ಕೊರಟಗೆರೆ : ಪಟ್ಟಣದ ಹೆಸರಾಂತ ಸುಭಾಷ್ ಪದವಿ ಪೂರ್ವ ಕಾಲೇಜ್ ಪ್ರಾರಂಭದಿಂದಲು ಒಳ್ಳೆಯ ಹೆಸರನ್ನ ಪಡೆದುಕೊಂಡು ಬಂದಿದೆ. 2025-26 ನೇ ಸಾಲಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವರ್ಷದ ಮೊದಲ
ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿಗೆ ಸದಸ್ಯರ ಒಪ್ಪಿಗೆಯಂತೆ ಸಿ.ಡಿ ಪ್ರಭಾಕರ್ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷೆ ಪುಷ್ಪ ರಾಜೀನಾಮೆಯಿಂದ ತೆರವಾ
ಕಲಬುರಗಿ: ಬೀದರನಲ್ಲಿ ಬ್ಯಾಂಕ್ ಸಿಬ್ಬಂದಿಯನ್ನು ಹತ್ಯೆ ಮಾಡಿ ದರೋಡೆ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಕಲಬುರಿಗಿಯಲ್ಲೊಂದು ಭಯಾನಕ ದರೋಡೆ ನಡೆದಿದ್ದು ನಗರ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ನಗರದ ಸರಾಫ್ ಬಜಾರ್ನಲ
ಮುಂಬೈ: ಯುರೋಪ್ ಮತ್ತು ಚೀನಾದಲ್ಲಿ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಯಾದ ಟೆಸ್ಲಾ ಮಾರಾಟ ಕಡಿಮೆಯಾಗುತ್ತಿರುವ ಸಮಯದಲ್ಲಿ ಭಾರತಕ್ಕೆ ಟೆಸ್ಲಾ ಪ್ರವೇಶ ಮಾಡುತ್ತಿದೆ. ಎಲಾನ್ ಮಸ್ಕ್ ನೇತೃತ್ವದ ಟೆಸ್ಲಾ ಕಾರು ಭಾರತಕ್ಕೆ ಬರುವ
ಬೆಂಗಳೂರು “ಪಕ್ಷ ನನಗೆ ಸಂಘಟನೆ ಹಾಗೂ ಡಿಸಿಎಂ ಹುದ್ದೆ ನೀಡಿದ್ದು, ನನ್ನ ಗಮನ ಪಕ್ಷ ಹಾಗೂ ಸರ್ಕಾರದ ಹಿತಾಸಕ್ತಿ ಕಾಪಾಡುವುದರತ್ತ ಮಾತ್ರ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ
ಮೈಸೂರು: ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ ಮೇಲೆ ಅಲ್ಲಿಗೆ ಎಲ್ಲವೂ ಮುಗಿದ ಕಥೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಚಾಮುಂಡೇಶ್ವರಿ ದರ್ಶನ ಪ
ಬೆಂಗಳೂರು: 2028ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ
ಚೆನೈ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಮೊದಲ ಬಾರಿಗೆ ಆಪರೇಷನ್ ಸಿಂದೂರದ ಕುರಿತು ಮಾತನಾಡಿದ್ದಾರೆ. ಆಪರೇಷನ್ ಸಿಂದೂರದ ಬಗ್ಗೆ ವಿದೇಶಿ ಮಾಧ್ಯಮಗಳು ವರದಿ ಮಾಡುವುದನ್ನು ಅವರು ಟೀಕಿಸಿದ್ದಾರೆ. ಸುಳ್ಳು ಸುದ್
ಅಹ್ಮದ್ನಗರ: ಮನೆ ಕಲಹದ ನಡುವೆ ಮಹಿಳೆಯೊಬ್ಬರು ತ್ರಿಶೂಲವನ್ನು ಬೀಸಿ ಎಸೆದಿದ್ದು, ಇದು 11 ತಿಂಗಳ ಮಗುವಿನ ತಲೆಗೆ ತಾಗಿ ಮಗು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹ್ಮದ್ನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುರುವಾರ ನಡೆದಿದೆ
ನವದೆಹಲಿ: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬುಧವಾರ ನಾಯಕರು, 75 ವರ್ಷ ವಯಸ್ಸಿನಲ್ಲಿ ಪಕ್ಷ ಬಿಡಬೇಕು ಎಂದು ಹೇಳಿದ್ದು, ಈ ಹೇಳಿಕೆ ಪ್ರಧಾನಿ ನರೇಂದ್ರ ಮೋದಿಗೆ ಅನ್ವಯವಾಗುವುದಿಲ್ಲವೇ ಎಂದು ಕಾಂಗ್ರೆಸ್ ಟೀಕಿಸಿದೆ. ಪ್ರಧ
ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಗ್ರಾಮವೊಂದರ ಭರತ್ ರಾಜ್ ಮತ್ತು ಅವರ ಪುತ್ರಿ ತನುಜಾ, ಜೂನ್ 30ರಂದು ಸಾವನ್ನು ಜಯಿಸಿ ನಾಲ್ವರ ಜೀವ ರಕ್ಷಿಸಿದ ಶೌರ್ಯ ಮೆರೆದಿದ್ದಾರೆ. ಆ ರಾತ್ರಿ, ಮೇಘಸ್ಫೋಟ, ಪ್ರವಾಹ, ಮತ್ತು ಭೂಕುಸಿತಗ
