ಕಲಬುರಗಿ: ಸೇಡಂ ತಾಲೂಕಿನ ಇಟಕಾಲ್ ಸರಕಾರಿ ಪ್ರೌಢಶಾಲೆಗೆ ಗುರುವಾರ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರಸಿಂಗ್ ಮೀನಾ ಅವರು ಭೇಟಿ ನೀಡಿ ಅರ್ಧಗಂಟೆಕ್ಕಿಂತ ಹೆಚ್ಚಿನ ಹೊತ್ತು 10ನೇ ತರಗತಿ ಮಕ್ಕಳೊಂದಿಗೆ ಕಳೆದಿದ್ದಲ್ಲದೆ ಕನ್ನಡ ವಿ
ಸಹಪಾಠಿಗೆ ಅವಮಾನಿಸಿದ ಯುವತಿಯ ವೀಡಿಯೋ ಹಿಂದಿನ ಸತ್ಯಾಂಶವೇನು? ನಾಲ್ವರು ಯುವಜನರ ತಮಾಷೆಯ ವೀಡಿಯೋ ವೈರಲ್ ಆಗಿದ್ದು ಹೇಗೆ? ‘ಕ್ಲಾಸ್ಮೇಟ್ಗೆ ಅವಮಾನಿಸಿದ ಯುವತಿ’ ಎನ್ನುವ ಶೀರ್ಷಿಕೆಯಲ್ಲಿ ವೈರಲ್ ಆದ ವಿಡಿಯೋ ಒಂದು ಇದೀಗ ಪ
ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರದ 2018-23ರ ಅವಧಿಯಲ್ಲಿ ಅಂಗೀಕರಿಸಲಾದ ಮರ್ಯಾದೆಗೇಡು ಹತ್ಯೆಗಳನ್ನು ತಡೆಯುವ ಮಸೂದೆಯನ್ನು ರಾಜ್ಯಪಾಲ ಹರಿಭಾವು ಬಗಾಡೆ ಬುಧವಾರ (ಜನವರಿ 28) ವಾಪಸ್ ಕಳುಹಿಸಿದ್ದಾರೆ. ಮಸೂದೆಯಲ್ಲಿನ ನಿಬಂಧನೆಗ
ಒಂದು ಗಂಟೆ ನಡೆದಲ್ಲಿ ನಿಮ್ಮ ತೂಕ ಮತ್ತು ವೇಗವನ್ನು ಅನುಸರಿಸಿ 214ರಿಂದ 504ರಷ್ಟು ಕ್ಯಾಲರಿ ಕರಗಿಸಬಹುದು. ಇತ್ತೀಚೆಗೆ ಹತ್ತುಸಾವಿರ ಹೆಜ್ಜೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಕಳೆದ ಕೆಲವು ವರ್ಷ
ಕಲಬುರಗಿ : ಕಬ್ಬು ತುಂಬಿದ ಲಾರಿ ಹರಿದು 18ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಕಲಬುರಗಿ ನಗರದ ಹೊರವಲಯದಲ್ಲಿರುವ ಹಡಗಿಲ ಹಾರುತಿ ಕ್ರಾಸ್ ಬಳಿ ನಡೆದಿದೆ. ಹಡಗಿಲ ಹಾರುತಿ ಗ್ರಾಮದ ಮಲ್ಲಪ್ಪ ಎಂಬುವರಿಗೆ ಸೇರಿದ ಕುರಿಗಳ
ಬಳ್ಳಾರಿ : ಸಮುದಾಯಗಳಲ್ಲಿ ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯ
ಭುವನೇಶ್ವರ: ಎರಡು ಮಕ್ಕಳ ಶಾಸನಬದ್ಧ ಮಿತಿಯನ್ನು ಮೀರಿದ್ದಕ್ಕಾಗಿ ಅನರ್ಹಗೊಂಡ ಗ್ರಾಮ ಪಂಚಾಯತ್ ಸದಸ್ಯರೋರ್ವರು ಸಲ್ಲಿಸಿದ್ದ ಅರ್ಜಿಯನ್ನು ಒಡಿಶಾ ಉಚ್ಚ ನ್ಯಾಯಾಲಯವು ವಜಾಗೊಳಿಸಿದೆ. ಅಧಿಕ ಜನಸಂಖ್ಯೆ ಕುರಿತು ಮಾಜಿ ಬ್ರಿಟಿ
ವಿಜಯನಗರ (ಹರಪನಹಳ್ಳಿ) : ಹೋಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎತ್ತು ತಿವಿದು ಗಂಭೀರವಾಗಿ ಗಾಯಗೊಂಡ ರೈತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ತಾಲ್ಲೂಕಿನ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಬಿ.ಪಂಚಪ್ಪ (65)
ಹೊಸದಿಲ್ಲಿ: ಕೇಂದ್ರ ಸರಕಾರವು ಫೆ.1ರಂದು ವಿತ್ತವರ್ಷ 27ರ ಬಜೆಟ್ ಮಂಡಿಸಲು ಸಜ್ಜಾಗಿದೆಯಾದರೂ, ಹಿಂದಿನ ವರ್ಷದ ಬಜೆಟ್ನ ಹಲವಾರು ಘೋಷಣೆಗಳು ಜಾರಿಗೊಂಡಿಲ್ಲ ಅಥವಾ ಭಾಗಶಃ ಕಾರ್ಯಗತಗೊಂಡಿವೆ. ಅನುಷ್ಠಾನದಲ್ಲಿ ಹಿಂದುಳಿದಿರುವ ಘ
ಕಾಳಗಿ : ಸಾಲಬಾಧೆಯಿಂದ ಮನನೊಂದು ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೊಡದೂರ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ನಾಗೀಂದ್ರಪ್ಪ ರೇವಣಸಿದ್ದಪ್ಪ ಕಾಳಗಿ (45) ಎಂದು ಗುರುತಿಸಲಾಗಿದೆ. ರೈತ
