SENSEX
NIFTY
GOLD
USD/INR

Weather

23    C
... ...View News by News Source
19.07.2024

This content is restricted.

19 Jul 2024 4:23 am
ದೇಶದ ಭವಿಷ್ಯ ಯುವ ವಿದ್ಯಾರ್ಥಿಗಳ ಮೇಲೆ ಅವಲಂಬಿತ

ದೇಶದ ಭವಿಷ್ಯ ವಿದ್ಯಾರ್ಥಿಗಳ ಮೇಲೆ ಅವಲಂಬಿತವಾಗಿದ್ದು, ಇಂದಿನ ಯುವಕರನ್ನು ನೈತಿಕ ಶಿಕ್ಷಣ, ಸಂಸ್ಕಾರ ಮತ್ತು ಸಂಸ್ಕೃತಿಯೊಡನೆ ಹೊಣೆಗಾರಿಕೆಯಿಂದ ರೂಪಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ.

18 Jul 2024 3:30 pm
ನಗರದಲ್ಲಿ ಭಾವೈಕ್ಯತೆಯ ಮೊಹರಂ `ಯಾದೇ ಹುಸೇನ್’ಆಚರಣೆ

ಚಂದ್ರ ದರ್ಶನದಿಂದ ಪ್ರಾರಂಭವಾಗಿರುವ ಮುಸ್ಲಿಂ ಬಾಂಧವರ ಹೊಸ ವರ್ಷದ ಸಂಕೇತವಾಗಿರುವ ಮೊಹರಂ ಹಬ್ಬ `ಯಾದೇ ಹುಸೇನ್' ಅನ್ನು ಜಿಲ್ಲಾದ್ಯಂತ ಮುಸ್ಲಿಂ ಬಾಂಧವರು ಇಂದು ನಗರದಲ್ಲಿ ಶ್ರದ್ಧಾ- ಭಕ್ತಿಯಿಂದ ಆಚರಿಸಿದರು.

18 Jul 2024 3:29 pm
33ನೇ ವಾರ್ಡಿನಲ್ಲಿ ವಾಹನ ನಿಲುಗಡೆ ಜಾಗ ಒತ್ತುವರಿ ತೆರವಿಗೆ ಆಗ್ರಹ

ಇಲ್ಲಿನ 33ನೇ ವಾರ್ಡ್‌ನಲ್ಲಿರುವ ಪಾರ್ಕ್‌ ಪಕ್ಕದ ವಾಹನ ನಿಲುಗಡೆಯ ಜಾಗ ಒತ್ತುವರಿ ಆಗಿರುವುದನ್ನು ಸರಿಪ ಡಿಸುವಂತೆ ಪಾಲಿಕೆ ಆಯುಕ್ತರಿಗೆ ಪಿ.ರುದ್ರೇಶ್‌ ಮನವಿ ಮಾಡಿದ್ದಾರೆ.

18 Jul 2024 3:25 pm
ಭದ್ರಾ ಜಲಾಶಯ : ಶೀಘ್ರ ಐಸಿಸಿ ಸಭೆ ಕರೆಯಲು ಜಿಲ್ಲಾ ಬಿಜೆಪಿ ರೈತ ಮೋರ್ಚಾದ ನಿಯೋಗ ಆಗ್ರಹ

ಜಿಲ್ಲೆಯ ರೈತರ ಜೀವನಾಡಿಯಾಗಿರುವ ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಪುನರ್ವಸು ಮಳೆ ಪುರುಸೊತ್ತು ಇಲ್ಲದೇ ಸುರಿಯುತ್ತಿದೆ.

