SENSEX
NIFTY
GOLD
USD/INR

Weather

32    C
... ...View News by News Source
ಹೇಮಂತ್ ಕರ್ಕರೆ ಮೃತಪಟ್ಟಿದ್ದು ಆರೆಸ್ಸೆಸ್ ನಂಟು ಹೊಂದಿದ್ದ ಪೊಲೀಸ್ ಅಧಿಕಾರಿಯ ಗುಂಡೇಟಿನಿಂದ ; ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಆರೋಪ

ಮುಂಬೈ : 26/11ರ ಮುಂಬೈ ಭಯೋತ್ಪಾದಕ ದಾಳಿಯ ಸಂದರ್ಭ ಐಪಿಎಸ್ ಅಧಿಕಾರಿ ಹೇಮಂತ್ ಕರ್ಕರೆ ಅವರನ್ನು ಕೊಂದ ಗುಂಡು ಅಜ್ಮಲ್ ಕಸಬ್ ಅಥವಾ ಪಾಕಿಸ್ತಾನದ ಇತರ 9 ಮಂದಿ ಭಯೋತ್ಪಾದಕರಲ್ಲಿ ಯಾರೊಬ್ಬರ ಬಂದೂಕಿನಿಂದ ಹಾರಿರಲಿಲ್ಲ. ಬದಲಾಗಿ ಆರೆಸ

5 May 2024 11:32 pm
ಚತ್ತೀಸ್‌ ಗಢ | 35 ನಕ್ಸಲೀಯರು ಶರಣಾಗತ

ದಂತೇವಾಡ (ಚತ್ತೀಸ್‌ ಗಢ) : ದಂತೇವಾಡ ಜಿಲ್ಲೆಯಲ್ಲಿ 35 ಮಾವೋವಾದಿಗಳು ರವಿವಾರ ಶರಣಾಗತರಾಗಿದ್ದಾರೆ. ‘‘ಮರಳಿ ಮನೆಗೆ’’ ಅಭಿಯಾನದ ಅಡಿಯಲ್ಲಿ 35 ಮಾವೋವಾದಿಗಳು ದಂತೇವಾಡ ವಲಯ ಪೊಲೀಸ್ ಡಿಐಜಿ ಕಾಮಲೋಚನ್ ಕಶ್ಯಪ್, ಸಿಆರ್ಪಿಎಫ್ ಹಾಗೂ

5 May 2024 11:26 pm
ತೆಲಂಗಾಣ| ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದ ಈಗ ದಿನಗೂಲಿ ಕಾರ್ಮಿಕ

ಹೈದರಾಬಾದ್ : ಎರಡು ವರ್ಷಗಳ ಹಿಂದೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಜೊತೆ ರಾಜ್ಯ ಸರಕಾರದಿಂದ ಒಂದು ಕೋಟಿ ರೂ.ಗಳ ಗೌರವ ಧನವನ್ನೂ ಪಡೆದಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗುಲಯ್ಯ (73) ಈಗ ತ

5 May 2024 11:23 pm
ಐಪಿಎಲ್ ನಲ್ಲಿ 150 ಕ್ಯಾಚ್‌ ಗಳನ್ನು ಪಡೆದ ಮೊದಲ ಆಟಗಾರ ಧೋನಿ

ಹೊಸದಿಲ್ಲಿ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ಲೆಜೆಂಡ್ ಎಂ.ಎಸ್. ಧೋನಿ ಐಪಿಎಲ್ ಟೂರ್ನಮೆಂಟ್ ಇತಿಹಾಸದಲ್ಲಿ 150 ಕ್ಯಾಚ್‌ ಗಳನ್ನು ಪಡೆದ ಮೊದಲ ಆಟಗಾರನೆಂಬ ಹಿರಿಮೆಗೆ ಪಾತ್ರರಾಗುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಪಂಜಾಬ್ ಕ

5 May 2024 11:20 pm
ಗುಜರಾತಿನಲ್ಲಿ ಮುಸ್ಲಿಮರು ಮೀಸಲಾತಿ ಪಡೆಯುತ್ತಿರುವುದು ಮೋದಿ ಗಮನಕ್ಕೆ ಬರಲಿಲ್ಲವೇ?: ಬಿ.ಕೆ.ಹರಿಪ್ರಸಾದ್

ಬೆಂಗಳೂರು: ಗುಜರಾತಿನಲ್ಲಿ ಮುಸ್ಲಿಂ ಸಮುದಾಯದ 70 ಒಳ ಪಂಗಡಗಳು ಓಬಿಸಿ ಮೀಸಲಾತಿ ಪಡೆಯುತ್ತಿದ್ದರೂ, ಮೋದಿ ಮೂರು ಬಾರಿ ಮುಖ್ಯಮಂತ್ರಿ ಆಗಿರುವಾಗ ಗಮನಕ್ಕೆ ಬರಲಿಲ್ಲವೇ? ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಪ್ರಶ್

5 May 2024 11:12 pm
ಅಮೆರಿಕಾ ಏರ್‌ಲೈನ್ಸ್ ಸಿಬ್ಬಂದಿ ಹಾಗೂ ಪ್ರಯಾಣಿಕನನ್ನು ಕಚ್ಚಿದ ಶ್ವಾನಕ್ಕೆ ಪೊಲೀಸ್‌ ಕಸ್ಟಡಿ!

ಡೆನ್ವರ್: ಎಪ್ರಿಲ್ ತಿಂಗಳಲ್ಲಿ ಇಬ್ಬರು ವ್ಯಕ್ತಿಗಳಿಗೆ ಕಚ್ಚಿದ್ದ ಘಟನೆಯ ತನಿಖೆಯ ನಂತರ ಶ್ವಾನವನ್ನು ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತ್ಯೇಕವಾಗಿ ಪೊಲೀಸ್‌ ಕಸ್ಟಡಿಯಲ್ಲಿರಿಸಲಾಗಿದೆ. ಮಾಧ್ಯಮ ವರದಿ

5 May 2024 11:08 pm
ಆಸ್ಟ್ರೇಲಿಯಾ: ಚೂರಿಯಿಂದ ದಾಳಿ ನಡೆಸಿದ ಯುವಕ ಪೊಲೀಸ್ ಗುಂಡೇಟಿಗೆ ಬಲಿ

ಸಿಡ್ನಿ ಆಸ್ಟ್ರೇಲಿಯಾದ ಪರ್ತ್‍ನಲ್ಲಿ ವ್ಯಕ್ತಿಯೊಬ್ಬನನ್ನು ಚೂರಿಯಿಂದ ಇರಿದು ಗಾಯಗೊಳಿಸಿ, ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಪರ್ತ್‍ನ ದಕ್ಷಿಣದಲ್ಲಿರುವ

5 May 2024 10:49 pm
ಶ್ವೇತಭವನದ ಗೇಟ್‍ಗೆ ಅಪ್ಪಳಿಸಿದ ಕಾರು; ಚಾಲಕ ಸಾವು

ವಾಷಿಂಗ್ಟನ್, ಮೇ 5: ಶ್ವೇತಭವನದ ಗೇಟ್‍ಗೆ ವಾಹನವೊಂದು ಅಪ್ಪಳಿಸಿ ಅದರ ಚಾಲಕ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಶ್ವೇತಭವನದ ಸಂಕೀರ್ಣ(ಕಾಂಪ್ಲೆಕ್ಸ್)ನ ಹೊರ ಆವರಣದ ಗೇಟಿಗೆ ವಾಹನ ಅಪ್

5 May 2024 10:47 pm
ವರ್ಜೀನಿಯಾ ವಿವಿ | 25 ಪ್ರತಿಭಟನಾಕಾರರ ಬಂಧನ

ನ್ಯೂಯಾರ್ಕ್ : ಅಮೆರಿಕದ ವರ್ಜೀನಿಯಾ ವಿವಿಯ ಕ್ಯಾಂಪಸ್‍ಲ್ಲಿ ಫೆಲೆಸ್ತೀನ್ ಪರ ಪ್ರತಿಭಟನಾಕಾರರು ಸ್ಥಾಪಿಸಿದ್ದ ಟೆಂಟ್‍ಗಳನ್ನು ತೆರವುಗೊಳಿಸಲು ಅಡ್ಡಿಪಡಿಸಿದ 25 ಪ್ರತಿಭಟನಾಕಾರರನ್ನು ಶನಿವಾರ ಬಂಧಿಸಲಾಗಿದೆ ಎಂದು ಅಧಿಕಾ

5 May 2024 10:39 pm
ಮಡಿಕೇರಿ | ಮರ ಬಿದ್ದು ವ್ಯಕ್ತಿ ಮೃತ್ಯು

ಮಡಿಕೇರಿ : ಮರ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸೋಮವಾರಪೇಟೆಯ ಎಡವಾರ ಗ್ರಾಮದ ನಿವಾಸಿ ಮಿತ್ರೇಶ್ (43) ಎಂದು ಗರುತಿಸಲಾಗಿದೆ. ರವಿವ

