ಕೊಲ್ಲೂರು: ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ನಮ್ಮ ಸರಕಾರ ಮತ್ತು ನಮ್ಮ ಪಕ್ಷ ರಾಜ್ಯದ ಜನತೆಗೆ ಅನ್ಯಾಯ ಮಾಡುವುದಿಲ್ಲ. ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಫಲಾನುಭವಿಗಳ ಪಟ್ಟಿ ನೀಡಲು ಹೇಳಿದ್ದೇವ
ಯಾದಗಿರಿ : ಶಿಕ್ಷಕರ ಕೊರತೆ ನೀಗಿಸುವಂತೆ ಒತ್ತಾಯಿಸಿ ನಗರದ ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಕಚೇರಿ ಎದುರು ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಯಾದಗಿರಿ ತಾಲೂಕಿನ ಹೆಡಗಿಮುದ್ರಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿ
ಹಝಾರಿಬಾಗ್: ಪಾಟ್ನಾಗೆ ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದ ಬಸ್ ಒಂದು ಮಗುಚಿ ಬಿದ್ದ ಪರಿಣಾಮ ಏಳು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಗುರುವಾರ ಜಾರ್ಖಂಡ್ ನ ಹಝಾರಿಬಾಗ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ
ಉಡುಪಿ, ನ.21: ಉಡುಪಿ -ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ ರಜತಾದ್ರಿಯ ಸಂಸದರ ಕಚೇರಿಯಲ್ಲಿ ಬುಧವಾರ ಬಿಸ್ಸೆನ್ನೆಲ್ ಅಧಿಕಾರಿಗಳ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿದರು. ಬ್ಯಾಟರಿ ಕೊರತೆ ಕಾರಣ ಸುಮಾರು 60
ಹೊಸದಿಲ್ಲಿ: ಗೌತಮ್ ಅದಾನಿ ವಿರುದ್ಧ ಅಮೆರಿಕ ಲಂಚದ ದೋಷಾರೋಪ ಹೊರಿಸಿದ ಬೆನ್ನಿಗೇ, ಅದಾನಿ ಸಮೂಹದ ವ್ಯವಹಾರಗಳ ಕುರಿತು ಜಂಟಿ ಸದನ ಸಮಿತಿ ತನಿಖೆಯನ್ನು ನಡೆಸಬೇಕು ಎಂದು ಪುನರುಚ್ಚರಿಸಿರುವ ಕಾಂಗ್ರೆಸ್, ಗೌತಮ್ ಅದಾನಿ ಹಾಗೂ ಪ್
ಕುಂದಾಪುರ: ಹೆಜ್ಜೇನು ದಾಳಿಯಿಂದ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ- ಉಪಾಧ್ಯಕ್ಷೆ ಸಹಿತ ಮೂವರು ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ. ಗ್ರಾಪಂ ಉಪಾಧ್ಯಕ್ಷೆ ಸರಸ್ವತಿ ಹಾಗೂ ಅವರ ಪುತ್ರಿ ಸೌಜನ್ಯಾರ ಮೇಲೆ ಹೆಜ್ಜೇ
ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸದಿಲ್ಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ
ಹೊಸದಿಲ್ಲಿ: US ಪ್ರಾಸಿಕ್ಯೂಟರ್ಗಳು ಗೌತಮ್ ಅದಾನಿ ಮತ್ತು ಇತರರ ವಿರುದ್ಧ 250 ಮಿಲಿಯನ್ ಡಾಲರ್ ಲಂಚ ಮತ್ತು ವಂಚನೆ ಆರೋಪ ಮಾಡಿದ ನಂತರ ಅದಾನಿ ಗ್ರೂಪ್ ತನ್ನ 600 ಮಿಲಿಯನ್ ಡಾಲರ್ ಬಾಂಡ್ ಒಪ್ಪಂದವನ್ನು ಕೈಬಿಟ್ಟಿದೆ. ಇದಲ್ಲದೆ ಅದಾನಿ
ಬೆಳ್ತಂಗಡಿ: ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ಶಿಶಿಲದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರ ಇಂದು ಬೆಳಗ್ಗೆ ತನ್ನ ಇಬ್ಬರು
ಭಟ್ಕಳ : ತಾಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕ್ರಿಯಾಶೀಲ ಗೆಳೆಯರ ಬಳಗದ ನೇತೃತ್ವದಲ್ಲಿ, ಭಟ್ಕಳ ಸರಕಾರಿ ಆಸ್ಪತ್ರೆಯ ಸಹಯೋಗದಲ್ಲಿ ನ.24ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 12ರ ವರೆಗೆ ಭಟ್ಕಳ ಸರಕಾರಿ ಆಸ್ಪತ್ರೆಯಲ್ಲ
1984ರಲ್ಲಿ ಒಂದು ದಿನ ಅನಿರೀಕ್ಷಿತವಾದ ಸುದ್ದಿಯೊಂದು ಕೆಲವೇ ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು: ‘ಪಂಜಾಬಿನ ಪೊಲೀಸರು ಬೆಂಗಳೂರಿನ ಇಂಗ್ಲಿಷ್ ಪಾಕ್ಷಿಕವೊಂದರ ಸಂಪಾದಕರನ್ನು ಬಂಧಿಸಿ ಚಂಡಿಗಡಕ್ಕೆ ಒಯ್ದರು’. ಸಂಜೆಯ ವೇಳ