ಸಿಂಧನೂರು : ತಾಲ್ಲೂಕಿನ ಕುರಕುಂದಿ ಗ್ರಾಮದಲ್ಲಿ ವಿದ್ಯುತ್ ತಗುಲಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಕುರಕುಂದಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ತನುಶ
ಮುಂಬೈ: ಸಾವಿಗೂ ಮುನ್ನ ಅಜಿತ್ ಪವಾರ್ ಎನ್ಸಿಪಿಯನ್ನು ವಿಲೀನಗೊಳಿಸಲು ಬಯಸಿದ್ದರೆ? ಎಂಬ ಪ್ರಶ್ನೆಗೆ ಅವರ ಆಪ್ತರೊಬ್ಬರು, ಅವರು ಶೇ.100ರಷ್ಟು ಉತ್ಸುಕರಾಗಿದ್ದರು ಎಂದು ಹೇಳಿದ್ದಾರೆ. ದೇವೇಂದ್ರ ಫಡ್ನವಿಸ್ ನೇತೃತ್ವದ ಮಹಾರಾಷ್
ಬೆಂಗಳೂರು : ಲಂಚ ಪಡೆಯುವಾಗ ಇನ್ಸ್ಪೆಕ್ಟರ್ ಒರ್ವರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುವ ಘಟನೆ ನಗರದಲ್ಲಿ ವರದಿಯಾಗಿದೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಗೋವಿಂದರಾಜು ಎಂಬಾತ ಲೋಕಾಯುಕ್ತ ಬಲ
ಹೊಸದಿಲ್ಲಿ: ಮಿಯಾ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆಗಳಿಗಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ವಿರುದ್ಧ ಪೋಲಿಸ್ ದೂರು ದಾಖಲಾಗಿದೆ. ಅಲಹಾಬಾದ್ ಉಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಾಧೀಶ ಗೋವಿಂದ್ ಮ
ಕಲಬುರಗಿ: ಫೆ.16 ಮತ್ತು 17 ರಂದು ನಗರದ ಕನ್ನಡ ಭವನದ ಬಾಪೂಗೌಡ ದರ್ಶನಾಪೂರ ರಂಗಮಂದಿರದಲ್ಲಿ ಏರ್ಪಡಿಸಿರುವ ಕಲಬುರಗಿ ಜಿಲ್ಲಾ 22 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಗುರುವಾರ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು
ಸಿಂಧನೂರು: ತಾಲ್ಲೂಕಿನ ಗೋಮರ್ಸಿ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯಮಾರಾಟವನ್ನು ತಡೆಗಟ್ಟಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್
ಸಿಂಧನೂರು: ಸ್ಥಳೀಯ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಎಂ. ದೊಡ್ಡಬಸವರಾಜ್ ಹಾಗೂ ಉಪಾಧ್ಯಕ್ಷರಾಗಿ ಸಿದ್ದನಗೌಡ ಮಾಟೂರು ಅವರು ಮೂರನೇ ಅವಧಿಗೆ (ಹ್ಯಾಟ್ರಿಕ್) ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಇಲ್
ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಆರ್ಟಿಪಿಎಸ್ ಘಟಕಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿರುವುದನ್ನು ಖಂಡಿಸಿ, ರಾಯಚೂರು ಜಿಲ್ಲಾ ನಾಗರಿಕರ ವೇದಿ
ಈಗಿನ ಚಿನ್ನದ ಬೆಲೆಯಲ್ಲಿನ ಚಂಚಲತೆಯನ್ನು “ಐತಿಹಾಸಿಕ ಟ್ರೇಡಿಂಗ್ ಸ್ಥಿತಿಗಳು” ಎಂದು ವ್ಯಾಖ್ಯಾನಿಸಲಾಗುತ್ತಿದೆ. 2008ರ ಜಾಗತಿಕ ಹಣಕಾಸು ಬಿಕ್ಕಟ್ಟಿನ ಸಂದರ್ಭದಲ್ಲಿ ನೋಡಿರುವುದಕ್ಕಿಂತಲೂ ಹೆಚ್ಚಿನ ಚಂಚಲತೆ ಚಿನ್ನದ ವಹಿವಾ
ಜೈಪುರ: ರಾಜಸ್ಥಾನದ ಜೋಧ್ಪುರದ ರದ ಬೋರನಾಡ ಆಶ್ರಮದ ಧಾರ್ಮಿಕ ಪ್ರಚಾರಕಿ ಸಾಧ್ವಿ ಪ್ರೇಮ್ ಬೈಸಾ ಅವರು ನಿಗೂಢವಾಗಿ ಮೃತಪಟ್ಟಿದ್ದಾರೆ. ಘಟನೆ ಅವರ ಅನುಯಾಯಿಗಳಿಗೆ ಆಘಾತವನ್ನುಂಟುಮಾಡಿದೆ. ರಾಜಕೀಯ ನಾಯಕ ಹನುಮಾನ್ ಬೇನಿವಾಲ್ ಈ
ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ; ಸಾರ್ವಜನಿಕರಿಗೆ ತೀವ್ರ ಸಂಕಷ್ಟ
ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವೆ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದು ಭಾರತದ ಇತಿಹಾಸದಲ್ಲಿ ಅತಿದೊಡ್ಡ ವ್ಯಾಪಾರ ಒಪ್ಪಂದವಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಜಾಗತಿಕ ವ್ಯಾಪಾರ ಮತ್ತು
ಬೆಂಗಳೂರು: ಕೆ.ಸಿ. ವೀರೇಂದ್ರ ಮತ್ತು ಅವರ ಸಹಚರರು ನಡೆಸುತ್ತಿದ್ದರೆಂದು ಆರೋಪಿಸಲಾದ ಆನ್ಲೈನ್ ಅಕ್ರಮ ಬೆಟ್ಟಿಂಗ್ ಹಾಗೂ ಜೂಜಾಟ ಜಾಲಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ (ಈಡಿ) ಬೆಂಗಳೂರು ವಲಯ ಕಚೇರಿ ಅಧಿಕಾರಿಗಳು ಸುಮಾರು 1
ಇಂಡಿ: ಲೋಣಿ ಬಿ.ಕೆ. ಗ್ರಾಮದಲ್ಲಿರುವ ಗತ್ತರಗಿ ಭಾಗಮ್ಮನ ದೇವಸ್ಥಾನದಲ್ಲಿ ನಿನ್ನೆ ತಡರಾತ್ರಿ ಕಳ್ಳರು ದೇವಸ್ಥಾನದ ಬೀಗ ಒಡೆದು ದೇವಿಯ ಕೊರಳಿನ ಬಂಗಾರ ಹಾಗೂ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಬೆಳಿಗ್
ಹೊಸದಿಲ್ಲಿ: ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾರ ಪತಿ ವಿ.ಶ್ರೀನಿವಾಸನ್ ಶುಕ್ರವಾರ ನಿಧನರಾಗಿದ್ದಾರೆ. ಅವರು ಕೋಝಿಕ್ಕೋಡ್ನ ತಿಕ್ಕೋಟಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 67 ವರ್ಷ ವಯಸ್ಸ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಎಕ್ಸ್’ ಖಾತೆಯಲ್ಲಿ ಮಾನಹಾನಿಕರ ಪೋಸ್ಟ್ ಪ್ರಕಟಿಸಿರುವ ಕುರಿತು ಬಿಜೆಪಿ ‘ಎಕ್ಸ್’ ಖಾತೆ ವಿರುದ್
ಇಂದೋರ್: ಮಹಿಳೆಯೋರ್ವರು ಕಿರುಕುಳ ಆರೋಪಿಸಿದ ಬಳಿಕ ಇಂದೋರ್ನ 'ಡ್ಯಾನ್ಸಿಂಗ್ ಕಾಪ್'(Dancing Cop) ಎಂದೇ ಖ್ಯಾತಿ ಪಡೆದಿದ್ದ ರಂಜೀತ್ ಸಿಂಗ್ಗೆ ಪೊಲೀಸ್ ಇಲಾಖೆ ಹೆಡ್ ಕಾನ್ಸ್ಟೇಬಲ್ ಹುದ್ದೆಯಿಂದ ಕಾನ್ಸ್ಟೇಬಲ್ ಹುದ್ದೆಗೆ ಹಿಂ
ಬೆಂಗಳೂರು: ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಿಂದ ಮತದಾರರ ಪಟ್ಟಿ ಸಂಬಂಧಿತ ಅಹವಾಲುಗಳಿಗೆ ಸುಲಭವಾಗಿ ಉತ್ತರ ಪಡೆಯುವ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗ ‘ಬುಕ್ ಎ ಕಾಲ್’ ಎಂಬ ಹೊಸ ಸೌಲಭ್ಯವನ್ನು ಪರಿಚಯಿಸಿ
ನಾಟಕ: ಆಳಿದ ಮಾಸ್ವಾಮಿಗಳು ರಚನೆ: ರವಿಕಿರಣ್ ಆರ್. ಬಳ್ಳಗೆರೆ ಬೆಳಕು: ಕೃಷ್ಣಕುಮಾರ್ ನಾರ್ಣಕಜೆ ಪ್ರಸಾಧನ: ಅಶ್ವಥ್ ಕದಂಬ, ನಾಗೇಶ್ ಹಾಡುಗಳು ರಚನೆ, ಸಂಗೀತ: ಗೋವಿಂದಸ್ವಾಮಿ ಗುಂಡಾಪುರ, ಹನಸೋಗೆ ಸೋಮಶೇಖರ್, ಸೋಸಲೆ ಗಂಗಾಧರ್, ನಾಗೇ
ಬೆಂಗಳೂರು : ಅಂದು ಮಹಾತ್ಮ ಗಾಂಧಿಯನ್ನು ಹತ್ಯೆಗೈದ ಮನಸ್ಥಿತಿಗಳು ಇಂದು ಗಾಂಧಿಯ ಸಿದ್ಧಾಂತವನ್ನು ನಿತ್ಯವೂ ಕೊಲ್ಲುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್