5 May 2024 10:38 pm
ತುಳುವರು ನಿರ್ಮಿಸಿದ ಪೀಡಿತ್ ಹಿಂದಿ ಸಿನೆಮಾ ನೈಜತೆಗೆ ಕೈಗನ್ನಡಿ : ಸಾಹಿತಿ ಡಾ.ಮೀನಾಕ್ಷಿ ರಾಮಚಂದ್ರ

ಮಂಗಳೂರು: ತುಳುನಾಡಿನ ಉತ್ಸಾಹಿ ಯುವಕರೇ ಸೇರಿಕೊಂಡು ನಿರ್ಮಿಸಿರುವ ಪೀಡಿತ್ ಹಿಂದಿ ಸಿನೆಮಾವು ನಮ್ಮ ಸಮಾಜದಲ್ಲಿನ ನೈಜತೆಗೆ ಕೈಗನ್ನಡಿಯಾಗಿದೆ ಎಂದು ಕಲಾ ಸಂಘಟಕಿ, ಸಾಹಿತಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದ್ದಾರೆ. ಅವರು ಮಂಗಳ

5 May 2024 10:21 pm
ಸಾಣೂರು| ಅಡ್ಡರಸ್ತೆ ತಿರುವಿನಲ್ಲಿ ಅಪಾಯಕಾರಿ ಜಲ್ಲಿ ಕಲ್ಲುಗಳು: ವಾಹನ ಚಾಲಕರಲ್ಲಿ ಆತಂಕ

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಶ್ರೀರಾಮ ಮಂದಿರದ ಪಕ್ಕದಲ್ಲಿ ಚಿಕ್ಕಬೆಟ್ಟು ಗುರುಬೆಟ್ಟುಗೆ ಹೋಗುವ ಅಡ್ಡರಸ್ತೆಯ ಆರಂಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ದಾರಿಯುವುದಕ್ಕೂ ರಸ್ತೆ ಕಾಮಗಾರಿಗಾಗಿ ಹಾಕಿದ ಸಣ್ಣ ಜ

5 May 2024 10:17 pm
ಬ್ರೆಝಿಲ್ ಪ್ರವಾಹ | ಮೃತರ ಸಂಖ್ಯೆ 57ಕ್ಕೆ ಏರಿಕೆ

ಬ್ರಸೀಲಿಯಾ : ಬ್ರೆಝಿಲ್‍ನಲ್ಲಿ ಸುರಿಯುತ್ತಿರುವ ಭಾರೀ ಮಳೆ, ಭೂಕುಸಿತ ಹಾಗೂ ಪ್ರವಾಹದಿಂದ ಕನಿಷ್ಠ 57 ಮಂದಿ ಮೃತಪಟ್ಟಿದ್ದು 70,000 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. 370ಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆಯಾಗ

5 May 2024 10:08 pm
ಚುನಾವಣೆಗಾಗಿ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಶ್ರೀರಾಮ ಜಾದೂಗಾರ ಆರೋಪ

ಕಾರವಾರ: ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಬಳಸಿಕೊಳ್ಳುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನ ಬಳಸಿಕೊಳ್ಳಬೇಡಿ ಎಂ

5 May 2024 10:07 pm
ಯೂಸರ್‌ನೇಮ್ ಹ್ಯಾಕ್ ಮಾಡಿ 21.14 ಲಕ್ಷ ರೂ. ವಂಚನೆ

ಕಾರ್ಕಳ: ಕಂಪೆನಿಯ ಯೂಸರ್ ನೇಮ್ ಹ್ಯಾಕ್ ಮಾಡಿ ಇಂಡಿಯನ್ ಆರ್ಮಿಯ ವೆಬ್‌ಸೈಟ್‌ನಲ್ಲಿ ಬಿಡ್ ಮಾಡುವ ಮೂಲಕ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆದಿಂಜೆ ಗ್ರಾಮದ ಬೋ

5 May 2024 9:55 pm
ಪ್ರಧಾನಿ ಮೋದಿಯವರು ಹುತಾತ್ಮ ಯೋಧರ ಪತ್ನಿಯರ ಮಂಗಳಸೂತ್ರಗಳ ಲೆಕ್ಕ ಕೊಡಲಿ: ಸುಪ್ರಿಯಾ ಶ್ರಿನೇತ್‌ ಆಗ್ರಹ

ಅಹಮದಾಬಾದ್: ಗುಜರಾತ್ ನಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಮಂಗಳ ಸೂತ್ರ ಹಾಗೂ ಪಿತ್ರಾರ್ಜಿತ ಆಸ್ತಿಯ ಕುರಿತು ನೀಡುತ್ತಿರುವ ಹೇಳಿಕೆಗಳಿಗಾಗಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾ

5 May 2024 9:53 pm
ಬಿಜೆಪಿಯೆಂದಿಗೂ ಸಂವಿಧಾನ ಪೀಠಿಕೆಯನ್ನು ಬದಲಿಸುವುದಿಲ್ಲ, ಮೀಸಲಾತಿ ಮುಂದುವರಿಯಲಿದೆ: ರಾಜನಾಥ್ ಸಿಂಗ್

ಹೊಸದಿಲ್ಲಿ: ಬಿಜೆಪಿ ಸರಕಾರವೆಂದಿಗೂ ಸಂವಿಧಾನ ಪೀಠಿಕೆಯನ್ನು ಬದಲಿಸುವುದಿಲ್ಲ ಹಾಗೂ ಮೀಸಲಾತಿಯನ್ನು ಅಂತ್ಯಗೊಳಿಸುವುದಿಲ್ಲ ಎಂದು ಹೇಳಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮತ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಭೀತ

5 May 2024 9:51 pm
ಗಾಝಾ ಯುದ್ಧ ಸಂಪೂರ್ಣ ಅಂತ್ಯಗೊಳಿಸದ ಒಪ್ಪಂದ ಸ್ವೀಕಾರಾರ್ಹವಲ್ಲ: ಹಮಾಸ್

ಗಾಝಾ : ಯುದ್ಧವನ್ನು ಸಂಪೂರ್ಣವಾಗಿ ಅಂತ್ಯಗೊಳಿಸುವ ಒಪ್ಪಂದವನ್ನು ಮಾತ್ರ ಒಪ್ಪಿಕೊಳ್ಳುವುದಾಗಿ ಹಮಾಸ್‍ನ ಉನ್ನತ ಮುಖಂಡರು ಸ್ಪಷ್ಟಪಡಿಸಿದ್ದು, ಒಪ್ಪಂದಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವೈಯಕ್ತಿಕವಾಗಿ ಅಡ್

5 May 2024 9:45 pm
ಕೆನಡಾದಲ್ಲಿ ಕಾನೂನಿನ ಎದುರು ಎಲ್ಲರೂ ಸಮಾನರು: ಪ್ರಧಾನಿ ಜಸ್ಟಿನ್ ಟ್ರೂಡೊ

ಟೊರಂಟೊ : ಎಲ್ಲರಿಗೂ ಸಮಾನ ಕಾನೂನು ವ್ಯವಸ್ಥೆಯನ್ನು ಹೊಂದಿರುವ ದೇಶವಾಗಿರುವ ಕೆನಡಾದಲ್ಲಿ ಬಲಿಷ್ಟ ಮತ್ತು ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯಿದೆ. ಮತ್ತು ತನ್ನ ಪ್ರಜೆಗಳನ್ನು ರಕ್ಷಿಸುವ ಮೂಲಭೂತ ಬದ್ಧತೆಯನ್ನು ಹೊಂದಿದೆ ಎಂದ

5 May 2024 9:34 pm
ವಾಟ್ಸಾಪ್ ಲಿಂಕ್‌ಗೆ ಕ್ಲಿಕ್: 1.75 ಲಕ್ಷ ರೂ. ಮೋಸ

ಉಡುಪಿ: ವಾಟ್ಸಾಪ್‌ಗೆ ಬಂದ ಲಿಂಕ್‌ಗೆ ಕ್ಲಿಕ್ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಯಿಂದ 1.75 ಲಕ್ಷ ರೂ. ಹಣ ಕಳೆದುಕೊಂಡ ಬಗ್ಗೆ ವರದಿಯಾಗಿದೆ. ಅಂಬಲಪಾಡಿಯ ನಿವೃತ್ತ ಬ್ಯಾಂಕ್ ಅಧಿಕಾರಿ ರಾಮಚಂದ್ರ ಜೆ. ಎಂಬವರು

5 May 2024 9:28 pm
ಕೆವೈಸಿ ಅಪ್‌ಡೇಟ್ ಹೆಸರಿನಲ್ಲಿ ವಂಚನೆ

ಉಡುಪಿ: ಕೆವೈಸಿ ಅಪ್‌ಡೇಟ್ ಮಾಡುವುದಾಗಿ ನಂಬಿಸಿ ಓಟಿಪಿ ಪಡೆದು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 76 ಬಡಗಬೆಟ್ಟು ನಿವಾಸಿ ಗಣೇಶ್ ಕೆ.(33) ಎಂಬವರಿಗೆ ಮೇ 4ರ