18 Jul 2024 3:25 pm
22ರಂದು ನಗರದಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಸಭೆ

ಭದ್ರಾ ಆಣೆಕಟ್ಟಿನಿಂದ ಅಚ್ಚುಕಟ್ಟು ಪ್ರದೇಶ ಗಳಿಗೆ ಮಳೆಗಾಲದ ಬೆಳೆಗೆ ನೀರು ಹರಿಸುವ ಬಗ್ಗೆ ಸಭೆಯನ್ನು ಇದೇ ದಿನಾಂಕ 22ರ ಸೋಮವಾರ ಮಧ್ಯಾ ಹ್ನ 12.30ಕ್ಕೆ ನಗರದ ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣ ದಲ್ಲಿ ಕರೆಯಲ

18 Jul 2024 2:10 pm
ನಗರದಲ್ಲಿ ಇಂದು ಶಾಲಾ ಮಕ್ಕಳ ನಾಟಕೋತ್ಸವ

ವೃತ್ತಿ ರಂಗಭೂಮಿ ರಂಗಾಯಣ, ಬಾಪೂಜಿ ವಿದ್ಯಾ ಸಂಸ್ಥೆ ಮತ್ತು ಎಸ್‌.ಎಸ್.ಕೇರ್ ಟ್ರಸ್ಟ್‌ನಿಂದ ಶಾಲಾ ಮಕ್ಕಳಿಗಾಗಿ ಜೆ.ಜೆ.ಎಂ ಮೆಡಿಕಲ್ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ಇಂದಿನಿಂದ ಮೂರು ದಿನ ಶಾಲಾ ಮಕ್ಕಳ ನಾಟಕೋತ್ಸವ ಕಾರ್ಯಕ್ರ

18 Jul 2024 2:05 pm
ವಿಶೇಷಚೇತನರಿಗೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸ್ವಯಂ ಉದ್ಯೋಗ ನಡೆಸಲು ಹೊಲಿಗೆ ಯಂತ್ರ 80, ಟಾಕಿಂಗ್ ಲ್ಯಾಪ್‍ಟಾಪ್ 1, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ಮಾರ್ಟ್ ಫೋನ್ 2 ಮತ್ತು ಎಸ್.ಎಸ್.ಎಲ್.ಸಿ ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ನೀಡಲು ಅರ್ಹ ವಿಕ

18 Jul 2024 2:01 pm
ಮೊಹರಂ : ಆಯುಧ ಚುಚ್ಚಿಕೊಂಡು ಭಕ್ತಿಯ ಪರಾಕಾಷ್ಠೆ ಮೆರೆದ ಭಕ್ತರು

ಹರಿಹರ : ಮೊಹರಂ ಹಬ್ಬದ ಅಂಗವಾಗಿ ಮುಸ್ಲಿಂ ಧರ್ಮದ ಶಿಯಾ ಪಂಗಡದವರು ಇಂದು ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿದರು.

18 Jul 2024 1:59 pm
ಹವಾಮಾನ: ಬೆಳೆ ವಿಮೆ‌ ಪಡೆಯಲು ಸಮೀಕ್ಷೆಯೇ ತೊಡಕು

ಬೆಂಬಿಡದೇ ಕಾಡುವ ಪ್ರತಿಕೂಲ ಹವಾಮಾನದಿಂದ ರಕ್ಷಣೆ ಪಡೆಯಲು ಹವಾಮಾನ ಆಧಾರಿತ ವಿಮೆ ಸೌಲಭ್ಯ ಪಡೆಯಲು ಮುಂದಾದ ರೈತರು ತೀವ್ರ ನಿರಾಶೆ ಅನುಭವಿಸಿದ್ದಾರೆ.

18 Jul 2024 1:57 pm
ಹರಿಹರ : ನದಿಗೆ ಹಾರಿ ಆತ್ಮಹತ್ಯೆ

ಹರಿಹರ : ಬೆಂಗಳೂರು ಬನ್ನೇರುಘಟ್ಟ, ದೇವರ ಚಿಕ್ಕನಹಳ್ಳಿ ಬಡಾವಣೆ ನಿವಾಸಿ ಎನ್ನಲಾದ ಮಾರುತಿ (57) ಎಂಬಾತ ನಿನ್ನೆ ಸಂಜೆ ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