ಕಲಬುರಗಿ: ಬೈಕ್ ಸ್ಕಿಡ್ ಆಗಿ ತಲೆಗೆ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ (49) ಅವರು ಚಿಕಿತ್ಸೆಗೆ ಸ್ಪಂದಿಸದೇ ಶುಕ್ರವಾರ ಮೃತಪಟ್ಟಿದ್ದಾರೆ. ಇತ್
ಕೊಪ್ಪಳ : ಕಿಮ್ಸ್ (ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಡಳಿತಾಧಿಕಾರಿ ಬಿ.ಕಲ್ಲೇಶ ಅವರ ಮನೆ, ಕುಟುಂಬದ ಒಡೆತನದಲ್ಲಿರುವ ಶಾಲೆ–ಕಾಲೇಜು ಹಾಗೂ ಕಿಮ್ಸ್ನಲ್ಲಿನ ಅವರ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ದಾಳಿ
ಚಾಮರಾಜನಗರ : ಹಸಮಣೆ ಏರಬೇಕಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಯತ್ನ ನಡೆಸಿದ ಪರಿಣಾಮ, ನಿಗದಿಯಾಗಿದ್ದ ಮದುವೆ ರದ್ದಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ
ರಾಜ್ಯಪಾಲರ ಹುದ್ದೆ ಹಾಗೂ ಅಧಿಕಾರ ಕುರಿತು ಸಂವಿಧಾನ ರಚನಾ ಸಮಿತಿ ಸಭೆಯಲ್ಲೇ ಸಾಕಷ್ಟು ಚರ್ಚೆ ಆಗಿತ್ತು. ರಾಜ್ಯಪಾಲರಿಗೆ ವಿವೇಚನಾಧಿಕಾರ ಕೊಡುವುದರ ಬಗ್ಗೆಯೂ ಆತಂಕ ವ್ಯಕ್ತವಾಗಿತ್ತು. ಈ ಅಧಿಕಾರ ದುರುಪಯೋಗವಾಗುವ ಸಾಧ್ಯತೆ
ಹಸನ್ಮುಖ, ನಿರರ್ಗಳ ಹಿಂದಿ ಮತ್ತು ಸುಸಂಸ್ಕೃತ ಇಂಗ್ಲಿಷ್ನಿಂದ ಜನರನ್ನು ಸೆಳೆಯುತ್ತಿದ್ದ ಅವರು ದಯೆ, ಕಾಳಜಿ ಹೊಂದಿದ್ದ ಧಾರ್ಮಿಕ ವ್ಯಕ್ತಿ. ಅವರ ರೇಡಿಯೊ ವರದಿಗಳು ವೃತ್ತಪತ್ರಿಕೆಗಳ ವರದಿಗಳಿಗಿಂತ ತಕ್ಷಣ ಮತ್ತು ಹೆಚ್ಚು ಪ
ಹೊಸದಿಲ್ಲಿ: ಬಾಂಗ್ಲಾದೇಶದಲ್ಲಿ ಬಂಧನದಲ್ಲಿದ್ದ 23 ಮೀನುಗಾರರು ಗುರುವಾರ ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತ 128 ಬಾಂಗ್ಲಾದೇಶಿ ಮೀನುಗಾರರನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಅಂತ
ಮುಂಬೈ, ಜ.30: ಭಾರತದ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ ಅವರ ಇನ್ಸ್ಟಾಗ್ರಾಂ ಖಾತೆ ದಿಢೀರನೇ ನಿಷ್ಕ್ರಿಯಗೊಂಡಿರುವುದು ಡಿಜಿಟಲ್ ಜಗತ್ತಿನಲ್ಲಿ ಅಚ್ಚರಿಗೂ ಆತಂಕಕ್ಕೂ ಕಾರಣವಾಗಿದೆ. ಶುಕ್ರವಾರದವರೆಗೆ 27.4 ಕೋಟಿ (274 ಮಿಲಿಯನ್) ಅನ
ಪಶ್ಚಿಮ ಬಂಗಾಳದಲ್ಲಿನ ಎಸ್ಐಆರ್ ಪ್ರಕ್ರಿಯೆ ನಿಜಕ್ಕೂ ಗೊಂದಲದ ಗೂಡಾಗಿರುವ ಮಧ್ಯೆ ತಾರ್ಕಿಕ ವ್ಯತ್ಯಾಸ ಎಂಬ ನೆಪದಲ್ಲಿ ಕೋಟ್ಯಂತರ ಜನರಿಗೆ ನೀಡಲಾಗಿರುವ ನೋಟಿಸ್ ಸಂಬಂಧ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ನ ಹಾದಿ ತಪ್ಪಿಸಿ
ಢಾಕಾ: U19 ವಿಶ್ವಕಪ್ನಲ್ಲಿ ಬಾಂಗ್ಲಾ ತಂಡ ಟೂರ್ನಿಯಿಂದ ನಿರ್ಗಮಿಸಿದೆ. ಆದರೆ ತಂಡದ ವೈಫಲ್ಯ ಒಪ್ಪಿಕೊಳ್ಳುವ ಬದಲು ಪಂದ್ಯಗಳ ವೇಳಾಪಟ್ಟಿ ಮತ್ತು ಪ್ರಯಾಣ ವ್ಯವಸ್ಥೆಯ ಬಗ್ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಬಾಂಗ್ಲಾ
ಗ್ರೇಟರ್ ನೋಯ್ಡಾ, ಜ.30: ಗ್ರೇಟರ್ ನೋಯ್ಡಾದ ಸಾದುಲ್ಲಾಪುರ ಗ್ರಾಮದಲ್ಲಿ ಪತಿ–ಪತ್ನಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಮೂವರು ಮಕ್ಕಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಬೆಳಕಿಗೆ ಬಂದಿ