ಬೆಂಗಳೂರು: “ಐದೂ ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ”… ಬೆಂಗಳೂರಿನಲ್ಲಿ ಘಂಟಾಘೋಷವಾಗಿ ಇದೇ ಮಾತನ್ನು ಹಲವು ಬಾರಿ ಹೇಳಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟು ಸಡಿಲಿಸಿದಂತೆ ಕಾಣುತ್ತಿಲ್ಲ. ಇದಕ್
ಕಾರವಾರ : ಆಸ್ಪತ್ರೆಗೆ ಹಾಸಿಗೆ ಸಪ್ಲೈ ಮಾಡುವ ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಕಾರವಾರ ಮೆಡಿಕಲ್ ಕಾಲೇಜು ಅಧೀನ ಜಿಲ್ಲಾ ಆಸ್ಪತ್ರೆಯ ಆಡಳಿತಾಧಿಕಾರಿ, ಹೆರಿಗೆ ಡಾಕ್ಟರ್ ಶಿವಾನಂದ ಕುಡ್ತಲಕರ್ ಗುರುವಾರ
ಬೆಂಗಳೂರು: ಕೆರೆ ‘ಅಭಿವೃದ್ಧಿ’ ಮತ್ತು ಇತರ ಚಟುವಟಿಕೆಗಳಿಗೆ ಹಣ ಸಂಗ್ರಹಣೆ ಮಾಡುವುದು ಅಕ್ರಮ ಎಂದು ಹೇಳಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ . ಹಣ ಸಂಗ್ರಹಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡ
ಮೈಸೂರು: 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ .ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ. ಸ
ಬಳ್ಳಾರಿ: ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮ ನಿಧಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ನಂತರ ಮತ್ತೆ ಸಚಿವ ಸ್ಥಾನ ನೀಡದ ಕಾರಣ ಬಳ್ಳಾರಿ ಗ್ರಾಮೀಣ ಶಾಸಕ ಮತ್ತು ಸಿದ್ದರಾಮಯ್ಯ ಸಂಪುಟದ ಮಾಜಿ ಸಚಿವ ಬಿ. ನಾಗೇಂದ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳು ತಾರಕ್ಕೇರಿರುವ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.ದೆಹಲಿಯ
ನವದೆಹಲಿ: ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಬುಧವಾರ ಮಾಧ
ಮುಂಬೈ : ಕಿರುತೆರೆ ಜಗತ್ತಿನ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಹಿಂದಿತನ್ನ 19 ನೇ ಸೀಸನ್ನೊಂದಿಗೆ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಸಲ್ಮಾನ್ ಖಾನ್ ನಿರೂಪಕರಾಗಿರುವ ಈ ಕಾರ್ಯಕ್ರಮವು ವಿವಾದಗ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಭೂಕಂಪ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಬೆಳಗ್ಗಿನ ಜಾವ ದೆಹಲಿ-ಎನ್ಸಿಆರ್ನಲ್ಲಿ ಭೂಕಂಪನದ ಅನುಭವವಾಗಿದ್ದು, ನಿವಾಸಿಗಳಲ್ಲ
ಬೆಂಗಳೂರು: ಕೈಗಾರಿಕೆಗಳಿಂದ ಗ್ರಾಮ ಪಂಚಾಯಿತಿಗಳು ತೆರಿಗೆ ಸಂಗ್ರಹಿಸಲು ಕಾನೂನಿನಲ್ಲಿ ಯಾವುದೇ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ನೆಲಮಂಗಲದ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಹಲವಾ
ಮ್ಯಾಂಚೆಸ್ಟರ್: ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಶ್ರೇಷ್ಠ ಪ್ರದರ್ಶನ ತೋರಿದ ಭಾರತ ಮಹಿಳಾ ತಂಡ ನಾಲ್ಕನೇ ಟಿ20 ಪಂದಲ್ಲಿ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಅಂತರದ ಗೆಲುವು ಸಾಧಿಸಿ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