ವಿಶ್ವದ ನಂ.1 ಆರ್ಥಿ

9 Jun 2024 11:44 pm
IND vs PAK T20 World Cup: ಪಾಕಿಸ್ತಾನಕ್ಕೆ 120 ರನ್ ಟಾರ್ಗೆಟ್ ನೀಡಿದ ಟೀಂ ಇಂಡಿಯಾ

ನ್ಯೂಯಾರ್ಕ್‌: ಅಮೆರಿಕದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ (T20 World Cup) ಟೂರ್ನಿಯ ಇಂದಿನ ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕಿಸ್ತಾನಕ್ಕೆ (Pakistan) ಭಾರತ (Team India) 120 ರನ್‌ಗಳ ಗುರಿ ನೀಡಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನ

9 Jun 2024 11:40 pm
ಭಾರತದಲ್ಲಿ ‘ಕಮಲ’ಅರಳಿ ನಿಂತ ಕಥೆ

ವೇದ-ಉಪನಿಷತ್‌, ರಾಮಾಯಣ-ಮಹಾಭಾರತ ಕಾಲದಲ್ಲಿ ಭರತಖಂಡಕ್ಕೆ ಸರಿಸಾಟಿಯಾದ ರಾಷ್ಟ್ರ ಉದಯಿಸಿರಲೇ ಇಲ್ಲ. ಕಾಲಾನಂತರ ಪರದೇಶಿಗಳ ದಾಳಿಗೆ ಭಾರತದ ಅಸ್ತಿತ್ವದ ಕುರುಹು ಮರೆಯಾಗಿತ್ತು. ಘಜ್ನಿ, ಘೋರಿ ಮಹಮ್ಮದ್‌, ಗ್ರೀಕರು, ಡಚ್ಚರು, ಫ್

9 Jun 2024 11:19 pm
ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಕಮರಿಗೆ ಉರುಳಿದ ಬಸ್ – 10 ಯಾತ್ರಾರ್ಥಿಗಳ ಸಾವು, 33 ಮಂದಿಗೆ ಗಾಯ

ಶ್ರೀನಗರ: ಭಯೋತ್ಪಾದಕರು (Terrorists) ನಡೆಸಿದ ಗುಂಡಿನ ದಾಳಿಗೆ ಚಾಲಕನ ನಿಯಂತ್ರಣ ತಪ್ಪಿ ಬಸ್ (Bus) ಕಮರಿಗೆ ಉರುಳಿದ ಪರಿಣಾಮ 10 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 33 ಮಂದಿ ಗಂಭೀರ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu Kashmir) ರ

9 Jun 2024 11:12 pm
ಮೋದಿ ಸಂಪುಟಕ್ಕೆ ಮೂರನೇ ಬಾರಿಗೆ ಆಯ್ಕೆಯಾದ ಏಕೈಕ ಮಹಿಳೆ ನಿರ್ಮಲಾ ಸೀತಾರಾಮನ್

ನವದೆಹಲಿ: ಎರಡು ಬಾರಿ ಕೇಂದ್ರ ಸಚಿವರಾಗಿದ್ದ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು, ಮೂರನೇ ಅವಧಿಯಲ್ಲೂ ಪ್ರಧಾನಿ ನರೇಂದ್ರ ಮೋದಿಯವರ (Narendra Mod) ಸಂಪುಟದಲ್ಲಿ ಮುಂದುವರೆದು ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಮೋದಿ ಸಂಪುಟಕ್ಕೆ ಮೂ

9 Jun 2024 10:20 pm