18 Jul 2024 1:54 pm
ಗುರುಕುಲ ಮಾರ್ಷಲ್ಸ್ ಆರ್ಟ್ಸ್ ಮತ್ತು ಸೆಲ್ಫ್ ಡಿಫೆನ್ಸ್ ಅಕಾಡೆಮಿ ಕರಾಟೆ ಪಟುಗಳ ಸಾಧನೆ

ನಗರದಲ್ಲಿ ನಡೆದ ಪ್ರಥಮ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್-2024 `ಬೆಣ್ಣೆ ನಗರಿ ಕಪ್'ನ್ನು ಲಯನ್ಸ್ ಕ್ಲಬ್ ಶಾಲೆ ಹಾಗೂ ದೇವರಾಜ ಅರಸು ಬಡಾವಣೆಯ ಸ್ವಿಮ್ಮಿಂಗ್ ಪೂಲ್ ಹತ್ತಿರದಲ್ಲಿ ಅಭ್ಯಾಸ ಮಾಡುತ್ತಿರುವ ಕರಾಟೆ ಕ್ರೀ

18 Jul 2024 1:54 pm
ವಸತಿ ಶಾಲೆಗೆ ವಿಶೇಷ ವರ್ಗದ ಮಕ್ಕಳ ಪ್ರವೇಶಕ್ಕೆ ಅಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಿಗೆ 6ನೇ ತರಗತಿಗೆ ಶೇ. 10 ರಷ್ಟು ಮೀಸಲಿರಿಸಿ ವಿಶೇಷ ವರ್ಗಗಳ ಅಡಿಯಲ್ಲಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

18 Jul 2024 1:52 pm
ಬಂಜಾರ ಸಮುದಾಯದಿಂದ ಸಂಭ್ರಮದ ಸೀತ್ಲಾ ಹಬ್ಬ

ಹರಪನಹಳ್ಳಿ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಣ್ಣೆತ್ತಿನ ಅಮಾವಾಸ್ಯೆಯ ನಂತರ ತಾಲ್ಲೂಕಿನ ವಿವಿಧ ತಾಂಡಾಗಳಲ್ಲಿ ಸೀತ್ಲಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ ಬಳಿಕ ಹರಪನಹಳ್ಳಿ ಪಟ್ಟಣದಲ್ಲಿರುವ ಬಂಜಾರ್ ಸಮುದಾಯದ ಮುಖಂಡರ

18 Jul 2024 1:51 pm
ಜಿಗಳಿ, ಸಿರಿಗೆರೆ, ಭಾನುವಳ್ಳಿಯಲ್ಲಿ ಸಂಭ್ರಮದ ಮೊಹರಂ ಆಚರಣೆ

ಮಲೇಬೆನ್ನೂರು : ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಸಂಕೇತವಾದ ಮೊಹರಂ ಹಬ್ಬವನ್ನು ಹೊಳೆಸಿರಿಗೆರೆ, ಭಾನುವಳ್ಳಿ, ಜಿಗಳಿ, ಯಲವಟ್ಟಿ ಮತ್ತು ಕೆ.ಎನ್.ಹಳ್ಳಿ ಗ್ರಾಮಗಳಲ್ಲಿ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.

18 Jul 2024 1:47 pm
18.07.2024

This content is restricted.

18 Jul 2024 3:42 am
ಮಳೆ.. ಜಿಟಿಜಿಟಿ ಮಳೆ…!

ದಾವಣಗೆರೆಯಲ್ಲಿ ಮೂರ್ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಸೋಮವಾರ ಛತ್ರಿ ಆಸರೆ ಬಳಸಿ ವಿದ್ಯಾರ್ಥಿಗಳುಶಾಲೆಯತ್ತ ಹೆಜ್ಜೆ ಹಾಕಿದರು. ಮತ್ತೊಂದೆಡೆ ಮಳೆಯಿಂದ ರಕ್ಷಿಸಿಕೊಳ್ಳಲು ರೇನ್ ಕೋಟ್‌ಗಳ ಖರೀದಿಯೂ ಜೋರಾಗಿ

17 Jul 2024 2:33 pm
ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾಗಿ ನಾಗರಾಜ್ ಬಡದಾಳ್

ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾಗಿ ಕನ್ನಡಪ್ರಭ ಹಿರಿಯ ವರದಿಗಾರ ನಾಗರಾಜ ಎಸ್.ಬಡದಾಳ್ ಆಯ್ಕೆಯಾಗಿದ್ದಾರೆ.