ಭಟ್ಕಳ: 'ಖಾಯಿದ್-ಇ- ಖೌಮ್' (ಸಾಮುದಾಯಿಕ ನಾಯಕ) ಎಂಬ ಬಿರುದು ಹೊಂದಿದ ಭಟ್ಕಳದ ಪ್ರಥಮ ಚಾರ್ಟೆಡ್ ಅಕೌಂಟೆಂಟ್, ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ, ಸಾಮಾಜಿಕ ಧುರೀಣ ಡಾ.ಸಯ್ಯದ್ ಖಲೀಲುರ್ರಹ್ಮಾನ್ ಎ
ಕೇರಳ: ಖ್ಯಾತ ಮಲಯಾಳಂ ಚಲನಚಿತ್ರ ನಟ, ಖಳನಾಯಕನ ಪಾತ್ರಗಳಿಗೆ ಹೆಸರುವಾಸಿಯಾಗಿದ್ದ ಮೇಘನಾಥನ್ ಅವರು ನಿಧನರಾಗಿದ್ದಾರೆ. ಮೇಘನಾಥನ್(60) ಉಸಿರಾಟ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಕೋಝಿಕ್ಕೋಡ್ ನ ಆಸ್ಪತ್ರೆಗೆ ದಾ
ಕೊಲ್ಲೂರು: ರಾಜ್ಯ ನೀರಾವರಿ, ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ 11 ಗಂಟೆಗೆ ಕೊಲ್ಲೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಬೈ
ಹೊಸದಿಲ್ಲಿ: ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಸಂಚಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿದಿತ್ತು ಎಂಬ ಕೆನಡಾದ ಪತ್ರಿಕೆಯೊಂದರ ವರದಿಯನ್ನು ಭಾರತ ತಳ್ಳಿ ಹಾಕಿದ್ದು, ಈ ಆರೋಪವು ಹಾಸ್ಯ
ನ್ಯಾಯಮೂರ್ತಿ ರಾಜಿಂದರ್ ಸಾಚಾರ್ ಸಮಿತಿಯ ವರದಿಯು ಭಾರತೀಯ ಮುಸ್ಲಿಮರು ಎದುರಿಸುತ್ತಿರುವ ವಿವಿಧ ಅಸಮಾನತೆಗಳು ಮತ್ತು ಸವಾಲುಗಳನ್ನು ಬಹಿರಂಗಪಡಿಸಿತು. 2006ರಲ್ಲಿ ಪ್ರಕಟವಾದ ವರದಿಯಲ್ಲಿ ಕಡಿಮೆ ಶೈಕ್ಷಣಿಕ ಸಾಧನೆ, ಹೆಚ್ಚುತ್
ಜನಪ್ರಿಯರು, ಖ್ಯಾತರು ಎಂದೆನ್ನಿಸಿಕೊಳ್ಳುವವರೆಲ್ಲ ಶ್ರೇಷ್ಠರಾಗಿರಬೇಕಾಗಿಲ್ಲ. ಹಾಗೆಯೇ ಶ್ರೇಷ್ಠರೆಲ್ಲರೂ ಖ್ಯಾತ, ಜನಪ್ರಿಯ ಎಂದೆನ್ನಿಸಿಕೊಳ್ಳಬೇಕಾಗಿಲ್ಲ. ಜನಪ್ರಿಯ ಎಂಬ ಪದದ ವ್ಯಾಖ್ಯೆ ಬದಲಾಗಿದೆ. ಈಗೀಗ ಜನಪ್ರಿಯತೆ ಎ
ಬೀದರ್: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ವೊಂದು ಉರುಳಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ವರವಟಿ ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ. ಮಹಾರಾಷ್ಟ್ರ ನಾಂದೇಡ್ ಜಿಲ್ಲೆಯ ನಿವಾ
ಸುರತ್ಕಲ್, ನ.21: ಇಲ್ಲಿನ ಕಾನದ ನಿವಾಸಿ, ದಿವಂಗತ ಬಿ.ಎಚ್.ಇಬ್ರಾಹೀಂರ ಪತ್ನಿ ಆಮಿನಾ ಕೆ.(73) ಅಲ್ಪಕಾಲದ ಅಸೌಖ್ಯದ ಬಳಿಕ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಶನಿವಾರ ನಿಧನರಾದರು. ಮೃತರು ಮೂವರು ಪುತ್ರರು ಮತ್ತು ನಾಲ್ವರು ಪುತ್ರಿ
ಮಂಗಳೂರು, ನ.21 : ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿಯವರ ಮನೆ ಮತ್ತು ಕಚೇರಿ ಮೇಲೆ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಂಕನಾಡಿ ಸಮೀಪದ ವೆಲೆನ್ಸಿಯಾದಲ್ಲಿರುವ ಕೃಷ್
ವಿಟ್ಲ: ಮನೆಯಲ್ಲಿ ಒಂಟಿಯಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಮೌರಿಸ್ ಡಿಸೋಜ(61) ಮೃತಪಟ್ಟವರು. ಮೌರಿಸ್ ಮನೆಯಲ್ಲಿ ಒಬ್ಬರೇ ವ
ಹಾಸನ: ನ.21: ಕಾಫಿ ಬೆಳೆಗಾರರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವರು ಕೌಟುಂಬಿಕ ಕಲಹದ ಹ
ರಾಜ್ಯದಲ್ಲಿ ಮತ್ತೆ ಎನ್‌ಕೌಂಟರ್ ಸದ್ದು ಮಾಡಿದೆ. ನಕ್ಸಲ್ ನಾಯಕ ಎಂದು ಎಎನ್‌ಎಫ್‌ನಿಂದ ಗುರುತಿಸಲ್ಪಟ್ಟ ವಿಕ್ರಂ ಗೌಡ ಎಂಬ ಯುವಕ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ. ಕಳೆದ 15 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ನಕ್ಸಲ
