SENSEX
NIFTY
GOLD
USD/INR

Weather

25    C
... ...View News by News Source
ರಂಜನಿ ರಾಘವನ್ ನಟನೆಯ ‘ಸತ್ಯಂ’ಚಿತ್ರಕ್ಕೆ ಸೆನ್ಸಾರ್

ಅಶೋಕ್ ಕಡಬ ಅವರ ನಿರ್ದೇಶನದ, ಮಹಾಂತೇಶ್ ವಿ.ಕೆ. ಅವರ ನಿರ್ಮಾಣದ ‘ಸತ್ಯಂ’ (Satyam) ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದೆ. ಇತ್ತೀಚೆಗಷ್ಟೇ ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ (Censor) ಮಂಡಳಿ ಚಿತ್ರದ ಕಾನ್ಸೆಪ್ಟ್ ಬಗ್ಗೆ ಮೆಚ್ಚುಗೆ

8 May 2024 2:59 pm
ಬೇಸಿಗೆಯಲ್ಲಿ ಪ್ರವಾಸ ಮಾಡುವವರು ಅನುಸರಿಸಬೇಕಾದ ಸಲಹೆಗಳು

ಬೇಸಿಗೆ ರಜೆ ಬಂತೆಂದರೆ ಸಾಕು, ಪೋಷಕರು ತಮ್ಮ ಮಕ್ಕಳು, ಕುಟುಂಬದೊಂದಿಗೆ ಪ್ರವಾಸ ಕೈಗೊಂಡು ಎಂಜಾಯ್ ಮಾಡುತ್ತಾರೆ. ಆದರೆ ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮನೆಯಿಂದ ಹೊರಹೋಗುವುದು ಸ್ವಲ್ಪ ಕಷ್ಟಕರವಾಗಿದೆ. ಅದರಲ

8 May 2024 2:47 pm
ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್‌ನಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam) ಫಲಿತಾಂಶ ಶುಕ್ರವಾರ ಪ್ರಕಟಗೊಳ್ಳಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಬೆಳಗ್ಗೆ 10.30 ಕ್ಕೆ ಶಿಕ

8 May 2024 2:33 pm
1983ರ ನಂತರ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಏಪ್ರಿಲ್‌ನಲ್ಲಿ ಶೂನ್ಯ ಮಳೆ-  ಕಾರಣವೇನು.?

ಬೆಂಗಳೂರು: ಒಂದು ಸಮಯದಲ್ಲಿ ಬೆಂಗಳೂರು ಯಾವತ್ತೂ ಕೂಲ್‌ ಕೂಲ್‌ ಆಗಿರುತ್ತಿತ್ತು. ಯಾವುದೇ ಸೀಸನ್‌ ಇರಲಿ ಬೆಂಗಳೂರು ವೆದರ್‌ ಮಾತ್ರ ತಂಪು ತಂಪಾಗಿರುತ್ತಿತ್ತು. ಆದರೆ ಈ ಬಾರಿ ಸಿಲಿಕಾನ್‌ ಸಿಟಿಯ ವಾತಾವರಣವೇ ಬದಲಾದಂತಿದೆ. ಈ ಬ

8 May 2024 2:22 pm
ರೇವಣ್ಣ ವಿಚಾರದಲ್ಲಿ ಮಾತ್ರ ಹೋರಾಟ ಮಾಡ್ತೀನಿ, ಪ್ರಜ್ವಲ್‌ಗಾಗಿ ಅಲ್ಲ: ಹೆಚ್‌ಡಿಕೆ

– ಸಿಎಂಗೆ ಮಾನ ಮರ್ಯಾದೆ ಇದ್ಯಾ ಎಂದು ಮಾಜಿ ಸಿಎಂ ಪ್ರಶ್ನೆ – ಪ್ರಜ್ವಲ್ ಯಾವಾಗ ಬರ್ತಾನೆ ಅಂತಾ ಗೊತ್ತಿಲ್ಲ ಬೆಂಗಳೂರು: ರೇವಣ್ಣ ವಿಚಾರದಲ್ಲಿ ಮಾತ್ರ ಹೋರಾಟ ಮಾಡ್ತೀನಿ. ಪ್ರಜ್ವಲ್ ರೇವಣ್ಣ ಬಗ್ಗೆ ಅಲ್ಲ ಎಂದು ಮಾಜಿ ಮುಖ್ಯಮಂತ್

8 May 2024 2:08 pm
ಕಾಮಾಕ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ (Shilpa Shetty) ಅವರು ಮಂಗಳೂರಿಗೆ ಬಂದು ದೈವ ಕೋಲದಲ್ಲಿ ಭಾಗಿಯಾದ ಬೆನ್ನಲ್ಲೇ ಇದೀಗ ಕಾಮಾಕ್ಯ ದೇವಸ್ಥಾನಕ್ಕೆ (Kamakhya Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳು ಸೋಷಿಯಲ್ ಮೀಡಿಯ

8 May 2024 2:07 pm
ಪೂರ್ವ ಭಾರತದ ಜನರು ಚೀನಿಯರಂತೆ, ದಕ್ಷಿಣದ ಜನರು ಆಫ್ರಿಕನ್ನರಂತೆ ಕಾಣುತ್ತಾರೆ: ಸ್ಯಾಮ್‌ ಪಿತ್ರೋಡಾ

– ಭಾರತ ಈಗ ರಾಮ ಮಂದಿರ, ರಾಮನವಮಿಯಿಂದ ಸವಾಲು ಎದುರಿಸುತ್ತಿದೆ – ಪಶ್ಚಿಮದ ಜನರು ಅರಬ್ಬರಂತೆ ಕಾಣಿಸುತ್ತಾರೆ ನವದೆಹಲಿ: ಸಂಪತ್ತಿನ ಮರು ಹಂಚಿಕೆಯ (Wealth Redistribution) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್‌ಗೆ ಮುಜುಗರವನ್ನು

8 May 2024 1:27 pm
ಹಸಿವಿನ ಬಗ್ಗೆ ನಿಮಗೆಷ್ಟು ಗೊತ್ತು? –ನೀವು ನಿಜವಾಗಿಯೂ ಹಸಿದಿದ್ದೀರಾ or ಇಲ್ಲವಾ?; ತಜ್ಞರು ಏನು ಹೇಳ್ತಾರೆ?

ಹಸಿವು (Hungry) ಯಾರ ಅನುಭವಕ್ಕೆ ಬಾರದೇ ಇದೆ ಹೇಳಿ? ಈ ಜಗತ್ತಿನಲ್ಲಿ ಅಸ್ತಿತ್ವದಲ್ಲಿರುವ ಸಕಲ ಜೀವರಾಶಿಗೂ ಹಸಿವು ಎನ್ನುವುದ ಇದ್ದೇ ಇರುತ್ತದೆ. ಮನುಷ್ಯ ಬುದ್ದಿಜೀವಿ. ತನಗೆ ಹಸಿವಾದಾಗ ಬಾಯಿ ಬಿಟ್ಟು ಹೇಳಿಕೊಳ್ಳುತ್ತಾನೆ. ಆದರೆ ಇ

8 May 2024 1:15 pm
‘ಅಣ್ಣ ಫ್ರಂ ಮೆಕ್ಸಿಕೋ’ಚಿತ್ರದ ಶೂಟಿಂಗ್‌ನಲ್ಲಿ ಡಾಲಿ ಭಾಗಿ

ಕನ್ನಡದ ಸ್ಟಾರ್ ನಟ ಡಾಲಿ ಧನಂಜಯ್ (Actor Dhananjay) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಉತ್ತರಕಾಂಡ’ ಚಿತ್ರದ ಶೂಟಿಂಗ್ ಬಳಿಕ ‘ಅಣ್ಣ ಫ್ರಂ ಮೆಕ್ಸಿಕೋ’ (Anna From Mexico) ಚಿತ್ರೀಕರಣದಲ್ಲಿ ಡಾಲಿ ಭಾಗಿಯಾಗಿದ್ದಾರೆ. ಶೂಟಿಂಗ್ ಫೋ

