SENSEX
NIFTY
GOLD
USD/INR

Weather

24    C
... ...View News by News Source
ರಾಯ್‌ ಬರೇಲಿ : ಗೆಲುವು ನಮ್ಮದೆ : ಪ್ರಿಯಾಂಕ ಗಾಂಧಿ…..!

ರಾಯ್‌ಬರೇಲಿ: ರಾಯ್‌ಬರೇಲಿ ಜನರೊಂದಿಗಿನ ತಮ್ಮ ಪಕ್ಷದ 100 ವರ್ಷಗಳ ಹಳೆಯ ಸಂಬಂಧವು ಹೊಸ ಯುಗವನ್ನು ಪ್ರವೇಶಿಸಿದೆ. ಕ್ಷೇತ್ರದ ಜನರು ಮತ್ತೊಮ್ಮೆ ಕಾಂಗ್ರೆಸ್ ನಾಯಕತ್ವಕ್ಕೆ ಮಣೆ ಹಾಕಲಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾ

8 May 2024 3:01 pm
ಉತ್ತರಾಧಿಕಾರಿ ಸ್ಥಾನದಿಂದ ಆಕಾಶ್‌ ಅನಂದ್‌ ಇಳಿಸಿದ ಮಯಾವತಿ….!

ಲಖನೌ: ಲೋಕಸಭೆ ಚುನಾವಣೆಯ ಸಮಯದಲ್ಲೇ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ತಮ್ಮ ಸೋದರಳಿಯ ಆಕಾಶ್ ಆನಂದ್(28) ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್

8 May 2024 2:59 pm
ಭಾರೀ ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್……!

ಬ್ರೆಜಿಲ್:‌ ಭಾರೀ ಪ್ರವಾಹದಿಂದ ಬ್ರೆಜಿಲ್‌ ತತ್ತರಿಸಿಹೋಗಿದ್ದು, ದಕ್ಷಿಣ ರಿಯೊ ಗ್ರಾಂಡೆ ಡೊ ಸುಲ್‌ ರಾಜ್ಯದಲ್ಲಿ‌ ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಪ್ರವಾಹದ ಪರಿಣಾಮ ಸಾವಿರಾರು ಮಂದಿ ನಿರಾ

8 May 2024 2:53 pm
ನೀವು ಟ್ಯಾಕ್ಸಿ , ಟಿಟಿ ಅಥವಾ ಬಸ್‌ ಮಾಲೀಕರೇ ಹಾಗಿದ್ರೆ ಈ ಸ್ಟೋರಿ ಮಿಸ್‌ ಮಾಡಬೇಡಿ ಓದಿ….!

ಬೆಂಗಳೂರು: ಸಾರಿಗೆ ವಾಹನಗಳಲ್ಲಿ ಜಿಪಿಎಸ್, ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ನಿಯಮವು ವಾಹನಗಳ ಮಾಲೀಕರಲ್ಲಿ ಗೊಂದಲವನ್ನುಂಟು ಮಾಡಿದೆ. ಕೆಲವು ಮಾಲೀಕರು ಜಿಪಿಎಸ್ ಸಾಧನಗಳ ಬೆಲೆಯು ಮಾರುಕಟ್ಟೆ ಬೆಲೆಗಿಂತ ಹೆ

8 May 2024 1:57 pm
ಸಪೋಟದ ನ್ಯೂಟ್ರೀಷನಲ್‌ ವ್ಯಾಲ್ಯು ಗೊತ್ತಾ…?

ತುಮಕೂರು: ಜ್ಯೂಸ್ ಕುಡಿಯಲು ಹೋದರೆ ಹೆಚ್ಚಾಗಿ ಜನರು ಇಷ್ಟಪಡುವಂತಹ ಜ್ಯೂಸ್ ಎಂದರೆ ಅದು ಚಿಕ್ಕು ಅಥವಾ ಸಪೋಟ ಜ್ಯೂಸ್ ಎಂದು ಹೇಳಬಹುದು. ಯಾಕೆಂದರೆ ಈ ಹಣ್ಣು ತುಂಬಾ ರುಚಿಕರ ಹಾಗೂ ಸಿಹಿ ಹೊಂದಿರುವುದು. ಇದರಿಂದಾಗಿ ಹೆಚ್ಚಿನವರಿ