ವಾಷಿಂಗ್ಟನ್: ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್, ಭಾರತದ ಖ್ಯಾತ ಉದ್ಯಮಿ ಹಾಗೂ ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ, ಹೂಡಿಕೆದಾರರಿಗೆ ವಂಚಿಸಿದ ಮತ್ತು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದಲ್ಲಿ ಪ
ಭುವನೇಶ್ವರ: 20 ವರ್ಷ ವಯಸ್ಸಿನ ಬುಡಕಟ್ಟು ಜನಾಂಗದ ಯುವತಿಯನ್ನು ಥಳಿಸಿ, ಆಕೆಯ ಬಾಯಿಗೆ ಮಲ ತುರುಕಿದ ಅಮಾನವೀಯ ಘಟನೆ ಒಡಿಶಾದ ಬೊಲಂಜೀರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಬಂಗಮುಂಡ ಪೊಲೀಸ್ ಠಾಣೆ ವ್ಯಾಪ್ತಿಯ ಜುರಬಂಧ ಗ್ರಾಮದಲ್
ತಂಜಾವೂರು: ಪೋಷಕರ ಒಪ್ಪಿಗೆ ಇಲ್ಲದೇ ವಿವಾಹವಾಗುವುದಿಲ್ಲ ಎಂದು ನಿರಾಕರಿಸಿದ ಶಿಕ್ಷಕಿಯನ್ನು ಪ್ರಿಯಕರ ಶಾಲಾ ಆವರಣದಲ್ಲೇ ಇರಿದು ಹತ್ಯೆ ಮಾಡಿದ ಪ್ರಕರಣ ವರದಿಯಾಗಿದೆ. ತಂಜಾವೂರಿನ ಮಲ್ಲಿಪಟ್ಟಣಂ ಸರ್ಕಾರಿ ಉನ್ನತ ಸೆಕೆಂಡರಿ
ದುಬೈ : ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಹಾಗೂ ಮಾಧ್ಯಮ ಕಮ್ಯುನಿಕೇಶನ್ಸ್ ಲಿಮಿಟೆಡ್ ನ ಅಧ್ಯಕ್ಷ ಎಸ್ ಎಂ ಸಯ್ಯದ್ ಖಲೀಲ್ ಬುಧವಾರ ತಡರಾತ್ರಿ ದುಬೈ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗ
ಉಡುಪಿ: ತಾನು ಹೋಮ್ ನರ್ಸ್ ಆಗಿದ್ದ ಮನೆಯಲ್ಲಿದ್ದ 31 ಲಕ್ಷ ರೂ.ಗೂ ಅಧಿಕ ಮೌಲ್ಯದ ವಜ್ರಾಭರಣ ಹಾಗೂ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿದ್ದು, ಕಳವು ಮಾಡಿದ ಸೊತ್ತುಗಳನ್ನು ವಶಪಡಿಸಿ
ದೇಳಿ(ಕಾಸರಗೋಡು) : ಶಿಕ್ಷಣ ಕ್ಷೇತ್ರದಲ್ಲಿ ಅರ್ಧ ಶತಮಾನವನ್ನು ಪೂರೈಸಿದ ಜಾಮಿಯಾ ಸಅದಿಯಾ ಅರೇಬಿಯಾದ 55ನೇ ವಾರ್ಷಿಕ ಸಮ್ಮೇಳನ ದೇಳಿಯ ಸದಾಬಾದ್‌ನಲ್ಲಿ ಧ್ವಜಾರೋಹನಗೊಳಿಸಲಾಯಿತು. ಸ್ವಾಗತ ಸಮಿತಿಯ ಅಧ್ಯಕ್ಷ ಸೈಯದ್ ಹಸನುಲ್ ಅಹ
ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನ್ ಕುಮಾರ್ ಕಟೀಲ್ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಕೇಂದ್ರ ಸಚಿವೆ
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್ ಜ
ಬೆಂಗಳೂರು : ಹೆಬ್ರಿಯಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂಗೌಡ ಎನ್ ಕೌಂಟರ್ ಬಗ್ಗೆ ಸಾಮಾಜಿಕ ಚಿಂತಕರು, ಖ್ಯಾತ ವಕೀಲರು, ಪತ್ರಕರ್ತರು ಅನುಮಾನವನ್ನು ವ್ಯಕ್ತಪಡಿಸಿದ್ದು, ಪೊಲೀಸರು ಏನನ್ನೋ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದ
ಕಿನ್ಶಾಸ : ಮಧ್ಯ ಆಫ್ರಿಕಾದ ಕಾಂಗೋ ಗಣರಾಜ್ಯದಲ್ಲಿ ಪರ್ವತದ ಒಂದು ಭಾಗ ಕುಸಿದು ಬಿದ್ದಿದ್ದು ಅದರಡಿ ಸಾವಿರಾರು ಟನ್‍ಗಳಷ್ಟು ತಾಮ್ರ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಕಟಾಂಗಾ ಪ್ರಾಂತದಲ್ಲಿ ಪರ್ವತವೊಂದು ಕುಸಿಯುತ್ತಿರು
ಬೀದರ್ : ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಫಾರ್ಮಾಸಿಸ್ಟರ ಪಾತ್ರ ಮಹತ್ವದ್ದಾಗಿದೆ ಎಂದು ರಾಜ್ಯದ ಅರಣ್ಯ ಮತ್ತು ಜಿಲ್ಲಾ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದ್ದಾರೆ. ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ
ಕಾರ್ಕಳ, ನ.20: ಬೋಳ ಗ್ರಾಮದ ಜೋರ ಮನೆ ನಿವಾಸಿ ಜೀವನ್ (35) ಎಂಬವರು ತಾನು ವಾಸವಿದ್ದ ಮನೆಯಲ್ಲಿ ಇಂದು ಬೆಳಗ್ಗೆ 11ಗಂಟೆ ಸುಮಾರಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣವೇ ಅವರನ್ನು ನಿಟ್ಟೆ ಸರಕಾರಿ ಆಸ್ಪತ್ರೆಗೆ ಕರ
ಹಿರಿಯಡ್ಕ, ನ.20: ಮಾನಸಿಕ ಕಾಯಿಲೆಯಿಂದ ನರಳುತಿದ್ದು, ಕಣ್ಣಿನ ದೃಷ್ಟಿದೋಷವಿದ್ದ ವಯೋವೃದ್ಧರೊಬ್ಬರು ಆವರಣ ವಿಲ್ಲದ ಬಾವಿಗೆ ಅಕಸ್ಮಿಕ ವಾಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಕ್ಕೆಹಳ್ಳಿ ದೊಡ್ಡಬೀಡು
ಮುಂಬೈ : ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ನ ವಿಧಾನ ಸಭೆ ಚುನಾವಣೆಯ ಮತದಾನದ ಬುಧವಾರ ಶಾಂತಿಯುತವಾಗಿ ನಡೆಯಿತು. ಮಹಾರಾಷ್ಟ್ರದಲ್ಲಿ ಶೇ. 58.43 ಹಾಗೂ ಜಾರ್ಖಂಡ್ ನಲ್ಲಿ ಶೇ. 67.59 ಮತದಾನವಾಗಿದೆ. ಮಹಾರಾಷ್ಟ್ರ ವಿಧಾನ ಸಭೆಯ ಎಲ್ಲಾ 288 ಕ್ಷೇ
ಶಿರೂರು, ನ.20: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದ ಘಟನೆ ಶಿರೂರು ಸಮೀಪದ ದೊಂಬೆ ಬೇಲೆಮನೆ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಇಲ್ಲಿನ ಶೇಷ ಮಾಸ್ಟರ್ ಮನೆ ಸಮೀಪದ ಕೊಟ್ಟಿಗೆಗೆ ಬುಧವಾರ ಸಂಜೆ 4 ಗಂಟೆ
ಬೀದರ್ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಪ್ರೌಢಶಾಲಾ ವಿಭಾಗದಿಂದ ಆಯ್ಕೆಯಾದ ಪಾಂಡುರಂಗ ಬೆಲ್ದಾರ್ ಅವರನ್ನು ತಾಲ್ಲೂಕಿನ ಯರನಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ
ಒಟ್ಟಾವ : ಕೆನಡಾದಿಂದ ಭಾರತಕ್ಕೆ ವಿಮಾನದ ಮೂಲಕ ಪ್ರಯಾಣಿಸುವವರು ಈಗ ಹೆಚ್ಚಿನ ಭದ್ರತಾ ತಪಾಸಣೆ ಕ್ರಮಗಳನ್ನು ಎದುರಿಸಬೇಕಾಗುತ್ತದೆ. ಹೆಚ್ಚಿನ ಮುನ್ನೆಚ್ಚರಿಕೆ ಕ್ರಮವಾಗಿ ಈ ವ್ಯವಸ್ಥೆ ಜಾರಿಗೊಳಿಸಿರುವುದಾಗಿ ಕೆನಡಾದ ಸಾರಿ
ಹೊಸದಿಲ್ಲಿ: ಯುನಿಸೆಫ್ ವರದಿಯೊಂದರ ಪ್ರಕಾರ, 2050ರ ವೇಳೆಗೆ ಭಾರತದಲ್ಲಿ 35 ಕೋಟಿ ಮಕ್ಕಳಿರಲಿದ್ದಾರೆ ಎಂದು ಅಂದಾಜಿಸಲಾಗಿದ್ದು, ಅವರ ಸ್ವಾಸ್ಥ್ಯ ಮತ್ತು ಹಕ್ಕುಗಳನ್ನು ಖಾತರಿಪಡಿಸಲು ತೀವ್ರ ಸ್ವರೂಪದ ಹವಾಮಾನ ಮತ್ತು ಪರಿಸರಾತ್
ಬೆಂಗಳೂರು : ಕೆಎಂಎಫ್ ಹಾಗೂ ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ಜಂಟಿಯಾಗಿ ಗುರುವಾರ(ನ.21) ಹೊಸದಿಲ್ಲಿಯ ಚಾಣಕ್ಯಪುರಿಯಲ್ಲಿನ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ನಂ
ಬೆಂಗಳೂರು : ಮಲೆನಾಡಿನ ಆದಿವಾಸಿ ಹೋರಾಟಗಾರ ವಿಕ್ರಂ ಗೌಡರನ್ನು ನಕಲಿ ಎನ್‍ಕೌಂಟರ್ ಮೂಲಕ ಕೊಲ್ಲಲಾಗಿದೆ. ಎನ್‍ಕೌಂಟರ್ ಕುರಿತು ನಿವೃತ್ತ ನ್ಯಾಯಾಧೀಶರೊಬ್ಬರ ಮೇಲುಸ್ತುವಾರಿಯಲ್ಲಿ ತನಿಖೆಗೆ ಆದೇಶಿಸಬೇಕು ಎಂದು ಮಾಜಿ ನಕ್ಸಲ
ಉಡುಪಿ, ನ.20: ಕರ್ನಾಟಕ ರಾಜ್ಯ ನೇತ್ರ ತಜ್ಞರ ಸಂಘದ 43ನೇ ವಾರ್ಷಿಕ ಸಮ್ಮೇಳನ ‘ಕೊಸ್ಕಾನ್-2024’ ಈ ಬಾರಿ ಉಡುಪಿ ಜಿಲ್ಲೆಯ ಕೋಟೇಶ್ವರದ ಯುವ ಮೆರಿಡಿಯನ್ ಕನ್‌ವೆನ್ಷನ್ ಸೆಂಟರ್‌ನಲ್ಲಿ ನ.22ರಿಂದ 24ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂ
ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಯನ್ನು ನಡೆಸಲು ಆದೇಶಿಸಿದೆ. ಸದರಿ ಚುನಾವಣಾ ವೇಳಾ ಪಟ್ಟಿಯಂತೆ, ನ.23ರ ಶನಿವಾರದಂದು ಮತದಾನ ನಡೆಯಲಿದೆ. ಮತದಾರರಿಗೆ ಮತದಾನ ಮಾಡಲು ಅವಕಾಶವಾಗುವಂತೆ,