8 May 2024 1:00 pm
ಚಿಕ್ಕಮಗಳೂರಿನಿಂದ ಕತ್ಲೇಖಾನ್‌ ಎಸ್ಟೇಟ್‌ಗೆ ಹೆಲಿಕಾಪ್ಟರ್‌ನಲ್ಲಿ ತೆರಳಿದ ಡಿಕೆಶಿ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಮುಗಿದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಮತ್ತು ಕುಟುಂಬಸ್ಥರು ವಿಶ್ರಾಂತಿಗಾಗಿ ಇಂದು ಎನ್.ಆರ್.ಪುರ ತಾಲೂಕಿನ ಕತ್ಲೇಖಾನ್ ಎಸ್ಟೇಟ್‌ಗೆ ಚಿಕ್ಕಮಗಳೂರಿನಿಂದ (Chikkamgaluru) ತೆರಳಿದ್ದಾರೆ. ಬ

8 May 2024 12:47 pm
ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮದುವೆ ಡೇಟ್ ಫಿಕ್ಸ್

ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ (Umapathy ramaiah) ಜೊತೆ ನಟಿ ಮದುವೆಯಾಗಲಿದ್ದಾರೆ. ಸದ್ಯ ಮದುವೆಯ (Wedding) ದಿನಾಂಕ ಕೂ

8 May 2024 12:19 pm
ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರಲ್ಲ: ಡಿಕೆಶಿ ತಿರುಗೇಟು

ಚಿಕ್ಕಮಗಳೂರು: ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ (Kumaraswamy) ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಮಾಜಿ ಸಿಎಂ ಹೆಚ್‌ಡಿಕೆ ತಿರುಗೇಟು ನೀಡಿದ್ದಾರೆ. ರಾಜ್ಯವ್ಯಾಪಿ ಪೆನ್‌ಡ್ರೈವ್‌ (Pen Drive Case)

8 May 2024 12:11 pm
ಅನಾರೋಗ್ಯ ಕಾರಣ ನೀಡಿ ಸಿಬ್ಬಂದಿ ಸಾಮೂಹಿಕ ರಜೆ –ಏರ್ ಇಂಡಿಯಾದ 86 ವಿಮಾನ ಹಾರಾಟ ರದ್ದು

ನವದೆಹಲಿ: ಅನಾರೋಗ್ಯ ಕಾರಣ ನೀಡಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ (Air India Express)) ಸಿಬ್ಬಂದಿ ಸಾಮೂಹಿಕ ರಜೆ ಹಾಕಿರುವ ಪರಿಣಾಮ ಏರ್‌ ಇಂಡಿಯಾದ 86 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಂಡಿದೆ. ಸುಮಾರು 300 ಹಿರಿಯ ಕ್ಯಾಬಿನ್ ಸಿಬ್ಬಂದಿ

8 May 2024 12:00 pm
ಮತ್ತಷ್ಟು ಎತ್ತರಕ್ಕೆ ಏರುತ್ತೀಯ- ‘ಕೆಜಿಎಫ್’ನಟಿಗೆ ದೈವದ ಅಭಯ

‘ಕೆಜಿಎಫ್’ (KGF) ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ (Srinidhi Shetty) ಅವರು ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು (Daiva Kola) ನೆರವೇರಿಸಿದ್ದಾರೆ. ಈ ವೇಳೆ, ಮತ್ತಷ್ಟು ಎತ್ತರಕ್ಕೆ ಏರ

8 May 2024 11:45 am
ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲು

ರಾಯಚೂರು: ಈಜು (Swimming) ಕಲಿಯಲು ಹೋಗಿದ್ದ ಬಾಲಕ (Boy) ನೀರುಪಾಲಾದ ಘಟನೆ ರಾಯಚೂರು (Raichur) ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ. ಜೇಗರ್‌ಕಲ್ ಮಲ್ಲಾಪೂರು ಗ್ರಾಮದ ವಿನಾಯಕ (10) ಮೃತ ಬಾಲಕ. ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ ಈ

8 May 2024 11:16 am
ಇಂದು ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ –ಮಾಜಿ ಮಂತ್ರಿಗೆ ಜೈಲಾ.. ಬೇಲಾ?

ಬೆಂಗಳೂರು: ಮನೆಗೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಕಿಡ್ನ್ಯಾಪ್ ಆರೋಪ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದೆ. ಆರೋಪಿಗೆ ನ್ಯಾಯಾಲಯದಲ್ಲಿ

8 May 2024 7:56 am
ದಿನ ಭವಿಷ್ಯ: 08-05-2024

ಪಂಚಾಂಗ ವಾರ: ಬುಧವಾರ, ತಿಥಿ: ಅಮಾವಾಸ್ಯೆ ನಕ್ಷತ್ರ: ಭರಣಿ ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ರಾಹುಕಾಲ: 12:20 ರಿಂದ 1:55 ಗುಳಿಕಕಾಲ: 10:45 ರಿಂದ 12:20 ಯಮಗಂಡಕಾಲ: 7:35 ರಿಂದ 9:10 ಮೇಷ: ಬಂಧುಗಳಿಂದ ತೊಂದ

8 May 2024 7:16 am
ರಾಜ್ಯದ ಹವಾಮಾನ ವರದಿ: 08-05-2024

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಒಣಹವೆ ಮತ್ತು ಮಳೆಯ ವಾತಾವರಣ ಮುಂದುವರಿಯಲಿದೆ. ಇದರೊಂದಿಗೆ ಕೆಲ ಜಿಲ್ಲೆಗಳಲ್ಲಿ ಮಳೆಯ ಸಿಂಚನ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಪ್ರದೇ

8 May 2024 5:30 am
ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣ- ಡಿಕೆಶಿ ವಿರುದ್ಧ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ಪೆನ್‍ಡ್ರೈವ್ ಸೂತ್ರಧಾರಿ ಡಿ.ಕೆ ಶಿವಕುಮಾರ್ (DK Shivakumar) ಎಂದು ಬಲವಾಗಿ ನಂಬಿರುವ ಜೆಡಿಎಸ್ (JDS) ಬೀದಿಗೆ ಇಳಿದು ಹೋರಾಟ ಶುರು ಮಾಡಿದೆ. ಬೆಂಗಳೂರು, ಹಾಸನ, ಮಂಡ್ಯ, ತುಮಕೂರು, ಕೋಲಾರ ಸೇರಿ ವಿವಿಧೆಡೆ ಭಾರೀ ಪ್ರತಿಭಟನೆ ನಡೆಸ

7 May 2024 9:36 pm
NDAಗೆ 400ಕ್ಕೂ ಹೆಚ್ಚು ಸೀಟುಗಳು ಯಾಕೆ ಬೇಕು..?: ಪ್ರಚಾರದಲ್ಲಿ ಮೋದಿ ರಿವೀಲ್‌

ಭೋಪಾಲ್:‌ 2024 ರ ಲೋಕಸಭಾ ಚುನಾವಣೆಯಲ್ಲಿ (Loksabha Elections 2024) ಬಿಜೆಪಿ ನೇತೃತ್ವದ ಎನ್‌ಡಿಎಗೆ 400ಕ್ಕೂ ಮೀರಿದ ಸೀಟುಗಳು ಯಾಕೆ ಬೇಕು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ (narendra Modi) ಬಯಲು ಮಾಡಿದ್ದಾರೆ. ಮಧ್ಯಪ್ರದೇಶದ ಧಾರ್‌ನಲ್ಲಿ ಚುನಾವಣಾ

7 May 2024 8:49 pm
ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲು- ವಿಕ್ಟೋರಿಯಾ ಸುತ್ತ ಬಿಗಿ ಭದ್ರತೆ

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರಿಯಾಗಿ ಊಟ ಮಾಡದ ಕಾರಣ ಅಸಿಡಿಟಿ ಸಮಸ್ಯೆ ಕಾಣಿಸಿಕೊಂಡಿದೆ. ಅಲ್ಲದೇ ಚಿಕ್ಕದಾಗಿ ಹರ್ನಿಯಾ

7 May 2024 8:08 pm
ಗುಣಮುಖರಾದ ದರ್ಶನ್- ಕೈಯಿಂದ ಬ್ಯಾಂಡೇಜ್ ತೆಗೆದು ಫ್ಯಾನ್ಸ್‌ ಜೊತೆ ಕಾಣಿಸಿಕೊಂಡ ಡಿಬಾಸ್

‘ಡೆವಿಲ್’ (Devil Film) ಸಿನಿಮಾದ ಚಿತ್ರೀಕರಣ ಸಮಯದಲ್ಲಿ ಕೈಗೆ ಪೆಟ್ಟು ಮಾಡಿಕೊಂಡಿದ್ದ ನಟ ದರ್ಶನ್ (Actor Darshan) ಇದೀಗ ಗುಣಮುಖರಾಗಿದ್ದಾರೆ. ಕೈಯಿಂದ ಬ್ಯಾಂಡೇಜ್ ತೆಗೆದು ತಮ್ಮ ಸೆಲೆಬ್ರಿಟಿಸ್ ಜೊತೆ ದರ್ಶನ್ ಫೋಟೋಗೆ ಪೋಸ್ ನೀಡಿದ್ದಾರೆ.

