30 ಸಾವಿರ ಅಡಿ ಎತ್ತರದಲ್ಲಿ ಸಿಪಿಆರ್ ಮೂಲಕ ಪ್ರಾಣ ರಕ್ಷಣೆ
ಭಟ್ಕಳ, ಡಿ.13: ಗ್ರಾಮೀಣ ಮಟ್ಟದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಸಾಮಾನ್ಯ ಜನರ ಮಕ್ಕಳನ್ನು ದೇಶದ ಸಂಪತ್ತಾಗಿ ರೂಪಿಸುವುದು ನಿಜವಾದ ದೇಶಪ್ರೇಮ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಭಟ್ಕಳದ
ದಾವಣಗೆರೆ, ಡಿ.13: ಜಗಳೂರು ತಾಲೂಕಿನ ಚಿಕ್ಕ ಮಲ್ಲನಹೊಳೆ, ದಿಬ್ಬದ ಹಳ್ಳಿ ಗ್ರಾಮದಲ್ಲಿ ಭೂಮಿ ಕಂಪಿಸಿದ ಘಟನೆ ಶನಿವಾರ ರಾತ್ರಿ 8ರ ಸುಮಾರಿಗೆ ನಡೆದಿರುವುದಾಗಿ ವರದಿಯಾಗಿದೆ. ಭಾರೀ ಶಬ್ದವಾದ ತಕ್ಷಣ ಭೂಮಿಯು ಕಂಪನವಾಗಿದ್ದು, ಮನೆಯಲ
ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗಾಯಣ ಕಲಬುರಗಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬಹುಭಾಷಾ ನಾಟಕೋತ್ಸವ ನಿಮಿತ್ತ ಶನಿವಾರ ರಾತ್ರಿ ಇಲ್ಲಿನ ಡಾ.ಎಸ್.ಎಂ ಪಂಡಿತ್ ರಂಗ ಮಂದಿರದಲ್ಲಿ ದಖ್ಹನಿ ಉರ್ದು ಭಾಷೆಯ ʼಕಿವಡೆ ಕಾ
ಎಸ್ಪಿ ಕಚೇರಿ ಎದುರು ಧರಣಿ ಎಚ್ಚರಿಕೆ
ಮಂಗಳೂರು,ಡಿ.13 : ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಾಂತ್ರಿಕತೆ ಅಳವಡಿಕೆ ಕ್ಷಿಪ್ರಗತಿಯಲ್ಲಿದ್ದು, ಇದಕ್ಕೆ ಅನುಗುಣವಾಗಿ ಸೈಬರ್ ಭದ್ರತೆಯನ್ನು ಇನ್ನಷ್ಟು ಶಕ್ತಿಯುತಗೊಳಿಸಲು ಗ್ರಾಹಕರ ಜೊತೆ ಉತ್ತಮ ಬಾಂಧವ್ಯದ ಅಗತ್ಯವಿದೆ ಎ
ಮಣಿಪಾಲ, ಡಿ.13: ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮೂಲದ ಮಗುವೊಂದು ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ ಪರ್ಕಳ ದೇವಿನಗರದ ನಿವಾಸಿ ನೀಲಾಂಬರಿ ಎಂಬವರ ಒಂದ
ಕಾಪು, ಡಿ.13: ವಿಪರೀತ ಕೆಮ್ಮು ಮತ್ತು ದಮ್ಮು ಕಾಯಿಲೆಗೆ ಮೆಡಿಕಲ್ ನಿಂದ ತಂದ ಔಷಧಿ ಸೇವಿಸಿ ಮಲಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.12ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಉದ್ಯಾವರ ಗ್ರಾಮದ ಮಮತ ಆಚಾರ್ಯ ಎಂಬವರ ಮಗ ರಕ
ಉಡುಪಿ, ಡಿ.13: ಆದಿಉಡುಪಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಎದುರು ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬೆದರಿಕೆ ಹಾಕಿರುವ ಬಗ್ಗೆ ಬಿಜೆಪಿ ಮುಖಂಡ ಸಹಿತ ಹಲವರ
ತೇಜಪುರ,ಡಿ.13: ಪಾಕಿಸ್ತಾನದ ಗುಪ್ತಚರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ನಿವೃತ್ತ ಸಿಬ್ಬಂದಿ ಕುಳೇಂದ್ರ ಶರ್ಮಾ ನನ್ನು ಅಸ್ಸಾಮಿನ ಸೋನಿತ್ಪುರ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೋಲಿಸರು
ಗದಗ : ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶನಿವಾರ ಜಿಲ್ಲೆಯ ಲಕ್ಷ್ಮೇಶ್ವರದ ಚಂದನ ಎಜುಕೇಶನ್ ಸೊಸೈಟಿ ವತಿಯಿಂದ ಆಯೋಜ