PC : NDTV ರಾಜ್‌ಗಿರ್(ಬಿಹಾರ) : ಫೈನಲ್ ಪಂದ್ಯದಲ್ಲಿ ಚೀನಾ ತಂಡದ ವಿರುದ್ಧ 1-0 ಅಂತರದಿಂದ ಗೆಲುವು ದಾಖಲಿಸಿರುವ ಭಾರತದ ಮಹಿಳೆಯರ ಹಾಕಿ ತಂಡ ಏಶ್ಯನ್ ಚಾಂಪಿಯನ್ಸ್ ಟ್ರೋಫಿ ಟೂರ್ನಮೆಂಟ್‌ನಲ್ಲಿ ಪ್ರಶಸ್ತಿಯನ್ನು ತನ್ನಲ್ಲೇ ಉಳಿಸ
ಉಡುಪಿ, ನ.20: ಉಡುಪಿಯ ಅಜ್ಜರಕಾಡಿನಲ್ಲಿ ನಿರ್ಮಾಣ ಹಂತ ದಲ್ಲಿರುವ 250 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಸ್ಥಳಕ್ಕೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಇಂದು ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿ, ಬಾಕಿ
ಗಾಝಾ : ಗಾಝಾ ಪಟ್ಟಿಯ ಮೇಲೆ ಬುಧವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ರಕ್ಷಣಾ ಕಾರ್ಯಕರ್ತನ ಸಹಿತ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದು ಇತರ 10 ಮಂದಿ ನಾಪತ್ತೆಯಾಗಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ. ಇಸ್ರೇಲ್ ಟ್ಯಾಂಕ್‍ಗಳು ಕಾರ್ಯ
ಜೆರುಸಲೇಂ : ಗಾಝಾದಲ್ಲಿರುವ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಹೊರತಂದರೆ 5 ದಶಲಕ್ಷ ಡಾಲರ್ ಬಹುಮಾನ ನೀಡುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಗಾಝಾದಲ್ಲಿರುವ ಒತ್ತೆಯಾಳುಗಳನ್ನು ಸುರಕ್ಷಿತವ
PC ; X ಕಲಬುರಗಿ : ಡಬಲ್ಸ್ ಪಂದ್ಯದಲ್ಲಿ ತನ್ನ ಆಟದಲ್ಲಿ ಹಿನ್ನಡೆ ಅನುಭವಿಸಿದ್ದ ಕನ್ನಡಿಗ ಎಸ್. ಡಿ. ಪ್ರಜ್ವಲ್ ದೇವ್, ಸಿಂಗಲ್ಸ್ ನಲ್ಲಿ ಜಪಾನ್ ಆಟಗಾರನ ವಿರುದ್ಧ ಮಿಂಚಿನ ಆಟವಾಡಿ ಮುನ್ನಡೆ ಸಾಧಿಸಿದ್ದಾರೆ. ಐಟಿಎಫ್ ಕಲಬುರಗಿ ಪ
ಕೀವ್ : ಸಂಭಾವ್ಯ ವಾಯುದಾಳಿಯ ಮಾಹಿತಿ ಪಡೆದ ನಂತರ ಉಕ್ರೇನ್ ರಾಜಧಾನಿ ಕೀವ್‍ನಲ್ಲಿನ ಅಮೆರಿಕದ ರಾಯಭಾರ ಕಚೇರಿಯನ್ನು ಬುಧವಾರ ಮುಚ್ಚಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ `ವಾಷಿಂಗ್ಟನ್ ಪೋಸ್ಟ್' ವರದಿ ಮಾಡಿದೆ. ಮುನ್ನೆಚ್ಚರಿ
ಹೆಬ್ರಿ: ನಕ್ಸಲ್ ವಿಕ್ರಂ ಗೌಡನನ್ನು ನಕಲಿ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂಬ ಆರೋಪ ಸುಳ್ಳು. ನಕ್ಸಲರು ಮತ್ತು ಎಎನ್‌ಎಫ್ ಮಧ್ಯೆ ನಡೆದ ಗುಂಡಿನ ಚಕಮಕಿಯಿಂದ ವಿಕ್ರಂ ಗೌಡ ಮೃತಪಟ್ಟಿದ್ದಾರೆ. ಈ ಎನ್‌ಕೌಂಟರ್‌ನಲ್ಲಿ ಯ
ಹಾರ್ದಿಕ್ ಪಾಂಡ್ಯ | PC : NDTV ಹೊಸದಿಲ್ಲಿ : ಸೀಮಿತ ಓವರ್ ಕ್ರಿಕೆಟ್ ಸರಣಿಗೆ ಸಂಬಂಧಿಸಿದ ಹೊಸ ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತೀಯ ಕ್ರಿಕೆಟಿಗರು ಮಿಂಚಿದ್ದು, ಟಿ20 ಮಾದರಿಯ ಕ್ರಿಕೆಟ್‌ನಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿ
PC : X ಹೊಸದಿಲ್ಲಿ : ಪಾಕಿಸ್ತಾನದಲ್ಲಿ ನವೆಂಬರ್ 23ರಿಂದ ಡಿಸೆಂಬರ್ 3ರ ತನಕ ನಡೆಯಲಿರುವ ಅಂಧರ ಟಿ20 ವಿಶ್ವಕಪ್ ಟೂರ್ನಿಯಿಂದ ಭಾರತ ಕ್ರಿಕೆಟ್ ತಂಡವು ಅಧಿಕೃತವಾಗಿ ಹಿಂದೆ ಸರಿದಿದೆ. ಭದ್ರತಾ ಕಾರಣಗಳಿಗಾಗಿ ಪಾಕಿಸ್ತಾನಕ್ಕೆ ಪ್ರಯ
ಯಾದಗಿರಿ : ದೇಶದ ಸ್ವಾತಂತ್ರ್ಯ, ಐಕ್ಯತೆಗೆ ಪ್ರತೀಕವಾಗಿರುವ ಭಾರತ ಸೇವಾದಳವನ್ನು ಪ್ರತಿ ಶಾಲೆಯಲ್ಲಿ ಸಂಘಟಿಸಿ, ಶಿಕ್ಷಕರು ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಬೇಕು. ಮಾನವೀಯ ಮೌಲ್ಯಗಳ ಮಹತ್ವ ತಿಳಿಸಬೇಕು ಎಂದು ಭಾರತ ಸೇವಾದಳದ