7 May 2024 7:37 pm
ನಟ ಸಲ್ಮಾನ್ ಖಾನ್ ಪ್ರಕರಣ: ಜೈಲಿನಲ್ಲಿನ ಆತ್ಮಹತ್ಯೆ ಕೇಸ್ ಅನ್ನು ಸಿಬಿಐ ತನಿಗೆ ಮನವಿ

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು. ಈ ವೇಳೆ ಅನ

7 May 2024 5:29 pm
‘ಕಾಂತಾರ’ಪ್ರೀಕ್ವೆಲ್‌ ಶೂಟಿಂಗ್‌ ಬಗ್ಗೆ ಅಪ್‌ಡೇಟ್‌ ಕೊಟ್ಟ ರಿಷಬ್‌ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಸದ್ಯ ‘ಕಾಂತಾರ’ (Kantara 1) ಪ್ರೀಕ್ವೆಲ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇಂದು (ಮೇ.7) ಬೈಂದೂರಿನ ಕೆರಾಡಿಯಲ್ಲಿ ರಿಷಬ್ ಮತದಾನ ಮಾಡಿದ್ದಾರೆ. ಈ ವೇಳೆ, ಕಾಂತಾರ ಪಾರ್ಟ್ 1

7 May 2024 5:20 pm
ನನ್ನ, ಪ್ರಜ್ವಲ್ ಪ್ರಕರಣದಲ್ಲಿ SIT ಮೇಲೆ ವಿಶ್ವಾಸ ಇಲ್ಲ: ರಮೇಶ್‌ ಜಾರಕಿಹೊಳಿ

ಬೆಳಗಾವಿ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಕೇಸ್ ನಲ್ಲಿ ಡಿ.ಕೆ ಶಿವಕುಮಾರ್ ಆಡಿಯೋ ರಿಲೀಸ್ ವಿಚಾರಕ್ಕೆ ಆಡಿಯೋ ಸುತ್ತು ಹಾಕಿ ಇದೆ. ಆದರೆ ನನ್ನ ಕೇಸ್ ನಲ್ಲಿ ಡಿಕೆಶಿ ನೇರವಾಗಿ ಭಾಗಿಯಾದ ಬಗ್ಗೆ ಸಾಕ್ಷಿಗಳಿವೆ ಎಂದು ಮಾಜಿ ಸಚಿವ

7 May 2024 5:18 pm
Champions Trophy: ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಭಾರತ ತಂಡವನ್ನು ಪಾಕ್‌ಗೆ ಕಳುಹಿಸುತ್ತೇವೆ: ಬಿಸಿಸಿಐ

ಮುಂಬೈ: ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ, ಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಉಪಾಧ್ಯಕ್

7 May 2024 5:05 pm
1984: ಇಂದಿರಾ ಗಾಂಧಿ ಹತ್ಯೆ ಅನುಕಂಪದ ಅಲೆಯಲ್ಲಿ ಕಾಂಗ್ರೆಸ್‌ಗೆ ‘400+ ಪಾರ್’

– ರಾಜಕಾರಣಕ್ಕೆ ಮೈಸೂರು ಒಡೆಯರ್ ಎಂಟ್ರಿ – ಪಂಜಾಬ್, ಅಸ್ಸಾಂಗೆ ನಡೆಯಲಿಲ್ಲ ಚುನಾವಣೆ! 80 ರ ದಶಕ ಭಾರತದ ರಾಜಕೀಯ ವ್ಯವಸ್ಥೆಯಲ್ಲಿ ಸ್ಥಿತ್ಯಂತರ ಕಂಡ ಕಾಲ. ಈ ಅವಧಿಯಲ್ಲಿ ರಾಜಕೀಯ ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳಲ್ಲಿ ಸಾಕಷ್ಟು

7 May 2024 5:03 pm
ಒಂದು ವೇಳೆ ಜಾಮೀನು ನೀಡಿದ್ರೆ ಅಧಿಕೃತ ಕರ್ತವ್ಯ ನಿರ್ವಹಿಸುವಂತಿಲ್ಲ: ಕೇಜ್ರಿವಾಲ್‌ಗೆ ಸುಪ್ರೀಂ

ಮೇ 20ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ನವದೆಹಲಿ: ಒಂದು ವೇಳೆ ಮಧ್ಯಂತರ ಜಾಮೀನು (Interim Bail) ನೀಡಿದರೆ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಂತಿಲ್ಲ ಎಂದು ಸುಪ್

7 May 2024 4:32 pm
ಹುಟ್ಟೂರು ಕೆರಾಡಿಯಲ್ಲಿ ಮತ ಚಲಾಯಿಸಿದ ರಿಷಬ್ ಶೆಟ್ಟಿ

‘ಕಾಂತಾರ’ ಸೂಪರ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ‘ಕಾಂತಾರ’ ಪಾರ್ಟ್‌ 1 (Kantara 1) ಚಿತ್ರದ ಶೂಟಿಂಗ್‌ಗೆ ಬ್ರೇಕ್ ನೀಡಿ ಇಂದು (ಮೇ.7) ಮತದಾನ ಮಾಡಿದ್ದಾರೆ. ರಿಷಬ್ ಹುಟ್ಟುರಾದ ಬೈಂದೂರಿನ ಕೆರಾಡಿಯಲ್ಲಿ ಸರದಿ ಸಾಲಿನಲ್ಲಿ ನಿಂತು ಮತ ಚಲ

7 May 2024 4:32 pm
ಕಾಶ್ಮೀರದಲ್ಲಿ ಸೇನೆಯಿಂದ ಎನ್‍ಕೌಂಟರ್ –ಇಬ್ಬರು ಉಗ್ರರು ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್‍ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಭದ್ರತಾ ಪಡೆಗಳು (Security Forces) ನಡೆಸಿದ ಎನ್‍ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Bodies of

7 May 2024 4:31 pm
ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ವಕ್ತಾರೆ ರಾಧಿಕಾ ಖೇರಾ

ನವದೆಹಲಿ: ಹಿರಿಯ ನಾಯಕರಿಂದ ಕಿರುಕುಳದ ಗಂಭೀರ ಆರೋಪ ಮಾಡಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಎಐಸಿಸಿ ವಕ್ತಾರೆ, ರಾಜಸ್ಥಾನದ ಕಾಂಗ್ರೆಸ್ (Congress) ನಾಯಕಿ ರಾಧಿಕಾ ಖೇರಾ (Radhika Khera) ಬಿಜೆಪಿ ಸೇರ್ಪಡೆಯಾಗಿದ್ದಾರೆ.