ಉಡುಪಿ, ಡಿ.13: ರೈಲಿನಲ್ಲಿ ತಲೆಗೆ ತಾಗಿ ಗಾಯಗೊಂಡು ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿಯೊಬ್ಬರನ್ನು ಸಮಾಜ ಸೇವಕ ವಿಶು ಶೆಟ್ಟಿ ಸಾರ್ವಜನಿಕರ ಸಹಾಯದಿಂದ ಚಿಕಿತ್ಸೆ ಕೊಡಿಸಿ ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ. ರಕ್ಷಣಾ ಇ
ಫುಟ್ಬಾಲ್ ಮಾಂತ್ರಿಕನನ್ನು ಸ್ವಾಗತಿಸಲು ಮುಂಜಾನೆ 2:30ಕ್ಕೆ ನೆರೆದ ಸಾವಿರಾರು ಅಭಿಮಾನಿಗಳು
ಮಂಗಳೂರು, ಡಿ.13 : ಅಪ್ರಾಪ್ತ ಬಾಲಕ ಸ್ಕೂಟರ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಆರೋಪದ ಮೇರೆಗೆ ಸ್ಕೂಟರ್ ಮಾಲಕನಿಗೆ ನ್ಯಾಯಾಲಯದ ದಂಡ ವಿಧಿಸಿದೆ. ರಾ.ಹೆ. 66ರ ನಂತೂರು ಪದವು ಬಳಿ 2025ರ ಮಾ.30ರಂದು ಮುಂಜಾವ 3:50ರ ವೇಳೆಗೆ ಅಪ್ರಾಪ್ತ ಬಾಲಕ ಸ್ಕ
ಬೆಂಗಳೂರು : ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೇವನಹಳ್ಳಿಯ ಅಂಬಿಕಾ ಲೇಔಟ್ನಲ್ಲಿ
ಬೆಂಗಳೂರು : ನೆಲಮಂಗಲದಲ್ಲಿ 25 ಕೋಟಿ ರೂ. ಮೌಲ್ಯದ ಭೂಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ಗ್ರಾಮಾಂತರ ಠಾಣೆ ಹೆಡ್ ಕಾನ್ಸಟೇಬಲ್ ಗಿರಿಜೇಶ್ ಹೆಡ್ಕಾನ್ಸ್ಟೇಬಲ್ ವಿರುದ್ಧ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರ
ವಾಷಿಂಗ್ಟನ್, ಡಿ.13: ಎಚ್-1ಬಿ ವೀಸಾ ಶುಲ್ಕ ಹೆಚ್ಚಿಸಿರುವುದನ್ನು ಪ್ರಶ್ನಿಸಿ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕಾದ 20 ರಾಜ್ಯಗಳ ಒಕ್ಕೂಟ ಮೊಕದ್ದಮೆ ದಾಖಲಿಸಿರುವುದಾಗಿ ವರದಿಯಾಗಿದೆ. ಎಚ್-1ಬಿ ವೀಸಾ ಶುಲ್ಕವನ್ನು 1 ಲಕ್ಷ ಡಾಲರ್
ಮಂಗಳೂರು, ಡಿ.13: ವಿಚ್ಛೇದನಕ್ಕೆ ನಿರ್ಧರಿಸಿದ್ದ ಎರಡು ಜೋಡಿ ಮತ್ತೆ ಒಂದಾದ ವಿದ್ಯಮಾನಕ್ಕೆ ದ.ಕ. ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ ಸಾಕ್ಷಿಯಾಯಿತು. ಈ ಎರಡೂ ಜೋಡಿಗಳ ದಾಂಪತ್ಯ ಜೀವನದಲ್ಲಿ ಯಾವುದೋ ಕಾರಣಕ್ಕೆ
ಲಾಹೋರ್, ಡಿ.13: ವಿಭಜನೆಯ ಬಳಿಕ ಮೊದಲ ಬಾರಿಗೆ ಪಾಕಿಸ್ತಾನದ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಪಠ್ಯಕ್ರಮವನ್ನು ಆರಂಭಿಸಿರುವುದಾಗಿ ವರದಿಯಾಗಿದೆ. ಲಾಹೋರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸೈಯನ್ಸಸ್(ಎಲ್ಯುಎಂಎಸ್) ಸ
ವಾಷಿಂಗ್ಟನ್, ಡಿ.13: ವೆನೆಝವೆಲಾದಲ್ಲಿ ಮಾದಕ ವಸ್ತು ಕಳ್ಳಸಾಗಣೆಯ ವಿರುದ್ಧ ಅಮೆರಿಕಾ ನಡೆಸುತ್ತಿರುವ ಅಭಿಯಾನ ತೀವ್ರಗೊಳಿಸುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದು , ಭೂ ದಾಳಿ ಶೀಘ್ರವೇ ಆರಂಭಗೊಳ್ಳುವ ಸ
ಚಾರ್ಮಾಡಿ : ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಬಾಲಕ ಮರ್ಹೂಮ್ ಅಝ್ರೀನ್ ಸಿದ್ದೀಕ್ ಇವರ ಸ್ಮರಣಾರ್ಥದ ಭಾಗವಾಗಿ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಹಾಗೂ ಮರ್ಹೂಂ ಹೈದರ್ ನಿರ್ಸಾಲ್ ಬ್ಲಡ್ ಡೋನರ್ಸ್ ಫಾರಂ ಹಾಗೂ ಬ್ಲಡ