8 May 2024 12:20 pm
ಕುಸಿದ ತಡೆಗೋಡೆ : 7 ಮಂದಿ ಸಾವು…..!

ಹೈದರಾಬಾದ್: ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದ

8 May 2024 11:56 am
ಸುರಪುರ ಉಪಚುನಾವಣೆ : ಶೇ.67ರಷ್ಟು ಮತದಾನ

ಯಾದಗಿರಿ: ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಕಲ್ಲು ತೂರಾಟ ಘಟನೆಯನ್ನು ಹೊರತುಪಡಿಸಿದರೆ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ನಡೆದಿದ್ದು, ರಾತ್ರಿ 8 ಗಂಟೆ ವೇಳೆಗೆ ಕ್ಷೇತ್ರದಲ್ಲಿ ಶೇ.67ರಷ್ಟು ಮತದಾನವ

8 May 2024 11:46 am
ಮುಂದಿನ 2 ತಿಂಗಳವರೆಗೂ ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲ-ಡೀಸಿ ಸೂಚನೆ

ತುಮಕೂರು : ಬರಪರಿಸ್ಥಿತಿಯಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಮುಂದಿನ ೨ ತಿಂಗಳವರೆಗೂ ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲವೆAದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬ್ಯಾಂಕು, ಮೈಕ್ರೋ

7 May 2024 10:19 pm
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶೇ.74.35 ರಷ್ಟು ಮತದಾನ

ಹುಬ್ಬಳ್ಳಿ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನವಾಗಿದೆ. ರಾತ್ರಿ 9 ಗಂಟೆಯವರಗೆ ದೊರೆತ ಅಧಿಕೃತ ಮಾಹಿತಿಗಳ ಪ್ರಕಾರ ಅಂತಿಮವಾಗಿ ಶೇ. 74.35 ರಷ್ಟು ಮತದಾನವಾಗಿದೆ. ಬೆಳಿಗ್ಗೆ 7 ಗಂಟ

7 May 2024 9:43 pm
5ನೇ ಬಾರಿಗೆ ಅಧ್ಯಕ್ಷ ಪಟ್ಟಕ್ಕೇರಿದ ಪುಟಿನ್…..!

ಕ್ರೆಮ್ಲಿನ್: ಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು. ಅಧಿಕಾರ ಕ್ರೆಮ್ಲಿನ್‌ನಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅವರು ದಾಖಲೆಯ ಐದನೇ ಬಾರಿಗೆ ರಷ್ಯಾ

7 May 2024 5:24 pm
ನಾನು ಮದುವೆಯಾಗಲ್ಲ ರಾಜಕೀಯಕ್ಕೆ ಬರ್ತಿನಿ : ಸೋನು ಶ್ರೀನಿವಾಸ್‌ ಗೌಡ

ಬೆಂಗಳೂರು : ಬಿಗ್ ಬಾಸ್‌ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಜೈಲಿಗೆ ಹೋಗಿ ಬಂದ ಮೇಲೆ ಫ್ಯಾನ್ಸ್‌ ಹೆಚ್ಚಾಗಿದ್ದಾರಂತೆ. ದಿನದಿಂದ ದಿನಕ್ಕೆ ಪರ್ಸನಲ್ ಮೆಸೇಜ್‌ಗಳು ಜಾಸ್ತಿ ಬರುತ್ತಿವೆಯಂತೆ, ಹೀಗೆಂದು ಸ್ವತಃ ಆಕೆಯೇ ಯೂಟ್ಯೂಬ್

7 May 2024 5:20 pm
ಪೆನ್‌ ಡ್ರೈವ್‌ ಕೇಸ್‌ ನಲ್ಲಿ ಕುಮಾರ ಸ್ವಾಮಿ ಕೊಟ್ರು ಹೊಸ ಟ್ವಿಸ್ಟ್…..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋಗಳಿರುವ 25 ಸಾವಿರ ಪೆನ್‌ಡ್ರೈವ್‌ಗಳನ್ನು ಲೋಕಸಭೆ ಚುನಾವಣೆಗೂ ಮುನ್ನ ಹಂಚಲಾಗಿದೆ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್

7 May 2024 4:57 pm
ದೆಹಲಿ ಅಬಕಾರಿ ನೀತಿ ಹಗರಣ : ಮೇ 14ರ ವರೆಗೆ ಕವಿತ ಬಂಧನ ವಿಸ್ತರಣೆ….!

ನವದೆಹಲಿ: ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮಂಗಳವಾರ ದೆಹಲಿ ನ್ಯಾಯಾಲಯ ಮೇ 14 ರವರೆಗೆ ವಿಸ್ತರಿಸಿದೆ. ಸ

7 May 2024 4:53 pm
ಅಬಕಾರಿ ನೀತಿ ಹಗರಣ : ಕೇಜ್ರಿವಾಲ್‌ ಬಂಧನ ವಿಸ್ತರಣೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆಯಾಗಿದ್ದು, ಮೇ 20ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ದೆಹಲಿ ಕೋರ್ಟ್ ಆದೇಶ ಹೊರಡಿಸ