7 May 2024 4:17 pm
ಹೆಜ್ಜೇನು ದಾಳಿಗೆ ಜ್ಯೂನಿಯರ್ ಎನ್.ಟಿ.ಆರ್ ಟೀಮ್ ತತ್ತರ: ಆಸ್ಪತ್ರೆಗೆ ದಾಖಲು

ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ನಟನೆಯ ದೇವರ ಸಿನಿಮಾದ ಶೂಟಿಂಗ್ ವೈಜಾಗ್ ನ ಕಾಡೊಂದರಲ್ಲಿ ನಡೆಯುತ್ತಿತ್ತು. ಈ ಸಮಯದಲ್ಲಿ ಹೆಜ್ಜೇನು ದಾಳಿ ನಡೆದಿದ್ದು, 20ಕ್ಕೂ ಹೆಚ್ಚು ಚಿತ್ರತಂಡದ ಸದಸ್ಯರು ಹೆಜ್ಜೇನು ದಾಳಿಗೆ ಗ

7 May 2024 10:44 am
ಮಳೆಗೆ ಕಾರಿನ ಮೇಲೆ ಮರ ಬಿದ್ದು ಯುವಕ ಸಾವು

ಮಂಡ್ಯ: ಸೋಮವಾರ ರಾತ್ರಿ ಮಂಡ್ಯದಲ್ಲಿ (Mandya) ಬಿರುಗಾಳಿ ಸಹಿತ ಸುರಿದ ಮಳೆಗೆ (Rain) ಮರವೊಂದು ಕಾರಿನ (Car) ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮಂಡ್ಯ ನಗರದ ಆಸ್ಪತ್ರೆಯೊಂದರ ಬಳಿ ಈ ಘಟನೆ ಜ

7 May 2024 10:35 am
ಸಮಂತಾ ಬೆತ್ತಲೆ ಫೋಟೋ: ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ ನಟಿ ಸಮಂತಾ

ಒಂದಿಲ್ಲೊಂದು ಕಾರಣಕ್ಕಾಗಿ ಸಮಂತಾ ಸದಾ ಸುದ್ದಿಯಲ್ಲಿರುತ್ತಾರೆ. ತಾವು ಮಾಡಿದ ತಪ್ಪಿಗೆ ಸುದ್ದಿ ಆಗೋದು ಸಹಜ. ಮಾಡದೇ ಇರೋ ತಪ್ಪಿಗೂ ಬಲಿಯಾಗುತ್ತಾರೆ. ಅಂಥದ್ದೇ ಒಂದು ಬಲಿಪಶು ಸ್ಟೋರಿ ಬೆತ್ತಲೇ ಫೋಟೋದ್ದು. ಸಮಂತಾ (Samantha) ತಮ್ಮ ಸ

7 May 2024 10:32 am
ಮೋದಿ Vs ದೀದಿ AI ಡ್ಯಾನ್ಸ್‌ ವಿಡಿಯೋ ವಾರ್‌ –ಸರ್ವಾಧಿಕಾರಿ ಯಾರು? #PollHumour ವಿಡಿಯೋ ವೈರಲ್‌

ನವದೆಹಲಿ: ಲೋಕಸಭಾ ಚುನಾವಣೆಯ ನಡೆಯುತ್ತಿರುವಾಗ ಸಾಮಾಜಿಕ ಜಾಲತಾಣದಲ್ಲಿ (Social Media) ಮೋದಿ ವರ್ಸಸ್‌ ದೀದಿ ಆರ್ಟಿಫಿಶಿಯಲ್‌ (AI) ವಿಡಿಯೋ ವಾರ್‌ ಆರಂಭವಾಗಿದೆ. ನೆಟ್ಟಿಗರು ಇಬ್ಬರ ವಿಡಿಯೋವನ್ನು ಹಾಕಿ ಸರ್ವಾಧಿಕಾರಿ ಯಾರು ಎಂದು ಪ್

7 May 2024 10:32 am
ಮತದಾನ ಮಾಡಿ ಮಾದರಿಯಾದ ಶತಾಯುಷಿಗಳು!

ಬೀದರ್/ಬಾಗಲಕೋಟೆ: ರಾಜ್ಯದಲ್ಲಿಂದು ಉತ್ತರ ಕರ್ನಾಟಕದ (UttarKarnataka) 14 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ನಡೆಯುತ್ತಿದ್ದು, ಜನ ಉತ್ಸಾಹದಿಂದಲೇ ಪಾಲ್ಗೊಳ್ಳುತ್ತಿದ್ದಾರೆ. ಬೆಳಗ್ಗೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ಹಕ್

7 May 2024 10:21 am
Lok Sabha Election: ಶಿವಮೊಗ್ಗದಲ್ಲಿ ಅತಿ ಹೆಚ್ಚು, ರಾಯಚೂರಿನಲ್ಲಿ ಕಡಿಮೆ ಮತದಾನ

ಬೆಂಗಳೂರು: ಕರ್ನಾಟಕದ (Karnataka Election) 14 ಜಿಲ್ಲೆಗಳಲ್ಲಿ ಎರಡನೇ ಹಂತದ ಮತದಾನ ಆರಂಭಗೊಂಡಿದ್ದು ಬೆಳಗ್ಗೆ 9 ಗಂಟೆಯ ವೇಳೆಯ ವೇಳೆ 9.45% ಮತದಾನ ದಾಖಲಾಗಿದೆ. ಶಿವಮೊಗ್ಗದಲ್ಲಿ(Shivamogga) ಅತಿ ಹೆಚ್ಚು 11.39% ಮತದಾನ ನಡೆದರೆ ರಾಯಚೂರಿನಲ್ಲಿ (Raichuru) 8.27% ಮತ

7 May 2024 9:55 am
ತವರಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿ

– ಮತದಾನದ ಬಳಿಕ 1 ಕಿಮೀ ನಡೆದ ಪ್ರಧಾನಿ ಗಾಂಧೀನಗರ: ದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮೂರನೇ ಹಂತದ ಮತದಾನ ನಡೆಯುತ್ತಿದ್ದು, ತವರು ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಜರಾತ್‌

7 May 2024 8:18 am
ಇಂದು ದೇಶದಲ್ಲಿ ಮೂರನೇ ಹಂತದ ಚುನಾವಣೆ – 11 ರಾಜ್ಯಗಳ 92 ಕ್ಷೇತ್ರಗಳಲ್ಲಿ ಮತದಾನ

ನವದೆಹಲಿ: ದೇಶದ ಸಾರ್ವತ್ರಿಕ ಚುನಾವಣೆಯ (Lok Sabha Election 2024) ಮೂರನೇ ಹಂತದಲ್ಲಿ ಇಂದು 11 ರಾಜ್ಯಗಳ 92 ಕ್ಷೇತ್ರಗಳಿಗೆ ಮತದಾನ (Voting) ನಡೆಯಲಿದೆ. ಕರ್ನಾಟಕದ (Karnataka) 14 ಕ್ಷೇತ್ರ ಸೇರಿದಂತೆ ಒಟ್ಟು 92 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮೂರನೇ ಹಂ

7 May 2024 8:05 am
ರಾಯಚೂರು, ಬೀದರ್‌ನಲ್ಲಿ ಕೈಕೊಟ್ಟ ಮತಯಂತ್ರಗಳು –ಅಧಿಕಾರಿಗಳಿಗೆ ಮತದಾರರು ತರಾಟೆ

ರಾಯಚೂರು/ಬೀದರ್‌: ರಾಜ್ಯದ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ಆರಂಭವಾಗಿದ್ದು, ಹಲವೆಡೆ ಮತಯಂತ್ರಗಳು ಕೈಕೊಟ್ಟಿವೆ. ಇದರಿಂದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಗರಂ ಆಗಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವ

7 May 2024 8:02 am
ದಿನ ಭವಿಷ್ಯ: 07-05-2024

ಪಂಚಾಂಗ ವಾರ: ಮಂಗಳವಾರ, ತಿಥಿ: ಚತುರ್ದಶಿ ನಕ್ಷತ್ರ: ಅಶ್ವಿನಿ ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ರಾಹುಕಾಲ: 3:29 ರಿಂದ 5:04 ಗುಳಿಕಕಾಲ: 12:19 ರಿಂದ 1:54 ಯಮಗಂಡ ಕಾಲ: 9:10 ರಿಂದ 10:45 ಮೇಷ: ವ್ಯಾಪಾರ ವ್ಯ