17 Jul 2024 2:32 pm
6 ತಾಸಿನೊಳಗೆ ಕೊಲೆ ಆರೋಪಿ ಬಂಧನಕ್ಕೆ ನೆರವಾದ ತುಂಗಾ-2

ಕೊಲೆ ನಡೆದ ಆರು ತಾಸಿನಲ್ಲಿಯೇ ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಧಾರಾಕಾರ ಮಳೆಯಲ್ಲಿಯೂ ಪೊಲೀಸ್ ಶ್ವಾನ ತುಂಗಾ-2 ಆರೋಪಿ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದೆ.

17 Jul 2024 2:31 pm
ಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಶಿವಮೊಗ್ಗ : ಮಲೆನಾಡಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಭದ್ರಾ ಮತ್ತು ತುಂಗಾ ನದಿಗಳಲ್ಲಿ ನೀರಿನ ಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

17 Jul 2024 2:30 pm
ಇಂದಿನಿಂದ ಉತ್ಸವಾಂಬ ದೇವಿಗೆ ಮಂಡಲಾಭಿಷೇಕ

ವಸಂತ ರಸ್ತೆಯ ಹಾಲೇಶ್ವರ ಪ್ರಿಂಟಿಂಗ್‌ ಪ್ರೆಸ್‌ ಹಿಂಭಾಗದ ಲ್ಲಿರುವ ಶ್ರೀ ಉತ್ಸವಾಂಬ ದೇವಿ, ಶ್ರೀ ಚೌಡೇಶ್ವರಿ ದೇವಿ, ಶ್ರೀ ಗಣೇಶ, ಶ್ರೀ ಆದಿಶಕ್ತಿ ದೇವಿ, ಶ್ರೀ ಮಹಾಲಕ್ಷ್ಮಿ ದೇವಿ ದೇವರುಗಳು 12ನೇ ವರ್ಷದ ಮಹಾ ಮಂಡಲಾಭಿಷೇಕವು ಇ

17 Jul 2024 1:30 pm
ಮತದಾರರಿಗೆ ಆಮಿಷ; ಉಪಸಭಾಪತಿ ರುದ್ರಪ್ಪ ಲಮಾಣಿ ವಿರುದ್ದ ಎಫ್‌ಐಆರ್

ರಾಣೇಬೆನ್ನೂರು : 2023ರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಸಮಯದಲ್ಲಿ ನಡೆಸಿದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಸಾವಿರಕ್ಕೂ ಅಧಿಕ ಟಿ-ಶರ್ಟ್ ನೀಡಿ, ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಆರೋಪದಡಿ ಶಾಸಕ, ಇಂದಿನ ಉಪಸ

17 Jul 2024 1:29 pm
ಬಿಐಇಟಿ ರಸ್ತೆ ಬಳಿ ಕಾರು ಅಪಘಾತ: ದೂರು

ನಗರದ ಶಾಮನೂರು ರಸ್ತೆ ಬಿಐಇಟಿ ಕಾಲೇಜು ಬಳಿ ಭಾನುವಾರ ರಾತ್ರಿ ಕಾರು ಅಪಘಾತ ನಡೆದಿದ್ದು, ರಾಣೇಬೆನ್ನೂರು ನಗರದ ನಿಶ್ಚಲ್ ಎಸ್. (24) ವಿರುದ್ಧ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

17 Jul 2024 1:27 pm
17.07.2024

This content is restricted.

17 Jul 2024 3:51 am
ನಗರ ದೇವತೆ ಶ್ರೀ ದುಗ್ಗಮ್ಮ ದೇವಿಗೆ ಬುತ್ತಿ ಪೂಜೆ, ಅಭಿಷೇಕ

ಸ್ಥಳೀಯ ಸ್ವಕುಳಸಾಳಿ ಸಮಾಜದ ಮಹಿಳಾ ಮಂಡಳಿ ವತಿಯಿಂದ ಆಷಾಢ ಮಾಸದ ಅಂಗವಾಗಿ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ಬುತ್ತಿ ಪೂಜೆ, ಅಭಿಷೇಕ, ಭಜನೆ ಕಾರ್ಯಕ್ರಮಗಳನ್ನು ಇಂದು ಮುಂಜಾನೆ ನೆರವೇರಿಸಲಾಯಿತು.