5 May 2024 9:19 pm
ಲಾರಿ ಢಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು

ಕುಂದಾಪುರ: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮೇ 5ರಂದು ಬೆಳಗ್ಗೆ ಕುಂದಾಪುರ ಪುಡ್ ಮಾರ್ಕ್ ಹೊಟೇಲ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ರಾಧ

5 May 2024 9:18 pm
ಮಗನಿಂದ ಕುಡಿದು ಗಲಾಟೆ: ತಂದೆ ಆತ್ಮಹತ್ಯೆ

ಶಂಕರನಾರಾಯಣ: ಮಗ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ವಿಚಾರದಲ್ಲಿ ಮನನೊಂದ ತಂದೆ ಆತ್ಮಹತ್ಯೆ ಮಾಡಿ ಕೊಂಡ ಘಟನೆ ಹಿಲಿಯಾಣ ಎಂಬಲ್ಲಿ ನಡೆದಿದೆ. ಮೃತರನ್ನು ಹಿಲಿಯಾಣ ಗ್ರಾಮದ ಮಂಜು ಮರಕಾಲ(75) ಎಂದು ಗುರುತಿಸಲಾಗಿದೆ. ಇವರ ಮಗ ರಾಜೇ

5 May 2024 9:14 pm
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ನಾವೂರ ಗ್ರಾಮದ ನೀರಕಟ್ಟೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಉಳ್ಳಾಲ ನಿವಾಸಿ ಅನ್ಸಾರ್ ಎಂಬವರ ಪುತ್ರಿ ಅಶ್ರಾ (11) ಹಾಗೂ ಇಲ್ಯಾಸ್ ಅವರ ಪುತ್ರಿ ಮರ

5 May 2024 9:04 pm
ನೊಯ್ಡಾ |ಶೌಚ ಗುಂಡಿನ ಸ್ವಚ್ಛತೆ ವೇಳೆ ವಿಷಾನಿಲ ಸೇವನೆ; ಇಬ್ಬರು ನೈರ್ಮಲ್ಯ ಕಾರ್ಮಿಕರ ಸಾವು

ಹೊಸದಿಲ್ಲಿ : ನೊಯ್ಡಾದ ಮನೆಯೊಂದರಲ್ಲಿ ಶೌಚಗುಂಡಿಯನ್ನು ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ವಿಷಾನಿಲ ಸೇವನೆಯಿಂದಾಗಿ ಕನಿಷ್ಠ ಇಬ್ಬರು ನೈರ್ಮಲ್ಯ ಕಾರ್ಮಿಕರು ಸಾವನ್ನಪ್ಪಿದ್ದಾರೆಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನೂ

5 May 2024 9:00 pm
​ಇನ್‌ಸ್ಟಾಗ್ರಾಮ್‌ನ ಹತ್ಯೆ ಪ್ರಕರಣದ ಐವರು ಆರೋಪಿಗಳ ಬಂಧನ

ಹೊಸದಿಲ್ಲಿ : ಉದ್ದೇಶಪೂರ್ವಕವಾಗಿ ಜನರ ಮೇಲೆ ತನ್ನ ಪ್ರಾಬಲ್ಯವನ್ನು ಪ್ರದರ್ಶಿಸುವ ರೀಲ್ಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡುತ್ತಿದ್ದ 28 ವರ್ಷ ವಯಸ್ಸಿನ ವ್ಯಕ್ತಿಯೊಬ್ಬನನ್ನು ಥಳಿಸಿ ಹತ್ಯೆಗೈದ ಪ್ರಕರಣದ ಐವರು ಆರ

5 May 2024 8:57 pm
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ವಿರೋಧಿ ಅಲೆ ಎದ್ದಿದೆ : ಸಿಎಂ ಸಿದ್ದರಾಮಯ್ಯ

ಹರಿಹರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ

5 May 2024 8:56 pm
ಭಾರತೀಯ ಚುನಾವಣಾ ಪ್ರಕ್ರಿಯೆ ವೀಕ್ಷಣೆಗೆ 23 ರಾಷ್ಟ್ರಗಳ 75 ಪ್ರತಿನಿಧಿಗಳ ಆಗಮನ

ಹೊಸದಿಲ್ಲಿ: ಜಗತ್ತಿನ ಅತಿ ದೊಡ್ಡ ಚುನಾವಣಾ ಪ್ರಕ್ರಿಯೆಯಾದ ಭಾರತದ ಲೋಕಸಭಾ ಚುನಾವಣೆಯನ್ನು ವೀಕ್ಷಿಸಲು ಭಾರತೀಯ ಚುನಾವಣಾ ಆಯೋಗವು ನೀಡಿದ ಆಹ್ವಾನದ ಮೇರೆಗೆ 23 ರಾಷ್ಟ್ರಗಳ ಚುನಾವಣಾ ನಿರ್ವಹಣಾ ಇಲಾಖೆಗಳ (ಇಎಂಬಿ) 75 ಮಂದಿ ವಿದೇ

5 May 2024 8:54 pm
ವಾರಣಾಸಿ | ಮೇ 14ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರು ಮೇ 14ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ನಗರ ಬಿಜೆಪಿ ಅಧ್ಯಕ್ಷ ವಿದ್ಯಾಸಾಗರ ರಾಯ್ ರವಿವಾರ ಇಲ್ಲಿ ತಿಳಿಸಿದರು. ಮೇ 13ರಂದು ಮೋದಿ ಕ್ಷೇತ್ರದಲ್ಲಿ

5 May 2024 8:50 pm
ಮೇ 9ರಿಂದ ಅರಸ್ತಾನ ದರ್ಗಾ ಉರೂಸ್ ಕಾರ್ಯಕ್ರಮ

ಮಂಗಳೂರು : ಪಾವೂರು ಗ್ರಾಮದ ಮಲಾರ್ ಅರಸ್ತಾನದ ಅರ್ರಿಫಾಯಿಯಾ ನುಸ್ರತುಲ್ ಮುಸ್ಲಿಮೀನ್ ಅಸೋಸಿ ಯೇಶನ್‌ನ 48ನೆ ವಾರ್ಷಿಕೋತ್ಸವದ ಅಂಗವಾಗಿ ಧಾರ್ಮಿಕ ಉಪನ್ಯಾಸ ಮತ್ತು ಅರಸ್ತಾನ ದರ್ಗಾ ಉರೂಸ್ ಕಾರ್ಯಕ್ರಮವು ಮೇ 9ರಿಂದ 12ರವರೆಗೆ ನ

5 May 2024 8:49 pm
ಛತ್ತೀಸ್‌ ಗಡ | ಮೊಬೈಲ್‌ ನಲ್ಲಿ ಹುಡುಗರೊಂದಿಗೆ ಮಾತನಾಡಿದ್ದಕ್ಕೆ ಗದರಿದ ಅಣ್ಣನನ್ನೇ ಕೊಂದ ಬಾಲಕಿ!

ರಾಯಪುರ : ಮೊಬೈಲ್ ಫೋನ್ ನಲ್ಲಿ ಹುಡುಗರೊಂದಿಗೆ ಮಾತನಾಡುತ್ತಿದ್ದಕ್ಕೆ ಗದರಿಸಿದ್ದಾಗಿ 14ರ ಹರೆಯದ ಬಾಲಕಿಯೋರ್ವಳು ತನ್ನ ಅಣ್ಣನನ್ನು ಕೊಡಲಿಯಿಂದ ಹೊಡೆದು ಹತ್ಯೆಗೈದ ಆಘಾತಕಾರಿ ಘಟನೆ ಛತ್ತೀಸ್‌ ಗಡದ ಖೈರಾಗಡ-ಛುಯಿಖದಾನ್-ಗಂಡ

5 May 2024 8:47 pm
ದ.ಕ.ಜಿಲ್ಲೆ: 18 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ; 435 ವಿದ್ಯಾರ್ಥಿಗಳು ಗೈರು

ಮಂಗಳೂರು: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯು ರವಿವಾರ ದ.ಕ.ಜಿಲ್ಲೆಯ 18 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆದಿದೆ.

