SENSEX
NIFTY
GOLD
USD/INR

Weather

31    C
... ...View News by News Source
ಎಸ್‌ಐಟಿ ಮುಂದೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಮೇಲೆ ಕುಟುಂಬಸ್ಥರು ಹಾಗೂ ಹಿತೈಷಿಗಳು ಒತ್ತಡ

ಬೆಂಗಳೂರು,ಮೇ 6- ವಿಶೇಷ ತನಿಖಾ ತಂಡದ ಮುಂದೆ ಶೀಘ್ರದಲ್ಲೇ ಹಾಜರಾಗುವಂತೆ ಹಾಸನದ ಅಶ್ಲೀಲ ಪೆನ್‌ಡ್ರೈವ್‌ ಹಾಗೂ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಅವರ ಕುಟುಂಬಸ್ಥರು ಹಾಗೂ

6 May 2024 12:33 pm
ನಾಳೆ 3ನೇ ಹಂತದ ಲೋಕಸಭಾ ಚುನಾವಣೆ : 93 ಕ್ಷೇತ್ರಗಳಲ್ಲಿ ಮತದಾನ

ಬೆಂಗಳೂರು,ಮೇ 6- ಲೋಕಸಭೆಯ 18ನೇ ಅವಧಿಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ 3ನೇ ಹಂತದಲ್ಲಿ ನಾಳೆ 12 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಾರ್ಚ್‌ 16 ರಂದು ಘೋಷಣೆಯಾಗಿದ್ದ ವೇಳಾಪಟ್ಟ

6 May 2024 12:26 pm
ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ್‌ ನಿಧನ, ಸಿಎಂ ಸಂತಾಪ

ಬೆಂಗಳೂರು, ಮೇ 6- ಸೇಡಂನ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ನಾಗರೆಡ್ಡಿ ಪಾಟೀಲರು ಹಾಗೂ ತಾವು ಮೊದಲಬಾರಿ 1983 ರಲ್ಲಿ ಶಾಸಕರಾಗಿ ಆಯ್ಕೆಯಾಗಿ

6 May 2024 12:12 pm
ವಿಶ್ವಕ್ಕೆ ಮಾದರಿ ವೈವಿಧ್ಯ, ವೈಶಿಷ್ಯಗಳ ಭಾರತದ ಚುನಾವಣೆ : ನ್ಯೂಯಾರ್ಕ್‌ ಟೈಮ್ಸ್ ಪ್ರಶಂಸೆ

ನಮ್ಮದೇ ಆದ ಹಲವಾರು ಪತ್ರಿಕೆಗಳು ಮತ್ತು ಟಿವಿ ವಾಹಿನಿಗಳು ಭಾರತವನ್ನು ಹೀಗಳೆಯುತ್ತಿರುವ ಸನ್ನಿವೇಶದಲ್ಲಿ ಭಾರತದ ಚುನಾವಣೆಗಳ ಕುರಿತು ನ್ಯೂಯಾರ್ಕ್‌ ಟೈಮ್ಸೌ ಪತ್ರಿಕೆಯ ಪ್ರಶಂಸೆಯ ವರದಿಯ ನೋಟ ಇಲ್ಲಿದೆ. ಭಾರತೀಯ ಚುನಾವಣೆ

6 May 2024 11:57 am
ಉಜ್ವಲ್‌ ನಿಕಮ್‌ ದೇಶವಿರೋಧಿ ಎಂದವರ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು

ಮುಂಬೈ, ಮೇ 6 (ಪಿಟಿಐ) : ಬಿಜೆಪಿ ಪಕ್ಷದ ಮುಂಬೈ ನಾರ್ತ್‌ ಸೆಂಟ್ರಲ್‌ ಅಭ್ಯರ್ಥಿ ಮತ್ತು ವಕೀಲ ಉಜ್ವಲ್‌ ನಿಕಮ್‌ ಅವರನ್ನು ಮಾನಹಾನಿ ಮಾಡಿದ ಆರೋಪದ ಮೇಲೆ ಕಾಂಗ್ರೆಸ್‌‍ ಮತ್ತು ಅದರ ನಾಯಕ ವಿಜಯ್‌ ವಾಡೆತ್ತಿವಾರ್‌ ವಿರುದ್ಧ ಕ್ರಮ

6 May 2024 11:46 am
ಪ್ಯಾರಿಸ್‌‍ ಒಲಿಂಪಿಕ್ಸ್‌ಗೆ ಆರ್ಹತೆ ಪಡೆದ ಭಾರತೀಯ ರಿಲೇಸ್‌‍ ತಂಡ

ಬಹಾಮಾಸ್‌‍, ಮೇ 6 (ಪಿಟಿಐ) : ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ರಿಲೇಸ್‌‍ನಲ್ಲಿ ಭಾರತದ ಪುರುಷರ ಮತ್ತು ಮಹಿಳೆಯರ 4+400 ಮೀ ರಿಲೇ ತಂಡಗಳು ತಮ ಎರಡನೇ ಸುತ್ತಿನ ಹೀಟ್ಸ್ ನಲ್ಲಿ ಎರಡನೇ ಸ್ಥಾನ ಪಡೆದು ಪ್ಯಾರಿಸ್‌‍ ಒಲಿಂಪಿಕ

6 May 2024 11:35 am
ಇಡಿ ದಾಳಿ : ಜಾರ್ಖಂಡ್‌ ಸಚಿವನ ಆಪ್ತ ಕಾರ್ಯದರ್ಶಿ ಮನೆಯಲ್ಲಿ 30 ಕೋಟಿಗೂ ಆಧಿಕ ನಗದು ಪತ್ತೆ

ರಾಂಚಿ,ಮೇ6- ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ ಮನೆಯ ಮೇಲೆ ಜಾರಿನಿರ್ದೇಶನಾಲಯ(ಇಡಿ) ದಾಳಿ ನಡೆಸಿದ್ದು, ಸುಮಾರು 30 ಕೋಟಿಗೂ ಆಧಿಕ ನಗದು ಪತ್ತೆ ಮಾಡಿದೆ. ಲೋಕಸಭಾ ಚು

6 May 2024 11:13 am
ಮುಂಬೈ ವಿಮಾನ ನಿಲ್ದಾಣದಲ್ಲಿ 8.37 ಕೋಟಿ ರೂ ಚಿನ್ನ, ಎಲೆಕ್ಟ್ರಾನಿಕ್‌ ವಸ್ತುಗಳು ವಶ ; 10 ಜನ ಅರೆಸ್ಟ್

ಮುಂಬೈ, ಮೇ 6 (ಪಿಟಿಐ) – ಕಸ್ಟಮ್ಸ ಇಲಾಖೆಯ ಅಧಿಕಾರಿಗಳು ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 4 ದಿನಗಳ ಕಾರ್ಯಾಚರಣೆಯಲ್ಲಿ 8.37 ಕೋಟಿ ರೂಪಾಯಿ ಮೌಲ್ಯದ 12.47 ಕೆಜಿ ಚಿನ್ನ ಮತ್ತು ಎಲೆಕ್ಟ್ರಾನ

6 May 2024 11:11 am
ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ : ಘಟಾನುಘಟಿಗಳು ಸೇರಿ 227 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು,ಮೇ 6- ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್‌ ಶೆಟ್ಟರ್‌, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ 227 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಹ

6 May 2024 11:04 am
ಬ್ರೆಜಿಲ್‌ನಲ್ಲಿ ಭಾರಿ ಪ್ರವಾಹಕ್ಕೆ 75 ಮಂದಿ ಬಲಿ

ರಿಯೋ ಡಿ ಜನೈರೋ,ಮೇ 6- ಬ್ರೆಜಿಲ್‌ನ ದಕ್ಷಿಣದಲ್ಲಿರುವ ರಿಯೋ ಗ್ರಾಂಡೆ ಡೋ ಸುಲ್‌ ರಾಜ್ಯದಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದಾಗಿ ಕಳೆದ ಏಳು ದಿನಗಳಲ್ಲಿ ಕನಿಷ್ಠ ಪಕ್ಷ 75 ಜನರು ಮೃತಪಟ್ಟಿದ್ದು ಇತರ 103 ಮಂದಿ ನಾಪತ್ತೆಯಾಗಿದ್ದ