ಮಾಸ್ಕೋ : ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮಂಗಳವಾರ ಪರಿಷ್ಕೃತ ರಾಷ್ಟ್ರೀಯ ಪರಮಾಣು ನೀತಿಗೆ ಸಹಿ ಹಾಕಿದ್ದಾರೆ. ಪರಿಷ್ಕೃತ ನೀತಿಯು ರಶ್ಯವು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಬಹುದಾದ ಪರಿಸ್ಥಿತಿಗಳನ್ನು ವಿಸ್ತರಿಸಿ
ಹೆಬ್ರಿ: ತಾಲೂಕಿನ ಪೀತಬೈಲು ಎಂಬಲ್ಲಿ ಸೋಮವಾರ ರಾತ್ರಿ ನಕ್ಸಲ್ ನಿಗ್ರಹ ಪಡೆಯ ಎನ್‌ಕೌಂಟರ್‌ಗೆ ಬಲಿಯಾದ ವಿಕ್ರಮ್ ಗೌಡ ಅವರ ಅಂತ್ಯಕ್ರಿಯೆಯು ಹುಟ್ಟೂರು ಹೆಬ್ರಿ ಕೂಡ್ಲುವಿನ ಮನೆಯ ತೋಟದಲ್ಲಿ ಬುಧವಾರ ಮಧ್ಯಾಹ್ನ ನೂರಾರು ಕುಟ
ಪಿ.ವಿ. ಸಿಂಧು | PC : PTI ಹೊಸದಿಲ್ಲಿ : ಶೆನ್ಝೆನ್‌ನಲ್ಲಿ ಬುಧವಾರ ನಡೆದ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಸೂಪರ್- 750 ಪಂದ್ಯಾವಳಿ ಚೀನಾ ಮಾಸ್ಟರ್ಸ್‌ನಲ್ಲಿ ಪಿ.ವಿ. ಸಿಂಧು, ಲಕ್ಷ್ಯ ಸೇನ್ ಹಾಗೂ ಮಾಳವಿಕಾ ಬಾನ್ಸೋಡ್ ಎರಡನೇ ಸುತ್ತಿಗೆ
ಲಿಯೊನೆಲ್ ಮೆಸ್ಸಿ | PC: PTI ತಿರುವನಂತಪುರ : ಅರ್ಜೆಂಟೀನ ರಾಷ್ಟ್ರೀಯ ಫುಟ್ಬಾಲ್ ತಂಡವು ಮುಂದಿನ ವರ್ಷ ಕೇರಳದಲ್ಲಿ ಎರಡು ಸೌಹಾರ್ದ ಪಂದ್ಯಗಳನ್ನು ಆಡಲಿದೆ ಎಂದು ಕೇರಳದ ಕ್ರೀಡಾ ಸಚಿವ ವಿ.ಅಬ್ದುಲ್ ರಹಿಮಾನ್ ಮಂಗಳವಾರ ಪತ್ರಿಕಾಗ
ಮುಂಬೈ : ಮಹಾರಾಷ್ಟ್ರದ ಶ್ರೀರಾಮ್‌ಪುರದಲ್ಲಿ ಬುಧವಾರ ಮುಂಜಾನೆ ಶಿವಸೇನೆ (ಏಕನಾಥ ಶಿಂದೆ) ಬಣದ ಅಭ್ಯರ್ಥಿ ಭಾವುಸಾಹೇಬ್ ಕಾಂಬ್ಳೆ ಅವರ ಕಾರಿನ ಮೇಲೆ ಮೂವರು ಅಜ್ಞಾತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿ
ಬೆಂಗಳೂರು : ಮಂಡ್ಯದಲ್ಲಿ ಡಿ.20ರಿಂದ 22ರವರೆಗೆ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರು ಆಯ್ಕೆ ಆಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡ
ಮುಂಬೈ: ಮಹಾರಾಷ್ಟ್ರ ವಿಧಾನ ಸಬೆ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲು ಕಾನೂನು ಬಾಹಿರ ಬಿಟ್ ಕಾಯಿನ್ ವರ್ಗಾವಣೆಯಲ್ಲಿ ತಾನು ಭಾಗಿಯಾಗಿದ್ದೇನೆ ಎಂಬ ಬಿಜೆಪಿಯ ಆರೋಪವನ್ನು ಸಂಸದೆ ಹಾಗೂ ಎನ್‌ಸಿಪಿ (ಶರದ್ ಪವಾರ್ ಬಣ)ಯ ನಾಯ
Fಹೈದರಾಬಾದ್: ತೆಲಂಗಾಣದ ವಾರಂಗಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್ ಒಂದರಿಂದ 13.6 ಕೋಟಿ ರೂ. ಮೌಲ್ಯದ 19 ಕಿ.ಗ್ರಾಂ. ಚಿನ್ನಾಭರಣಗಳನ್ನು ಕಳವುಗೈಯಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಬ್ಯಾಂಕ್‌ನ ರಾಯಪರ್ತಿ ಮಂಡಲ
ಲಕ್ನೋ : ಉತ್ತರಪ್ರದೇಶದಲ್ಲಿ ಬುಧವಾರ ನಡೆದ ವಿಧಾನ ಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ ಶೇ. 30ಕ್ಕಿಂತಲೂ ಅಧಿಕ ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಶೇ. 48 ಅಭ್ಯರ್ಥಿಗಳು ಕೋಟ್ಯಧಿಪತಿಗಳು. ವಿಧಾನ ಸಭೆ ಉಪ ಚುನಾವ
ಉಡುಪಿ, ನ.20: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 5ರಿಂದ 18 ವರ್ಷದೊಳಗಿ
ಬೆಂಗಳೂರು: ಕಾರು ಸೆನ್ಸರ್ ಗಳಿಗೆ ಆಮದಿನ ಮೇಲೆ ಅವಲಂಬಿತವಾಗುವ ಬದಲು ದೇಶೀಯವಾಗಿಯೇ ಉತ್ಪಾದಿಸುವ ಅಗತ್ಯವಿದೆ ಎಂದು ಬುಧವಾರ ಇಸ್ರೊ ಮುಖ್ಯಸ್ಥ ಎಸ್.ಸೋಮನಾಥ್ ಒತ್ತಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಟೆಕ್ ಸ
ಉಡುಪಿ, ನ.20: ಉಡುಪಿ ನಗರಸಭೆಯ ವತಿಯಿಂದ ಪೌರ ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇತ್ತೀಚೆಗೆ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಳೆದ ಬಾರಿಯ ದ್ವಿತೀಯ ಪಿಯ