5 May 2024 8:44 pm
ಸಾಕ್ಷ್ಯಚಿತ್ರಗಳಿಂದ ವಾಸ್ತವತೆಗೆ ಕಲಾತ್ಮಕತೆಯ ಸ್ಪರ್ಶ: ಪಿ.ಎನ್.ರಾಮಚಂದ್ರ

ಮಣಿಪಾಲ, ಮೇ 5: ಸಾಕ್ಷ್ಯಚಿತ್ರಗಳು ವಾಸ್ತವವನ್ನು ಇರುವ ಹಾಗೆ ಹಿಡಿಯಲು ಯತ್ನಿಸುತ್ತವೆ. ವಾಸ್ತವವಾದ ಎನ್ನುವುದು ವಾಸ್ತವತೆಗೆ ಕಲಾತ್ಮಕತೆಯ ಸ್ಪರ್ಶ ನೀಡುವ ಪ್ರಯತ್ನ ಮಾಡುತ್ತವೆ ಎಂದು ಗುಜರಾತಿನ ಕರ್ಣಾವತಿ ವಿಶ್ವವಿದ್ಯಾಲ

5 May 2024 8:38 pm
ಪ್ರಜ್ವಲ್‌ ರೇವಣ್ಣ ಪ್ರಕರಣ : ಸಂತ್ರಸ್ತೆಯರಿಗಾಗಿ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

ಬೆಂಗಳೂರು ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರು ಹಾಗೂ ಬಾತ್ಮೀದಾರರ ಕಾನೂನಿನ ನೆರವು ಮತ್ತು ರಕ್ಷಣೆಗೆ ಸಹಾಯವಾಣಿ ತೆರೆದಿರುವುದಾಗಿ ವಿಶೇಷ ತನಿಖಾ ತಂಡ(ಎ

5 May 2024 8:35 pm
ಕುಂದಾಪ್ರ ಕನ್ನಡ 4ನೆ ಸಾಹಿತ್ಯ ಸಮ್ಮೇಳನ ‘ಕಾಂಬ’ ಉದ್ಘಾಟನೆ

ಕುಂದಾಪುರ, ಮೇ 5: ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಉಡುಪಿಯ ಡಾ.ಶಿವರಾಮ ಕಾರಂತ ಟ್ರಸ್ಟ್, ಕೋಟತಟ್ಟು ಗ್ರಾಮ ಪಂಚಾಯತ್, ಉಸಿರು ಕೋಟ, ಬ್ರಹ್ಮಾವರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕುಂದಾಪ್ರ ಕನ್ನ

5 May 2024 8:35 pm
ಲೋಕಸಭಾ ಚುನಾವಣೆ | 224 ಮಾದರಿ ಮತಗಟ್ಟೆಗಳ ಸ್ಥಾಪನೆ : ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7ರಂದು ನಡೆಯಲಿರುವ ಚುನಾವಣೆಯಲ್ಲಿ 560 ಮತಗಟ್ಟೆಗಳನ್ನು ಮಹಿಳೆಯರು, 112 ಮತಗಟ್ಟೆಗಳನ್ನು ದಿವ್ಯಾಂಗರು ನಿರ್ವಹಿಸುತ್ತಾರೆ ಮತ್ತು 224 ಇತರೆ ವಿಷಯಗಳ ಮಾದರಿ ಮತಗಟ್ಟೆಗಳನ್ನು ಸ್ಥ

5 May 2024 8:32 pm
ಕನ್ನಡ ಭಾಷಾ ಪುನಶ್ಚೇತನಕ್ಕೆ ಕಾಯಕಲ್ಪ ಅಗತ್ಯ: ಅಶೋಕ ಆಚಾರ್ಯ

ಶಿರ್ವ: ಹಿಂದಿನ ಹಳೆಗನ್ನಡ, ಗಮಕ ಪೂರಕ ಸಾಹಿತ್ಯ ಪರಂಪರೆ ಉಳಿಸಿ ಬೆಳೆಸಬೇಕಾಗಿದೆ. ಅಧ್ಯಯನಶೀಲತೆ ಕಡಿಮೆಯಾಗುತ್ತಿದೆ. ಆಂಗ್ಲ ಮಾಧ್ಯಮದ ಪ್ರಭಾವದಿಂದ ಕನ್ನಡ ಭಾಷಾಭಿಮಾನ ಕುಂಠಿತಗೊಳ್ಳುತ್ತಿದೆ. ಕನ್ನಡ ಭಾಷಾ ಪುನಶ್ಚೇತನಕ್ಕ

5 May 2024 8:29 pm
ಕಾಂಗ್ರೆಸ್ ಮುಖಂಡ ತಿಮ್ಮ ದೇವಾಡಿಗ ಬಿಜೆಪಿಗೆ ಸೇರ್ಪಡೆ

ಬೈಂದೂರು: ಕಾಂಗ್ರೆಸ್ಸಿನ ಹಿರಿಯ ಕಾರ್ಯಕರ್ತ ಹಾಗೂ ಕೆರ್ಗಲ್ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ತಿಮ್ಮ ದೇವಾಡಿಗ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾ

5 May 2024 8:27 pm
ಮಹಿಳೆಯ ಅಪಹರಣ ಪ್ರಕರಣ | ಎಸ್‌ಐಟಿ ಕಸ್ಟಡಿಗೆ ಎಚ್‌.ಡಿ.ರೇವಣ್ಣ ; ನ್ಯಾಯಾಲಯ ಆದೇಶ

ಬೆಂಗಳೂರು : ಕೆ.ಆರ್.ನಗರದಲ್ಲಿ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ನಿನ್ನೆ ರೇವಣ್ಣ ಅವರನ್ನು ಬಂಧಿಸಿದ್ದ ಎಸ್

5 May 2024 8:13 pm
ವಾಡಿಕೆಗಿಂತ ಹೆಚ್ಚಿನ ಮಳೆ ನಿರೀಕ್ಷೆ ; ಹಾನಿ ತಪ್ಪಿಸಲು ಕ್ರಮ ವಹಿಸಲು ಕಂದಾಯ ಇಲಾಖೆ ಸುತ್ತೋಲೆ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿಯ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿದ್ದು, ಸಂಭವಿಸಬಹುದಾದ ಹಾನಿಯನ್ನು ತಪ್ಪಿಸಲು ಅಗತ್ಯ ಮುನ್ನಚ್ಚರಿಕೆ ಕೈಗೊಳ್ಳಬೇಕೆಂದು ಕಂದಾಯ ಇಲಾಖೆ ಕಟ್ಟುನಿಟ್ಟ

5 May 2024 8:05 pm
ಇಸ್ರೇಲ್‌ | ನೆತನ್ಯಾಹು ಸರಕಾರದಿಂದ ಅಲ್-ಜಝೀರಾ ಚಾನೆಲ್‌ ಗೆ ನಿ‍ಷೇಧ

ಟೆಲ್‌ ಅವೀವ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನೇತೃತ್ವದ ಸರಕಾರದ ಸಚಿವ ಸಂಪುಟವು ಅಲ್-ಜಝೀರಾ ಚಾನೆಲ್‌ನ ಪ್ರಸಾರಕ್ಕೆ ಇಸ್ರೇಲ್‌ನಲ್ಲಿ ನಿಷೇಧ ಹೇರಿದೆ ಎಂದು ವರದಿಯಾಗಿದೆ. ಈ ಬಗ್ಗೆ ಸಚಿವ ಸಂಪುಟವು ಸರ್ವಾನು

5 May 2024 8:03 pm
ಬಿಜೆಪಿ ಬಲಾತ್ಕಾರಿಗಳನ್ನು ಪೋಷಿಸುವ ಪಾರ್ಟಿಯೇ?: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಬಿಜೆಪಿ ಅಂದರೆ ಬಲಾತ್ಕಾರಿಗಳನ್ನು ಪೋಷಿಸುವ ಪಾರ್ಟಿಯೇ? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ರಾ

5 May 2024 7:56 pm
ಚಿಕ್ಕಮಗಳೂರು | ಭದ್ರಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ತಮಿಳುನಾಡು ಮೂಲದ ಬಾಲಕಿ ಮೃತ್ಯು

ಚಿಕ್ಕಮಗಳೂರು : ಭದ್ರಾ ನದಿ ನೀರಿನಲ್ಲಿ ಕುಟುಂಬಸ್ಥರೊಂದಿಗೆ ಸ್ನಾನ ಮಾಡಲು ಹೋಗಿದ್ದ ತಮಿಳುನಾಡು ಮೂಲದ ಬಾಲಕಿಯೋಬ್ಬಳು ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ಬಾಲಕಿಯನ್ನು ಜಾಹ್ನವಿ(12) ಎಂದು ಗುರು

5 May 2024 7:49 pm
ಪೂಂಛ್ ದಾಳಿ ಬಿಜೆಪಿಯ ಚುನಾವಣಾ ಪೂರ್ವ ಗಿಮಿಕ್: ಕಾಂಗ್ರೆಸ್ ನಾಯಕ ಚರಣ್ ಜಿತ್ ಚನ್ನಿ ಅವರಿಂದ ಸ್ಫೋಟಕ ಹೇಳಿಕೆ

ಚಂಡೀಗಢ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಭಾರತೀಯ ವಾಯು ಪಡೆಯ ಬೆಂಗಾವಲು ವಾಹನದ ಮೇಲೆ ನಡೆದ ಉಗ್ರರ ದಾಳಿಯು ಬಿಜೆಪಿಯ ಚುನಾವಣಾ ಪೂರ್ವ ಗಿಮಿಕ್‌ ಎಂದು ರವಿವಾರ ಕಾಂಗ್ರೆಸ್ ನಾಯಕ ಹಾಗೂ ಪಂಜಾಬ್ ನ ಮಾಜಿ ಮುಖ್ಯಮಂ