6 May 2024 10:57 am
ಬಿಸಿಲಿನ ಝಳ ಮತ್ತು ಉಚಿತ ಗ್ಯಾರಂಟಿ ಎಫೆಕ್ಟ್, ರಾಜ್ಯದಲ್ಲಿ ವಿಪರೀತ ವಿದ್ಯುತ್‌ ಬಳಕೆ

ಬೆಂಗಳೂರು,ಮೇ6- ಉಚಿತ ಗ್ಯಾರಂಟಿ, ತಾಪಮಾನ ಏರಿಕೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್‌ ಬಳಕೆಯ ಪ್ರಮಾಣದ ವಿಪರೀತ ಹೆಚ್ಚಾಗುತ್ತಿದೆ. ಜನರ ಬೇಡಿಕೆ ನೀಗಿಸಲು ಇಂಧನ ಇಲಾಖೆ ಪಡಿಪಾಟಲು ಪಡುವಂತಾಗಿದೆ. ಮಳೆ, ಸಂಪನ್ಮೂಲಗಳ ಕೊರತೆಯಿಂದ

6 May 2024 10:49 am
ಪ್ರಜ್ವಲ್‌ ರೇವಣ್ಣ ಲೊಕೇಶನ್ ಪತ್ತೆಹಚ್ಚಿದ ಎಸ್‌ಐಟಿ, ವಶಕ್ಕೆ ಪಡೆಯಲು ಸಿದ್ಧತೆ

ಬೆಂಗಳೂರು,ಮೇ 5- ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್‌ ನೋಟೀಸ್‌ ಜಾರಿಯಾಗಿದ್ದು, ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಎಸ್‌ಐಟಿ ಅಧಿ ಕಾರಿಗಳಿಗೆ ಗೊತ್ತಿದೆ ಎಂದು ಗೃಹಸಚಿ

5 May 2024 3:38 pm
ಎಚ್‌.ಡಿ.ರೇವಣ್ಣ ಅವರನ್ನು ಸುದೀರ್ಘ ವಿಚಾರಣೆಗೊಳಪಡಿಸಿದ ಎಸ್‌‍ಐಟಿ

ಬೆಂಗಳೂರು, ಮೇ 5- ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ನಿನ್ನೆ ಸಂಜೆ ಬಂಧನವಾಗಿರುವ ಶಾಸಕ ಎಚ್‌.ಡಿ. ರೇವಣ್ಣ ಅವರನ್ನು ಇಂದು ಎಸ್‌‍ಐಟಿ ತೀವ್ರ ವಿಚಾರಣೆಗೆ ಒಳಪಡಿಸಿದೆ.ಸಿಐಡಿಯ ಎಸ್‌‍ಐಟಿ ಕಚೇರಿಯಲ್ಲಿ ರೇವಣ್ಣ ಅವರನ್ನು ತೀವ್ರ

5 May 2024 3:29 pm
ಯುನಿಸೆಫ್‌ ರಾಯಭಾರಿಯಾದ ಕರೀನಾ ಕಪೂರ್‌

ನವದೆಹಲಿ,ಮೇ.5- ಖ್ಯಾತ ಚಿತ್ರ ನಟಿ ಕರೀನಾ ಕಪೂರ್‌ ಅವರು ಯುನಿಸೆಫ್‌ನ ರಾಯಭಾರಿಯಾಗಿ ನಿಯೋಜನೆಗೊಂಡಿದ್ದಾರೆ. ಬಾಲಿವುಡ್‌ನಲ್ಲಿ ಕರೀನಾ ಕಪೂರ್‌ ಖಾನ್‌ ಅತ್ಯಂತ ಜನಪ್ರಿಯ ಹೆಸರುಗಳಲ್ಲಿ ಒಂದಾಗಿದೆ. ಪ್ರತಿಷ್ಠಿತ ನಟಿಯಾಗಿರುವ

5 May 2024 3:02 pm
ವೇಮುಲಾ ಆತಹತ್ಯೆಯಲ್ಲಿ ರಾಜಕೀಯ ಮಾಡಿದ ರಾಹುಲ್‌ ಕ್ಷಮೆಯಾಚಿಸಬೇಕು ; ನಿರ್ಮಲಾ

ಪುಣೆ,ಮೇ.5- ಕಳೆದ 2016ರಲ್ಲಿ ಮತಪಟ್ಟ ಹೈದರಾಬಾದ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್‌ ವೇಮುಲಾ ಅವರ ಆತಹತ್ಯೆಯನ್ನು ರಾಜಕೀಯಗೊಳಿಸಿದ್ದಕ್ಕಾಗಿ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಅವರು ಕ್ಷಮೆಯಾಚಿಸಬೇಕು ಎಂದು ಕೇಂದ

5 May 2024 2:56 pm
ಬಂಧಿತರಾದ ನಿಜ್ಜರ್‌ ಹತ್ಯೆ ಆರೋಪಿಗಳ ಬಗ್ಗೆ ಮಾಹಿತಿಗಾಗಿ ಕಾಯುತ್ತಿದ್ದೇವೆ: ಜೈಶಂಕರ್‌

ಭುವನೇಶ್ವರ,ಮೇ.5- ಕಳೆದ ವರ್ಷ ಖಲಿಸ್ತಾನಿ ಭಯೋತ್ಪಾದಕನನ್ನು ಹತ್ಯೆಗೈದ ಆರೋಪದಲ್ಲಿ ಬಂಧಿಸಿರುವ ಮೂವರು ಭಾರತೀಯರ ಮಾಹಿತಿಯನ್ನು ಕೆನಡಾದ ಪೊಲೀಸರು ಹಂಚಿಕೊಳ್ಳುವುದನ್ನು ಭಾರತ ಕಾಯುತ್ತಿದೆ ಎಂದು ವಿದೇಶಾಂಗ ಸಚಿವ ಎಸ್‌‍ ಜೈ

5 May 2024 2:53 pm
ವಾಯುಪಡೆ ಯೋಧರ ಮೇಲೆ ದಾಳಿಮಾಡಿದ ಉಗ್ರರಿಗಾಗಿ ಬೃಹತ್‌ ಶೋಧ

ಜಮ್ಮು,ಮೇ.5- ವಾಯುಪಡೆಯ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಒಬ್ಬ ವಾಯು ಯೋಧ ಸಾವನ್ನಪ್ಪಿದ ನಂತರ ಜಮು ಮತ್ತು ಕಾಶೀರದ ಪೂಂಚ್‌ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಬಹತ್‌ ಶೋಧ ಕಾರ್ಯಾಚರಣೆ ನಡೆಸ

5 May 2024 2:50 pm
ಸೀರೆಯುಟ್ಟ ನಾರಿಯರಿಂದ ಕಂಗೋಳಿಸಿದ ನ್ಯೂಯಾರ್ಕ್‌

ನ್ಯೂಯಾರ್ಕ್‌, ಮೇ 5 (ಪಿಟಿಐ) ಸೀರೆ…ಸೀರೆ…ಎಲ್ಲೆಲ್ಲೂ ಹಾರೈತೆ… ಎಂಬ ಹಾಡಿನಂತೆ ಇಲ್ಲಿನ ಐಕಾನಿಕ್‌ ಟೈಮ್ಸ್‌‍ ಸ್ಕ್ವೇರ್‌ನಲ್ಲಿ ಸೀರೆಯುಟ್ಟ ನೂರಾರು ನಾರಿಯರು ನೋಡುಗರ ಗಮನ ಸೆಳೆದರು. ಟೈಮ್ಸ್‌‍ ಸ್ಕ್ವೇರ್‌ನ ಹದಯಭಾಗದಲ್

5 May 2024 2:46 pm
ಪಿಒಕೆ ಜನರೇ ಭಾರತ ಸೇರಲಿಚ್ಚಿಸುವ ದಿನ ಬರಲಿದೆ ; ರಾಜನಾಥ್‌ಸಿಂಗ್‌

ನವದೆಹಲಿ, ಮೇ 5 (ಪಿಟಿಐ) : ಪಾಕ್‌ ಆಕ್ರಮಿತ ಕಾಶ್ಮೀರದ ಮೇಲಿನ ಹಕ್ಕನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ ಹಾಗಂತ ಬಲವಂತವಾಗಿ ಅದನ್ನು ವಶಪಡಿಸಿಕೊಳ್ಳಲು ಹೋಗುವುದಿಲ್ಲ. ಕಾಶೀರದ ಬೆಳವಣಿಗೆ ಹಿನ್ನೆಲೆಯಲ್ಲಿ ಅಲ್ಲಿನ ಜನರೇ ಸ್ವಇ

