SENSEX
NIFTY
GOLD
USD/INR

Weather

14    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಆರನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ.ಬಿ.ನಂಜುಂಡಸ್ವಾಮಿ

ಗುಬ್ಬಿ: ಪುಸ್ತಕಗಳ ಓದುವವರ ಸಂಖ್ಯೆ ವಿರಳವಾದ ಸಂದರ್ಭದಲ್ಲಿ ಮನೆಯನ್ನೇ ಗ್ರಂಥಾಲಯ ಮಾಡಿ ಪ್ರತಿ ಪುಸ್ತಕದ ಮುನ್ನುಡಿಯಿಂದ ಬೆನ್ನುಡಿಯವರೆಗೆ ಓದುವ ವ್ಯಕ್ತಿ ಡಾ.ಬಿ.ನಂಜುಂಡಸ್ವಾಮಿ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದೇ

19 Dec 2025 5:20 pm
ಕಾನೂನು ವಿವಿಯಲ್ಲಿ ಸಿಬ್ಬಂದಿ ಕೊರತೆ ಪರಿಹರಿಸಲು ನಾಲ್ವರು ಸದಸ್ಯರ ಸಮಿತಿ ರಚನೆ

ಬೆಳಗಾವಿ: ಕರ್ನಾಟಕದ ಕಾನೂನು ವಿಶ್ವವಿದ್ಯಾಲಯವು ಪೂರ್ಣಾವಧಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕೊರತೆ ಎದುರಿಸುತ್ತಿದೆ ಎಂದು ಒಪ್ಪಿಕೊಂಡ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು, ಹೊಸ ಉದ್ಯೋಗಿಗಳ

19 Dec 2025 12:23 pm
ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು ಮಾಡಿದ ಹೈಕೋರ್ಟ್‌…..?

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳ ಬಂದ್ ಮಾಡುವಂತೆ ರಾಜ್ಯ ಸರ್ಕಾರ ನೀಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದು, ಸಾರ್ವಜನಿಕ ಹಿತಾಸಕ್ತಿಯಲ್ಲ

19 Dec 2025 12:20 pm
‘ಕೈ’ಕಮಾಂಡ್’ಗೆ ಕಳುಹಿಸಲು ಖಜಾನೆ ಖಾಲಿ : ಬಿ.ವೈ.ವಿಜಯೇಂದ್ರ

ಬೆಂಗಳೂರು: ಹೈಕಮಾಂಡ್ ತೃಪ್ತಿಪಡಿಸಲು ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಆರೋಪಿಸಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ

19 Dec 2025 12:17 pm
ವಿಪಕ್ಷ ನಾಯಕರ ಪ್ರಶ್ನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ : ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಭಾರೀ ಸುದ್ದಿಯಾಗಿದ್ದು ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ. ಅಧಿವೇಶನದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ತೀವ್ರ ಚರ್ಚೆ ಗಳು ನಡೆಯುತ್ತಿದೆ.ವಿಪಕ್ಷ

19 Dec 2025 12:12 pm
‘ವಿಜಯೇಂದ್ರ ಕಲೆಕ್ಷನ್ ಕಿಂಗ್, ಯಡಿಯೂರಪ್ಪ ಹೆಸರು ಕೆಡಿಸಿದ್ದು ಅವರೇ’: ಡಿ.ಕೆ ಶಿವಕುಮಾರ್

ಬೆಳಗಾವಿ: ಫೆಬ್ರವರಿ-ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ, ಬಡವರ ಹಣ ಲೂಟಿ ಮಾಡಿದೆ ಎಂಬ ವಿರೋಧ ಪಕ್ಷ ಬಿಜೆಪಿ ನಾಯಕ ಬಿ ವೈ ವಿಜಯೇಂದ್ರ ಆರೋಪಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿ

19 Dec 2025 12:06 pm
ರಾತ್ರೋರಾತ್ರಿ ಕೆಂಪು ಬಣ್ಣಕ್ಕೆ ತಿರುಗಿದ ಹಾರ್ಮುಜ್ ದ್ವೀಪದ ಸಮುದ್ರ……..!

ತೆಹ್ರಾನ್: ಇರಾನ್‌ನ ಹಾರ್ಮುಜ್ ದ್ವೀಪದಲ್ಲಿ ಅಚ್ಚರಿಯ ನೈಸರ್ಗಿಕ ವಿದ್ಯಮಾನವೊಂದು ಜರುಗಿದೆ. ಅಲ್ಲಿನ ಕರಾವಳಿಯು ರಾತ್ರೋರಾತ್ರಿ ರಕ್ತಸಿಕ್ತ ದೃಶ್ಯವಾಗಿ ರೂಪಾಂತರಗೊಂಡಿತು. ಭಾರಿ ಮಳೆಯ ನಂತರ, ಈ ಪರ್ಷಿಯನ್ ಕೊಲ್ಲಿ ದ್ವೀಪ

19 Dec 2025 11:22 am
ಇಂಗ್ಲೆಂಡ್‌ ನಾಯಕನ ಪ್ರಾಣ ಕಾಪಾಡಿದ ಹೆಲ್ಮೆಟ್‌…….!

ನವದೆಹಲಿ: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಣ ಆಷಸ್‌ ಟ್ರೋಫಿ ಟೆಸ್ಟ್‌ ಸರಣಿಯ ಮೂರನೇ ಪಂದ್ಯದ ಎರಡನೇ ದಿನ ಪ್ರವಾಸಿ ತಂಡದ ನಾಯಕ ಬೆನ್‌ ಸ್ಟೋಕ್ಸ್‌ ಅಪಾಯದಿಂದ ಪಾರಾದರು. ಆಸ್ಟ್ರೇಲಿಯಾ ವೇಗಿ ಮಿಚೆಲ್‌ ಸ್ಟಾರ್ಕ್

19 Dec 2025 11:16 am
‘ಬೆಂಕಿ’ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಬೆಳಗಾವಿ: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಗುರುವಾರ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದೆ.ಕಳೆದ ಬುಧವಾರ ಗೃಹ ಸಚಿವ ಡ

18 Dec 2025 5:13 pm
ಅಧ್ಯಯನಕ್ಕೆಂದು ‘ರಷ್ಯಾ’ಕ್ಕೆ ಹೋದ ಉತ್ತರಾಖಂಡ ಯುವಕ, ಬಂದದ್ದು ಶವವಾಗಿ!

ಡೆಹ್ರಾಡೂನ್: ಅಧ್ಯಯನಕ್ಕೆಂದು ವಿದ್ಯಾರ್ಥಿವೀಸಾದಲ್ಲಿ ಭಾರತದಿಂದ ರಷ್ಯಾಕ್ಕೆ ಹೋದ ಉತ್ತರಾಖಂಡದ ಯುವಕನೋರ್ವ ಶವವಾಗಿ ಭಾರತಕ್ಕೆ ಬಂದಿದ್ದಾನೆ. 30 ವರ್ಷದ ರಾಕೇಶ್ ಕುಮಾರ್ ಮೃತ ಯುವಕ.ಉಕ್ರೇನ್ ವಿರುದ್ಧದ ಸಂಘರ್ಷದಲ್ಲಿ ಬಲವ

18 Dec 2025 5:11 pm
BPL ಕಾರ್ಡ್​​ದಾರರಿಗೆ ಸಿಹಿಸುದ್ದಿ…….?: ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ

ಬೆಳಗಾವಿ: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಅವರು ಗುರುವಾರ ಹೇಳಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ

18 Dec 2025 5:09 pm
ದಯವಿಟ್ಟು ಕ್ರಿಕೆಟ್ ಪ್ರಿಯರಿಗೆ ಮೋಸ ಮಾಡಬೇಡಿ: ಶಶಿ ತರೂರ್

ನವದೆಹಲಿ: ಈ ಅವಧಿಯಲ್ಲಿ ಭಾರಿ ಮಂಜು ಕವಿಯುವುದರಿಂದ ಡಿಸೆಂಬರ್ ಮಧ್ಯದಿಂದ ಜನವರಿ ಮಧ್ಯದವರೆಗಿನ ಕ್ರಿಕೆಟ್ ಪಂದ್ಯಗಳನ್ನು ಉತ್ತರ ಭಾರತದ ಬದಲು ದಕ್ಷಿಣ ಭಾರತದಲ್ಲಿ ನಿಗದಿಪಡಿಸಬೇಕು. ಇದರಿಂದ ಕ್ರಿಕೆಟ್ ಪ್ರೇಮಿಗಳು ಯಾವುದೇ

18 Dec 2025 5:07 pm
ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಬೇಕು, ನದಿಗಳನ್ನು ಪೂಜಿಸಬೇಕು: ದತ್ತಾತ್ರೇಯ ಹೊಸಬಾಳೆ

ನವದೆಹಲಿ: ಹಿಂದೂ ಧರ್ಮವು ಶ್ರೇಷ್ಠವಾಗಿದ್ದು, ಭಾರತದ ಮುಸ್ಲಿಮರು ಪರಿಸರಕ್ಕಾಗಿ ನದಿಗಳು ಮತ್ತು ಸೂರ್ಯನನ್ನು ಪೂಜಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿದರು. ಉತ್ತರ ಪ್ರದೇಶ

18 Dec 2025 5:02 pm
ಹೊಸ ಪಕ್ಷ ಸ್ಥಾಪನೆ: ಟಿಎಂಸಿಯಿಂದ ಅಮಾನತುಗೊಂಡ ಶಾಸಕ ಘೋಷಣೆ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ನಿಂದ ಇತ್ತೀಚೆಗೆ ಅಮಾನತುಗೊಂಡಿದ್ದ ಶಾಸಕ ಹುಮಾಯೂನ್ ಕಬೀರ್ ಅವರು ಡಿಸೆಂಬರ್ 22ರಂದು ಸ್ವಂತ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದು, ಮುಂದಿನ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಸ್ಪರ್ಧಿಸುವುದಾ

18 Dec 2025 5:00 pm
ಶಾಶ್ವತವಾಗಿ ದೇಶ ಬಿಟ್ಟು ಹೋಗುತ್ತಿದ್ದಾರೆ ಲಕ್ಷಾಂತರ ಭಾರತೀಯರು……..?

ನವದೆಹಲಿ: ವರ್ಷಕ್ಕೆ ಎರಡು ಲಕ್ಷಕ್ಕೂ ಭಾರತೀಯರು ಪೌರತ್ವವನ್ನು ತ್ಯಜಿಸುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಒಂಬತ್ತು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. 2022ರಿಂದ ವರ್ಷಕ್ಕೆ 2 ಲಕ್ಷಕ್ಕೂ

18 Dec 2025 3:28 pm
ಕಾಶ್ಮೀರಿ ಬೆಡಗಿಗೆ ಮನಸೋತ ಟೀಮ್‌ ಇಂಡಿಯಾ ಆಲ್‌ರೌಂಡರ್‌

ಮುಂಬಯಿ ಟೀಮ್‌ ಇಂಡಿಯಾ ಆಲ್ರೌಂಡರ್‌ ವಾಷಿಂಗ್ಟನ್‌ ಸುಂದರ್ ಈಗ ತನ್ನ ವೈಯಕ್ತಿಕ ಜೀವನದ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಮೂಲಗಳ ಪ್ರಕಾರ ಕ್ರೀಡಾ ನಿರೂಪಕಿ ಹಾಗೂ ಸಿನಿಮಾ ನಟಿ ಕಾಶ್ಮೀರ ಮೂಲದ ಸಾಹಿಬಾ ಬಾಲಿ ಅವರೊಂದಿಗೆ ವ

18 Dec 2025 12:25 pm