16 Jul 2024 12:16 pm
ಭತ್ತದ ನಾಟಿಗೆ ಸಿದ್ಧತೆ

ತುಂಗಭದ್ರಾ ನದಿ ಪಾತ್ರದ ರೈತರು ಮತ್ತು ದೇವರ ಬೆಳಕೆರೆ ಪಿಕಪ್ ಡ್ಯಾಮ್ ಹಾಗೂ ಸ್ವಂತ ಬೋರ್ ವೆಲ್ ನೀರಿನ ಸೌಲಭ್ಯ ಇರುವ ರೈತರು ಮುಂಗಾರು ಹಂಗಾಮಿನ ಭತ್ತದ ನಾಟಿಗೆ ಬರದ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸೋಮವಾರ ಉಕ್ಕಡಗಾತ್ರಿ

16 Jul 2024 12:15 pm
ನೇರಳೆ ಕೊಳ್ಳಿರಿ ಈಗಲೇ …

ಜೀರ್ಣ ಶಕ್ತಿ, ಸಕ್ಕರೆ ಪ್ರಮಾಣ ನಿಯಂತ್ರಣ, ಚರ್ಮದ ಸಮಸ್ಯೆ ಹೀಗೆ ಅನೇಕ ಕಾಯಿಲೆಗಳಿಗೆ ರಾಮಬಾಣದಂತಿರುವ ನೇರಳೆ ಹಣ್ಣಿಗೆ ಎಲ್ಲಿಲ್ಲದ ಬೇಡಿಕೆ. ಬಡವರು ಮಾತ್ರವೇ ಹೆಚ್ಚಾಗಿ ತಿನ್ನುತ್ತಿದ್ದ ಈ ನೇರಳೆಯನ್ನು ಈಗ ಶ್ರೀಮಂತರೇ ಹೆಚ

16 Jul 2024 12:14 pm
ಅನರ್ಹ ಕಟ್ಟಡ ಕಾರ್ಮಿಕರ ಹಾವಳಿ

ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್‌ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.

16 Jul 2024 12:14 pm
ನೂತನ ಕಾನೂನಿನಿಂದ ನ್ಯಾಯಕ್ಕೆ ಪ್ರಾಮುಖ್ಯತೆ

ದೇಶದಲ್ಲಿನ ಹಳೇ ಕಾನೂನು ದಂಡಕ್ಕೆ ಪ್ರಾಮುಖ್ಯತೆ ನೀಡಿದರೆ ಇಂದಿನ ಹೊಸ ಕಾನೂನುಗಳು ನ್ಯಾಯಕ್ಕೆ ಪ್ರಾಮುಖ್ಯತೆ ನೀಡಿವೆ ಎಂದು ಐಪಿಎಸ್‌ ಡಾ.ಡಿ.ವಿ. ಗುರುಪ್ರಸಾದ್‌ ತಿಳಿಸಿದರು.

16 Jul 2024 12:12 pm
16.07.2024

This content is restricted.

16 Jul 2024 3:51 am
4.33 ಕೋಟಿ ವೆಚ್ಚದ ವಸತಿ ನಿಲಯ ಕಟ್ಟಡಕ್ಕೆ ಭೂಮಿ ಪೂಜೆ

ಜಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ 4.33 ಕೊಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿ ರುವ ವಸತಿ ನಿಲಯ ನಿರ್ಮಾಣ ಕಾಮಗಾರಿ ಗುಣಮಟ್ಟವಾಗಿರಲಿ ಎಂದು ಶಾಸಕ ಬಿ. ದೇವೇಂದ್ರಪ್ಪ ತಿಳಿಸಿದರು.