5 May 2024 2:43 pm
ಸಲ್ಮಾನ್ ಖಾನ್ ಮನೆಮೇಲೆ ಗುಂಡಿನ ದಾಳಿ ಆರೋಪಿ ಆತಹತ್ಯೆ, ಕೋರ್ಟ್‌ ಮೊರೆ ಹೋದ ತಾಯಿ

ಮುಂಬೈ, ಮೇ 5 (ಪಿಟಿಐ) : ಬಾಲಿವುಡ್‌ ಸೂಪರ್‌ಸ್ಟಾರ್‌ ಸಲಾನ್‌ ಖಾನ್‌ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದಲ್ಲಿ ಬಂಧನದ ನಂತರ ಪೊಲೀಸ್‌‍ ಕಸ್ಟಡಿಯಲ್ಲಿದ್ದಾಗ ಸಾವನ್ನಪ್ಪಿದ ಅನುಜ್‌ ಥಾಪನ್‌ ಸಾವಿನ ಕುರಿತು ಸಿಬಿಐ ತನಿಖ

5 May 2024 2:39 pm
9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ 72 ವರ್ಷದ ವೃದ್ದನ ಬಂಧನ

ಥಾಣೆ, ಮೇ 5 (ಪಿಟಿಐ) : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೇಕರಿ ಮಾಲೀಕ 72 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಏಪ್ರಿಲ್‌ 30 ರಂದು ಸಂಜೆ ಸಂತ್ರಸ್

5 May 2024 2:35 pm
ಕಾನೂನಿಗಿಂತ ಯಾರೂ ದೊಡ್ಡವರಲ್ಲ : ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ,ಮೇ5-ಕಾನೂನಿನ ಪ್ರಕಾರ ಏನಾಗಬೇಕೋ ಅದೇ ಆಗುತ್ತದೆ. ನೆಲದ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಮಹಿಳೆ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ

5 May 2024 2:16 pm
ಶಿಕ್ಷಕರಿಂದ ಬೆತ್ತದ ಏಟು ತಿಂದಿದ್ದನ್ನು ನೆನಪಿಸಿಕೊಂಡ ಸಿಜೆಐ ಚಂದ್ರಚೂಡ್‌

ನವದೆಹಲಿ,ಮೇ.5- ಶಾಲೆಯಲ್ಲಿ ಸಣ್ಣ ತಪ್ಪಿಗೆ ಶಿಕ್ಷಕರಿಂದ ಬೆತ್ತದ ರುಚಿ ನೋಡಿದ್ದನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಸರಿಸಿಕೊಂಡಿದ್ದಾರೆ.ಕಠಂಡುವಿನಲ್ಲಿ ನೇಪಾಳದ ಸುಪ್ರೀಂ ಕೋರ್ಟ್‌ ಆಯೋಜಿಸಿದ್ದ ಬಾಲಾಪ

5 May 2024 1:09 pm
ಶುಭಮನ್‌ ಗಿಲ್‌ ನಾಯಕತ್ವಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿದ್ದಾರೆ ; ಮಿಲ್ಲರ್‌

ಬೆಂಗಳೂರು, ಮೇ 5 (ಪಿಟಿಐ)- ಶುಭಮನ್‌ ಗಿಲ್‌ ಅವರು ಇನ್ನು ಚಿಕ್ಕವರಾಗಿದ್ದಾರೆ ಮತ್ತು ಆತ ಒಬ್ಬ ಅಸಾಧಾರಣ ಆಟಗಾರ ಅವರು ನಾಯಕತ್ವಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿದ್ದಾರೆ ಎಂದು ಗುಜರಾತ್‌ ಟೈಟಾನ್ಸ್ ಆಟಗಾರ ಡೇವಿಡ್‌ ಮಿಲ್ಲರ

5 May 2024 1:04 pm
ಶ್ವೇತಭವನದ ಗೇಟ್‌ಗೆ ವಾಹನ ಡಿಕ್ಕಿ, ಚಾಲಕ ಸಾವು

ವಾಷಿಂಗ್ಟನ್‌, ಮೇ 5 (ಎಪಿ) : ಶ್ವೇತಭವನದಲ್ಲಿ ತಡರಾತ್ರಿ ವಾಹನವನ್ನು ಗೇಟ್‌ಗೆ ಡಿಕ್ಕಿ ಹೊಡೆದು ಚಾಲಕ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 10:30 ಕ್ಕೆ ಸ್ವಲ್ಪ ಸಮಯದ ಮೊದಲು ಅಪಘಾತದ ನಂತರ ಚಾಲಕನು ವ

5 May 2024 1:00 pm
ನಾಳೆ ರಾತ್ರಿಯಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ

ಬೆಂಗಳೂರು,ಮೇ.5– ನಾಳೆ ರಾತ್ರಿಯಿಂದ ಆಂಬುಲೆನ್ಸ್ ಸೇವೆಗಳು ಸ್ಥಗಿತಗೊಳ್ಳಲಿವೆ. ಮೂರು ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ನಾಳೆ ರಾತ್ರಿ ಎಂಟು ಗಂಟೆಯಿಂದ ಆರೋಗ್ಯ ಕವಚ 108 ಆಂಬುಲೆನ್ಸ್ ಸೇವೆಗಳನ್ನು ಸ್ಥಗಿತಗೊಳಿಸಲು ಸಿ

5 May 2024 1:00 pm
ಪೆನ್‌ಡ್ರೈವ್‌ ಪ್ರಕರಣದ ಹಿಂದಿರುವ ಡೈರೆಕ್ಟರ್, ಪ್ರೊಡ್ಯೂಸರ್ ಯಾರು..?

ಬೆಂಗಳೂರು,ಮೇ5- ರಾಜ್ಯದಲ್ಲಿ ಮತ್ತು ದೇವೇಗೌಡರ ಕುಟುಂಬದಲ್ಲಿ ಬಿರುಗಾಳಿ ಎಬ್ಬಿಸಿರುವ ಪ್ರಜ್ವಲ್‌ ರೇವಣ್ಣ ಅಶ್ಲೀಲ ಸಿಡಿ ಪ್ರಕರಣ ಹಲವು ಆಯಾಮಗಳಿಗೆ ತಿರುಗುತ್ತಿದೆ. ಜೊತೆಗೆ ಒಂದಷ್ಟು ಸಂದೇಹ ಮತ್ತು ಪ್ರಶ್ನೆಗಳನ್ನೂ ಹುಟ

5 May 2024 12:53 pm
ಮೇ.14ರಂದು ವಾರಾಣಸಿಯಲ್ಲಿ ಪ್ರಧಾನಿ ಮೋದಿ ನಾಮಪತ್ರ

ವಾರಾಣಸಿ,ಮೇ5- ಪ್ರಧಾನಿ ನರೇಂದ್ರಮೋದಿ ಅವರು ಮೇ 14ರಂದು ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮನ್ನ ಮೇ 13ರಂದು ಜಿಲ್ಲೆಯಲ್ಲಿ ಭರ್ಜರಿ ರೋಡ್‌ ಶೋ ನಡೆಸಲಿದ್ದಾರೆ. ಅವರ ನಾಮಪತ್ರ ಸಲ

5 May 2024 12:47 pm
ಇಂದು ಅಯೋಧ್ಯೆಯಲ್ಲಿ ಮೋದಿ ರಾಮಲಲ್ಲಾ ದರ್ಶನ, ರೋಡ್‌ ಶೋ

ಆಯೋಧ್ಯೆ,ಮೇ5- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಇಂದು ಸಂಜೆ ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮಲಲ್ಲಾನ ದರ್ಶನ ಪಡೆದು ಬಳಿಕ ರೋಡ್‌ ಶೋ ನಡೆಸಲಿದ್ದಾರೆ. ಅಯೋಧ್ಯೆಯಲ್ಲಿ 2 ಕಿಲೋಮೀಟರ್‌ ರೋಡ್‌ ಶೋ ನಡೆ

5 May 2024 12:10 pm
ಹೆಚ್ಚಿದ ಬಿಸಿಲಿನ ಝಳ : ಮತಗಟ್ಟೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ

ಬೆಂಗಳೂರು,ಮೇ5- ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಭಾರತದ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. ಬೇಸಿಗೆಯ ಬಿಸಿಲಿನ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ

5 May 2024 12:07 pm
ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಬೆಂಗಳೂರು,ಮೇ5- ರಾಜ್ಯದಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 44.7 ಡಿ.ಸೆ.ನಷ್ಟು ದಾಖಲಾಗಿದೆ. ಕಲ್ಯಾಣ ಕರ್ನಾಟಕ ಅಕ್ಷರಶಃ ಬಿಸಿಲ ನಾಡಾಗಿ ಪರಿಣಮಿಸಿದ್ದು, ಬಹುತೇಕ ಎ