ಕೋಲ್ಕತಾ: ಮೆಸ್ಸಿ ಅವರ ಕಾರ್ಯಕ್ರಮದ ಅವ್ಯವಸ್ಥೆ ಕುರಿತಂತೆ ‘ಭಾರತದ ಗೋಟ್ (ಸಾರ್ವಕಾಲಿಕ ಶ್ರೇಷ್ಠ) ಪ್ರವಾಸ’ದ ಮುಖ್ಯ ಆಯೋಜಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾರ್ಯಕ್ರಮ ಅವ್ಯವಸ್ಥೆ ಕುರಿತಂತೆ ಅಭಿಮಾನಿಗಳು
ಬೆಂಗರೆ, ಡಿ.13: ನದಿಗೆ ಬಿದ್ದ ಬಾಲಕನನ್ನು ರಕ್ಷಿಸಿದ ಬಿಎಂಡಿ ಬೋಟ್ ಚಾಲಕ ಜಲೀಲ್ ಬೆಂಗರೆ ಅವರನ್ನು ಮರ್ಕಝುನ್ನೂರ್ ಸುನ್ನಿ ಮದ್ರಸ, ಕೆಎಂಜೆ, ಎಸ್ವೈಎಸ್,ಎಸೆಸ್ಸೆಫ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಬೆಂಗರೆಯ ಮರ್ಕಝುನ್
ಕುಂದಾಪುರ, ಡಿ.13: ಒಂದೂವರೆ ವರ್ಷದಿಂದ ಸುಮಾರು ಎರಡು ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇರಿಸಿಕೊಂಡಿದ್ದಕ್ಕಾಗಿ ಸೌಕೂರು ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಿದ್ದ ಮೆಸ್ಕಾಂ ಇಲಾಖೆ, ಇದೀಗ ಸರಕಾರದ ಸೂಚನೆಯ
ಉಡುಪಿ, ಡಿ.13: ಸಾಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಂತರ ರೂ. ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕಾವಡಿ ಗ್ರಾಮದ ಹವರಾಲು
ಇಕ್ಬಾಲ್ ಹುಸೇನ್ಗೆ ಮಾತನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದ ಡಿಸಿಎಂ
ಉಡುಪಿ, ಡಿ.13: ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಇಂದು ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರುಗಳ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜ
ಹೊಸದಿಲ್ಲಿ,ಡಿ.13: ನರೇಗಾ ಯೋಜನೆಯ ಮರುನಾಮಕರಣ ಪ್ರಸ್ತಾವವನ್ನು ಶನಿವಾರ ಪ್ರಶ್ನಿಸಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು,ಈ ಕ್ರಮವು ಯಾವುದೇ ಸ್ಪಷ್ಟ ಲಾಭವನ್ನು ನೀಡುವುದಿಲ್ಲ ಮತ್ತು ಸರಕಾರಿ ಸಂಪನ್ಮೂಲಗಳ
ಹೊಸದಿಲ್ಲಿ,ಡಿ.13: ಕೇಂದ್ರ ಸರಕಾರವು ಪ್ರಸಕ್ತ ವರ್ಷದ ಕರ್ನಾಟಕದ ತೆರಿಗೆ ಹಂಚಿಕೆಯಾಗಿ 51,700 ಕೋಟಿ ರೂ.ಗಳನ್ನು ಕಂತುಗಳಲ್ಲಿ ಬಿಡುಗಡೆ ಮಾಡಿದೆ. ಈ ವಿತ್ತವರ್ಷದಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಗಳಿಗಾಗಿ 16,000 ಕೋಟಿ ರೂ.ಗಳನ್ನು ನೀಡ
ಬೆಂಗಳೂರು : ಸರಕಾರ ಅಪಾರ್ಟ್ಮೆಂಟ್ ನಿವಾಸಿಗಳು ಹಾಗೂ ಮನೆ ಖರೀದಿದಾರರ ಪರವಾಗಿ ನಿಲ್ಲುತ್ತದೆ. ಈ ಕಾರಣಕ್ಕೆ ಕರ್ನಾಟಕ ಅಪಾರ್ಟ್ಮೆಂಟ್ ಮಾಲಕತ್ವ ಮತ್ತು ನಿರ್ವಹಣೆ ವಿಧೇಯಕ-2025ಕ್ಕೆ ಸಂಬಂಧಿಸಿದಂತೆ ಅಪಾರ್ಟ್ಮೆಂಟ್ ಅಸೋಸಿ
ಬೆಂಗಳೂರು : ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಅವರ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿದೆ. ಇದು ಮತ ಕಳ್ಳತನ ನಡೆದಿರುವುದಕ್ಕೆ ಪುರ
ಉಡುಪಿ, ಡಿ.13: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ ಶ್ರೀವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಶನಿವಾರ ನಡ