15 Jul 2024 1:30 pm
ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ, ಆರೋಪಗಳಿಗೆ ಎದೆಗುಂದದಿರಿ 

ಚಿತ್ರದುರ್ಗ : ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ ಸಮುದಾಯ ನಿಮ್ಮೊಂದಿಗೆ ಇರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

15 Jul 2024 1:29 pm
ಕಕ್ಷಿದಾರರ ಸಮಯ, ಶುಲ್ಕ ಉಳಿಸಲು ಲೋಕ್ ಅದಾಲತ್ ಸಹಕಾರಿ

ಕಕ್ಷಿದಾರರ ಸಮಯ ಮತ್ತು ಶುಲ್ಕ ಉಳಿಸಲು ಲೋಕ್ ಅದಾಲತ್ ಸಹಕಾರಿಯಾಗಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.

15 Jul 2024 1:28 pm
ಭದ್ರಾ ಜಲಾಶಯಕ್ಕೆ ಭಾನುವಳ್ಳಿ ಗ್ರಾಮಸ್ಥರಿಂದ ವಿಶೇಷ ಪೂಜೆ

ಮಲೇಬೆನ್ನೂರು : ಸಮೃದ್ಧ ಮಳೆಯಾಗಿ ಭದ್ರಾ ಜಲಾಶಯ ಶೀಘ್ರದಲ್ಲಿಯೇ ಭರ್ತಿಯಾಗಲಿ ಎಂದು ಪ್ರಾರ್ಥಿಸಿ ಭಾನುವಳ್ಳಿ ಗ್ರಾಮಸ್ಥರು ಭಾನುವಾರ ಭದ್ರಾ ಡ್ಯಾಮ್‌ಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಅಭಿಷೇಕ ಮಾಡಿದರು.

15 Jul 2024 1:27 pm
ರಾಜನಹಳ್ಳಿಯಲ್ಲಿ ಇಂದು ಅಭಿನಂದನಾ ಸಮಾರಂಭ

ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಕ್ರಾಂತಿವೀರ ಸಿಂಧೂರ ಲಕ್ಷ್ಮಣ ಅವರ ಹುತಾತ್ಮ ದಿನಾಚ

15 Jul 2024 1:26 pm
ಅಜ್ಜಿ ಹಬ್ಬ

ಮಕ್ಕಳಿದ್ದ ಮನೆಯಲ್ಲಿ ರೋಗ ರುಜಿನಗಳು ಬಾರದಿರಲಿ, ಸಾಂಕ್ರಾಮಿಕ ರೋಗಗಳು ಹರಡದಿರಲಿ, ಮಳೆ-ಬೆಳೆ ಸಮೃದ್ಧಿಯಾಗಿರಲಿ ಎಂದು ಪ್ರಾರ್ಥಿಸಿ ಆಷಾಢ ಮಾಸದಲ್ಲಿ ಅಜ್ಜಿ ಹಬ್ಬವನ್ನು ಆಚರಿಸುವ ಪದ್ಧತಿ ಇದೆ. ಮಂಗಳವಾರ ಜಿಗಳಿ ಹಾಗೂ ಕುಂಬಳ

15 Jul 2024 1:26 pm
ವಿದ್ಯಾರ್ಥಿ ಸಂಸತ್ತಿನಿಂದ ನಾಯಕತ್ವದ ಗುಣ ಬೆಳೆಯಲು ಸಾಧ್ಯ : ಎಸ್ಪಿ ಉಮಾ

ವಿದ್ಯಾರ್ಥಿ ಸಂಸತ್ತಿನ ಪರಿಕಲ್ಪನೆಯಿಂದ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಯಲು ಸಾಧ್ಯ ಎಂದು ಜಿಲ್ಲಾ ಪೊಲೀಸ್‌ ವರೀಷ್ಠಾಧಿಕಾರಿ ಉಮಾ ಪ್ರಶಾಂತ್‌ ಹೇಳಿದರು.