7 May 2024 7:35 am
ಬಸವನಗುಡಿಯ ರೇವಣ್ಣ ನಿವಾಸದಲ್ಲಿ ಮಹಜರು –ಸಂತ್ರಸ್ತೆಯ ಆರೋಪ ಏನು?

ಬೆಂಗಳೂರು: ಹೆಚ್‌ಡಿ ರೇವಣ್ಣ (HD Revanna) ಮತ್ತು ಪ್ರಜ್ವಲ್‌ ರೇವಣ್ಣ (Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ್ದ ಸಂತ್ರಸ್ತೆಯನ್ನು ಇಂದು ಬಸವನಗುಡಿಯಲ್ಲಿರುವ (Basavanagudi) ರೇವಣ್ಣ ನಿವಾಸಕ್ಕೆ ಕರೆತಂದು ವಿಶೇಷ ತನಿಖಾ ದಳ(SIT) ಪ

6 May 2024 12:17 pm
ದರ್ಶನ್ ಕೈಯಲ್ಲಿ ಅಂಬರೀಶ್ ವಾಚ್- ಮಗನಿಗೆ ಸುಮಲತಾ ಗಿಫ್ಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರಿಗೂ ಅಂಬರೀಶ್ ಕುಟುಂಬಕ್ಕೂ ಉತ್ತಮ ಬಾಂಧವ್ಯವಿದೆ ಎಂಬುದು ಮತ್ತೊಮ್ಮೆ ಪ್ರೂವ್ ಆಗಿದೆ. ದರ್ಶನ್‌ರನ್ನು ಮನೆಮಗ ಎಂದು ಸುಮಲತಾ (Sumalatha) ಸುಮ್ಮನೆ ಹೇಳೋದಿಲ್ಲ ಎಂಬುದು ಸಾಬೀತಾಗಿದೆ. ಅಂಬರೀಶ

6 May 2024 12:14 pm
ಬಂಟ್ವಾಳದಲ್ಲಿ ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು: ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ಬಂಟ್ವಾಳದ (Bantwal) ನಾವೂರಿನಲ್ಲಿ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಆಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ನಾಶಿಯಾ (14) ನೀರುಪಾಲದ ಬಾಲಕಿಯರು. ಮಕ್

6 May 2024 11:32 am
T20 ವಿಶ್ವಕಪ್‌ ಟೂರ್ನಿ ಮೇಲೆ ಉಗ್ರರ ಕರಿನೆರಳು –ಪಾಕ್‌ನಿಂದ ಭಯೋತ್ಪಾದಕ ದಾಳಿ ಬೆದರಿಕೆ!

– ಜೂನ್‌ 9ರಂದು ನ್ಯೂಯಾರ್ಕ್‌ನಲ್ಲಿ ಭಾರತ – ಪಾಕ್‌ ಮುಖಾಮುಖಿ! ವಾಷಿಂಗ್ಟನ್‌: ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಕೆಲವೇ ದಿನಗಳು ಬಾಕಿಯಿದೆ. ಈ ಬಾರಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆತಿಥ್ಯದಲ್ಲಿ ನಡೆಯುತ್ತಿದ್ದು, ಚುಟುಕು

6 May 2024 11:27 am
‘ಕೊರಗಜ್ಜ’ಚಿತ್ರಕ್ಕೆ ಅಭಯ ನೀಡಿದ ದೈವ ಕೊರಗಜ್ಜ

ತ್ರಿವಿಕ್ರಮ ಸಪಲ್ಯ ನಿರ್ಮಾಣದ, ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ (Sudhir Attavar) ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ ‘ಮೋಷನ್ ಪೋಸ್ಟರ್‌’ ಜೊತೆ ಫಸ್ಟ್ ಲುಕ್ ಸಿದ್ಧಗೊಂ

6 May 2024 10:36 am
‘ಟೈಟಾನಿಕ್’ಕ್ಯಾಪ್ಟನ್ ಖ್ಯಾತಿಯ ನಟ ಬರ್ನಾರ್ಡ್ ನಿಧನ

ಜಗತ್ತಿನ ಶ್ರೇಷ್ಠ ಸಿನಿಮಾಗಳಲ್ಲಿ ಒಂದಾದ, ಹಾಲಿವುಡ್ ನ ಅತ್ಯಂತ ಜನಪ್ರಿಯ ಸಿನಿಮಾ ಟೈಟಾನಿಕ್ (Titanic) ನ ಕ್ಯಾಪ್ಟನ್ ನಟ ಬರ್ನಾರ್ಡ್ (Bernard Hill) ನಿಧನರಾಗಿದ್ದಾರೆ (Passed away). 79ರ ವಯಸ್ಸಿನ ಈ ನಟ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದ

6 May 2024 10:22 am
ಮುಂದಿನ 5 ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 5 ದಿನ ರಾಜ್ಯದ (Karnataka) ಹಲವು ಭಾಗಗಳಲ್ಲಿ ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಬೆಂಗಳೂರಿನಲ್ಲಿ (Bengaluru) ಸದ್ಯ ಈಗ ಒಂದು ದಿನ ಭಾರೀ ಬಿಸಿಲು ಇದ್ದರೆ ಮತ್ತೊಂದು ದಿನ ಮಳೆಯಾಗುತ್ತಿದೆ. ರ

6 May 2024 10:17 am
ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ –ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ!

– 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ, ಕೆಲವೆಡೆ ಹಸಿವಿನಿಂದ ಬಳಲುತ್ತಿರುವ ಮಕ್ಕಳು ರಿಯೊ ಗ್ರಾಂಡೆ ಡೊ ಸುಲ್: ದಕ್ಷಿಣ ಬ್ರೇಜಿಲ್ ನಲ್ಲಿ ಭಾರೀ ಮಳೆಗೆ ಪ್ರವಾಹವೇ (Brazil Floods) ಉಂಟಾಗಿದೆ. ಪ್ರವಾಹದ ತೀವ್ರತೆಗೆ ಸಾವಿನ ಸಂಖ್ಯೆ 78ಕ್ಕೆ ಏ

6 May 2024 9:47 am
ಚುನಾವಣೆ ಸಮಯದಲ್ಲೇ ಇಡಿಯಿಂದ ದೊಡ್ಡ ಬೇಟೆ –ಕಂತೆ ಕಂತೆ ನೋಟು ಪತ್ತೆ

ರಾಂಚಿ: ಲೋಕಸಭಾ ಚುನಾವಣೆಯ ಸಮಯದಲ್ಲೇ ಜಾರಿ ನಿರ್ದೇಶನಾಲಯ (ED) ದೊಡ್ಡ ಬೇಟೆಯಾಡಿದೆ. ರಾಂಚಿಯ (Ranchi) ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಕಂತೆ ಕಂತೆ ನೋಟುಗಳನ್ನು ಪತ್ತೆ ಮಾಡಿದೆ. ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ,(Jharkhand Rural Development Mini

6 May 2024 9:12 am
ಗುಂಡಿಕ್ಕಿ ಈಕ್ವೆಡರ್‌ ಬ್ಯೂಟಿ ಹತ್ಯೆ –ಇನ್‌ಸ್ಟಾಗ್ರಾಮ್‌ ಫಾಲೋ ಮಾಡಿ ಸ್ಕೆಚ್‌ ಹಾಕಿದ್ದ ಹಂತಕರು!

ಈಕ್ವೆಡಾರ್‌: ಸೋಷಿಯಲ್‌ ಮೀಡಿಯಾಗಳಲ್ಲಿ (Social Media) ಸ್ಟೇಸ್‌ ಹಾಕೋದು ತಮ್ಮ ದಿನದ ಬೆಳವಣಿಗೆಯನ್ನು ಫಾಲೋವರ್ಸ್‌ಗಳಿಗೆ ಹಂಚಿಕೊಳ್ಳಬೇಕೆಂಬುದು ಖಯಾಲಿ. ಇಂದು ಎಲ್ಲಿದ್ದೇವೆ? ಎಲ್ಲಿಗೆ ಹೋಗ್ತಿದ್ದೀವಿ? ಯಾರನ್ನ ಭೇಟಿ ಮಾಡ್ತೀವಿ?