5 May 2024 7:38 pm
ಮುರುಡೇಶ್ವರ: ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

ಭಟ್ಕಳ: ಮುರ್ಡೇಶ್ವರ ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ರವಿವಾರ ಸಂಜೆ 5 ಗಂಟೆಯ ಸುಮಾರಿಗೆ ನಡೆದಿದೆ. ಮೃತರನ್ನು ಮೌಲ್ವಿ ಇಸ್ಮಾಯಿಲ್ ಬರ್ಮಾವರ್ (22) ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಯುವಕನ ಗುರುತು ಪತ

5 May 2024 7:30 pm
ರಾಜಕೀಯ ಪಿತೂರಿಯಿಂದ ಸಾಕ್ಷಿ ಇಲ್ಲದಿದ್ದರೂ ನನ್ನ ವಿರುದ್ಧ ಅಪಹರಣ ಪ್ರಕರಣ ದಾಖಲು : ಎಚ್‌.ಡಿ.ರೇವಣ್ಣ

ಬೆಂಗಳೂರು : ನನ್ನ‌ ವಿರುದ್ದ ವ್ಯವಸ್ಥಿತವಾಗಿ ರಾಜಕೀಯ ಷಡ್ಯಂತ್ರ ಮಾಡಲಾಗಿದ್ದು, ದುರುದ್ದೇಶದಿಂದಲೇ ನನ್ನನ್ನು ಬಂಧಿಸಲಾಗಿದೆ ಎಂದು ಜೆಡಿಎಸ್‌ ಮುಖಂಡ, ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. ಬಂಧನದ ಬಳಿಕ ಇದೇ ಮೊದಲ ಬಾರಿಗೆ ಮಾಧ

5 May 2024 6:54 pm
ಪ್ರಹ್ಲಾದ್ ಜೋಶಿ, ಬೊಮ್ಮಾಯಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ‌ : ಕಲ್ಯಾಣ ಸ್ವಾಮೀಜಿ

ಹುಬ್ಬಳ್ಳಿ : ಬಸವರಾಜ ಬೊಮ್ಮಾಯಿ ಮತ್ತು ಪ್ರಹ್ಲಾದ್ ಜೋಶಿಗೆ ಯಾವುದೇ ಕಾರಣಕ್ಕೂ ಮತ ಹಾಕಬೇಡಿ ಎಂದು ಬಳ್ಳಾರಿಯ ಕಲ್ಯಾಣ ಮಠದ ಕಲ್ಯಾಣ ಸ್ವಾಮೀಜಿ ಹೇಳಿದ್ದಾರೆ. ಇಂದು ಹುಬ್ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂ

5 May 2024 6:23 pm
ಪ್ರಧಾನಿ ಮೋದಿ ಮೀಸಲಾತಿಯನ್ನು ಕಸಿದುಕೊಳ್ಳಲು ಬಯಸುತ್ತಿದ್ದಾರೆ : ರಾಹುಲ್ ಗಾಂಧಿ

ಹೈದರಾಬಾದ್ : ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಮೀಸಲಾತಿಗೆ ವಿರುದ್ಧವಾಗಿದ್ದಾರೆ ಮತ್ತು ಜನರಿಂದ ಮೀಸಲಾತಿ ಕಸಿದುಕೊಳ್ಳಲು ಬಯಸುತ್ತಿದ್ದಾರೆ ಎಂದು ಆರ

5 May 2024 6:10 pm
ಸೋಮವಾರದಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ : ಎಚ್ಚರಿಕೆ

ಬೆಂಗಳೂರು: ಮೂರು ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ಸೋಮವಾರ(ಮೇ.8) ರಾತ್ರಿ ಎಂಟು ಗಂಟೆಯಿಂದ ಆರೋಗ್ಯ ಕವಚ 108 ಆಂಬುಲೆನ್ಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಸಿಬ್ಬಂದಿಗಳು ಎಚ್ಚರಿಕೆ ನೀಡಿದ್ದಾರೆ. ರವಿವಾರ ಈ

5 May 2024 6:02 pm
ಪ್ರಜ್ವಲ್ ರೇವಣ್ಣ ಪ್ರಕರಣ | ದ್ವೇಷ ರಾಜಕಾರಣ ಇಲ್ಲ, ಕಾನೂನು ರೀತ್ಯಾ ಕ್ರಮ : ಜಿ.ಪರಮೇಶ್ವರ್

ಬೆಂಗಳೂರು : ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣದಲ್ಲಿ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುತ್ತಿಲ್ಲ.ಬದಲಾಗಿ, ಕಾನೂನಿನಂತೆ ಕ್ರಮ ತೆಗೆದುಕೊಂಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ರವಿವಾರ ನಗರದಲ್

5 May 2024 5:57 pm
ಅಂಬೇಡ್ಕರ್ ಕೃತಿಗಳ ಬಗ್ಗೆ ವಿವಿ ಕ್ಯಾಂಪಸ್‍ನಲ್ಲಿ ಚರ್ಚೆ: ದಲಿತ ಶಿಕ್ಷಕರ ವಿರುದ್ಧ ಕ್ರಮ

ಹೊಸದಿಲ್ಲಿ: ಭೀಮರಾವ್ ಅಂಬೇಡ್ಕರ್ ಅವರ ಕೃತಿಗಳ ಅಧ್ಯಯನ ಮತ್ತು ಚರ್ಚೆಯ ಸಾಪ್ತಾಹಿಕ ಕಾರ್ಯಕ್ರಮವನ್ನು ಕೈಬಿಡುವಂತೆ ಕೇಂದ್ರೀಯ ವಿಶ್ವವಿದ್ಯಾನಿಲಯ ದಲಿತ ಪ್ರಾಧ್ಯಾಪಕರ ಅನೌಪಚಾರಿಕ ಸಂಘಟನೆಯನ್ನು ಬಲವಂತಪಡಿಸಿದೆ. ಈ ಸಂಬಂ

5 May 2024 4:51 pm
ಪ್ರಜ್ವಲ್ ರೇವ‍ಣ್ಣ ಗೆದ್ದರೂ ಅಮಾನತು ಆದೇಶ ವಾಪಸ್ಸು ಬೇಡ : ಆರ್.ಅಶೋಕ್

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಜೇತರಾದರೂ ಅವರನ್ನು ಜೆಡಿಎಸ್‍ನಿಂದ ಕೆಲಕಾಲ ಅಮಾನತು ಮಾಡಿರುವ ನಿರ್ಧಾರವನ್ನು ಹಿಂತೆಗೆದುಕೊಳ್ಳದಂತೆ ಪಕ್ಷದ ನಾಯಕರಿಗೆ ನಾವೇ ಮನವಿ ಸಲ್ಲಿಸುತ್ತೇವ

5 May 2024 4:46 pm
ಮುಸ್ಲಿಂ ಸಮುದಾಯವನ್ನು ಅವಹೇಳಿಸುವಂತಹ ವಿಡಿಯೋ ಹರಿಬಿಟ್ಟ ಬಿಜೆಪಿ : ಜೆ.ಪಿ.ನಡ್ಡಾ, ಅಮಿತ್ ಮಾಳವಿಯಾ, ವಿಜಯೇಂದ್ರ ವಿರುದ್ಧ ಎಫ್​​ಐಆರ್ ದಾಖಲು

ಬೆಂಗಳೂರು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಅನುದಾನವು ಮುಸ್ಲಿಮರ ಪಾಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಆ್ಯನಿಮೇಟೆಡ್ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರಿಂದ ಬಿಜೆಪ

5 May 2024 4:30 pm
ಎಲ್ಲ ಮಕ್ಕಳನ್ನು ಶಾಲೆಗಳಿಗೆ ದಾಖಲಿಸಬೇಕು, ಔಪಚಾರಿಕ ಶಿಕ್ಷಣ ನೀಡಬೇಕು: ರಾಜ್ಯಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿರ್ದೇಶನ

ಹೊಸದಿಲ್ಲಿ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್)ವು ಆರರಿಂದ ಹದಿನಾಲ್ಕು ವರ್ಷಗಳ ವಯೋಮಾನದ ಮಕ್ಕಳು ಸಮೀಪದ ಶಾಲೆಗಳಿಗೆ ದಾಖಲಾಗುವಂತೆ ಮತ್ತು ಔಪಚಾರಿಕ ಶಿಕ್ಷಣವನ್ನು ಪಡೆಯುವಂತೆ ನೋಡಿಕೊಳ್ಳಲು ಎಲ

5 May 2024 4:27 pm
ಬಿಜೆಪಿ ಓಟಕ್ಕೆ ‘ಇಂಡಿಯಾ’ ಹಾಕುವುದೇ ಬ್ರೇಕ್?

‘ಕಾಂ’ ಭಾಗವಾಗಿದ್ದ ಕ್ಷತ್ರಿಯ ಸಮುದಾಯ (ರಜಪೂತ್) ಬಿಜೆಪಿ ವಿರುದ್ಧ ತಿರುಗಿ ಬಿದ್ದಿದೆ. ರಾಜಕೋಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪುರುಷೋತ್ತಮ ರೂಪಾಲ ಇತ್ತೀಚೆಗೆ ಕ್ಷತ್ರಿಯ ಸಮಾಜದ ವಿರುದ್ಧ ವಿವಾದಾತ್ಮಕ ಹೇಳ