ಮಂಗಳೂರು : ಸಂತ ಮದರ್ ತೆರೆಸಾ ವೇದಿಕೆ ಮತ್ತು ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಜಂಟಿ ಆಶ್ರಯದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಹಮ್ಮಿಕೊಂಡಿರುವ ಸೌಹಾರ್ದ ಕ್ರಿಸ್ಮಸ್ ಉತ್ಸವ ಶನಿವಾರ ಸಂಜೆ ಉದ್ಘಾಟನೆಗೊಂಡಿತು. ರಾಷ್
ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳದ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಮೂಡುಬಿದಿರೆ ಆಳ್ವಾಸ್ ಸಮೂಹ ಸಂಸ್ಥೆ, ಪ್ರಸಾದ್ ನೇತ್ರಾಲಯ ಮೂಡುಬ
ಮಂಗಳೂರು,ಡಿ.13:ಮೀನುಗಾರಿಕೆಗೆ ತೆರಳಿದ್ದ ಬೋಟ್ ತಾಂತ್ರಿಕ ದೋಷದಿಂದ ಮುಳುಗಿ ಅಪಾರ ನಷ್ಟ ಉಂಟಾಗಿದೆ ಎಂದು ನಗರದ ಕಂಕನಾಡಿಯ ಮುಹಮ್ಮದ್ ಫಾರೂಕ್ ಅವರು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರು ಮತ್ತು ಕರಾವಳಿ ಕಾವಲು ಪೊಲೀಸ್ ಘಟಕ
ಬೆಂಗಳೂರು : ಶನಿವಾರ ನಗರದಲ್ಲಿ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಕೆಎಸ್ಸಾರ್ಟಿಸಿ ಬಸ್ಗಳಿಗೆ ಅವಘಡ ಉಂಟಾದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಲು ‘ಅಪಘಾತ ತುರ್ತು ಸ್ಪಂದನ ವಾಹನ’ಗಳಿಗೆ ಚಾಲನೆ
ರಾಯಚೂರು : ಭಾರತ ಕಮ್ಯುನಿಷ್ಟ್ ಪಕ್ಷ ಪರ್ಯಾಯ ರಾಜಕಾರಣಕ್ಕಾಗಿ ಸಿಪಿಐ(ಎಂ) ಜನದನಿ ರ್ಯಾಲಿಯನ್ನು ಬೃಹತ್ ಪ್ರತಿಭಟನಾ ಬಹಿರಂಗ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಿಪಿಐ(ಎಂ) ಪಕ್ಷ ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವೀರೇಶ್ ಹೇಳ
ರಾಯಚೂರು: ಟ್ಯಾಗೋರ್ ಸ್ಮಾರಕ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಗಳಿಂದ ಡಿ. 14 ರಂದು ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಟ್ಯಾಗೋರ್ ಉತ್ಸವ ಸಾಂಸ್ಕೃತಿಕ, ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ವಿಜೆ ಇಂಟರ್ ನ್
ಕಲಬುರಗಿ: ಯಡ್ರಾಮಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ತತ್ವಪದ ಸಾಹಿತ್ಯದ ಪ್ರಾರಂಭಿಕ ಕಡಕೋಳ ಮಡಿವಾಳಪ್ಪನವರ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ಸಂಜೆ ಸಂಭ್ರಮದಿಂದ ಜರುಗಿತು. ಕಲ್ಯಾಣ ಕರ್ನಾಟಕ ಭಾಗದ ದೊಡ್ಡ ಜಾತ್ರೆಗಳಲ್ಲ
ತಿರುವನಂತಪುರಕ್ಕೆ ಧನ್ಯವಾದಗಳು ಎಂದ ಪ್ರಧಾನಿ
ಕೊಣಾಜೆ: ಬಾಳೆ ಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡುಪದವು ಪ್ರದೇಶದ ಸರ್ವ ಕುಟುಂಬಗಳೂ ಮನೆಗಳಲ್ಲಿ ಸೃಷ್ಠಿಯಾಗುವ ಹಸಿ, ಒಣ, ಅಪಾಯಕಾರಿ ಕಸಗಳನ್ನು ವಿಂಗಡಿಸಿ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ನೀಡಿ ಸ್ವಚ ಮನೆ ಸ್ವಯಂ
ಮಂಗಳೂರು, ಡಿ.13: ನಗರದ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 14ನೇ ವಾರ್ಷಿಕೋತ್ಸವ ಸೃಷ್ಟಿನೋವಾ ಕಾರ್ಯಕ್ರಮವು ವಿಜ್ಞಾನ ಮತ್ತು ಪ್ರಕೃತಿಯ ಅನುಬಂಧ ಎಂಬ ಸಂದೇಶದೊಂದಿಗೆ ಶುಕ್ರವಾರ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ
ಮಂಗಳೂರು, ಡಿ.13: ಅಪರಾಧ ಕೃತ್ಯಗಳ ಸ್ವರೂಪ ಬದಲಾಗುತ್ತಿದೆ. ಇಂದಿನ ಯುವಜನತೆ ಮಾದಕ ವಸ್ತು ಸೇವನೆ, ಸೈಬರ್ ಕ್ರೈಂ, ಅತ್ಯಾಚಾರದಂತಹ ಕ್ರಿಮಿನಲ್ ಕೃತ್ಯಗಳಲ್ಲಿ ಹೆಚ್ಚಾಗಿ ಶಾಮೀಲಾಗುತ್ತಿರುವುದು ಆತಂಕಕಾರಿ ವಿಚಾರವಾಗಿದೆ. ಅದೇ ರ
ಹೊಸದಿಲ್ಲಿ: ಗೋವಿಗೆ ‘ರಾಷ್ಟ್ರಮಾತೆ’ ಅಥವಾ ‘ರಾಜಮಾತೆ’ ಸ್ಥಾನಮಾನ ನೀಡಬೇಕು ಹಾಗೂ ದೇಶಾದ್ಯಂತ ಸಂಪೂರ್ಣ ಗೋಹತ್ಯೆ ನಿಷೇಧ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ
ತೊಕ್ಕೊಟ್ಟು, ಡಿ.13: ಬಬ್ಬುಕಟ್ಟೆಯ ಹಿರಾ ಮಹಿಳಾ ಸಂಯುಕ್ತ ಪಪೂ ಕಾಲೇಜಿನ ಇಪ್ಪತ್ತೈದನೆಯ ವಾರ್ಷಿಕೋತ್ಸವ ಕಾರ್ಯಕ್ರಮವು ಗುರುವಾರ ಎಂಎಸ್ಎಚ್ಎಂ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾಂತಿ ಪ್ರಕಾಶನದ ಟ್ರಸ್ಟಿ ಸಮೀರಾ ಜಹಾನ್ ಮು
ಉಡುಪಿ, ಡಿ.12: ಉಡುಪಿ ಎಂ.ಜಿ.ಎಂ. ಪದವಿ ಪೂರ್ವ ಕಾಲೇಜಿನ ವತಿಯಿಂದ ನೃತ್ಯಗಾರ, ಅಂತರರಾಷ್ಟ್ರೀಯ ಕಲಾವಿದ ಪಂಡಿತ್ ರಾಹುಲ್ ಆಚಾರ್ಯ ಅವರಿಂದ ಒಡಿಸ್ಸಿ ನೃತ್ಯ ಪ್ರದರ್ಶನ ನಡೆಯಿತು. ಸೊಸೈಟಿ ಫಾರ್ಮದ ಪ್ರೊಮೋಷನ್ಸ್ ಆಫ್ ಇಂಡಿಯನ್ ಕ್ಲ
ಕೊಚ್ಚಿ: ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು (ಸಿಬಿಎಫ್ಸಿ) ‘ಹಾಲ್’ ಮಲಯಾಳಂ ಚಿತ್ರದ ಕೆಲವು ಭಾಗಗಳಿಗೆ ಕತ್ತರಿ ಪ್ರಯೋಗ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಭಾಗಶಃ ರದ್ದುಗೊಳಿಸಿದ್ದ ಏಕ ನ್ಯಾಯಾಧೀಶ ಪೀಠದ ನ.14ರ ತೀರ್
ಉಡುಪಿ, ಡಿ.13: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ವಿಸ್ತರಣೆ ಯೋಜನೆಗೆ ಅನುದಾನ ಒದಗಿಸುವಂತೆ ಹಾಗೂ ಪರ್ಯಾಯ ಮಹೋತ್ಸವ ಅಗತ್ಯ ಕಾಮಗಾರಿ ಹಾಗೂ ಮಳೆ ಹಾನಿ ಪರಿಹಾರ ಅನುದಾನ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ಪಾಲ್ ಸುವ
ಕಾಪು, ಡಿ.13: ಎಲ್ಲೂರು ಗ್ರಾಮದಲ್ಲಿ ಅದಾನಿ ಪವರ್ ಲಿಮಿಟೆಡ್, ಅದಾನಿ ಸಮೂಹದ ಸಿಎಸ್ಆರ್ ಅಂಗವಾದ ಅದಾನಿ ಫೌಂಡೇಶನ್ ನ ಸಹಯೋಗದಲ್ಲಿ, ಬಡಾ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 17 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಮಾರುಕಟ್ಟೆ
ಉಡುಪಿ, ಡಿ.13: ಎಲ್ಲಾ ಧರ್ಮಗಳ ಆಚರಣೆ ಹಾಗೂ ಸಂಸ್ಕೃತಿಯ ಬಗ್ಗೆ ಅರಿತುಕೊಳ್ಳುವುದರಿಂದ ಸಮಾಜದಲ್ಲಿ ಶಾಂತಿಯ ಸಂದೇಶ ಸಾರಿದಂತಾಗುತ್ತದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹೇಳಿದ್ದಾರೆ. ಉಡುಪಿ ಧರ್ಮಪ್ರಾ
ಬೆಂಗಳೂರು : ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿ
ಕೊಣಾಜೆ: ಮಂಗಳೂರು ವಿವಿಯ ವಾಣಿಜ್ಯ ವಿಭಾಗದ ಯೂನಿಯನ್ ಬ್ಯಾಂಕ್ ಚೇರ್ ವತಿಯಿಂದ ವಿದ್ಯಾರ್ಥಿಗಳಿಗೆ ಜಿಎಸ್ಟಿ ಕುರಿತು ಒಂದು ದಿನದ ಕಾರ್ಯಗಾರ ಇತ್ತೀಚೆಗೆ ನಡೆಯಿತು. ಮಂಗಳೂರಿನ ನಿತಿನ್ ಜೆ. ಶೆಟ್ಟಿ ಅಂಡ್ ಕೋ. ಚಾರ್ಟೆಡ್ ಅಕೌಂಟ