7 May 2024 4:44 pm
ರಾಧಿಕಾ ಖೇರಾ ಮತ್ತು ನಟ ಶೇಖರ್ ಸುಮನ್ ಬಿಜೆಪಿ ಸೇರ್ಪಡೆ ….!

ನವದೆಹಲಿ: ಲೋಕಸಭೆ ಚುನಾವಣೆಯ ನಡುವೆಯೇ ಕಾಂಗ್ರೆಸ್‌ನ ಮಾಜಿ ನಾಯಕಿ ರಾಧಿಕಾ ಖೇರಾ ಮತ್ತು ನಟ ಶೇಖರ್ ಸುಮನ್ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು. ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಮಾಜಿ ರಾಷ್ಟ್ರೀಯ ಸಮನ್ವಯಾಧಿಕಾರಿಯಾದ ಖೇರಾ

7 May 2024 4:25 pm
ಸುಡು ಬೇಸಿಗೆಯಿಂದ ತತ್ತರಿಸಿರುವ ರಾಜ್ಯಕ್ಕೆ ಮುಂಗಾರಿನ ನೆಮ್ಮದಿ….!

ಬೆಂಗಳೂರು: ಸುಡು ಬೇಸಿಗೆಯಿಂದ ತತ್ತರಿಸಿರುವ ರಾಜ್ಯಕ್ಕೆ ಮುಂಗಾರಿನ ಮುನ್ಸೂಚನೆ ತುಸು ನೆಮ್ಮದಿ ನೀಡುವಂತಿದೆ . ರಾಜ್ಯದಲ್ಲಿ ಈ ಬಾರಿ ಸಮೃದ್ಧ ನೈಋತ್ಯ ಮುಂಗಾರು ಬರುವ ಮುನ್ಸೂಚನೆ ದೊರೆತಿದೆ. ಇದು ಬರ ಇಲ್ಲದ ವರ್ಷವಾಗಲಿದ್ದು

7 May 2024 4:19 pm
ಸಿಬಿಐಗೆ ಐವರು ಡಿಐಜಿಗಳ ನೇಮಕ…..!

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಯಲ್ಲಿ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್(ಡಿಐಜಿ) ಆಗಿ ಕಾರ್ಯನಿರ್ವಹಿಸುತ್ತಿರುವ ಐವರು ಐಪಿಎಸ್ ಅಧಿಕಾರಿಗಳನ್ನು ಸೋಮವಾರ ಜಂಟಿ ನಿರ್ದೇಶಕರಾಗಿ ನೇಮಕ ಮಾಡಿ ಎಂದು ಕೇಂದ್ರ ಸಿಬ್

7 May 2024 10:56 am
ಕೊಪ್ಪಳ ಜಿಲ್ಲೆಯಲ್ಲಿ ಶೇ. 8.79 ರಷ್ಟು ಮತದಾನ

ಕೊಪ್ಪಳ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯವರೆಗೆ ಶೇ. 8.79 ರಷ್ಟು ಮತದಾನವಾಗಿದೆ. ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ ತಾಲ್ಲ

7 May 2024 10:45 am
ವಿಧಾನ ಪರಿಷತ್ ಚುನಾವಣೆ : ಸ್ಪರ್ಧೆಯಿಂದ ಹಿಂದೆ ಸರಿಯಲು ಮರಿತಿಬ್ಬೇಗೌಡ ಗೆ ಮಾಜಿ ಎಂಎಲ್ಸಿ ಮನವಿ

ಮೈಸೂರು: ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್ನ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಿಸಿದೆ. ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್

7 May 2024 10:42 am
ಪ್ರಜ್ವಲ್ ರೇವಣ ಪ್ರಕರಣ : ಕೊನೆಗೂ ಮೌನ ಮುರಿದ ಮೋದಿ

ನವದೆಹಲಿ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾತನಾಡಿದ್ದು, ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗ

7 May 2024 10:35 am
ಶಿವಮೊಗ್ಗ : ವೈರಲ್ ಆಗ್ತಿದೆ ಗೀತಾ ಶಿವರಾಜ್ ಕುಮಾರ್ ಹೇಳಿಕೆ

ಶಿವಮೊಗ್ಗ: 1992ರಲ್ಲಿ ರಾಜೀವ್ ಗಾಂಧಿ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳೆರಡರಲ್ಲೂ ಶೇ.33.3 ರಷ್ಟು ಮೀಸಲಾತಿ ರಾಜೀವ್ ಗಾಂಧಿ ಜಾರಿಗೆ ತಂದ ಮೇಲೆಯೇ ಇಂದಿರಾ ಗಾಂಧಿ ಪ್ರಧಾನಿಯಾದರು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್

7 May 2024 10:28 am