5 May 2024 11:55 am
ಹೆಚ್ಚು ಮೊಬೈಲ್‌ ಬಳಸಬೇಡ ಎಂದ ಅಣ್ಣನನ್ನು ಕೊಚ್ಚಿ ಕೊಂದ ತಂಗಿ

ರಾಜ್‌ನಂದಗಾಂವ್‌, ಮೇ 5-ಮೊಬೈಲ್‌ ಫೋನ್‌ನಲ್ಲಿ ಹೆಚ್ಚು ಮಾತನಾಡುತ್ತಿದ್ದೀಯ ಎಂದು ನಿಂದಿಸಿದ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ತಂಗಿ ಕೊಲೆ ಮಾಡಿರುವ ಘಟನೆ ಛತ್ತೀಸ್‌ಗಢದ ಚುಯಿಖಾಡನ್‌ನಲ್ಲಿ ನಡೆದಿದೆ. ಕೊಲೆ ಸಂಬಂದ 14 ವರ್ಷದ

5 May 2024 11:53 am
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸೇನಾ ಹೆಲಿಕಾಪ್ಟರ್‌ ತುರ್ತ ಲ್ಯಾಂಡಿಂಗ್‌

ಸಾಂಗ್ಲಿ (ಮಹಾರಾಷ್ಟ್ರ), ಮೇ 5-ಭಾರತೀಯ ಸೇನೆಯ ಅಧ್ಯದುನಿಕ ಲಘು ಹೆಲಿಕಾಪ್ಟರ್‌ ಇಂಜಿನ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜಮೀನೊಂದರಲ್ಲಿ ಮುನ್ನೆಚ್ಚರಿಕೆಯಿಂದ ತುರ್ತ ಲ್ಯಾಂಡಿಂಗ್‌‍ ಮಾಡಿ

5 May 2024 11:37 am
ಗಂಡನ ಸಾಲಕ್ಕೆ ಹೆಂಡತಿಯನ್ನು ಅಡ ಇಟ್ಟುಕೊಂಡ ಬ್ಯಾಂಕ್‌ ಅಧಿಕಾರಿಣಿ

ಸೇಲಂ, ಮೇ 3 : ಇಲ್ಲಿನ ಖಾಸಗಿ ಬ್ಯಾಂಕ್‌ನ ಅಧಿಕಾರಿಗಳು ಗಂಡ ಸಾಲ ವಾಪಸ್‌‍ ತೀರಿಸಲು ವಿಳಂಬ ಮಾಡಿದ ಎಂದು ಆತನ ಪತ್ನಿಯನ್ನುಅಡ ಇಟ್ಟ ವಸ್ತುವಂತೆ ರಾತ್ರಿಯಾಗುವ ವರೆಗೂ ಇರಿಸಿಕೊಂಡ ಘಟನೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಸೇಲಂನ ವ

5 May 2024 11:33 am
ಎಚ್‌.ಡಿ.ರೇವಣ್ಣ ಪ್ರಕರಣದಲ್ಲಿ ರಾಜಕೀಯ ಇಲ್ಲ, ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು : ಖರ್ಗೆ

ಕಲಬುರಗಿ,ಮೇ.5- ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಬಂಧನ ಪ್ರಕರಣದಲ್ಲಿ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು, ಕಾನೂನು ಮೀರುವವರಿಗೆ ಪಾಠವಾಗಬೇಕ

5 May 2024 11:17 am
ಪತಿ ಮೇಲಿನ ಸಿಟ್ಟಿಗೆ ಹೆತ್ತ ಮಗುವನ್ನು ಮೊಸಳೆ ಬಾಯಿಗೆ ಹಾಕಿದ ಪತ್ನಿ..!

ಕಾರವಾರ,ಮೇ.5- ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಮಾತು ಇಲ್ಲಿ ಅಕ್ಷರಶಃ ನಿಜವಾಗಿದೆ.ದಂಪತಿ ನಡುವಿನ ಜಗಳದಿಂದ ಸಿಟ್ಟಿಗೆದ್ದ ತಾಯಿ ಹೆತ್ತ ಕಂದಮ್ಮನನ್ನು ಮೊಸಳೆ ಬಾಯಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಉತ್ತ

5 May 2024 11:05 am
ತಾಪಮಾನ ದಾಖಲೆಯ ಏರಿಕೆ, ಇಳಿಮುಖ ಪೂರೈಕೆ, ಗಗನಕ್ಕೇರಿದ ತರಕಾರಿ ಬೆಲೆ

ಬೆಂಗಳೂರು,ಮೇ.5- ದಾಖಲೆ ಮಟ್ಟದಲ್ಲಿ ಏರುತ್ತಿರುವ ಬಿಸಿಲಿನ ತಾಪ ಹಾಗೂ ಪೂರೈಕೆಯಲ್ಲಿ ತೀವ್ರ ಕುಸಿತವಾಗಿರುವ ಕಾರಣಕ್ಕೆ ಎಲ್ಲ ತರಕಾರಿಗಳ ಬೆಲೆ ಹೆಚ್ಚಾಗಿದ್ದು, ಗ್ರಾಹಕರನ್ನು ಹೌಹಾರುವಂತೆ ಮಾಡುತ್ತಿದೆ. ಏರುತ್ತಲೇ ಇರುವ ತರ

5 May 2024 10:58 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(05-05-2024)

ನಿತ್ಯ ನೀತಿ : ಮೂರ್ಖರ ತಪ್ಪನ್ನು ತಿದ್ದಲು ಹೋಗಬೇಡಿ. ಏಕೆಂದರೆ ಅವನು ನಿಮ್ಮನ್ನು ದ್ವೇಷಿಸಲು ಪ್ರಾರಂಭಿಸುತ್ತಾನೆ. ಸಜ್ಜನರ ತಪ್ಪನ್ನು ತಿದ್ದಿರಿ. ಏಕೆಂದರೆ ಅವರು ನಿಮಗೆ ಕೃತಜ್ಞರಾಗಿರುತ್ತಾರೆ. ಪಂಚಾಂಗ : ಶುಕ್ರವಾರ, 03-05-2024

5 May 2024 6:02 am
ರಾಜ್ಯದ 2ನೇ ಹಂತದ ಲೋಕಸಭಾ ಚುನಾವಣೆ, ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು,ಮೇ.4 – ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ 6 ಗಂಟೆಗೆ ತೆರೆ ಬೀಳಲಿದೆ.ಮೇ 7 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯವಾಗುವ 48 ಗಂಟೆ

4 May 2024 2:11 pm
ಪಂಚಾಯತ್‌ ರಾಜ್‌ ವ್ಯವಸ್ಥೆ ಲಿಂಗ ಸಮಾನತೆಗೆ ಭಾರತದ ಬದ್ಧತೆಯನ್ನು ತೋರಿಸುತ್ತದೆ : ರುಚಿರಾ ಕಾಂಬೋಜ್‌

ನ್ಯೂ ಯಾರ್ಕ್‌, ಮೇ.4- ಭಾರತದ ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಮಹಿಳಾ ನಾಯಕತ್ವದಲ್ಲಿ ಮಾಡಿರುವ ಗಮನಾರ್ಹ ಪ್ರಗತಿಯ ಬಗ್ಗೆ ಬೆಳಕು ಚೆಲ್ಲಿರುವ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್‌ ಅವರು, ಭಾರತವು ಪಂ

4 May 2024 1:26 pm
ಹೊಳೇನರಸಿಪುರದ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಎಸ್‌‍ಐಟಿ ತಂಡ ಸ್ಥಳ ಮಹಜರು

ಹಾಸನ, ಮೇ.4- ಪ್ರಜ್ವಲ್‌ ರೇವಣ್ಣಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಸ್ಥಳ ಮಹಜರಿಗೆ ಎಸ್‌‍ಐಟಿ ತಂಡ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ. ಹೊಳೇನರಸಿಪು

4 May 2024 1:20 pm
ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ : ವಿಜಯೇಂದ್ರ

ಹುಬ್ಬಳ್ಳಿ,ಮೇ4- ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದಲ್ಲಿ ನಾವು ಯಾವುದೇ ಕಾರಣಕ್ಕೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಕಾನೂನಿನ ಪ್ರಕಾರ ಏನು ಶಿಕ್ಷೆಯಾಗಬೇಕೋ ಅದೇ ರೀತಿ ಆಗಲಿದೆ ಎಂದು ರಾಜ್

4 May 2024 1:15 pm
2ನೇ ಹಂತದ 14 ಕ್ಷೇತ್ರಗಳ ಪೈಕಿ 12ರಲ್ಲಿ ಕಾಂಗ್ರೆಸ್‌ ಗೆಲುವು ‘ಗ್ಯಾರಂಟಿ’ : ಡಿಕೆಶಿ

ಬೆಂಗಳೂರು,ಮೇ.4- ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷ 12 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿ

4 May 2024 1:10 pm
ರಾಜ್ಯದ ಹಲವೆಡೆ ತಂಪೆರೆದ ವರುಣ, ಉತ್ತರ ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಬೇಗೆ

ಬೆಂಗಳೂರು,ಮೇ.4- ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಮಳೆಯಾಗಿದ್ದರೆ ಕಲ್ಯಾಣ ಕರ್ನಾಟಕ ಕಿತ್ತೂರು ಕರ್ನಾಟಕದ ಭಾಗದಲ್ಲಿ ಬಿಸಿಲ ಬೇಗೆ ತೀವ್ರಗೊಂಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಕಳೆ

4 May 2024 1:00 pm
ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಮಾಜಿ ಬಾಕ್ಸರ್‌ ಅಖಿಲ್‌ ಕುಮಾರ್‌

ನವದೆಹಲಿ,ಮೇ 4- ಕಾಮನ್‌ವೆಲ್ತ್‌‍ ಗೇಮ್ಸ್ ನಲ್ಲಿ ಚಿನ್ನ ಗೆದ್ದಿದ್ದ ಮಾಜಿ ಬಾಕ್ಸರ್‌ ಅಖಿಲ್‌ ಕುಮಾರ್‌ ಅವರು ಜಜ್ಜರ್‌ವಲಯದ ಸಹಾಯಕ ಕಮಿಷನರ್‌ ಹುದ್ದೆ ಪಡೆದಿದ್ದು ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾದಕ ದ್ರವ್ಯದ ಬಗ್ಗೆ ಜಾ

4 May 2024 12:51 pm
ಹುಬ್ಬಳ್ಳಿಯಲ್ಲಿ ಹಿಂದೂ ಅಪ್ರಾಪ್ತೆ ಮೇಲೆ ಅನ್ಯಕೋಮಿನ ಯುವಕ ಅತ್ಯಚಾರ : ಕಾಂಗ್ರೆಸ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು,ಮೇ4-ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್‌ ಬ್ರದರ್ಸ್

4 May 2024 12:45 pm
ಎಎಪಿ ಚುನಾವಣಾ ಪ್ರಚಾರ ಹಾಡಿಗೆ ಚುನಾವಣಾ ಆಯೋಗ ಅನುಮೋದನೆ

ನವದೆಹಲಿ, ಮೇ 4 (ಪಿಟಿಐ) : ಪಕ್ಷವು ಮಾರ್ಪಾಡುಗಳನ್ನು ಮಾಡಿದ ನಂತರ ದೆಹಲಿ ಚುನಾವಣಾ ಆಯೋಗ ಎಎಪಿಯ ಲೋಕಸಭಾ ಚುನಾವಣಾ ಪ್ರಚಾರದ ಹಾಡಿಗೆ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಡನ್ನು ಬರೆದು ಧ್ವನಿ ನೀಡಿರುವ ಎಎ

4 May 2024 12:15 pm
ರಾಜಕೀಯದಲ್ಲಿ ತ್ವರಿತ ಫಲಿತಾಂಶ ನಿರೀಕ್ಷಿಸಬಾರದು ; ಪವನ್‌ ಕಲ್ಯಾಣ್‌

ವಿಶಾಖಪಟ್ಟಣಂ, ಮೇ 4 (ಪಿಟಿಐ) : ರಾಜಕೀಯವು ಐದು ನಿಮಿಷದ ನೂಡಲ್ಸ್‌‍ ಅಲ್ಲ ಮತ್ತು ನಾಯಕರು ಪ್ರಕ್ಷುಬ್ಧತೆ ಮತ್ತು ಹಿನ್ನಡೆಗಳನ್ನು ತಡೆದುಕೊಳ್ಳುವ ಮೂಲಕ ಜನರ ವಿಶ್ವಾಸವನ್ನು ಗಳಿಸಬೇಕಾಗಿರುವುದರಿಂದ ತ್ವರಿತ ಫಲಿತಾಂಶವನ್ನು

4 May 2024 12:07 pm
ಇರಾನ್‌ ವಶದಲ್ಲಿದ್ದ 16 ಭಾರತೀಯರ ಬಿಡುಗಡೆ

ನವದೆಹಲಿ,ಮೇ4- ಭಾರತೀಯರು ಸೇರಿದಂತೆ ಒಟ್ಟು 25 ಸಿಬ್ಬಂದಿಯಿದ್ದ ಇಸ್ರೀಲ್‌ಗೆ ಸೇರಿದ್ದ ಪೋರ್ಚುಗೀಸ್‌ ಧ್ವಜವುಳ್ಳ ಕಾರ್ಗೋ ನೌಕೆ ಎಂಎಸ್ಸಿ ಏರೀಸ್‌ನ ಎಲ್ಲಾ ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಇರಾನ್‌ ತಿಳಿಸಿದೆ. ಇ

4 May 2024 12:01 pm
ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ ಕೆನಡಾ ಪೊಲೀಸರು

ನವದೆಹಲಿ,ಮೇ4-ಕಳೆದ ವರ್ಷ ಬ್ರಿಟಿಷ್‌ ಕೊಲಂಬಿಯಾದಲ್ಲಿ ಕೊಲೆಯಾದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್‌ ಸಿಂಗ್‌ ನಿಜ್ಜರ್‌ಗೆ ಸಂಬಂಧಿಸಿದ ಹಿಟ್‌ ಸ್ಕ್ವಾಡ್‌ನ ಮೂವರನ್ನು ಕೆನಡಾದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕರಣ್

4 May 2024 11:44 am
2ನೇ ಹಂತದ ಚುನಾವಣೆ ಮೇಲೆ ಪರಿಣಾಮ ಬೀರುತ್ತಾ ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ..?

ಬೆಂಗಳೂರು,ಮೇ4- ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನ ಲೈಂಗಿಕ ಹಗರಣದ ಪೆನ್‌ಡ್ರೈವ್‌ ಪ್ರಕರಣ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನದ ಮೇಲೆ ಏನು ಪರಿಣಾಮ ಬೀರಬಹು

4 May 2024 11:33 am
ಭಾರಿ ಮಳೆಯಾರ್ಭಟಕ್ಕೆ ಮಹಿಳೆ ಹಾಗೂ 20 ಕುರಿಗಳು ಸಾವು

ಹೊಸಕೋಟೆ,ಮೇ.4- ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನತೆಗೆ ವರುಣ ತಂಪೆರೆದಿದ್ದು, ಆದರೆ ಮಳೆಯಾರ್ಭಟಕ್ಕೆ ಕುರಿಗಾಹಿ ಮಹಿಳೆ ಹಾಗೂ 20 ಕುರಿಗಳು ಸಿಡಿಲಿಗೆ ಬಲಿಯಾಗಿರುವ ಘಟನೆ ತಾಲೂಕಿನ ಗಣಗಲು ಗ್ರಾಮದಲ್ಲಿ ನಡೆದಿದೆ.ರತ್ನಮ್ಮ(55)

4 May 2024 11:00 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-05-2024)

ನಿತ್ಯ ನೀತಿ : ನೀನು ದೇವರನ್ನು ಕುರಿತು ಪೂಜೆ ಮಾಡಿದರೆ ದೇವರು ಒಲಿಯುವುದಿಲ್ಲ. ನಿನ್ನ ಕೆಲಸವನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡಿದರೆ ನಿನಗೆ ದೇವರು ಒಲಿಯುತ್ತಾನೆ. ನಿನ್ನ ಕಾಯಕ ನಿರಂತರವಾಗಿರಲಿ. ಪಂಚಾಂಗ : ಶನಿವಾರ, 04-05-2024ಕ

4 May 2024 6:03 am
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್‌ ನುಂಗಿದ ಕೈದಿ

ಶಿವಮೊಗ್ಗ,ಮೇ.3-ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ಮೊಬೈಲ್‌ ನುಂಗಿದ್ದ ಘಟನೆ ಬೆಳಕಿಗೆ ಬಂದಿದೆ. ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಪರೇಷನ್‌ ಮೂಲಕ ಹೊಟ್ಟೆಯಲ್ಲಿ ಪತ್ತೆಯಾದ ಮೊಬೈಲ್‌ ಹೊರತೆಗೆಯಲ

3 May 2024 1:41 pm
ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ಬೆಂಗಳೂರು,ಮೇ.3- ಅಶ್ಲೀಲ ಸಿಡಿ ಪ್ರಕರಣದ ಸಂಬಂಧ ಬಂಧನದ ಭೀತಿಯಿಂದ ವಿದೇಶಕ್ಕೆ ಫಲಾಯನ ಮಾಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಹಿಂದೆ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ

3 May 2024 12:53 pm
ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಎ.ಎಚ್‌.ಆನಂದ್‌ ಬಿಜೆಪಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತ

ಬೆಂಗಳೂರು,ಮೇ.3- ಈ ಬಾರಿ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎ.ಎಚ್‌.ಆನಂದ್‌ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.ಈ ಕ್ಷೇತ್ರವನ್ನು ಕಳೆದ ಬಾರಿ ಪ್ರತ

3 May 2024 12:44 pm
ನೋಡ್ತಾ ಇರಿ, ಸಿದ್ರಾಮಣ್ಣನ ವಿರುದ್ದವೂ ಸಿಡಿ ಬಿಡುತ್ತಾರೆ : ರಾಜೂ ಗೌಡ ಸ್ಪೋಟಕ ಹೇಳಿಕೆ

ಯಾದಗಿರಿ,ಮೇ.3- ನೋಡುತ್ತಿರಿ.. ಲೋಕಸಭಾ ಚುನಾವಣೆ ಮುಗಿಯಲಿ, ಸಿದ್ರಾಮಣ್ಣನ ವಿರುದ್ದವೂ ಏನಾದರೂ ಸಿಡಿ ಬಿಡುತ್ತಾರೆ. ಅವರ ಜೊತೆ ಜಾಸ್ತಿ ಓಡಾಡೋಕೆ ಹೋಗಬೇಡಿ ಎಂದು ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚ

3 May 2024 12:41 pm
ಮಾಟಮಂತ್ರ ಮಾಡಿಸಿದ್ದಾರೆಂಬ ಭಯದಿಂದ ನೇಣಿಗೆ ಶರಣಾದ ಯುವಕ

ಮೈಸೂರು,ಮೇ.3- ಮಾಟಮಂತ್ರ ಮಾಡಿಸಿದ್ದಾರೆಂಬ ಭೀತಿಗೆ ಒಳಗಾದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಕುಲಂ ಬಡಾವಣೆಯಲ್ಲಿ ನಡೆದಿದೆ.ಮಧುಕರ್‌(22) ಆತ್ಮಹತ್ಯೆ ಮಾಡಿಕೊಂಡ ಯುವಕ. ತಂದೆ ಮುರಳೀಧರ್‌ ಅರ್ಚಕರ

3 May 2024 12:34 pm
ರಾಜ್ಯದ ಹಲವೆಡೆ ಇನ್ನೂ ನಾಲ್ಕೈದು ದಿನ ಮಳೆ ಸಾಧ್ಯತೆ

ಬೆಂಗಳೂರು, ಮೇ 3- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆಗಳಲ್ಲಿ ಚದುರಿದಂತೆ ನಿನ್ನೆ ಮಳೆಯಾಗಿದ್ದು, ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಬಿಸಿಲಿನ ಬೇಗೆಯಿಂದ ಬಸವಳಿದ್ದಿದ್ದ ಬೆ

3 May 2024 12:24 pm
ಜಾಮೀನುರಹಿತ ವಾರೆಂಟ್‌ ಕುರಿತು ನ್ಯಾಯಾಲಯಗಳಿಗೆ ಸುಪ್ರೀಂಕೋರ್ಟ್‌ ಎಚ್ಚರಿಕೆ

ಬೆಂಗಳೂರು,ಮೇ.3- ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿರದ ವ್ಯಕ್ತಿಗಳ ವಿರುದ್ಧ ಜಾಮೀನುರಹಿತ ವಾರೆಂಟ್‌ಗಳನ್ನು ವಾಡಿಕೆಯಂತೆ ಜಾರಿ ಮಾಡುವ ನ್ಯಾಯಾಲಯಗಳಿಗೆ ಸುಪ್ರೀಂಕೋರ್ಟ್‌ ಎಚ್ಚರಿಕೆ ನೀಡಿದೆ. ಘೋರ ಅಪರಾಧ ಎಸಗಿರುವ ಆ

3 May 2024 12:20 pm
ರಾಯ್‌ಬರೇಲಿಯಿಂದ ರಾಹುಲ್‌ ಸ್ಪರ್ಧೆ, ಅಮೇಥಿಯಿಂದ ಕೆ.ಎಲ್‌.ಶರ್ಮಾ ಕಣಕ್ಕೆ

ನವದೆಹಲಿ,ಮೇ.3– ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿಯಿಂದ ಸಂಸದ ರಾಹುಲ್‌ ಗಾಂಧಿ ಸ್ಪರ್ಧಿಸಲಿದ್ದು, ಹಿರಿಯ ನಾಯಕ ಕೆ.ಎಲ್‌.ಶರ್ಮಾ ಅಮೇಥಿಯಿಂದ ಕಣಕ್ಕಿಳಿಯಲಿದ್ದಾರೆ. 11 ಗಂಟೆಗಳ ಸುದೀರ್ಘ ಸಮಾಲೋಚನೆ ಬಳಿಕ ಅಮೇಥಿ ಮತ್ತು ರಾಯ್

3 May 2024 12:10 pm
ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದವರಿಗೆ ಜಾಮೀನು ಮಂಜೂರು

ಪ್ರಯಾಗರಾಜ್‌‍, ಮೇ.3- ಉತ್ತರ ಪ್ರದೇಶ ವಿಧಾನಸಭೆಯ ವೇಳೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಅವರ ವಾಹನದ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು ಮಂ

3 May 2024 12:02 pm
ಮಹಿಳೆಯ ಹಿಂದೆ ಬಿದ್ದು ಮನೆಗೆ ಬೆಂಕಿ ಹಚ್ಚಿದ್ದ ಆರೋಪಿ ಬಂಧನ

ಬೆಂಗಳೂರು, ಮೇ 2- ಮದುವೆಯಾಗುವಂತೆ ವಿವಾಹಿತೆಯನ್ನು ಪೀಡಿಸಿ ಆಕೆ ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ನಿವಾಸಿ ಅರ್ಬಾಜ್ ಬಂಧಿತ ಆರೋಪಿ. ಈತ ಹಣ್ಣಿನ ವ್ಯಾಪಾರಿಯಾ

2 May 2024 5:03 pm
ಪೆನ್‍ಡ್ರೈವ್ ಪ್ರಕರಣ: ಅಂತರ ಕಾಯ್ದುಕೊಳ್ಳಲು ಬಿಜೆಪಿ ಹೈಕಮಾಂಡ್ ಸೂಚನೆ

ಬೆಂಗಳೂರು,ಮೇ2- ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್‍ಡ್ರೈವ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ಕಾಯ್ದುಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಅಶ್ಲೀ

2 May 2024 4:27 pm
ಥ್ರೆಡ್‍ಮಿಲ್ ಮೇಲೆ ಓಡಿಸಿ ಮಗನ ಸಾವಿಗೆ ಕಾರಣನಾಗಿದ್ದ ತಂದೆಗೆ ಶಿಕ್ಷೆ

ನ್ಯೂಜೆರ್ಸಿ,ಮೇ.2- ಮಗ ದಪ್ಪಗಿದ್ದಾನೆ ಎಂಬ ಕಾರಣಕ್ಕೆ ಆತನ ದೈಹಿಕ ಕ್ಷಮತೆಯನ್ನು ಸದೃಢಗೊಳಿಸಲು ಥ್ರೆಡ್‍ಮಿಲ್ ಮೇಲೆ ಅತಿವೇಗವಾಗಿ ಓಡಿಸಿ ತಂದೆಯೇ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆಯ ವಿಡಿಯೋ ವೈರಲ್ ಆಗಿದೆ. ಆರು ವರ್ಷದ ಬಾ

2 May 2024 4:22 pm
2ಜಿ ಸ್ಪೆಕ್ಟ್ರಮ್ ಹಂಚಿಕೆ ಪ್ರಕರಣದ ಮರು ವಿಚಾರಣೆಗೆ ಸುಪ್ರೀಂ ನಿರಾಕರಣೆ

ನವದೆಹಲಿ,ಮೇ 2- ಕೇಂದ್ರ ಸರ್ಕಾರ 2ಜಿ ಸ್ಪೆಕ್ಟ್ರಮ್ ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ 2012 ರಲ್ಲಿ ನೀಡಿದ್ದ ತೀರ್ಪನ್ನು ಪರಿಷ್ಕರಿಸುವಂತೆ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ.2008 ರ ಜನವರಿಯಿಂದ ಆಗಿ

2 May 2024 4:16 pm
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ: ನಾರಾಯಣ ಸ್ವಾಮಿ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಇಂದಿಲ್ಲಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅ

2 May 2024 4:11 pm
ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಎಂದು ಬಿಜೆಪಿಯ ಎಲ್ಲಾ ನಾಯಕರಿಗೂ ಗೊತ್ತಿತ್ತು: ರಾಹುಲ್ ಗಾಂಧಿ

ಶಿವಮೊಗ್ಗ,ಮೇ.2- ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಸಂವಿಧಾನದ ಮೇಲೆ ಆಕ್ರಮಣ ಮಾಡಿದ್ದು, ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕೆಂಬುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್

2 May 2024 4:08 pm
ಪ್ರಜ್ವಲ್ ಕೈ ಹಿಡಿದು ಮತಯಾಚನೆ ಮಾಡಿದ್ದಕ್ಕೆ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್

ಕಲಬುರಗಿ,ಮೇ 2- ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ರೇವಣ್ಣ ಅವರ ಕೈ ಹಿಡಿದು ಅವರ ಪರ ಮತಯಾಚನೆ ಮಾಡಿದ್ದಕ್ಕೆ ನಾವು ಪೆನ್ ಡ್ರೈವ್ ವಿಚಾರದಲ್ಲಿ ಪ್ರಧಾನಿ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.