ಹೊಸದಿಲ್ಲಿ: ಕೇಂದ್ರ ಸರಕಾರವು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯನ್ನು(ನರೇಗಾ) ಪರಿಷ್ಕರಿಸುವ ಮತ್ತು ಕೆಲಸದ ದಿನಗಳನ್ನು 100ರಿಂದ 125ಕ್ಕೆ ಹೆಚ್ಚಿಸುವ ಸಾಧ್ಯತೆಯಿದೆ ಎಂದು indianexpress.com ವರದಿ ಮಾಡಿದೆ. ವರದಿಯ ಪ್
ಬೇಲೂರು: ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ತೀವ್ರವಾಗಿದ್ದು, ತೋಟಗಳಿಗೆ ನುಗ್ಗಿ ಕಾಫಿ, ಮೆಣಸು ಹಾಗೂ ಅಡಿಕೆ ಬೆಳೆಗಳಿಗೆ ಹಾನಿಯುಂಟು ಮಾಡಿದೆ. ಗ್ರಾಮದ ದಯಾನಂದ ಎಂಬ ರೈತನ ತೋಟಕ್ಕೆ ತಡರಾತ್ರಿ ಕಾಡಾನೆ ನುಗ್
ತಿರುವನಂತಪುರಂ: ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಂದುವರಿದೆ. ಮಲಪ್ಪುರಂ ಜಿಲ್ಲೆಯಲ್ಲಿ ಯುಡಿಎಫ್ ಪ್ರಾಬಲ್ಯವನ್ನು ಮೆರೆದಿದೆ. ಮಲಪ್ಪುರಂನ 12 ಪುರಸಭೆಗಳಲ್ಲಿ 11ರಲ್ಲಿ ಯುಡಿಎಫ್ ಗೆಲುವನ್ನು ಸಾಧಿಸಿದೆ. 94
ಮಂಗಳೂರು, ಡಿ.13: ಏರ್ ಇಂಡಿಯಾದಿಂದ ಗಲ್ಫ್ ರಾಷ್ಟ್ರವಾದ ಮಸ್ಕತ್ ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರ ವಿಮಾನ ಯಾನ 2026ರ ಮಾರ್ಚ್ ನಿಂದ ಪುನರಾರಂಭಗೊಳ್ಳಲಿದೆ. ವಾರದಲ್ಲಿ ಎರಡು ವಿಮಾನಗಳು ಹಾರಾಟ ನಡೆಸಲಿದ್ದು,
ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದೆ. ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಎನ್ಡಿಎ ಗೆಲುವನ್ನು ಸಾಧಿಸಿದೆ. ಆಡಳಿತರೂಢ ಎಲ್ಡಿಎಫ್ನಿಂದ ತ್ರಿಪುನಿತುರ ಪುರಸಭೆಯ
ಕಲಬುರಗಿ: ನೀರು ಸರಬರಾಜು ಮಾಡುವ ಕಾಮಗಾರಿಗೆ ಸಂಬಂಧಿಸಿದ ರಸ್ತೆಬದಿಯಲ್ಲಿ ದಾಸ್ತಾನಿರಿಸಿದ್ದ ಪೈಪ್ ಗಳು ಬೆಂಕಿಗಾಹುತಿಯಾದ ಘಟನೆ ನಗರದ ಬಸವೇಶ್ವರ ಚೌಕ್ ಸಮೀಪ ನಡೆದಿದೆ. ಪೈಪ್ ಗಳಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಹಾನಿಯುಂ
ಸಾಲ್ಟ್ ಲೇಕ್ ಅವ್ಯವಸ್ಥೆಗೆಯ ತನಿಖೆಗೆ ಉನ್ನತ ಮಟ್ಟದ ಸಮಿತಿ
ಇಪ್ಪತ್ತು ವರ್ಷಗಳಿಂದ ಪ್ರೇಮಾ ಗುಳೇದಗುಡ್ಡ ತಮ್ಮ ಶ್ರೀ ಸಂಗಮೇಶ್ವರ ನಾಟ್ಯ ಸಂಘವನ್ನು ಮುನ್ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ರಾಯಚೂರು ಜಿಲ್ಲೆಯ ಆಶಾಪುರದ ಬಸವರಾಜಗೌಡ ಪಾಟೀಲ ಅವರು ಶ್ರೀ ಸಂಗಮೇಶ್ವರ ನಾಟ್ಯ ಸಂಘವನ್ನು 27-
ರಾಯಚೂರು: ಕೈಗಾರಿಕೆಗಳಿಗೂ ಇ-ಖಾತಾ ನೋಂದಣಿ ಕಡ್ಡಾಯಗೊಳಿಸಿರುವ ಸರ್ಕಾರ ಗೊಂದಲಗಳನ್ನು ನಿವಾರಿಸದೇ ಇರುವದರಿಂದ ಹೊಸ ಕೈಗಾರಿಕೆಗಳ ನಿವೇಶನ ನೊಂದಣಿಯಾಗದೇ ಪರದಾಡುವ ಸ್ಥಿತಿ ಎದುರಾಗಿದೆ. ಒಂದು ವಾರದಲ್ಲಿ ಸಮಸ್ಯೆಗೆ ಪರಿಹಾರ
ಬೆಳಗಾವಿ ಸುವರ್ಣ ವಿಧಾನಸೌಧ : ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿಗೆ ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡುವ ಸಂಬಂಧ ಜಿಲ್ಲೆಯಿಂದ ನಿಗಧಿತ ನಮೂನೆಗಳಲ್ಲಿ ಜಿಲ್ಲೆಯ ಸಕ್ಷಮ ಪ್ರಾಧಿಕಾರಿಗಳಾದ ಜಿಲ್ಲಾ ಪಂಚಾ
ಪೋಸ್ಟ್ ವೈರಲ್ ಆಗುತ್ತಿದಂತೆ ಆಟೋ ಚಾಲಕನ ಮಾಹಿತಿ ಕೇಳಿದ ಪೊಲೀಸರು !