5 May 2024 4:16 pm
ಕೇಂದ್ರದಲ್ಲಿ ಕರ್ನಾಟಕದ ಪರ ಕೆಲಸ ಮಾಡುವಲ್ಲಿ ಪ್ರಹ್ಲಾದ್ ಜೋಶಿ ವಿಫಲ : ದಿನೇಶ್ ಗುಂಡೂರಾವ್

ಹುಬ್ಬಳ್ಳಿ : ಕೇಂದ್ರದಲ್ಲಿ ಕರ್ನಾಟಕದ ಪರ ಕೆಲಸ ಮಾಡುವಂತಹ ಸಂಸದರು ನಮ್ಮ ರಾಜ್ಯಕ್ಕೆ ಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ

5 May 2024 3:59 pm
ಮುಸ್ಲಿಂ ಸಮುದಾಯವನ್ನು ಅವಹೇಳಿಸುವಂತಹ ಕಾರ್ಟೂನ್ ವಿಡಿಯೋ ಹರಿಬಿಟ್ಟ ಬಿಜೆಪಿ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲು ಕೆಲವೇ ದಿನಗಳು ಇರುವಾಗ ಕರ್ನಾಟಕ ಬಿಜೆಪಿ, ಮುಸ್ಲಿಮರು, ರಾಹುಲ್‍ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿ ಮಾಡಿ ಆ್ಯನಿಮೇಟೆಡ್

5 May 2024 3:52 pm
ಭರವಸೆಯ ಬೆಳಕು: ಇ-ತ್ಯಾಜ್ಯದಿಂದ ಚಿನ್ನ!

ಇ-ತ್ಯಾಜ್ಯದಿಂದ ಚಿನ್ನವನ್ನು ಪ್ರೊಟೀನ್ ಅಮಿಲಾಯ್ಡ್ ನ್ಯಾನೊಫಿಬ್ರಿಲ್ ಏರ್‌ಜೆಲ್‌ನೊಂದಿಗೆ ಹಾಲೊಡಕುಗಳಿಂದ ಪಡೆಯಲಾಗುತ್ತದೆ. ಇದು ಗಿಣ್ಣು (ಚೀಸ್) ತಯಾರಿಕೆಯ ಉಪ ಉತ್ಪನ್ನವಾಗಿದೆ. ಏರ್‌ಜೆಲ್ ಚಿನ್ನದ ಸ್ಪಂಜಿನಂತೆ ಕಾರ್ಯ

5 May 2024 3:43 pm
ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದ ಕಂಗನಾ ರಣಾವತ್!

ಮಂಡಿ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟಿ ಕಂಗನಾ ರಣಾವತ್, ತೇಜಸ್ವಿ ಯಾದವ್ ಎಂದು ತಪ್ಪಾಗಿ ಭಾವಿಸಿ, ತಮ್ಮದೇ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ

5 May 2024 2:42 pm
ಲೈಂಗಿಕ ಹಗರಣ | ವಿದೇಶದಿಂದ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ : ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ

ಬೆಂಗಳೂರು : ಲೈಂಗಿಕ ಹಗರಣಕ್ಕೆ ಪೂರಕವಾಗಿ ವರದಿಯಾಗಿರುವ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಶನಿವಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದ್ದು, ಪ್ರಮು

5 May 2024 2:20 pm
ಲೋಕಸಭಾ ಚುನಾವಣೆ| ಕಸಬ್ ಗೆ ಬಿರಿಯಾನಿ ಪೂರೈಸಲಾಗುತ್ತಿದೆ ಎಂದು ಸುಳ್ಳು ಹೇಳಿದ್ದ ಉಜ್ವಲ್ ನಿಕಮ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ: ಕಾಂಗ್ರೆಸ್ ಆರೋಪ

ಮುಂಬೈ: 26/11 ದಾಳಿಯ ಉಗ್ರ ಅಜ್ಮಲ್ ಕಸಬ್ ಗೆ ಜೈಲಿನಲ್ಲಿ ಬಿರಿಯಾನಿ ಪೂರೈಸಲಾಗುತ್ತಿದೆ ಎಂದು ಸುಳ್ಳು ಹೇಳಿ, ನಂತರ ಬೆತ್ತಲಾಗಿದ್ದ ವಕೀಲ ಉಜ್ವಲ್ ನಿಕಮ್ ಅವರನ್ನು ಮಹಿಳಾ ಸಂಸದೆಯೊಬ್ಬರ ಬದಲು ಬಿಜೆಪಿ ಲೋಕಸಭಾ ಚುನಾವಣಾ ಕಣಕ್ಕಿಳ

5 May 2024 2:09 pm
ಈ ಚುನಾವಣೆ ಕಾಂಗ್ರೆಸ್ ಭರವಸೆ ಮತ್ತು ಬಿಜೆಪಿ ಬುರುಡೆ ನಡುವಣ ಹೋರಾಟ: ಡಿ.ಕೆ.ಶಿವಕುಮಾರ್

ಬೆಳಗಾವಿ, ಮೇ 5: ''ನಾವು ಕೊಟ್ಟ ಭರವಸೆ ಈಡೇರಿಸಿದ್ದೇವೆ. ಬಿಜೆಪಿ 10 ವರ್ಷಗಳಿಂದ ಕೇವಲ ಬುರುಡೆ ಬಿಟ್ಟಿದೆ. ಹೀಗಾಗಿ ಈ ಚುನಾವಣೆ ಕಾಂಗ್ರೆಸ್ ಭರವಸೆ ಮತ್ತು ಬಿಜೆಪಿ ಬುರುಡೆ ನಡುವಣ ಹೋರಾಟ'' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್

5 May 2024 1:52 pm
ಎಚ್‌.ಡಿ.ರೇವಣ್ಣ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಎಚ್‌.ಡಿ.ರೇವಣ್ಣ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಎಚ್‌.ಡಿ.ರೇವಣ್ಣ ಅವರಿಗೆ ವಯ

5 May 2024 1:28 pm
ದಿಂಗಾಲೇಶ್ವರ ಸ್ವಾಮೀಜಿ ಮೇಲೆ ಪ್ರಕರಣ ದಾಖಲಾಗುವಲ್ಲಿ ನನ್ನ ಪಾತ್ರವಿಲ್ಲ : ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ : ದಿಂಗಾಲೇಶ್ವರ ಸ್ವಾಮೀಜಿ ವಿಚಾರದಲ್ಲಿ ನಾನು ಯಾವುದೇ ಅಧಿಕಾರಿಗಳ ಮೇಲೂ ಪ್ರಭಾವ ಬೀರಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದರು. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅ

5 May 2024 1:10 pm
ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ: ಸಿದ್ದರಾಮಯ್ಯ

ಬೆಳಗಾವಿ , ಮೇ 5: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗಳಿಸಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರೆಸ್ಸೆಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್

5 May 2024 1:10 pm
ಮುಸ್ಲಿಂ ಸಮುದಾಯವನ್ನು ಅವಹೇಳಿಸುವಂತಹ ಕಾರ್ಟೂನ್ ವಿಡಿಯೋ ಹರಿಬಿಟ್ಟ ಬಿಜೆಪಿ; ವ್ಯಾಪಕ ಆಕ್ರೋಶ

ಬೆಂಗಳೂರು: ಬಿಜೆಪಿಯ ಕರ್ನಾಟಕ ಘಟಕ ಶನಿವಾರ ಮುಸ್ಲಿಂ ಸಮುದಾಯವನ್ನು ಕೆಟ್ಟದಾಗಿ ಬಿಂಬಿಸುವ ವಿಡಿಯೊವನ್ನು ಪೋಸ್ಟ್ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಎಚ್ಚರ..ಎಚ್ಚರ..ಎಚ್ಚರ..! ಎಂಬ ಶ

5 May 2024 12:56 pm
ಮಧ್ಯಪ್ರದೇಶ: ಅಕ್ರಮ ಮರಳು ಗಣಿಗಾರಿಕೆ ತಡೆಯಲು ಮುಂದಾದ ಪೊಲೀಸ್‌ ಸಿಬ್ಬಂದಿ ಮೇಲೆ ಟ್ರ್ಯಾಕ್ಟರ್ ಹರಿಸಿದ ಚಾಲಕ

ಶೆಹದೋಲ್: ಅಕ್ರಮವಾಗಿ ಗಣಿಗಾರಿಕೆ ಮಾಡಿದ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಹರಿದು ಅವರು ಮೃತಪಟ್ಟ ಘಟನೆ ಮಧ್ಯಪ್ರದೇಶದಲ್ಲಿ ಶನಿವಾರ ಸಂಜೆ ನಡೆದಿದೆ. ಮಹೇಂದ್ರ ಬಗ್ರಿ ಎಂಬ ಎಎಸ್‍ಐ, ಇತರ

