SENSEX
NIFTY
GOLD
USD/INR

Weather

22    C
... ...View News by News Source
ಕೇರಳದಲ್ಲಿ 15,951 ಹೊಸ ಕೋವಿಡ್-19 ಪ್ರಕರಣಗಳು, 165 ಸಾವು

ಕೇರಳದಲ್ಲಿ 15,951 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು 165 ಮಂದಿ ಒಂದೇ ದಿನ ಕೋವಿಡ್-19 ನಿಂದ ಸಾವನ್ನಪ್ಪಿದ್ದಾರೆ.

26 Sep 2021 10:02 pm
ಸೆ. 27ರ 'ಭಾರತ್ ಬಂದ್' ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ: ಬೆಂಗಳೂರಿನಲ್ಲಿ ಖಾಕಿ ಸರ್ಪಕಾವಲು

ದೇಶದ ಅನ್ನದಾತ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ (ಸೆ.27) ನಡೆಯುತ್ತಿರುವ 'ಭಾರತ್ ಬಂದ್' ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. 'ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ ಪಕ್ಷದ ಬೆಂಬ

26 Sep 2021 7:59 pm
ಭಾರತದಲ್ಲಿ ಮುಂದುವರೆದ ಕೊರೋನಾ ಏರಿಳಿತ: ದೇಶದಲ್ಲಿಂದು 28,326 ಹೊಸ ಕೇಸ್ ಪತ್ತೆ, 260 ಮಂದಿ ಸಾವು

ಕೊರೋನಾ 3ನೇ ಅಲೆ ಭೀತಿ ನಡುವೆಯೇ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 28,326 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 260 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

26 Sep 2021 10:02 am
ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 276 ಸೇರಿ 787 ಪ್ರಕರಣ ಪತ್ತೆ, 11 ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದುಕಳೆದ 24 ಗಂಟೆಯಲ್ಲಿ 787 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,72,620ಕ್ಕೆ ಏರಿಕೆಯಾಗಿದೆ.

25 Sep 2021 7:52 pm
ಪಾಕ್ ಆತಿಥ್ಯ ವಹಿಸುವ ಸರಣಿಗಳನ್ನು ತಟಸ್ಥ ಸ್ಥಳಗಳಲ್ಲಿ ಆಯೋಜಿಸುವುದಿಲ್ಲ: ಪಿಸಿಬಿ

ಪಾಕಿಸ್ತಾನ ಆತಿಥ್ಯ ವಹಿಸುವ ಸರಣಿಗಳನ್ನು ಇನ್ನು ಮುಂದೆ ತಟಸ್ಥ ಸ್ಥಳಗಳಲ್ಲಿ ನಡೆಸುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

25 Sep 2021 5:57 pm
ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತ-ಅಮೆರಿಕ ಜಂಟಿಯಾಗಿ ಖಂಡನೆ; 26/11 ದಾಳಿಯ ಅಪರಾಧಿಗಳಿಗೆ ಶಿಕ್ಷೆ ನೀಡಲು ಕರೆ

ಭಯೋತ್ಪಾದಕ ಗುಂಪುಗಳ ವಿರುದ್ಧ ಸಂಘಟಿತವಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಭಾರತ ಮತ್ತು ಅಮೆರಿಕ ಘೋಷಿಸಿವೆ.

25 Sep 2021 5:10 pm
ಸದನದಲ್ಲಿ ಸಿದ್ದರಾಮಯ್ಯ ಪಂಚೆ ಪ್ರಸಂಗ: ನಗೆಗಡಲಲ್ಲಿ ತೇಲಿದ ಸದಸ್ಯರು 

ಸದನದಲ್ಲಿ ಗಂಭೀರ ಚರ್ಚೆಗಳ ನಡುವೆ ಆಗಾಗ ಹಾಸ್ಯ ಪ್ರಸಂಗಗಳು, ಹಾಸ್ಯ ಸನ್ನಿವೇಶಗಳು ನಡೆಯುವುದುಂಟು. ಇಂದು ವಿಧಾನಸಭೆಯಲ್ಲಿಯೂ ಈ ರೀತಿಯ ಪ್ರಸಂಗ ನಡೆದುಹೋಯಿತು.

22 Sep 2021 4:09 pm
'ಬಿಪಿ' ನಿರ್ಲಕ್ಷ್ಯದಿಂದ ದೇಹದಲ್ಲಿ ರೋಗದ ಹೊರೆ ಹೆಚ್ಚಾಗಲಿದೆ: ಅಧ್ಯಯನ

ಕೆಲವು ಕಾಯಿಲೆಗಳು ಬ್ಯಾಕ್ಟೀರಿಯಾ, ಶಿಲೀಂಧ್ರಗಳಿಂದ ಬರುವಂತಹದ್ದಾಗಿದ್ದರೆ, ಇನ್ನು ಕೆಲ ರೋಗಗಳನ್ನು ನಾವಾಗಿಯೇ ಆಹ್ವಾನಿಸುತ್ತೇವೆ. ನಮ್ಮ ಜೀವನಶೈಲಿ ಹಾಗೂ ಆಹಾರ ಕ್ರಮಗಳೇ ಈ ಅನಾರೋಗ್ಯಕ್ಕೆ ಕಾರಣವಾಗುತ್ತವೆ. ಇತಂಹ ರೋಗಳನ

15 Sep 2021 2:04 pm
ಲವ್ ಮ್ಯಾರೇಜಿಗಿಂತ ಅರೇಂಜ್ಡ್ ಮ್ಯಾರೇಜ್ ಸಕ್ಸಸ್ ರೇಟ್ ಜಾಸ್ತಿ: ಭಾರತದ ನಂ.1 ಮ್ಯಾಚ್ ಮೇಕರ್ ಹೇಳಿದ ಗುಟ್ಟು

ಅರೇಂಜ್ಡ್ ಮ್ಯಾರೇಜ್ ಎಂದರೆ ಬಲವಂತದ ಮದುವೆ ಎನ್ನುವ ಅಭಿಪ್ರಾಯ ಸುಳ್ಳು.ಈಗಿನವರಲ್ಲಿ ಇಗೋ ಸಮಸ್ಯೆ ಇದೆ, ಆರ್ಥಿಕವಾಗಿ ತಾವು ಸಬಲರು ಎನ್ನುವ ಅಹಂ ಇದೆ. ವಿವಾಹ ಸಂಬಂಧಗಳು ಮುರಿದುಬೀಳುವುದಕ್ಕೆ ಇವೇ ಮುಖ್ಯ ಕಾರಣ.

13 Sep 2021 1:55 pm
8 ಮಂದಿ ನಿಪಾ ಶಂಕಿತರ ಪರೀಕ್ಷಾ ಫಲಿತಾಂಶ ನೆಗೆಟಿವ್: ನಿಟ್ಟುಸಿರು ಬಿಟ್ಟ ಕೇರಳ ಆರೋಗ್ಯ ಸಿಬ್ಬಂದಿ

ನಿಪಾ ವೈರಾಣುವಿಗೆ ತುತ್ತಾಗಿರುವ ಶಂಕೆ ಬಂದ ಹಿನ್ನೆಲೆಯಲ್ಲಿ 13 ಮಂದಿಯ ಮಾದರಿ ಸಂಗ್ರಹಿಸಿ ಪುಣೆಯ ರಾಷ್ಟ್ರೀಯ ವೈರಾಣು ಕೇಂದ್ರಕ್ಕೆ ಕಳುಹಿಸಲಾಗಿತ್ತು.

7 Sep 2021 11:46 am