ನೋಯ್ಡಾ: ಮಕ್ಕಳಿಗೆ ವಿಷಪ್ರಾಶನ ಮಾಡಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಘಟನೆಯಲ್ಲಿ ತಂದೆ-ತಾಯಿ ಇಬ್ಬರೂ ಮೃತಪಟ್ಟಿದ್ದು, ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಮಕ್ಕಳಿಗೆ ವಿಷಪ್ರಾಶನ
ಎಡಗೈಯಲ್ಲಿ ಕೊಟ್ಟು, ಬಲಗೈಯಲ್ಲಿ ಕಿತ್ತುಕೊಳ್ಳುವುದು ಎಂದರೆ ಇದೇ ಇರಬೇಕು. ಸುಪ್ರೀಂಕೋರ್ಟ್ನ ಸೂಚನೆಯನ್ವಯ ಯುಜಿಸಿಯು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಯಲು ನೂತನ ನಿಯಮಾವಳಿಗಳನ್ನು ಜಾರಿಗೆ ತಂದ
ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಎನ್ಸಿಪಿ ನಾಯಕ ಅಜಿತ್ ಪವಾರ್ ವಿಮಾನ ದುರಂತದಲ್ಲಿ ಮಡಿದ ಬೆನ್ನಲ್ಲೇ, ತೆರವಾಗಿರುವ ಡಿಸಿಎಂ ಹುದ್ದೆಯನ್ನು ಪವಾರ್ ಪತ್ನಿ ಹಾಗೂ ರಾಜ್ಯಸಭಾ ಸದಸ್ಯೆ ಸುನೇತ್ರಾ ಅವರಿಗೆ ನೀಡಬೇಕು
ಬೆಂಗಳೂರು: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ನ ಸದಸ್ಯರು ಹಾಗೂ ಕಾರ್ಮಿಕ ಮುಖಂಡ ಅನಂತಸುಬ್ಬರಾವ್ ಅವರ ಕುಟುಂಬಸ್ಥರು ಹಿರಿಯ ಕಾರ್ಮಿಕ ಮುಖಂಡ ಎಚ್.ವಿ. ಅನಂತಸುಬ್ಬರಾವ್ ಅವರ ಪಾರ್ಥಿವ ಶರೀರವನ್ನು ಇಲ್ಲಿನ ನಿಮಾನ್ಸ
ಬೆಂಗಳೂರು: ‘ರಾಜ್ಯಪಾಲರಿಗೆ ಕೈ ತೋರಿಸಿ ಮಾತನಾಡುವ ಬದಲು ಕಾಲು ತೋರಿಸುವುದಕ್ಕಾಗುತ್ತಾ?’ ಎಂದು ಕಾಂಗ್ರೆಸ್ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಪದಬಳಕೆ ಮಾಡುತ್ತಿದ್ದಂತೆ ವಿಧಾನ ಪರಿಷತ್ನಲ್ಲಿ ಗುರುವಾರ ಕೋಲಾಹಲ ಸೃಷ್ಟಿಯ
ದಾವಣಗೆರೆ: ನಗರದ ಬೂದಾಳ್ ರಸ್ತೆಯ ಎಸ್ಪಿಎಸ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದ ವಿದ್ಯಾರ್ಥಿಗಳು ಹುಳ ಬಿದ್ದ ಸಂಬಾರ್, ಇಡ್ಲಿ ತಟ್ಟೆಯ ಸಮೇತವೇ ಅಪರ ಜಿಲ್ಲಾಧಿಕಾರಿಗೆ ದೂರು ನೀಡಿದ ಘಟನೆ ವರದಿಯಾಗಿ
ಉಳ್ಳಾಲ: ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಗ್ರಾಮಕರಣಿಕ ಗೈರು ಹಾಜರಿ ಹಾಗೂ ನಿವೇಶನ ನೀಡುವುದರಲ್ಲಿ ಬಡವರಿಗೆ ಆಗಿರುವ ಅನ್ಯಾಯ ವಿರೋಧಿಸಿ ಅಧಿಕಾರಿಗಳ ವಿರುದ್ಧ ಆಡಳಿತಾರೂಢ ಮತ್ತು ವಿರೋಧ ಪಕ್ಷದ ಸದಸ್ಯರು ಅಧ
‘ನಾವೆಲ್ಲ ಗೌರಿ’ ಕಾರ್ಯಕ್ರಮ
ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವು ಶಿರಸಂಗಿ ಲಿಂಗರಾಜ ದೇಸಾಯಿ, ವಾರದ ಮಲ್ಲಪ್ಪ, ಬಿ.ವಿ.ಭೂಮರೆಡ್ಡಿ ಅವರಂತಹ ಸಾಹಸಿ ಉದ್ಯಮಿಗಳ ದೀರ್ಘ ಇತಿಹಾಸ ಹೊಂದಿದೆ. ಆದ್ದರಿಂದ ಕೇವಲ ಕೃಷಿಗೆ ಸೀಮಿತರಾಗದೆ, ಸಮುದಾಯದ ಯುವಜನರು ಉದ್ಯಮ
ಹೊಸದಿಲ್ಲಿ,ಜ.29: ಬೀದಿನಾಯಿಗಳನ್ನು ತೆರವುಗೊಳಿಸುವ ಪ್ರಕರಣಕ್ಕೆ ಸಂಬಂಧಿಸಿ ತಾನು ಈ ಹಿಂದೆ ನೀಡಿದ್ದ ಆದೇಶಗಳಲ್ಲಿ ಬದಲಾವಣೆಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯ ಮೇಲಿನ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ ಕಾಯ್ದಿರಿಸಿದೆ