ಬೆಂಗಳೂರು: ಆಹಾರದ ಗುಣಮಟ್ಟವನ್ನು ಕಾಪಾಡಿಕೊಳ್ಳದ ಹಿನ್ನೆಲೆಯಲ್ಲಿ ರಾಜ್ಯದ 127 ಪಿಜಿಗಳಿಗೆ(ಪೇಯಿಂಗ್ ಗೆಸ್ಟ್) ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ನೋಟಿಸ್ ನೀಡಿದೆ. ರಾಜ್ಯದ 305 ಪಿಜಿಗಳಿಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ
ಬೆಂಗಳೂರು : ಜಾಗತಿಕ ಸಾಮಥ್ರ್ಯ ಕೇಂದ್ರ(ಜಿಸಿಸಿ)ಗಳ ಬಲವರ್ಧನೆಗೆ ಕರ್ನಾಟಕ ಪ್ರಧಾನ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬು
ಉಡುಪಿ, ನ.20:1993ರ ಕರ್ನಾಟಕ ಪಂಚಾಯತ್ ರಾಜ್ ಅಧಿ ನಿಯಮ ಉಪಬಂಧಗಳ ಮೇರೆಗೆ ಜಿಲ್ಲೆಗೆ ಸಂಬಂಧಿಸಿ ದಂತೆ 2023ರ ಡಿಸೆಂಬರ್ ತಿಂಗಳಿನಿಂದ 2025ರ ಜನವರಿ ತಿಂಗಳವರೆಗೆ ಅವಧಿ ಮುಕ್ತಾಯ ವಾಗುತ್ತಿರುವ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾ
ಬೀದರ್ : ನಗರ ಪ್ರದೇಶದಲ್ಲಿ ಅಥವಾ ನಗರದಿಂದ ಸಮೀಪದಲ್ಲಿ ಪರಿಶಿಷ್ಟ ಪಂಗಡದಲ್ಲಿರುವ ಟೋಕರೆ ಕೋಳಿ ಸಮುದಾಯಕ್ಕೆ 5 ಏಕರೆ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದು ಸರಕಾರದ ಕಾರ್ಯದರ್ಶಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪ
ಉಡುಪಿ, ನ.20: ಕಳೆದ ಮುಂಗಾರು ಮಳೆ ಸಂದರ್ಭದಲ್ಲಿ ಮನೆಹಾನಿ ಹಾಗೂ ಬೆಳೆಹಾನಿಗೆ ಒಳಗಾದವರಿಗೆ ಪರಿಹಾರದ ಹಣ ನೀಡುವುದು ಬಾಕಿ ಇದ್ದಲ್ಲಿ ಆದಷ್ಟು ಬೇಗನೆ ಅರ್ಹ ಫಲಾನುಭವಿಗಳಿಗೆ ಪರಿಹಾರದ ಹಣವನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿ ಮ
ಮುಂಬೈ: ಮಹಾರಾಷ್ಟ್ರದಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆದಿದ್ದು, ಪರ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಮತಗಟ್ಟೆಯೊಂದನ್ನು ಧ್ವಂಸಗೊಳಿಸಲಾಗಿದೆ ಮತ್ತು ಶರದ್ ಪವಾರ್ ನೇತೃತ್ವದ ಎನ್ ಸಿಪಿ ಕಾರ್ಯಕರ್ತನ ಮೇಲೆ ಹಲ್ಲೆ ನ
ಉಡುಪಿ, ನ.20: ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನ. 21ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಕೊಲ್ಲೂರಿಗೆ ಭೇಟಿ ನೀಡಲಿದ್ದಾರೆ. ಗುರುವಾರ ಬೆಳಗ್ಗೆ 8:30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ 10:15ಕ
ಹೊಸದಿಲ್ಲಿ : ದಿಲ್ಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ, ದಿಲ್ಲಿ ಸರಕಾರದ ಅರ್ಧದಷ್ಟು ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ರಾಜ್ಯದ ಪರಿಸರ ಸಚಿವ ಗೋಪಾಲ ರೈ ಬುಧವಾರ ತಿಳಿಸಿದ್ದಾರೆ. ‘‘ಸ
ಬೆಂಗಳೂರು : ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ‘ಉಚಿತ ನೀಟ್, ಜೆಇಇ, ಸಿಇಟಿ ಆನ್ಲೈನ್ ಕೋಚಿಂಗ್ ತರಗತಿಗಳ ತರಬೇತಿ ಯೋಜನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚ
ಹೊಸದಿಲ್ಲಿ: ಜಾರಿ ನಿರ್ದೇಶನಾಲಯ ದಾಖಲಿಸಿದ ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ವಿರುದ್ಧ ವಿಚಾರಣಾ ನ್ಯಾಯಾಲಯ ಕಲಾಪಕ್ಕೆ ದಿಲ್ಲಿ ಉಚ್ಚ ನ್ಯಾಯಾಲಯ ಬುಧವಾರ ತಡೆ ನೀಡಿದೆ. ಉಚ್ಚ ನ