15 Jul 2024 1:25 pm
ಹೆಚ್ಚುವರಿ ಪ್ರೀಮಿಯಂ ವಸೂಲಿ; ಹಣ ಮರುಪಾವತಿಸಲು ಇನ್ಸೂರೆನ್ಸ್ ಕಂಪನಿಗೆ ಆದೇಶ

ಹೆಚ್ಚುವರಿ ಸೌಲಭ್ಯ ಒದಗಿಸುವುದಾಗಿ ಹಾಲಿ ಚಾಲ್ತಿಯಲ್ಲಿದ್ದ ಆರೋಗ್ಯ ವಿಮೆಗೆ ಗ್ರಾಹಕರೊಬ್ಬರಿಂದ ಅಧಿಕ ಮೊತ್ತದ ಪ್ರೀಮಿಯಂ ಕಟ್ಟಿಸಿಕೊಂಡಿದ್ದ ಐಸಿಐಸಿಐ ಲ್ಯೋಂಬರ್ಡ್ ಇನ್ಸೂರೆನ್ಸ್ ಕಂಪನಿಯು 25 ಸಾವಿರ ಮರುಪಾವತಿ ಜೊತೆೆಗ

15 Jul 2024 1:17 pm
ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆ ಅಭಿವೃದ್ಧಿಗೆ ಸಹಕಾರಿ

ಹರಿಹರ : ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿವೆ ಎಂದು ಶಾಸಕ ಬಿ.ಪಿ ಹರೀಶ್ ಅಭಿಪ್ರಾಯಿಸಿದರು.

15 Jul 2024 1:11 pm
ನಗರದಲ್ಲಿ ಇಂದು ಉಪನ್ಯಾಸ ಕಾರ್ಯಕ್ರಮ

ಜಿಲ್ಲಾ ವಕೀಲರ ಸಂಘ, ಆರ್.ಎಲ್. ಲಾ-ಕಾಲೇಜ್ ಹಾಗೂ ಲಾಯರ್ ಲಾ-ಪಬ್ಲಿಷರ್ಸ್ (ಬೆಂಗಳೂರು) ಇವರುಗಳ ಸಹಯೋಗದಲ್ಲಿ ಜಿಲ್ಲಾ ವಕೀಲರ ಸಂಘದಿಂದ ಉಪನ್ಯಾಸ ಮಾಲಿಕೆ-10 ನೂತನ ಅಪರಾಧಿಕ ಕಾನೂನುಗಳ ಕೈಪಿಡಿ ಪುಸ್ತಕ ಲೋಕಾರ್ಪಣೆಯನ್ನು ಇಂದು ಮಧ

15 Jul 2024 1:11 pm
ಔಷಧಿ ವ್ಯಾಪಾರೋದ್ಯಮದಲ್ಲಿ 50 ವರ್ಷ : ಪೋಪಟ್‌ಲಾಲ್ ಜೈನ್ ಅವರಿಗೆ ವಿಶೇಷ ಪುರಸ್ಕಾರ

ಔಷಧಿ ವ್ಯಾಪಾರೋದ್ಯಮದಲ್ಲಿ ಸುದೀರ್ಘ 50 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಗರದ ವರ್ತಕರೂ, ದಾನಿಗಳೂ ಆಗಿರುವ ಪೋಪಟ್‌ಲಾಲ್ ಜೈನ್ ಅವರು, ರಾಜ್ಯ ಔಷಧಿ ವ್ಯಾಪಾರಿಗಳ ಸಂಘದ ವಿಶೇಷ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

15 Jul 2024 1:10 pm
ವಂದೇ ಭಾರತ್ ರೈಲಿನಲ್ಲಿ ಎಸ್ಸೆಸ್

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಇಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

15 Jul 2024 1:10 pm
ಮಹಿಳೆಯರಿಗೆ ಉಚಿತ ಫ್ಯಾಷನ್ ಡಿಸೈನಿಂಗ್ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಡ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂ ಡಿರುವ ಫ್ಯಾಷನ್ ಡಿಸೈನಿಂಗ್ ಹಾಗೂ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತ

15 Jul 2024 12:29 pm
15.07.2024

This content is restricted.

15 Jul 2024 3:33 am