2 May 2024 3:35 pm
ಕಾಂಗ್ರೆಸ್ ಪಾಕಿಸ್ತಾನದ ಶಿಷ್ಯ: ಮೋದಿ ವ್ಯಂಗ್ಯ

ಆನಂದ್ (ಗುಜರಾತ್), ಮೇ2- ಕಾಂಗ್ರೆಸ್ ಪಕ್ಷವನ್ನು ಪಾಕಿಸ್ತಾನದ ಶಿಷ್ಯ ಎಂದಿರುವ ಪ್ರಧಾನಿ ನರೇಂದ್ರಮೋದಿ, ಇಲ್ಲಿನ ಯುವರಾಜ (ರಾಹುಲ್)ನನ್ನು ಪ್ರಧಾನಿ ಮಾಡಲು ಹೊರಟಿದೆ ಎಂದು ವ್ಯಂಗ್ಯವಾಡಿದ್ದಾರೆ.ಪಾಕಿಸ್ತಾನದಲ್ಲಿ ಇಮ್ರಾನ್ ಖ

2 May 2024 3:28 pm
ಪ್ರಜ್ವಲ್ ರೇವಣ್ಣಗೆ ಲುಕ್‍ಔಟ್ ನೋಟೀಸ್: ವಿಚಾರಣೆಗೆ ಬಾರದಿದ್ದರೆ ಬಂಧನ..

ಕಲಬುರಗಿ,ಮೇ.2- ಹಾಸನದ ಪೆನ್‍ಡ್ರೈವ್‍ನ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗದೆ ಇದ್ದರೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಬಂಸಲಾಗುವುದು, ಜೊತೆಗೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ವಿರುದ್ಧ

2 May 2024 3:12 pm
ರಾಜಕೀಯ ಲೆಕ್ಕಾಚಾರ ಚರ್ಚೆ ಜೊತೆಗೆ ಬೆಟ್ಟಿಂಗ್ ಭರಾಟೆ

ಬೆಂಗಳೂರು,ಮೇ.2- ಇದೇ ಮೇ 7 ರಂದು ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರದ ಅಬ್ಬರ ಜೋರಾಗಿದ್ದರೆ, ಈಗಾಗಲೇ ಚುನಾವಣೆ ಮುಗಿದಿರುವ 14 ಕ್ಷೇತ್ರಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರದ ಜೊತೆಗೆ ಬೆಟ್ಟಿಂಗ್ ಭರಾಟೆಯೂ

2 May 2024 1:49 pm
ನೇಮಕಾತಿ ಹಗರಣ ಟಿಎಂಸಿಗೆ ಮೊದಲೇ ತಿಳದಿತ್ತು: ಕುಣಾಲ್ ಘೋಷ್

ಕೋಲ್ಕತ್ತಾ, ಮೇ 2- ತೃಣಮೂಲ ಕಾಂಗ್ರೆಸ್(ಟಿಎಂಸಿ)ನ ಪಶ್ಚಿಮ ಬಂಗಾಳ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಪದಚ್ಯುತಗೊಳಿಸಿದ ಬಳಿಕ ಕುಣಾಲ್ ಘೋಷ್ ಅವರು 2021ರ ವಿಧಾನಸಭಾ ಚುನಾವಣೆಗೂ ಮುನ್ನವೇ ಟಿಎಂಸಿಗೆ ಶಾಲಾ ನೇಮಕಾತಿ ಹಗರಣದ ಅರಿವಿತ

2 May 2024 1:31 pm
ಹುಲಿ ಹತ್ಯೆ: ಅರಣ್ಯ ಇಲಾಖೆಯ ವಾಚರ್ ಬಂಧನ

ಚಿಕ್ಕಮಗಳೂರು, ಮೇ.2- ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೆಂದು ಗುರುತಿಸಿರುವ ಈ ಹಿಂದೆ ಅರಣ್ಯ ಇಲಾಖೆಯಲ್ಲಿ ದಿನಗೂಲಿ ವಾಚರ್ ಆಗಿದ್ದ ಕುಂಡ್ರ ಗ್ರಾಮದ ಸುರೇಶ್‍ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮ

2 May 2024 11:56 am
ನಿಯಮಬಾಹಿರ ನೇಮಕ: 223 ಮಹಿಳಾ ಉದ್ಯೋಗಿಗಳ ವಜಾ

ನವದೆಹಲಿ, ಮೇ2- ನಿಯಮಗಳಿಗೆ ವಿರುದ್ಧವಾಗಿ ನೇಮಕ ಮಾಡಿಕೊಂಡಿರುವ ಆರೋಪದ ಹಿನ್ನಲೆಯಲ್ಲಿ ದೆಹಲಿಯ ಮಹಿಳಾ ಆಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 223 ಮಹಿಳಾ ಉದ್ಯೋಗಿಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಹುದ್ದೆಯಿಂದ ತೆಗೆದು

2 May 2024 11:46 am
ಬ್ರಿಜ್ ಭೂಷಣ್ ಸಿಂಗ್‍ ಕೈ ತಪ್ಪಿದ ಬಿಜೆಪಿ ಟಿಕೆಟ್

ನವದೆಹಲಿ,ಮೇ2- ದೇಶಾದ್ಯಂತ ಭಾರೀ ವಿವಾದವನ್ನು ಸೃಷ್ಟಿಸಿದ್ದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಿಲುಕಿದ್ದ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‍ಗೆ ಈ ಬಾರಿ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ

2 May 2024 11:31 am
ಮತದಾನದಲ್ಲೂ ಮಹಿಳೆಯರೇ ಮುಂದು

ಬೆಂಗಳೂರು, ಮೇ2- ಕಾಂಗ್ರೆಸ್ ಹಾಗೂ ಎನ್‍ಡಿಎ ಮೈತ್ರಿಕೂಟವಾದ ಬಿಜೆಪಿ-ಜೆಡಿಎಸ್ ನಡುವಿನ ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ ಲೋಕಸಭಾ ಚುನಾವಣಾ ಮೊದಲ ಹಂತದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾ

2 May 2024 11:19 am
ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಮಿಡಿಯನ್ ಸ್ಪರ್ಧೆ

ಲಕ್ನೋ, ಮೇ2- ಪ್ರಧಾನಿ ನರೇಂದ್ರಮೋದಿ ಅವರನ್ನು ಮಿಮಿಕ್ರಿ ಮಾಡುತ್ತಾ ವ್ಯಂಗ್ಯವಾಡುತ್ತಲೇ ಹೆಚ್ಚು ಹೆಸರು ಗಳಿಸಿರುವ ಹಾಸ್ಯನಟ ಶ್ಯಾಮ್ ರಂಗೀಲಾ ಅವರು ಪ್ರಧಾನಿ ಮೋದಿ ವಿರುದ್ಧ ವಾರಣಾಸಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ರ್ಪ

2 May 2024 11:06 am
10 ಲಕ್ಷ ಮಂದಿಯಲ್ಲಿ 7-8 ಮಂದಿಗೆ ಮಾತ್ರ ಕೋವಿಶೀಲ್ಡ್ ಅಡ್ಡ ಪರಿಣಾಮ

ನವದೆಹಲಿ,ಮೇ1- ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಕರೋನಾ ವೈರಸ್‌ ಲಸಿಕೆ ಕೋವಿಶೀಲ್ಡ್ ಅನ್ನು ಪಡೆದ 10 ಲಕ್ಷ ಜನರಲ್ಲಿ 7ರಿಂದ 8 ಮಂದಿಗೆ ಥ್ರಂಬೋಸಿಸ್‌ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್‌ (ಟಿಟಿಎಸ್‌) ಎಂದು ಕರೆಯಲ್ಪಡ