5 May 2024 12:49 pm
ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿ ಸಾವು: ಹೈಕೋರ್ಟ್ ಮೆಟ್ಟಿಲೇರಿದ ಕುಟುಂಬ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪ ಎದುರಿಸುತ್ತಿದ್ದ ಅನುಜ್ ತಪನ್ ಪೊಲೀಸರ ಕಸ್ಟಡಿಯಲ್ಲಿ ಸಾವನ್ನಪ್ಪಿರುವುದರ ವಿರುದ್ಧ ಆತನ ಕುಟುಂಬದ ಸದಸ್ಯರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ

5 May 2024 12:35 pm
ಪ್ರಧಾನಿ ಮೋದಿ ಘೋಷಣೆ ವೀರ, ಸುಳ್ಳಿನ ಸರದಾರ : ಬಿ.ಕೆ.ಹರಿಪ್ರಸಾದ್

ಹುಬ್ಬಳ್ಳಿ : ಸಂವಿಧಾನದ ಬಗ್ಗೆ ಗೊತ್ತಿಲ್ಲದ, ಸಂವಿಧಾನ ಓದಿರದ ನರೇಂದ್ರ ಮೋದಿಯವರು ಪ್ರಚಾರಕ್ಕಾಗಿ ಸಂವಿಧಾನ ನಮ್ಮ ಧರ್ಮಗ್ರಂಥ ಎನ್ನುತ್ತಿದ್ದಾರೆ. ನರೇಂದ್ರ ಮೋದಿ ಸಾಧನೆಯ ವೀರ ಅಲ್ಲ, ಘೋಷಣೆ ವೀರ ಎಂದು ಕಾಂಗ್ರೆಸ್ ಮುಖಂಡ ಹ

5 May 2024 12:19 pm
ಹೊರನಾಡು: ಭದ್ರಾ ನದಿಯಲ್ಲಿ ಮುಳುಗಿ 12ರ ಹರೆಯದ ಬಾಲಕಿ ಮೃತ್ಯು

ಚಿಕ್ಕಮಗಳೂರು, ಮೇ 5: ಹೊರನಾಡು ಪ್ರವಾಸ ಬಂದಿದ್ದ ಬಾಲಕಿಯೊಬ್ಬಳು ಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಮೃತ ಬಾಲಕಿಯನ್ನು ತಮಿಳುನಾಡಿನ ಹೊಸೂರು ನಿವಾಸಿ ಜಾಹ್ನವಿ (12) ಎಂದು ಗುರುತಿಸಲಾಗಿದೆ. ಜ

5 May 2024 12:03 pm
ಹಠಾತ್ ಸಾವುಗಳ ಹೆಚ್ಚಳದ ಕಾರಣ ಪತ್ತೆ ಹಚ್ಚಲು ತುರ್ತು ಕ್ರಮ ಕೈಗೊಳ್ಳಿ: ಆರೋಗ್ಯ ಸಚಿವರಿಗೆ ರಾಜಾರಾಂ ತಲ್ಲೂರು ಬಹಿರಂಗ ಪತ್ರ

ಕಳೆದ ಮೂರು ವರ್ಷಗಳಿಂದ ಸಂಭವಿಸುತ್ತಿರುವ ಗಮನಾರ್ಹ ಪ್ರಮಾಣದ ಅಕಾರಣ ಸಾವುಗಳಿಗೆ ಕಾರಣ ಪತ್ತೆ ಹಚ್ಚಲು ರಾಜ್ಯ ಸರಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ರಾಜ್ಯ ಆರೋಗ್ಯ ಸಚಿವ ದಿನ

5 May 2024 11:36 am
ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಆರೋಪ: ಯುವಕನ ಥಳಿಸಿ ಹತ್ಯೆ

ಚಂಡೀಗಢ: ಗುರುದ್ವಾರವೊಂದರ ಬಳಿ ಸಿಖ್ಖರ ಪವಿತ್ರ ಗ್ರಂಥವಾದ ಗುರುಗ್ರಂಥ ಸಾಹಿಬ್ ನ ಕೆಲವು ಪುಟಗಳನ್ನು ಹರಿದು ಹಾಕಿದ ಎಂಬ ಕಾರಣಕ್ಕೆ 19 ವರ್ಷದ ಯುವಕನೊಬ್ಬನನ್ನು ಥಳಿಸಿ ಹತ್ಯೆಗೈದಿರುವ ಘಟನೆ ಶನಿವಾರ ಪಂಜಾಬ್ ನ ಫಿರೋಝ್ ಪುರ್

5 May 2024 11:23 am
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮತ್ತೋರ್ವ ಬಲಿ

ಚಿಕ್ಕಮಗಳೂರು, ಮೇ 5: ತೋಟದ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರೊಬ್ಬರನ್ನು ಕಾಡಾನೆ ತುಳಿದು ಸಾಯಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಕಂಚಿನಕಲ್ ದುರ್ಗ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಕೂಲಿ ಕಾ

5 May 2024 11:17 am
ಲಂಡನ್ ಮೇಯರ್ ಚುನಾವಣೆ: ಸಾದಿಕ್ ಖಾನ್‍ಗೆ ಸತತ ಮೂರನೇ ಬಾರಿಗೆ ಗೆಲುವು

ಲಂಡನ್: ಲೇಬರ್ ಪಕ್ಷದ ಸಾದಿಕ್ ಖಾನ್ ಅವರು ಲಂಡನ್ ಮೇಯರ್ ಆಗಿ ಸತತ ಮೂರನೇ ಬಾರಿಗೆ ಐತಿಹಾಸಿಕ ಜಯ ಸಾಧಿಸಿದ್ದಾರೆ. 2016ರ ಮೇ ತಿಂಗಳಲ್ಲಿ ಮೊದಲ ಬಾರಿಗೆ ಲಂಡನ್ ಮೇಯರ್ ಆಗಿ ಆಯ್ಕೆಯಾಗಿದ್ದ ಖಾನ್, ತಮ್ಮ ಕನ್ಸರ್ವೇರ್ಟಿವ್ ಪಕ್ಷದ ಎದು

5 May 2024 11:13 am
ದಾಂಡೇಲಿ: ಮೊಸಳೆಗಳಿರುವ ನಾಲೆಗೆ ಮಗುವನ್ನು ಎಸೆದ ತಾಯಿ: ಮೃತದೇಹ ಪತ್ತೆ

ದಾಂಡೇಲಿ, ಮೇ 5: ಪತಿ-ಪತ್ನಿಯ ಜಗಳದ ಕೋಪದಲ್ಲಿ ಆರು ವರ್ಷದ ಮಗನನ್ನು ತಾಯಿ ಮೊಸಲೆಗಳಿರುವ ನಾಲೆಗೆ ಎಸೆದ ಅಮಾನವೀಯ ಘಟನೆ ಶನಿವಾರ ರಾತ್ರಿ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿರುವುದು ವರದಿಯಾಗಿದೆ. ತೀವ್ರ ಶೋಧದ ಬಳಿಕ ಮಗ

5 May 2024 11:09 am
ಪೂಂಚ್‍ನಲ್ಲಿ ದಾಳಿ: ವಾಯುಪಡೆಯ ಯೋಧ ಸಾವು, ನಾಲ್ವರಿಗೆ ಗಾಯ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಪರ್ವತ ರಸ್ತೆಯಲ್ಲಿ ತೆರಳುತ್ತಿದ್ದ ಭಾರತೀಯ ವಾಯುಪಡೆಯ ವಾಹನದ ಮೇಲೆ ಶನಿವಾರ ಸಂಜೆ ಉಗ್ರರು ನಡೆಸಿದ ದಾಳಿ ಮತ್ತು ಉಗ್ರರ ಜತೆ ನಡೆದ ಗುಂಡಿನ ಚಕಮ

5 May 2024 11:00 am
ಅಕ್ರಮ ವಲಸಿಗರೆಂಬ ನಿಗೂಢ ಭೂತ

‘‘ದೊಡ್ಡ ಸಂಖ್ಯೆಯಲ್ಲಿ ವಿದೇಶಿ ವಲಸಿಗರು ಮತ್ತು ನುಸುಳುಕೋರರು ಭಾರತದೊಳಗೆ ನುಸುಳಿ ಬಂದಿದ್ದು, ಇಲ್ಲಿಯ ಧರ್ಮ, ಸಂಸ್ಕೃತಿ, ಶಾಂತಿ, ಸುಭಿಕ್ಷೆಗೆ ಮಾತ್ರವಲ್ಲ ದೇಶದ ಏಕತೆ ಮತ್ತು ಅಖಂಡತೆಗೆ ಅಪಾಯ ತಂದೊಡ್ಡಿದ್ದಾರೆ’’ ಎಂಬ ವದ