ನೋಯ್ಡಾ: ದಿಲ್ಲಿ–ಎನ್ಸಿಆರ್ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ನೋಯ್ಡಾ ಎಕ್ಸ್ಪ್ರೆಸ್ ವೇಯಲ್ಲಿ ಕಾರುಗಳು ಹಾಗೂ ಲಾರಿಗಳು ಸೇರಿ ಡಝನ್ ಗೂ ಹೆಚ್ಚು ವಾಹನಗಳು ಪರಸ್ಪರ ಢಿಕ್ಕಿ ಹೊಡೆ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಜಾಗತಿಕ ಜಾಲದ ಮೂಲಕ ಅಕ್ರಮ ಹಣ ವರ್ಗಾವಣೆ ನಡೆಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಟ್ವೀಟ್ ಮಾಡಿರುವ ಅವರ
ಮೆಸ್ಸಿ ಕ್ರೀಡಾಂಗಣದಿಂದ 10 ನಿಮಿಷದಲ್ಲಿ ನಿರ್ಗಮಿಸಿದ್ದಕ್ಕೆ ಆಕ್ರೋಶ
ತಿರುವನಂತಪುರಂ: ಕೇರಳದ ಮುನ್ನಾರ್ ಪಂಚಾಯತ್ 16ನೇ ವಾರ್ಡ್ನಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಸೋನಿಯಾ ಗಾಂಧಿ ಎಲ್ಡಿಎಫ್ ಅಭ್ಯರ್ಥಿ ಎದುರು ಸೋಲನುಭವಿಸಿದ್ದಾರೆ. ಕೇರಳದ ಗುಡ್ಡಗಾಡು ಪ್ರದೇಶವಾದ ಮುನ್ನಾರ್ ನ ನಲ್ಲ
ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಳವಾರಗೇರಾ ಗ್ರಾಮದಲ್ಲಿ ಡಿ.16 ರಿಂದ 17ರ ವರೆಗೆ ನಡೆಯಲಿರುವ ಗ್ರಾಮ ದೇವತೆ ಜಾತ್ರೆಯಲ್ಲಿ ಪ್ರಾಣಿ ಬಲಿ ನಿಷೇಧಾಜ್ಞೆ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು
ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಗಳ ಮತಎಣಿಕೆ ಪ್ರಕ್ರಿಯೆ ರಾಜ್ಯದ 244 ಕೇಂದ್ರಗಳಲ್ಲಿ ನಡೆಯುತ್ತಿದೆ. ಈವರೆಗಿನ ಅಂಕಿ-ಅಂಶಗಳನ್ನು ಗಮನಿಸದಾಗ ರಾಜ್ಯದ 941 ಗ್ರಾಮ ಪಂಚಾಯತ್ಗಳ ಪೈಕಿ 136 ಗ್ರಾಮ ಪಂಚಾಯತ್ಗಳಲ್ಲಿ
ಕರ್ನಾಟಕವು ʼಬುಲ್ಡೋಝರ್ ನ್ಯಾಯʼದಂತಹ ಅಕ್ರಮ ಹಾದಿಯಲ್ಲಿ ಸಾಗಬಾರದು ಎಂದ ಕಾಂಗ್ರೆಸ್ ಹಿರಿಯ ನಾಯಕ
ಬೆಂಗಳೂರು ಬೆಳೆಯುತ್ತಿದ್ದರೂ, ಅಪಾರ್ಟ್ಮೆಂಟ್ ನಿರ್ಮಾಣ ಕಂಪೆನಿಗಳನ್ನು ನಿಯಂತ್ರಿಸುವ ಗ್ರಾಹಕರ ದೂರು ದುಮ್ಮಾನ ಆಲಿಸುವ ವ್ಯವಸ್ಥೆ ಕಲ್ಪಿಸಿಲ್ಲ. ಸರಕಾರ ಅಪಾರ್ಟ್ ಮೆಂಟ್ ನಿರ್ಮಾಣ ಮಾಡುವ ಕಂಪೆನಿಗಳ ಮೇಲೆ ನಿಗಾ ವಹಿಸದಿ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಕೋಲಾರ : ಕೋಲಾರ ಜಿಲ್ಲಾ ಕೇಂದ್ರದಲ್ಲಿ ರಾಜ್ಯದ ಮೊದಲ ಸಿಎಂ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ಜ.19ರೊಳಗೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದಿಂದ ಅನಾವರಣ ಮಾಡಲು ರೆಡ್ಡಿ ಜನಸಂಘದ ರಾಜ್ಯಾಧ್ಯಕ್ಷ ಪ್ರಭಾಕರ್ ರೆಡ್ಡಿ ಆಗ್ರ
ಮಂಗಳೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರ ವಲಯದ ಪಡೀಲ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್(26) ಎಂದು ಗುರುತಿಸಲಾಗಿದೆ. ಅವರ ಮೃತದೇಹ ಪಡೀಲ್ ಕೊಡೆಕ್