6 May 2024 8:55 am
ಇಸ್ರೇಲ್‌ನಲ್ಲಿ ಅಲ್‌ ಜಜೀರಾ ಬಂದ್‌ –ಕಚೇರಿ ಮೇಲೆ ದಾಳಿ

ಟೆಲ್‌ ಅವಿವ್‌: ಕತಾರ್‌ ಮೂಲದ ಅಲ್‌ ಜಜೀರಾ (Al Jazeera) ಸುದ್ದಿ ವಾಹಿನಿ ಇಸ್ರೇಲ್‌ನಲ್ಲಿ ಸಂಪೂರ್ಣ ನಿಷೇಧವಾಗಿದೆ. ನಿಷೇಧವಾದ ಬೆನ್ನಲ್ಲೇ ವಾಹಿನಿಯ ಜೇರುಸಲೇಂನಲ್ಲಿರುವ ಕಚೇರಿ ಮೇಲೆ ದಾಳಿ ಇಸ್ರೇಲ್‌ ಅಧಿಕಾರಿಗಳು ದಾಳಿ ಮಾಡಿದ್

6 May 2024 8:24 am
ಹಾಸನದ ಲೈಂಗಿಕ ಹಿಂಸೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು: ಹಾಸನದ (Hassana) ಲೈಂಗಿಕ ಹಿಂಸೆ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ ಎಂದು ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ (BK Singh) ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್

6 May 2024 8:04 am
ಚನ್ನಪಟ್ಟಣದಲ್ಲಿ ಅವಧಿ ಮುಗಿದ ಐಸ್ ಕ್ರೀಂ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ರಾಮನಗರ: ಅವಧಿ ಮುಗಿದ ಐಸ್ ಕ್ರೀಂ (Ice Cream) ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಚನ್ನಪಟ್ಟಣ (Channapatna) ಟಿಪ್ಪುನಗರದ ಮಿಲನ್ ಶಾದಿಮಹಲ್‌ನಲ್ಲಿ ನಡೆದಿದೆ. ಮಿಲನ್ ಶಾದಿಮಹಲ್‌ನಲ್ಲಿ ಭಾನುವಾರ ನಡೆದ ಮದುವೆ ಸಮಾರಂಭವ

6 May 2024 7:46 am
ದಿನ ಭವಿಷ್ಯ 06-05-2024

ರಾಹುಕಾಲ – 7:35 ರಿಂದ 9:10 ಗುಳಿಕಕಾಲ – 1:54 ರಿಂದ 3:29 ಯಮಗಂಡಕಾಲ – 10:45 ರಿಂದ 12:19 ಸೋಮವಾರ, ತ್ರಯೋದಶಿ ತಿಥಿ ರೇವತಿ, ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು ಚೈತ್ರ ಮಾಸ, ಕೃಷ್ಣ ಪಕ್ಷ ಮೇಷ: ಮನೆಗೆ ಹಿರಿಯರ ಆಗಮನ, ಹೆಚ್ಚು ಶ್ರಮ ಅಲ

6 May 2024 6:00 am
knkn

tgtft

6 May 2024 1:30 am
ಸಂತ್ರಸ್ತೆಯರಿಗಾಗಿ ಸಹಾಯವಾಣಿ ತೆರೆದ ಎಸ್‌ಐಟಿ

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಸಂತ್ರಸ್ತೆಯರಿಗಾಗಿ ಎಸ್‌ಐಟಿ ಸಹಾಯವಾಣಿ ಆರಂಭಿಸಿದೆ. ಸಂತ್ರಸ್ತೆಯರು ಮತ್ತ

5 May 2024 11:08 pm
60 ವರ್ಷದ ಸುದೀರ್ಘ ರಾಜಕಾರಣಕ್ಕೆ ಬಸವರಾಜು ವಿದಾಯ

ತುಮಕೂರು: ಜಿಲ್ಲೆಯ ಹಿರಿಯ ರಾಜಕಾರಣಿ, ಸಂಸದ ಜಿ.ಎಸ್.ಬಸವರಾಜು (GS Basavaraju) ಅವರು ತಮ್ಮ ಆರು ದಶಕಗಳ ಸುದೀರ್ಘ ರಾಜಕೀಯ (Politics) ಜೀವನಕ್ಕೆ ವಿದಾಯ ಹೇಳಿದ್ದಾರೆ. ರಾಜಕಾರಣದಲ್ಲಿ ಸಾಕಷ್ಟು ದಾಖಲೆ ನಿರ್ಮಿಸಿ, ಹಲವು ಏಳುಬೀಳು ಕಂಡ ಈ ಹಿರಿಯ

5 May 2024 10:19 pm
ಚುನಾವಣಾ ಭರಾಟೆ ನಡುವೆ ಅಯೋಧ್ಯೆ ಭೇಟಿ –ರಾಮಲಲ್ಲಾನ ದರ್ಶನ ಪಡೆದ ಮೋದಿ

– ಅಯೋಧ್ಯೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್‌ ಜೊತೆ ಪ್ರಧಾನಿ ರೋಡ್‌ಶೋ ಅಯೋಧ್ಯೆ (ರಾಮಮಂದಿರ): ಚುನಾವಣಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರವ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಭಾನುವಾರ) ಅಯೋಧ್ಯೆಗೆ ಭೇಟಿ ನೀಡಿದ್ದರು. ಜ

5 May 2024 9:36 pm
ಮಂಗನಕಾಯಿಲೆಗೆ ಐದು ವರ್ಷದ ಮಗು ಬಲಿ

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (KFD) ಮತ್ತೆ ಉಲ್ಬಣಗೊಂಡಿದೆ. ಇಂದು ಜಿಲ್ಲೆಯ ಸಿದ್ದಾಪುರ (Siddapura) ತಾಲೂಕಿನ ಅರೆಂದೂರಿನಲ್ಲಿ 5 ವರ್ಷದ ಹೆಣ್ಣುಮಗು ಮಂಗನಕಾಯಿಲೆಯಿಂದ ಬಹು ಅಂಗಾಂಗ ವೈಫಲ್

5 May 2024 9:07 pm
ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರು

ರಾಂಚಿ: ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ (Rape Case), ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ (Social Media) ಅಪ್‍ಲೋಡ್ ಮಾಡಿದ ಆರೋಪದ ಮೇಲೆ ನಾಲ್ವರು ಅಪ್ರಾಪ್ತರನ್ನು ಜಾರ್ಖಂಡ್ (Jharkhand)‌ ಪೊಲೀಸರು ವಶಕ್ಕೆ ಪಡೆದಿ

5 May 2024 9:00 pm
ಹೆಚ್‌.ಡಿ.ರೇವಣ್ಣ 4 ದಿನ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು: ಮನೆಗೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರನ್ನು 4 ದಿನ ಎಸ್‌ಐಟಿ ವಶಕ್ಕೆ ನೀಡಿ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನೋಟಿಸ್‌ ನೀಡಿದರೂ

5 May 2024 8:24 pm
ಪತಿ ಜೊತೆ ವಿದೇಶಕ್ಕೆ ಹಾರಿದ ನಟಿ-ವೆಕೇಷನ್ ಮೂಡ್‌ನಲ್ಲಿ ದೀಪಿಕಾ ದಾಸ್

‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ (Bigg Boss Kannada 7) ದೀಪಿಕಾ ದಾಸ್ (Deepika Das) ಅವರು ಪತಿ ಜೊತೆ ವಿದೇಶಕ್ಕೆ ಹಾರಿದ್ದಾರೆ. ಸದ್ಯ ನಟಿ ಪ್ರವಾಸ ಎಂಜಾಯ್‌ ಮಾಡುತ್ತಿದ್ದಾರೆ. ಪ್ರವಾಸದ ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ. ಪತಿ