ಬಳ್ಳಾರಿ / ಕಂಪ್ಲಿ : ಇತ್ತೀಚಿನ ಅತ್ಯಾಧುನಿಕ ತಂತ್ರಜ್ಞಾನ ಯುಗದಲ್ಲಿ ಛಾಯಾಗ್ರಾಹಕರ ಜೀವನ ಅತ್ಯಂತ ಸಂಕಷ್ಟದಲ್ಲಿದ್ದು, ಛಾಯಾಗ್ರಾಹಕರ ಹಾಗೂ ಅವರ ಕುಟುಂಬಗಳ ಉತ್ತಮ ಜೀವನಕ್ಕಾಗಿ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಬೇಕು ಎ
ಬುಧವಾರ ಬೆಳಿಗ್ಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ಲಿಯರ್ಜೆಟ್ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವು, ಮತ್ತೊಮ್ಮೆ ಟೇಬಲ್ಟಾಪ್ ರನ್ವೇಗಳ ಸುರಕ್ಷತೆ ಬಗ್ಗೆ ಪ್ರಶ್ನೆಗಳನ್ನು
ಔರಾದ್ : ಪಟ್ಟಣದ ಸರ್ಕಾರಿ ಭೂಮಿ ಸರ್ವೆ ನಂಬರ್ 205/* ರಲ್ಲಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ 2 ಎಕರೆ ಭೂಮಿ ನಿವೇಶನ ಹಾಗೂ ಮೂಲಭೂತ ಸೌಲಭ್ಯ ಒದಗಿಸುವುದಾಗಿ ಔರಾದ್ ತಹಶೀಲ್ದಾರ್ ಹಿಂಬರಹ ನೀಡಿದ ಹಿನ್ನೆಲೆಯಲ್ಲಿ, 11 ದಿನಗ
ಭಾರತ-ಯು.ಕೆ. ನಡುವಿನ ಆರ್ಥಿಕ ಮತ್ತು ವಾಣಿಜ್ಯ ಒಪ್ಪಂದ
ಮೈಕೆಲ್ ನೋಬ್ಸ್ | Photo Credit : NDTV ಹೊಸದಿಲ್ಲಿ, ಜ. 29: ಭಾರತೀಯ ಪುರುಷರ ಹಾಕಿ ತಂಡದ ಕೋಚ್ ಆಗಿದ್ದ ಆಸ್ಟ್ರೇಲಿಯದ ಮಾಜಿ ಹಾಕಿ ಆಟಗಾರ ಮೈಕೆಲ್ ನೋಬ್ಸ್ ಸುದೀರ್ಘ ಕಾಲದ ಕಾಯಿಲೆಯ ಬಳಿಕ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್
ಸಾಂದರ್ಭಿಕ ಚಿತ್ರ | Photo Credit : freepik ಹೊಸದಿಲ್ಲಿ, ಜ.29: ಒಡಿಶಾದ ರೂರ್ಕೆಲಾದಲ್ಲಿ ಫೆ.1ರಿಂದ 7ರ ತನಕ ನಡೆಯಲಿರುವ ಹಿರಿಯ ಪುರುಷರ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಹಾಕಿ ಇಂಡಿಯಾವು ಗುರುವಾರ 33 ಸದಸ್ಯರನ್ನು ಒಳಗೊಂಡ ಸಂಭಾವ್ಯ ತಂಡವನ್ನು
ಯಾದಗಿರಿ : ಜ.16ರಂದು ಹಾಡುಹಗಲೇ ಕಾರಿನಲ್ಲಿ ಇಟ್ಟಿದ್ದ ನಗದು ಹಾಗೂ ಬಂಗಾರವನ್ನು ಕಳವು ಮಾಡಿದ್ದ ಕಳ್ಳರಿಬ್ಬರನ್ನು ಯಾದಗಿರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶರಣಪ್ಪ ಕೊನೆಮನಿ ಅವರಿಗೆ ಸೇರಿದ 9.50 ಲಕ್ಷ ರೂ. ನಗದು
ಹೊಸದಿಲ್ಲಿ, ಜ. 29: ಅಸ್ಸಾಂನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಸಂದರ್ಭ ಆಡಳಿತಾರೂಢ ಬಿಜೆಪಿ ಕಾರ್ಯಕರ್ತರು ಶಂಕಿತ ವಿದೇಶಿಯರ ವಿರುದ್ಧ 5 ಲಕ್ಷಕ್ಕೂ ಅಧಿಕ ದೂರುಗಳನ್ನು ಸಲ್ಲಿಸಿದ್ದಾರೆ ಎಂದು ಅಸ್ಸಾ
ಬ್ರಹ್ಮಾವರ, ಜ.29: ಹಠಾತ್ತನೆ ನಾಯಿಯೊಂದು ರಸ್ತೆಗೆ ಅಡ್ಡಬಂದ ಕಾರಣ ಸ್ಕೂಟರ್ಗೆ ಬ್ರೇಕ್ ಹಾಕಿದ್ದರಿಂದ ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಎಸೆಯಲ್ಪಟ್ಟು ತೀವ್ರವಾದ ಗಾಯದಿಂದ ಮೃತಪಟ್ಟ ಘಟನೆ ಇಂದು ಬೆಳಗ್ಗೆ 8ಗಂಟೆ ಸುಮಾರಿ
ಕವಿರಾಜಮಾರ್ಗ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ
ಕುಂದಾಪುರ, ಜ.29: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ವನ್ನು ಸಂಘಪರಿವಾರದ ವಿವಿಧ ಸಂಘಟನೆಗಳು ಆಯೋಜಿಸುವ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಅಳವಡಿಸಿಕೊಂಡಿರುವುದಕ್ಕೆ ಹಾಗೂ ಅವರ ಫೋಟೋ ಬಳಸುವ ರಾಜಕೀಯ ಲೆಕ್ಕಾಚಾರದ ಷಡ್ಯಂ