ಮುಂಬೈ: ಬಿಟ್ ಕಾಯಿನ್ ಹಗರಣದ ಪ್ರಕರಣಕ್ಕೆ ಸಂಬಂಧಿಸಿ ಲೆಕ್ಕ ಪರಿಶೋಧನಾ ಸಂಸ್ಥೆ ‘ಸಾರಥಿ ಅಸೋಸಿಯೇಟ್ಸ್’ನ ಉದ್ಯೋಗಿಯಾಗಿರುವ ಗೌರವ್ ಮೆಹ್ತಾಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಈ.ಡಿ. ಬುಧವಾರ ದಾಳಿ ನಡೆಸಿದೆ. ಛತ್ತೀಸ್‌ಗಢದ ರಾಜ
ಬೆಂಗಳೂರು : ಕರ್ನಾಟಕ ದೇಶದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದ್ದು, ಇಲ್ಲಿನ ಉದ್ಯಮಸ್ನೇಹಿ ವಾತಾವರಣ, ಪ್ರತಿಭೆಗಳನ್ನು ಬಳಸಿಕೊಂಡು ಬಂಡವಾಳ ಹೂಡಿಕೆ ಮಾಡಲು ಎಲ್ಲ ರೀತಿಯ ನೆರವು ಒದಗಿಸಲಾಗುವುದ
ಉಡುಪಿ, ನ.20: ರಾಜ್ಯ ಶಿಕ್ಷಣ ಇಲಾಖೆ ಶಾಲಾ ಪಠ್ಯಪುಸ್ತಕದಲ್ಲಿ ಸಹಕಾರ ಕ್ಷೇತ್ರದ ಕುರಿತಂತೆ ಪಾಠವನ್ನು ಮುಂದಿನ ವರ್ಷದಲ್ಲಾದರೂ ಸೇರಿಸುವ ಕುರಿತಂತೆ ಚಿಂತನೆ ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್
ಕಲಬುರಗಿ : ಜಿಲ್ಲಾ ಪಂಚಾಯತ್ ಕಚೇರಿ ಅವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಶು ಪಾಲನಾ ಕೇಂದ್ರಕ್ಕೆ ಬುಧವಾರ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಭೇಟಿ ನೀಡಿ ಕೇಂದ್
ಕುಂದಾಪುರ: ಇನ್ನೋವಾ ಕಾರಿಗೆ ಹಿಂದಿನಿಂದ ಇನ್ಸುಲೆಟರ್ ಮೀನು ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕುಂಭಾಶಿ ಸಮೀಪ ಚಂಡಿಕಾ ದುರ್ಗಾ ಪರಮೇಶ್ವರೀ ದ
ಲಕ್ನೋ : ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರ ‘‘ಬಟೇಂಗೆ ತೋ ಕಟೇಂಗೆ’’ (ನಮ್ಮಲ್ಲಿ ಒಗ್ಗಟ್ಟು ಇಲ್ಲದಿದ್ದರೆ ನಾವು ನಾಶವಾಗುತ್ತೇವೆ) ಎಂಬ ಘೋಷಣೆಯಿಂದ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ದೂರ ಸರಿಯಲು ಆರಂಭಿಸ
ಬೆಂಗಳೂರು : ಮುಂಬರುವ ಫೆಬ್ರವರಿ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ(ಇನ್ವೆಸ್ಟ್ ಕರ್ನಾಟಕ)ದಲ್ಲಿ ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣವೆನ್ನುವುದನ್ನು ಮನದಟ್ಟು ಮಾಡಿಕೊಡುವ ರೀ
ಆಳಂದ : ಪಟ್ಟಣದಲ್ಲಿನ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಹಿರಿಯ ಮುಖ್ಯ ವೈದ್ಯಾಧಿಕಾರಿ ಡಾ.ಮಹಾಂತಪ್ಪ ಹಾಳಮಳಿ ಅವರನ್ನು ತಾತ್ಕಾಲಿಕವಾಗಿ ತಾಲೂಕು ಆರೋಗ್ಯಾಧಿಕಾರಿಯನ್ನಾಗಿ ನಿಯೋಜನೆಗೊಳಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕ
ಹೊಸದಿಲ್ಲಿ: ಶಾಂತಿ ಸ್ಥಾಪನೆ, ನಿಶ್ಶಸ್ತ್ರೀಕರಣ ಮತ್ತು ಅಭಿವೃದ್ಧಿಗಾಗಿ ನೀಡಲಾಗುವ 2023ರ ಸಾಲಿನ ಇಂದಿರಾ ಗಾಂಧಿ ಪ್ರಶಸ್ತಿಯನ್ನು ಮಂಗಳವಾರ ಡೇನಿಯಲ್ ಬರೇನ್‌ಬಾಯಿಮ್ ಮತ್ತು ಅಲಿ ಅಬು ಅವ್ವದ್‌ರಿಗೆ ಪ್ರದಾನ ಮಾಡಲಾಗಿದೆ. ಸಂಗ
ಬೆಂಗಳೂರು : ನಕ್ಸಲ್ ನಿಗ್ರಹ ಪಡೆಯ ಗುಂಡೇಟಿಗೆ ಬಲಿಯಾಗಿದ್ದ ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ ) ಆಗ್ರಹಿಸಿದೆ. ಮಂಗಳವಾರ
ಹೊಸದಿಲ್ಲಿ : ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ಹೆಚ್ಚಿನ ಸಮೀಕ್ಷೆಗಳು ಎರಡೂ ರಾಜ್ಯಗಳಲ್ಲಿ ಎನ್ ಡಿ ಎ ಗೆ ಬಹುಮತ ನೀಡಿವೆ. ಮಹಾರಾಷ್ಟ್ರದ
ಬೆಂಗಳೂರು: ಉಚಿತ ನೀಟ್, ಜೆಇಇ, ಸಿಇಟಿ ಆನ್ಲೈನ್ ಕೋಚಿಂಗ್ ತರಗತಿಗಳ ತರಬೇತಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಸಂವಾದ ನಡೆಸುವ ವೇಳೆ ‘ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ’ ಎಂದು ನೇರವಾಗಿಯೇ ವಿ