5 May 2024 7:45 pm
‘ಜೈ ಹನುಮಾನ್’ಸೀಕ್ವೆಲ್‌ನಲ್ಲಿ ರಣ್‌ವೀರ್ ಸಿಂಗ್

ಪ್ರಶಾಂತ್ ವರ್ಮಾ ನಿರ್ದೇಶನ ಮತ್ತು ತೇಜಾ ಸಜ್ಜಾ (Teja Sajja) ನಟನೆಯ ‘ಜೈ ಹನುಮಾನ್’ (Jai Hanuman) ಮೊದಲ ಭಾಗ ಸಕ್ಸಸ್ ಕಂಡಿದೆ. ಇದರ ಪಾರ್ಟ್ 2 ಬರುವ ಬಗ್ಗೆ ಇತ್ತೀಚೆಗೆ ಚಿತ್ರತಂಡ ಅನೌನ್ಸ್ ಮಾಡಿದೆ. ಆಂಜನೇಯ ಪಾತ್ರದಲ್ಲಿ ಯಾರು ನಟಿಸುತ್ತಾರ

5 May 2024 6:56 pm
ಇದೊಂದು ರಾಜಕೀಯ ಷಡ್ಯಂತ್ರ: ಬಂಧನ ಬಳಿಕ ಹೆಚ್‌.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ

– ಯಾವುದೇ ಪುರಾವೆ ಇಲ್ಲದೆ ಅರೆಸ್ಟ್ ಮಾಡಿದ್ದಾರೆ ಬೆಂಗಳೂರು: ಇದೊಂದು ರಾಜಕೀಯ ಷಡ್ಯಂತ್ರ. ಯಾವುದೇ ಪುರಾವೆ ಇಲ್ಲದೆ ಅರೆಸ್ಟ್ ಮಾಡಿದ್ದಾರೆ ಎಂದು ಬಂಧಿತ ಹೆಚ್‌.ಡಿ.ರೇವಣ್ಣ (H.D.Revanna) ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಾಧೀಶರ ಮುಂ

5 May 2024 6:42 pm
ಮಗನಿಗೆ ಈಜು ಕಲಿಸಲು ಹೋಗಿದ್ದ ತಂದೆ ಕೃಷಿ ಹೊಂಡದಲ್ಲಿ ಮುಳುಗಿ ಸಾವು

ಚಿಕ್ಕಬಳ್ಳಾಪುರ: ಮಗನಿಗೆ (Son) ಈಜು (Swimming) ಕಲಿಸಲು ಹೋದ ತಂದೆ (Father) ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಕೋನಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅ

5 May 2024 6:19 pm
ಮತ್ತೆ ಕಾಣಿಸಿಕೊಂಡ ರಾಹಾ- ರಣ್‌ಬೀರ್ ದಂಪತಿ ಪುತ್ರಿಗೆ ನೆಟ್ಟಿಗರ ಮೆಚ್ಚುಗೆ

ಬಾಲಿವುಡ್ ನಟ ರಣ್‌ಬೀರ್ ಕಪೂರ್ (Ranbir Kapoor) ಮತ್ತು ಆಲಿಯಾ ಭಟ್ ದಂಪತಿ ಪುತ್ರಿ ರಾಹಾಳನ್ನ ಸಾರ್ವಜನಿಕ ವಲಯದಿಂದ ದೂರವಿಟ್ಟಿದ್ದಾರೆ. ಇದೀಗ ‘ಬ್ರಹ್ಮಾಸ್ತ್ರ’ ಡೈರೆಕ್ಟರ್ ಅಯಾನ್ ಮುಖರ್ಜಿ ಜೊತೆ ರಾಹಾ (Raha) ಕಾಣಿಸಿಕೊಂಡಿದ್ದು, ಆಕೆ

5 May 2024 6:16 pm
ವಕೀಲನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ –ಮೂವರು ಆರೋಪಿಗಳ ಬಂಧನ

ಬೀದರ್: ವಕೀಲನ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಮೂವರು ಆರೋಪಿಗಳನ್ನು ಬಂಧಿಸಿ ಬೀದರ್ (Bidar) ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಜಮೀನು ಖರೀದಿ ಮಾಡುವ ವಿಚಾರಕ್ಕೆ ಹಲ್ಲೆ ಮಾಡ

5 May 2024 6:02 pm
ವಾಯುಸೇನೆಯ ವಾಹನದ ಮೇಲೆ ಉಗ್ರರ ದಾಳಿ –ಹಲವರನ್ನು ವಶಕ್ಕೆ ಪಡೆದ ಸೇನೆ

ಶ್ರೀನಗರ: ಕಾಶ್ಮೀರದ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ (IAF) ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಗಿಳಿದ ಸೇನೆ (Indian Army) ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ವರದಿಯಾಗಿದ

5 May 2024 5:32 pm
ಪೆರೋಲ್‌ ಮೇಲೆ ಜೈಲಿನಿಂದ ಹೊರಬಂದು ಜೆಡಿಯು ಅಭ್ಯರ್ಥಿ ಪರ ಮಾಜಿ ಶಾಸಕ ರೋಡ್‌ಶೋ

ಪಾಟ್ನಾ: ಪೆರೋಲ್‌ ಮೇಲೆ ಜೈಲಿನಿಂದ ಹೊರಬಂದ ಮಾಜಿ ಶಾಸಕರೊಬ್ಬರು ಜೆಡಿಯು (JDU) ಅಭ್ಯರ್ಥಿ ಪರವಾಗಿ ಮೆಗಾ ರೋಡ್‌ಶೋನಲ್ಲಿ ಭಾಗಿಯಾಗಿ ಪ್ರಚಾರ ನಡೆಸಿದ್ದಾರೆ. ಛೋಟೆ ಸರ್ಕಾರ್ ಖ್ಯಾತಿ ಗಳಿಸಿರುವ ಅನಂತ್ ಕುಮಾರ್ ಸಿಂಗ್, ಮೊಕಾಮಾದಿ

5 May 2024 4:40 pm
ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಲೇಬೇಕು: ಜೋಶಿ

ಹುಬ್ಬಳ್ಳಿ: ವೀಡಿಯೋಗಳನ್ನು ಯಾರು ವೈರಲ್ ಮಾಡಿದ್ದಾರೆ ಎನ್ನುವುದಕ್ಕಿಂತ ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತಿಸುತ್ತೇವೆ ಎಂಬುದು ಮುಖ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi ) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ

5 May 2024 4:33 pm
ಪ್ರಜ್ವಲ್ ದೇಶ ಬಿಟ್ಟು ಹೋಗಲು ಕೇಂದ್ರದ ಸಪೋರ್ಟ್ ಇದೆ: ಬಿ.ವಿ.ಶ್ರೀನಿವಾಸ್

ರಾಯಚೂರು: ಪ್ರಜ್ವಲ್ (Prajwal Revanna) ದೇಶ ಬಿಟ್ಟು ಹೋಗಲು ಕೇಂದ್ರದ ಸಪೋರ್ಟ್ ಇದೆ ಎಂದು ಯುವ ಕಾಂಗ್ರೆಸ್ (Congress) ಅಧ್ಯಕ್ಷ ಬಿ.ವಿ.ಶ್ರೀನಿವಾಸ್ (BV Srinivas) ಆರೋಪಿಸಿದ್ದಾರೆ. ಈ ಕುರಿತು ರಾಯಚೂರಿನಲ್ಲಿ (Raichur) ಮಾತನಾಡಿದ ಅವರು, ಪ್ರಜ್ವಲ್ ವಿಚಾರ

5 May 2024 3:57 pm
ಪ್ರೆಗ್ನೆನ್ಸಿ ಬಗ್ಗೆ ಸಿಹಿಸುದ್ದಿ ಕೊಟ್ಟ ಕವಿತಾ, ಚಂದನ್ ದಂಪತಿ

ಬಿಗ್‌ ಬಾಸ್‌ (Bigg Boss), ‘ಲಕ್ಷ್ಮಿ ಬಾರಮ್ಮ’ (Lakshmi Baramma) ಸೀರಿಯಲ್ ಮೂಲಕ ಮೋಡಿ ಮಾಡಿರುವ ಕವಿತಾ ಗೌಡ ಮತ್ತು ಚಂದನ್ ಕುಮಾರ್ (Chandan Kumar) ದಂಪತಿ ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಟಿ ಕವಿತಾ ತಾಯಿಯಾಗ್ತಿದ್ದಾರೆ. ಪ್ರೆಗ