5 May 2024 10:33 am
ತೊಕ್ಕೊಟ್ಟು | ಬಬ್ಬುಕಟ್ಟೆಯಲ್ಲಿ ಕಾರು ಢಿಕ್ಕಿಯಾದ ರಭಸಕ್ಕೆ ಮುರಿದುಬಿದ್ದ ವಿದ್ಯುತ್ ಕಂಬ

ಉಳ್ಳಾಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬುಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಕಾರು ರ

5 May 2024 10:25 am
ರಾಹುಲ್ ಗಾಂಧಿ ರಾಯ್ ಬರೇಲಿ ನಾಮಪತ್ರ ವಿರುದ್ಧ ದೂರು

ರಾಯಬರೇಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿರು ವಿರುದ್ಧ ದೂರು ನೀಡಲಾಗಿದೆ. ರಾಹುಲ್ಗಾಂಧಿಯವರ ಪೌರತ್ವವನ್ನು ಈ ದೂರಿನಲ್ಲಿ ಪ್ರಶ್ನಿಸಲಾಗಿದ್ದು, ಜತೆಗೆ ಮಾನಹ

5 May 2024 9:33 am
ವಿಟ್ಲ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರು

ವಿಟ್ಲ, ಮೇ 5: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ

5 May 2024 9:28 am
ಪ್ರಜ್ವಲ್ ರೇವಣ್ಣ ಬಂಧಿಸುವಂತೆ ಒತ್ತಾಯಿಸಿ 700 ಮಹಿಳೆಯರಿಂದ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಬಹಿರಂಗ ಪತ್ರ

ಬೆಂಗಳೂರು : ಲೈಂಗಿಕ ಹಗರಣದಲ್ಲಿ ಭಾಗಿಯಾದ ಆರೋಪಿ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಸರಕಾರಕ್ಕೆ ಶಿಪಾರಸ್ಸು ಮಾಡಬೇಕು ಎಂದು ಒತ್ತಾಯಿಸಿ ಮಹಿಳಾ ಸಂಘನೆಗಳು ಸೇರಿ 700 ಮಂದಿ ಮಹಿಳೆಯರು ರಾಷ

4 May 2024 8:59 pm
ಬಂಧನ ವೇಳೆ ʼಶುಭ ಮುಹೂರ್ತʼಕ್ಕಾಗಿ ಎಸ್‌ಐಟಿ ಅಧಿಕಾರಿಗಳನ್ನೇ ಅರ್ಧ ಗಂಟೆ ಕಾಯಿಸಿದ ಎಚ್.ಡಿ.ರೇವಣ್ಣ!

ಬೆಂಗಳೂರು : ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಮಹಿಳೆ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ. ಈ ಬಂಧನದ ಸಂದರ್ಭದಲ್ಲಿಯೂ ʼ

4 May 2024 8:55 pm
ಮಣಿಪಾಲ: ಬ್ಯಾಂಕ್ ಅಧಿಕಾರಿಯ ಹೆಸರಿನಲ್ಲಿ 3.91 ಲಕ್ಷ ರೂ. ವಂಚನೆ

ಮಣಿಪಾಲ, ಮೇ 4: ಬ್ಯಾಂಕ್ ಮೇನಜರ್ ಎಂದು ಹೇಳಿ ಖಾತೆಯ ವಿವರ ಪಡೆದು ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಹುಡ್ಕೋ ಕಾಲನಿಯ ತ್ರೇಸಿಯಮ್ಮ(57) ಎಂಬವರ ಮೊಬೈಲ್‌ಗೆ ಅನಾಮಧೇಯ ವ್ಯ

4 May 2024 8:55 pm
ಪೊಲೀಸರ ಮುಕ್ತಾಯ ವರದಿ ಸಂಪೂರ್ಣ ಸುಳ್ಳಿನಿಂದ ಕೂಡಿದೆ: ಕುಟುಂಬ ಆರೋಪ

ಹೈದರಾಬಾದ್: ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ಮೇಮುಲಾ ಅವರ ಆತ್ಮಹತ್ಯೆ ಪ್ರಕರಣದ ಕುರಿತ ತೆಲಂಗಾಣ ಪೊಲೀಸರ ಮುಕ್ತಾಯದ ವರದಿ ಸುಳ್ಳಿನಿಂದ ಕೂಡಿದೆ ಎಂದು ರೋಹಿತ್ ವೇಮುಲಾ ಅವರ ಕುಟುಂಬ ಆರೋಪಿಸಿದೆ. ಅಲ್

4 May 2024 8:54 pm
ಮಹಿಳೆ ಅಪಹರಣ ಪ್ರಕರಣ | ನಿರೀಕ್ಷಣಾ ಜಾಮೀನು ನಿರಾಕರಣೆ ಬೆನ್ನಲ್ಲೇ ಎಚ್‌.ಡಿ.ರೇವಣ್ಣ ಬಂಧನ

ಬೆಂಗಳೂರು: ‘ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧ ಎ1 ಆರೋಪಿಯಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ವ

4 May 2024 8:51 pm
‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಶೇ. 50 ಮೀಸಲಾತಿ ಮಿತಿ ರದ್ದು: ರಾಹುಲ್ ಗಾಂಧಿ

ಪುಣೆ: ‘ಇಂಡಿಯಾ’ ಮೈತ್ರಿಕೂಟ ಸರಕಾರ ಅಧಿಕಾರಕ್ಕೆ ಬಂದರೆ ಶೇ. 50 ಮೀಸಲಾತಿ ಮಿತಿಯನ್ನು ರದ್ದುಗೊಳಿಸಲಾಗುವುದು ಹಾಗೂ ಮರಾಠಾ, ಧಂಗರ್ ಹಾಗೂ ಇತರರಿಗೆ ಮೀಸಲಾತಿಯನ್ನು ಖಾತರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾ

4 May 2024 8:51 pm
ಬುಲೆಟ್ - ಬೈಕ್ ಮಧ್ಯೆ ಅಪಘಾತ: ಸವಾರ ಮೃತ್ಯು

ಬ್ರಹ್ಮಾವರ : ಬೈಕ್ ಮತ್ತು ಬುಲೆಟ್ ಮಧ್ಯೆ ಮೇ 3ರಂದು ರಾತ್ರಿ ವೇಳೆ ಬ್ರಹ್ಮಾವರ ದೂಪದಕಟ್ಟೆ ಕ್ರಾಸ್ ಬಳಿಯ ಮಂಜುನಾಥ ಗ್ಯಾರೇಜ್ ಎದುರು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಸತೀಶ್ ಆಚಾ

4 May 2024 8:47 pm
ಅಂದರ್‌ ಬಾಹರ್: ನಾಲ್ವರ ಬಂಧನ

ಕೋಟ: ಹೆಗ್ಗುಂಜೆ ಗ್ರಾಮದ ಶಿರೂರು ಮೂರುಕೈ ಎಂಬಲ್ಲಿ ಮೇ 2ರಂದು ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಡುತ್ತಿದ್ದ ನಾಲ್ವರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ನಿತೇಶ್, ಪರಮೇಶ್ವರ, ಬೆಳ್ಳ, ಭಾಸ್ಕರ ಬಂಧಿತ ಆರೋಪಿಗಳು. ಇವರಿಂದ ೨೧೫೦

4 May 2024 8:44 pm
ಪೊಲೀಸ್ ಠಾಣೆ ದಹನದ ಆರೋಪಿಗಳ ಮನೆ ನೆಲಸಮ ಪ್ರಕರಣ: 6 ಕುಟುಂಬಗಳಿಗೆ ಪರಿಹಾರಕ್ಕೆ ಅಸ್ಸಾಂ ಸರಕಾರ ಅನುಮೋದನೆ

ಗುವಾಹಟಿ: ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆರೋಪದಲ್ಲಿ 2022ರಲ್ಲಿ ನಾಗಾಂವ್ ಜಿಲ್ಲೆಯಲ್ಲಿ ಪೊಲೀಸರು ಆರೋಪಿಗಳ ಮನೆಗಳನ್ನು ನೆಲಸಮಗೊಳಿಸಿದ ಕಾರಣದಿಂದ ಸಂತ್ರಸ್ತರಾದ 6 ಕುಟುಂಬಗಳಿಗೆ ಅಸ್ಸಾಂ ಸರಕಾರ ಪರಿಹಾರ ನೀಡಲು ಅನುಮೋದನೆ

4 May 2024 8:43 pm
ಸಿಎನ್‌ಜಿ ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಮನವಿ

ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಇತ್ಯಾದಿ ಪ್ರದೇಶಗಳಲ್ಲಿ ಸಿಎನ್‌ಗ್ಯಾಸ್ ಕೊರತೆಯಿಂದಾಗಿ ಬಂಕ್‌ಗಳ ಮುಂದೆ ವಾಹನ ಗಳು ಸರತಿ ಸಾಲಿನಲ್ಲಿ ನಿಂತು ಚಾಲಕರು ಮತ್ತು ಮಾಲಕರು ಸಂಕಷ್ಟ ಪಡುತ್ತಿರುವ ಹಿನ್ನೆಲೆ ಯಲ್ಲಿ

4 May 2024 8:41 pm