Photo Credit : X ಮೊಹಾಲಿ, ಜ.29: ಆರಂಭಿಕ ಬ್ಯಾಟರ್ ಅಭಿಜೀತ್ ಗರ್ಗ್(81 ರನ್, 133 ಎಸೆತ, 8 ಬೌಂಡರಿ, 2 ಸಿಕ್ಸರ್)ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಎಮನ್ಜೋತ್ ಸಿಂಗ್ ಚಾಹಲ್(ಔಟಾಗದೆ 77, 134 ಎಸೆತ, 8 ಬೌಂಡರಿ,1 ಸಿಕ್ಸರ್)ಅರ್ಧಶತಕಗಳ ಕೊಡುಗೆಯ ಸಹಾಯದಿಂದ
ಕೇಪ್ ಟೌನ್: ಗುರುವಾರ ದಕ್ಷಿಣ ಆಫ್ರಿಕಾದ ಪೂರ್ವ ಕ್ವಾಝುಲು–ನತಾಲ್ ಪ್ರಾಂತ್ಯದಲ್ಲಿ ಮಿನಿಬಸ್ ಟ್ಯಾಕ್ಸಿ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸರು ಹಾಗೂ ತುರ್ತು ಸೇವೆ
ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷಾ ಹಗರಣದ ಪ್ರಮುಖ ಆರೋಪಿ, ಕಿಂಗ್ಪಿನ್ ಆರ್.ಡಿ.ಪಾಟೀಲ್ ನನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಕಲಬುರಗಿ ಜೈಲಿನಲ್ಲಿ ಶಿಸ್ತು ಭ
ಹೊಸದಿಲ್ಲಿ: ಬಿಹಾರದಲ್ಲಿ ನಡೆದ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯನ್ನು ಪ್ರಶ್ನಿಸಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (ಎಡಿಆರ್) ಸರಕಾರೇತರ ಸಂಸ್ಥೆ ಸೇರಿದಂತೆ ಹಲವರು ಸಲ್ಲಿಸಿದ್ದ ಅರ್ಜಿಗಳ ಕುರಿತ ತೀರ್ಪನ್ನು
ಹೊಸದಿಲ್ಲಿ, ಜ.29: ಮುಂದಿನ ತಿಂಗಳು ಆರಂಭವಾಗಲಿರುವ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಕುರಿತು ಅನಿಶ್ಚಿತತೆ ಮುಂದುವರಿದಿರುವಂತೆಯೆ ಸೋಮವಾರ ಕೊಲಂಬೊಕ್ಕೆ ತೆರಳಲು ಪಾಕಿಸ್ತಾನದ ಟಿ-20 ಕ್ರಿಕೆಟ್ ತಂಡವು ವಿಮಾನದ ಟಿ
ಬೆಂಗಳೂರು: ಹದಿನೇಳನೆಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಫೆಲೆಸ್ತೀನ್ ದೇಶದ ಸಿನೆಮಾಗಳಿಗೆ ನಿರ್ಬಂಧ ಹೇರಿರುವುದಕ್ಕೆ ಕಾರ್ಯಕ್ರಮದ ವೇದಿಕೆಯಲ್ಲಿಯೇ ತೀವ್ರ ಬೇಸರ ವ್ಯಕ್ತಪಡಿಸಿದ ಚಲನಚಿತ್ರೋತ್ಸವ ರಾಯ
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆ ಮಾಡಿ, ಗಡಿಪಾರು ಮಾಡಲು ವಿಶೇಷ ಕಾರ್ಯಪಡೆ ರಚನೆ ಮಾಡಲಾಗುವುದು ಎಂದು ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಗುರುವಾರ ವಿಧಾನಸಭ
ಮೂಡುಬಿದಿರೆ: ಅಗ್ನಿಪಥ್ ಯೋಜನೆಯಡಿ ಜ.30ರಿಂದ ಫೆಬ್ರವರಿ 14ರವರೆಗೆ ಸ್ವರಾಜ್ಯ ಮೈದಾನದಲ್ಲಿ ನಡೆಯಲಿ ರುವ ಭಾರತೀಯ ಸೇನಾ ನೇಮಕಾತಿ ರ್ಯಾಲಿ ಗೆ ಮೈದಾನವು ಅಗತ್ಯವಿರುವ ಸಕಲ ಸಿದ್ಧತೆಗಳೊಂದಿಗೆ ಸಜ್ಜಾಗಿದೆ. ಶುಕ್ರವಾರ ಬೆಳಗ್ಗೆ
ಬೆಂಗಳೂರು: ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ 38ಸಾವಿರ ಕೋಟಿ ರೂ.ಗಳ ಬಾಕಿ ಮೊತ್ತವನ್ನು ಮಾ.5ರೊಳಗೆ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಎಲ್ಲ ಕಾಮಗಾರಿಗಳನ್ನು ನಿಲ್ಲಿಸಿ, ಅನಿರ್ದಿಷ್ಟಾವಧಿ ಮ