5 May 2024 3:46 pm
ಹಾಸನದಿಂದ ಪ್ರಜ್ವಲ್ ಈಗ ಗೆದ್ದರೆ ಅಮಾನತು ಮಾಡ್ತೀವಿ: ಆರ್.ಅಶೋಕ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಈಗ ಹಾಸನದಿಂದ ಗೆದ್ದರೆ ನಾವು ಎನ್‌ಡಿಎ (NDA) ವತಿಯಿಂದ ಅಮಾನತು ಮಾಡ್ತೀವಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಹೇಳಿದ್ದಾರೆ. ಇಲ್ಲಿನ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾ

5 May 2024 3:34 pm
ಜೆಪಿ ನಡ್ಡಾ ವಿರುದ್ಧ ದೂರು-ಬೆಂಗಳೂರಿನಲ್ಲಿ ಐಎಫ್‌ಐಆರ್‌ ದಾಖಲು

ಬೆಂಗಳೂರು: ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ಡ್ಡಾ 9(JP Nadda) ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ. ಎಚ್ಚರ.. ಎಚ್ಚರ.. ಎಚ್ಚರ..! pic.twitter.com/Pr75QHf4lI — BJP Karnataka (@BJP4Karnataka) May 4, 2024 ಬಿಜೆಪಿ ನೀಡಿದ್ದ ಜಾಹೀರಾತು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್‌

5 May 2024 3:32 pm
ಕಾಂಗ್ರೆಸ್ ಬೆಂಕಿಯೊಂದಿಗೆ ಆಟವಾಡುತ್ತಿದೆ: ರಾಜನಾಥ್ ಸಿಂಗ್

– ರಾಜಕೀಯ ಸರ್ಕಾರ ರಚನೆಗಾಗಿ ಅಲ್ಲ, ರಾಷ್ಟ್ರ ನಿರ್ಮಾಣಕ್ಕೆ ನವದೆಹಲಿ: ಚುನಾವಣಾ (loksabha Elections 2024) ಲಾಭಕ್ಕಾಗಿ ಹಿಂದೂ ಮತ್ತು ಮುಸ್ಲಿಂ ನಡುವೆ ಒಡಕು ಮೂಡಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಬೆಂಕಿಯೊಂದಿಗೆ ಆಟವಾಡುತ್ತಿದೆ ಎಂದು

5 May 2024 3:25 pm
ಹಿಂದೂ ಸಂಘಟನೆ ನಾಯಕನ ಹತ್ಯೆಗೆ ಸಂಚು –ಗುಜರಾತ್‌ನಲ್ಲಿ ಮುಸ್ಲಿಂ ಧರ್ಮಗುರು ಅರೆಸ್ಟ್‌

ಗಾಂಧೀನಗರ: ಹಿಂದೂ ಸಂಘಟನೆಯೊಂದರ ನಾಯಕನನ್ನು ಕೊಲ್ಲಲು ಸಂಚು ರೂಪಿಸಿದ್ದ ಆರೋಪದ ಮೇಲೆ ಸೂರತ್ (Surat) ಪೊಲೀಸರು ಮುಸ್ಲಿಂ ಧರ್ಮಗುರುವನ್ನು (Muslim Cleric) (ಮೌಲ್ವಿ) ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 153

5 May 2024 3:15 pm
Mumbai Attack |ಆರ್‌ಎಸ್‌ಎಸ್‌ಗೆ ಹತ್ತಿರ ಇರೋ ಪೊಲೀಸರಿಂದ ಹೇಮಂತ್‌ ಕರ್ಕರೆ ಹತ್ಯೆ: ಮಹಾರಾಷ್ಟ್ರ ಕಾಂಗ್ರೆಸ್‌ ನಾಯಕ

ಮುಂಬೈ: 2008ರ ಮುಂಬೈ ದಾಳಿಯ (Mumbai Attack) ಸಂದರ್ಭದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ (ATS) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ (Hemant Karkare) ಅವರನ್ನು ಪಾಕಿಸ್ತಾನಿ ಭಯೋತ್ಪಾದಕರು ಹತ್ಯೆ ಮಾಡಿಲ್ಲ ಎಂದು ಮಹಾರಾಷ್ಟ್ರ ವಿಧಾನಸಭೆಯ ಪ್ರತಿಪಕ

5 May 2024 2:58 pm
ದಳಪತಿ ವಿಜಯ್ 69ನೇ ಚಿತ್ರದ ಶೂಟಿಂಗ್ ಶುರುವಾಗೋದು ಯಾವಾಗ?

ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಸದ್ಯ ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದರ ನಡುವೆ ಈಗಾಗಲೇ ಒಪ್ಪಿಕೊಂಡಿರುವ ಚಿತ್ರದ ಶೂಟಿಂಗ್‌ನಲ್ಲಿ ಅವರು ನಿರತರಾಗಿದ್ದಾರೆ. ವಿಜಯ್ ನಟನೆಯ 69ನೇ (Vijay Thalapathy 69th Film) ಚಿತ್ರದ ಅ

5 May 2024 2:24 pm
ಪ್ರಜಾಪ್ರಭುತ್ವವನ್ನು ಮತಾಂಧರಿಂದ, ಮತಾಂಧರಿಗಾಗಿ ಇರುವ ಸರ್ಕಾರ ಎಂದು ಕಾಂಗ್ರೆಸ್ ತಿರುಚಿದೆ: ಸಿ.ಟಿ ರವಿ

ದಾವಣಗೆರೆ: ಪ್ರಜಾಪ್ರಭುತ್ವ ಎಂದರೆ ಸಂವಿಧಾನದಲ್ಲಿ ಪ್ರಜೆಗಳಿಂದ, ಪ್ರಜೆಗಳಿಗಾಗಿ ಇರುವ ಸರ್ಕಾರ ಎಂಬ ಅರ್ಪಣೆಯಾಗಿದೆ. ಅದನ್ನು ಮತಾಂಧರಿಂದ, ಮತಾಂಧರಿಗಾಗಿ, ಮತಾಂಧರಿಗೋಸ್ಕರ ಇರುವ ಸರ್ಕಾರವೆಂದು ಕಾಂಗ್ರೆಸ್‍ನವರು (Congress) ತಿ

5 May 2024 2:18 pm
General Elections2024: ನೆಚ್ಚಿನ ಅಭ್ಯರ್ಥಿಗಳ ಮೇಲೆ ಲಕ್ಷ ಲಕ್ಷ ಬೆಟ್ಟಿಂಗ್‌ ಕಟ್ಟಿದ ವಕೀಲರು!

ಲಕ್ನೋ: ಇಷ್ಟು ದಿನ ಐಪಿಎಲ್‌ನಲ್ಲಿ ಮಾತ್ರ ಬೆಟ್ಟಿಂಗ್‌ ನಡೆಯುತ್ತಿತ್ತು. ಬ್ಯಾಟರ್‌, ಬೌಲರ್‌ಗಳು ಕಣಕ್ಕಿಳಿದರೆ, ಇತಿಂಷ್ಟು ರನ್‌ ಹೊಡೆಯುತ್ತಾರೆ, ವಿಕೆಟ್‌ ತೆಗೆಯುತ್ತಾರೆ, ಸಿಕ್ಸರ್‌ ಬೌಂಡರಿ ಸಿಡಿಸುತ್ತಾರೆ ಎಂದು ಬೆಟ್

5 May 2024 2:03 pm
‘ಟಾಕ್ಸಿಕ್’ಚಿತ್ರದ ಬಗ್ಗೆ ಸುಳಿವು ಕೊಟ್ರಾ ಯಶ್?

ನ್ಯಾಷನಲ್ ಸ್ಟಾರ್ ಯಶ್ (Yash) ಸದ್ಯ ನಟನಾಗಿ ಮಾತ್ರವಲ್ಲ. ನಿರ್ಮಾಪಕನಾಗಿಯೂ ಸದ್ದು ಮಾಡುತ್ತಿದ್ದಾರೆ. ಇದೀಗ ಅವರು ಸೋಷಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ‘ಟಾಕ್ಸಿಕ್’ (Toxic Film) ಬಗ್ಗೆ ಸುಳ

5 May 2024 1:44 pm