1 May 2024 12:30 pm
ಸಿಕ್ಕಾಪಟ್ಟೆ ಬಿಸಿಲು : ಪ್ರಚಾರಕ್ಕೆ ಜನರಿಲ್ಲದೆ ರಾಜಕೀಯ ಪಕ್ಷಗಳ ಹರಸಾಹಸ

ಬೆಂಗಳೂರು, ಮೇ.1- ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ಕಾವೇರುತ್ತಿರುವುದರ ಜೊತೆಗೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಜನ ನಿರೀಕ್ಷೆಯಂತೆ ಪ್ರಚಾರಕ್ಕೆ ಬರುತ್ತಿಲ್ಲ. ಬೀದ

1 May 2024 12:19 pm
ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪಾರಾರಿಯಾಗುವವರೆಗೆ ಪೊಲೀಸರು ದನ ಕಾಯುತ್ತಿದ್ದರೇ..? : ಜೋಶಿ

ಹುಬ್ಬಳ್ಳಿ,ಮೇ1- ಅಶ್ಲೀಲ ಸಿ.ಡಿ ಪ್ರಕರಣ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ವಿದೇಶಕ್ಕೆ ಪರಾರಿಯಾಗುವ ಮುನ್ನ ಪೊಲೀಸರು ದನ ಕಾಯುತ್ತಿದ್ದರೇ ಎಂದ

1 May 2024 11:50 am
ರಾಜ್ಯದಲ್ಲಿ ಈವರೆಗೆ 446.92 ಕೋಟಿ ರೂ.ಗಳಿಗೂ ಹೆಚ್ಚು ಚುನಾವಣಾ ಅಕ್ರಮ ಪತ್ತೆ

ಬೆಂಗಳೂರು,ಮೇ.1- ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮತದಾನ ಮುಕ್ತಾಯವಾದ ಬಳಿಕ ಜಪ್ತಿಯಾಗುತ್ತಿರುವ ನಗದು, ಚಿನ್ನ, ಬೆಳ್ಳಿ, ಡ್ರಗ್ಸ್ , ಉಚಿತ ಉಡುಗೊರೆಗಳ ಪ್ರಮಾಣ ಇಳಿಕೆಯಾಗಿದೆ. ಆದರೂ ಈವರೆಗೆ 446.92 ಕೋಟಿ ರೂ.ನಷ್ಟು ಜಪ್ತಿ ಮಾಡಲಾಗಿ

1 May 2024 11:43 am
ಪೆನ್‌ಡ್ರೈವ್‌ ಪ್ರಕರಣದಲ್ಲಿ ಸೂಕ್ತ ಸಾಕ್ಷಿ-ಪುರಾವೆಗಳಿಲ್ಲದೆ ಯಾರನ್ನೂ ಬಂಧಿಸಲ್ಲ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು,ಮೇ.1- ಹಾಸನದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹಳಷ್ಟು ಮಂದಿಯ ಜೀವನದ ಪ್ರಶ್ನೆ ಅಡಗಿದೆ. ಈ ಕಾರಣಕ್ಕಾಗಿಯೇ ಎಸ್‌ಐಟಿಯ ತನಿಖೆಗೆ ಆದೇಶಿಸಲಾಗಿದೆ. ಸಾಕ್ಷಿ ಪುರಾವೆಗಳನ್ನು ನೋಡದೆ ಏಕಾಏಕಿ ರೇವಣ್ಣ ಅಥವಾ

1 May 2024 11:31 am
ಪೆನ್‌ಡ್ರೈವ್‌ನ ವಿಡಿಯೋ-ಫೋಟೊ ಹಂಚಿಕೊಂಡವರ ವಿರುದ್ಧ ಕ್ರಮಕ್ಕೆ ಒತ್ತಾಯ

ಬೆಂಗಳೂರು,ಏ.30- ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ರಾಜ್ಯ ಮಹಿಳಾ ಆಯೋಗ

30 Apr 2024 4:30 pm
ಪೊಲೀಸ್‌ ಕರ್ತವ್ಯ ಬಹಳ ಜಟಿಲ, ಆರೋಗ್ಯ ಕಾಪಾಡಿಕೊಳ್ಳಿ : ಡಿಜಿಪಿ ಪ್ರತಾಪ್‌ ರೆಡ್ಡಿ ಕಿವಿ ಮಾತು

ಬೆಂಗಳೂರು, ಏ.30- ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ಬಹಳ ಜಟಿಲವಾಗಿದ್ದು, ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತಿ ಅವಶ್ಯಕವೆಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರತಾಪ್‌ ರೆಡ್ಡಿ ಸಿಬ್ಬಂದಿಗಳಿಗೆ

30 Apr 2024 3:48 pm
ಬೌದ್ಧ ಧರ್ಮದ ವಿಧಿ ವಿಧಾನದೊಂದಿಗೆ ಶ್ರೀನಿವಾಸ್‌ ಪ್ರಸಾದ್‌ ಅಂತ್ಯ ಸಂಸ್ಕಾರ

ಬೆಂಗಳೂರು,ಏ.30- ಕೇಂದ್ರದ ಮಾಜಿ ಸಚಿವ, ಸಂಸದ ಹಾಗೂ ದಲಿತರ ಆಶಾಕಿರಣ ವಿ.ಶ್ರೀನಿವಾಸ್‌ ಪ್ರಸಾದ್‌ ಅವರ ಅಂತ್ಯಕ್ರಿಯೆ ಇಂದು ಸರ್ಕಾರಿ ಸಕಲ ಗೌರವಾಧರಗಳೊಂದಿಗೆ ನಡೆಯಿತು. ಮೈಸೂರಿನ ಸಿಲ್ಕ್ ಫ್ಯಾಕ್ಟ್ರಿ ಬಳಿ ಇರುವ ಶ್ರೀನಿವಾ

30 Apr 2024 3:36 pm
ನೇಹಾ ಹತ್ಯೆ ಪ್ರಕರಣ ಮುಚ್ಚಿ ಹಾಕಲು ಸಂಚು ನಡೆದಿದೆ : ಆರ್‌. ಅಶೋಕ್‌ ಆರೋಪ

ಬೆಂಗಳೂರು,ಏ.30- ನೇಹಾ ಹತ್ಯೆ ಪ್ರಕರಣವನ್ನು ಜನರು ಮೂರೋ ಆರೋ ತಿಂಗಳ ನಂತರ ಮರೆತ ಬಳಿಕ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ಷೇಪಿಸಿದರು. ಹುಬ್ಬಳ್ಳಿಯಲ್ಲಿ ಕಾಲೇಜ್‌ ಕ್ಯಾಂಪಸ್‌ನಲ್ಲ

30 Apr 2024 3:26 pm
ಪೆನ್‌ಡ್ರೈವ್‌ ವಿಚಾರದಲ್ಲಿ ಪ್ರಧಾನಿ ಹೆಸರೇಕೆ ಎಳೆದು ತರುತ್ತೀರಿ..? : ಕುಮಾರಸ್ವಾಮಿ

ಹುಬ್ಬಳ್ಳಿ,ಏ.30- ಪೆನ್‌ಡ್ರೈವ್‌ ವಿಚಾರದಲ್ಲಿ ಕಾಂಗ್ರೆಸ್‌ನ ಮಹಾನ್‌ ನಾಯಕರು ಪ್ರತಿಭಟನೆ ಮಾಡಿಸಿದ್ದಾರೆ. ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಪ್

30 Apr 2024 3:23 pm
ವಿಡಿಯೋಗಳನ್ನು ಕಾಂಗ್ರೆಸ್‌ನವರಿಗೆ ನಾನು ಕೊಟ್ಟಿಲ್ಲ : ಕಾರು ಚಾಲಕ ಕಾರ್ತಿಕ್‌ ಸ್ಪಷ್ಟನೆ

ಬೆಂಗಳೂರು, ಏ.30- ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಪೋಟೊಗಳನ್ನು ನಾನು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಮಾತ್ರ ಕೊಟ್ಟಿದ್ದೇನೆ ಹೊರತು ಕಾಂಗ್ರೆಸ್‌ನವರಿಗೆ ಕೊಟ್ಟಿಲ

30 Apr 2024 3:20 pm
ಪೆನ್‌ಡ್ರೈವ್‌ ಪ್ರಕರಣಕ್ಕೆ ಮೋದಿ ಸ್ಪಷ್ಟನೆಗೆ ಆಗ್ರಹಸಿ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್‌‍ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು, ಏ.30- ಹಾಸನದ ಸಂಸದ ಪ್ರಜ್ಞಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌‍ ಕಾರ್ಯಕರ್ತರು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆ

30 Apr 2024 3:13 pm