ಮಂಗಳೂರು, ಜ.29: ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿ ತಲೆ ಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ತಂಗಿದ್ದ ರೆಸಾರ್ಟ್, ಆತನ ಕಾರು ಪತ್ತೆಯಾಗಿದ್ದ ಮಂಗಳೂರು ಜಂಕ್ಷನ್ ರೈಲು ನಿಲ್
ನ್ಯೂಯಾರ್ಕ್, ಜ.29: ಟೆನಿಸ್ಗೆ ಮರಳುವ ಸಾಧ್ಯತೆಯ ಬಗೆಗಿನ ವದಂತಿಗೆ ಅಮೆರಿಕದ ಹಿರಿಯ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಸ್ಪಷ್ಟ ಉತ್ತರ ನೀಡಲಿಲ್ಲ. ‘‘ನನಗೆ ಏನೂ ಗೊತ್ತಿಲ್ಲ, ಏನಾಗುತ್ತದೆ ಎಂದು ನೋಡಲಿದ್ದೇನೆ’’ಎಂದು ಸೆರೆನಾ ಉತ
ಹೊಸದಿಲ್ಲಿ, ಜ.29: ಟೀಮ್ ಇಂಡಿಯಾವು ಫೆ.7ರಂದು ತನ್ನ ಟಿ-20 ವಿಶ್ವಕಪ್ ಅಭಿಯಾನ ಆರಂಭಿಸುವ ಮೂರು ದಿನಗಳ ಮೊದಲು ಫೆ.4ರಂದು ಆಲ್ರೌಂಡರ್ ವಾಶಿಂಗ್ಟನ್ ಸುಂದರ್ ಬೆಂಗಳೂರಿನಲ್ಲಿರುವ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಫಿಟ್
ಮೆಲ್ಬರ್ನ್, ಜ.29: ಉಕ್ರೇನ್ ಆಟಗಾರ್ತಿ ಎಲಿನಾ ಸ್ವಿಟೋಲಿನಾರನ್ನು ನೇರ ಸೆಟ್ಗಳ ಅಂತರದಿಂದ ಮಣಿಸಿರುವ ಬೆಲಾರುಸ್ ಆಟಗಾರ್ತಿ ಆರ್ಯನಾ ಸಬಲೆಂಕಾ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಸತತ ನಾಲ್ಕನೇ ಬಾರಿ ಫೈನಲ್ಗೆ ಲಗ
ವಿಶಾಖಪಟ್ಟಣ, ಜ.29: ನ್ಯೂಝಿಲ್ಯಾಂಡ್ ತಂಡದ ವಿರುದ್ಧ ಬುಧವಾರ ನಡೆದ ನಾಲ್ಕನೇ ಟಿ-20 ಅಂತರ್ರಾಷ್ಟ್ರೀಯ ಪಂದ್ಯದ ವೇಳೆ ಆಲ್ರೌಂಡರ್ ಶಿವಂ ದುಬೆ ಮೂರನೇ ಅತಿ ವೇಗದ ಅರ್ಧಶತಕ ದಾಖಲಿಸಿದ ಭಾರತದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.
ʼ17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವʼ ಉದ್ಘಾಟಿಸಿದ ಸಿಎಂ
ಹೊಸದಿಲ್ಲಿ, ಜ. 29: ತನ್ನ ಪತಿಯಿಂದ ಅಮಾನುಷವಾಗಿ ಹಲ್ಲೆಗೊಳಗಾದ ಐದು ದಿನಗಳ ಬಳಿಕ, ದಿಲ್ಲಿ ಪೊಲೀಸ್ನ ಮಹಿಳಾ ಕಾನ್ಸ್ಟೇಬಲ್ ಒಬ್ಬರು ಮಂಗಳವಾರ ಉತ್ತರಪ್ರದೇಶದ ಘಾಜಿಯಾಬಾದ್ನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರ
ಮಣಿಪಾಲ, ಜ.29: ನೇಶನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಆ್ಯಂಡ್ ರೂರಲ್ ಡೆವಲಪ್ಮೆಂಟ್ (ನಬಾರ್ಡ್) ಸಂಸ್ಥೆಯ ವಿವಿಧ ರಾಜ್ಯಗಳ ಹಿರಿಯ ವ್ಯವಸ್ಥಾಪಕರ ತಂಡ ತಮ್ಮ ಅಧ್ಯಯನ ಭೇಟಿ ಪ್ರಯುಕ್ತ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ (ಬಿವಿಟಿ
ಕೋಲ್ಕತಾ, ಜ. 29: ಸುಮಾರು 1,000 ಕೋ.ರೂ.ಗಳ ಬ್ಯಾಂಕ್ ವಂಚನೆ ಆರೋಪದ ಕುರಿತ ತನಿಖೆಗೆ ಸಂಬಂಧಿಸಿ ಸಿಬಿಐ ಗುರುವಾರ ಇಲ್ಲಿನ ಹಲವು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋಲ್ಕತಾ ಮೂಲದ ಹಣಕಾಸು ಕ
ಉಡುಪಿ: ಕನ್ನಡದ ಖ್ಯಾತ ಕವಿ ಎಸ್.ವಿ.ಪರಮೇಶ್ವರ ಭಟ್ಟರ ಹೆಸರಿನಲ್ಲಿ ನೀಡಲಾಗುವ ಕನ್ನಡ ಸಾಹಿತ್ಯ, ಅನುವಾದ ಮತ್ತು ಸಂಶೋಧನ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತಿಗಳಿಗೆ ನೀಡುವ ಪ್ರಶಸ್ತಿಗೆ ಈ ಬಾರಿ ಕನ್ನಡದ ಖ್ಯಾತನಾಮ

27 C