ಶಿವಮೊಗ್ಗ: ಗಜಾನನ ಖಾಸಗಿ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿಯಾಗಿ, ಬಸ್ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡ ಘಟನೆ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಕೋಡೂರು ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದ
ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ವಾರ್ಷಿಕ (2025) ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಮೊಗಸಾಲೆ ಪ್ರತಿಷ್ಠಾನದಿಂದ ನೀಡುವ ‘ಸಾಹಿತ್ಯ ಪ್ರಶಸ್ತಿ’ಗೆ ಕಾಸರಗೋಡಿನ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಆಯ್ಕೆಯಾಗಿದ್ದಾರೆ. ಅದ
ಗುವಾಹಟಿ: ಪಾಕ್ ಜೊತೆ ಸಂಪರ್ಕ, ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಅಸ್ಸಾಂನ ಸೋನಿತ್ಪುರ ಜಿಲ್ಲೆಯ ನಿವಾಸಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಜ್ಯೋತಿಕಾ ಕಲಿತಾ ಬಂಧಿತ ಮಹಿಳೆ. ಆಕೆಯನ್ನು ಡಿಸೆಂಬರ್ 5ರಂದು ಬಂಧಿಸಿ ನ್ಯಾಯಾಂ
ಹಾಸನ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಲೂರು ತಾಲೂಕಿನ ಪಾಳ
ಬೆಂಗಳೂರು, ಡಿ.11: ರಾಜ್ಯದಲ್ಲಿ ಮಾದಕ ದ್ರವ್ಯಗಳ ಪಿಡುಗಿನ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿರುವ ಸರಕಾರ, ಮಾದಕ ದ್ರವ್ಯ ಮಾರಾಟಗಾರರಿಗೆ ಬಾಡಿಗೆಗೆ ನೀಡಿರುವ ಮನೆಗಳನ್ನು ಬುಲ್ಡೋಝರ್ ಕಾರ್ಯಾಚರಣೆಯಲ್ಲ
ನಗರಸಭೆ, ಗ್ರಾಪಂಗಳಲ್ಲಿ ಯುಡಿಎಫ್, ಬ್ಲಾಕ್ ಪಂಚಾಯತ್ ಗಳಲ್ಲಿ ಎಲ್.ಡಿ.ಎಫ್. ಮುನ್ನಡೆ
ಇಂಡಿಗೊ ಪ್ರಕರಣದಲ್ಲಿ ನಾಗರಿಕರಿಗೆ ಆಗಿರುವ ಅನ್ಯಾಯಕ್ಕೆ ಕಾರಣರು ಯಾರೆಂಬ ಪ್ರಶ್ನೆ ಎದ್ದಾಗ, ಹರಕೆಯ ಕುರಿ ಹುಡುಕುವ ಆಟ ಬಿಟ್ಟು, ಸರಕಾರದ ಈ ಶಾಸನಬದ್ಧ ಪ್ರಾಧಿಕಾರಗಳ ಸ್ವರೂಪ, ಅವುಗಳ ಸ್ವಾಯತ್ತೆಯ ವಿನ್ಯಾಸ, ಅಲ್ಲಿ ನೇಮಕಾತ
ಹೊಸದಿಲ್ಲಿ: ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ನಡೆಸಿದ ಪ್ರಯತ್ನಕ್ಕೆ ಸಂಬಂಧಿಸಿದಂತೆ ವಿ.ಡಿ.ಸಾವರ್ಕರ್ ಅವರಿಗೆ ಅರ್ಹವಾಗಿ ಸಲ್ಲಬೇಕಿದ್ದ ಗೌರವ ಎಂದೂ ದೊರಕಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅಭಿಪ್ರಾಯಪಟ್ಟಿದ್
ಕೋಲ್ಕತ್ತಾ, ಡಿ. 13: ಅರ್ಜೆಂಟೀನಾ ಫುಟ್ಬಾಲ್ ದಂತಕಥೆ ಹಾಗೂ 2022ರ ಫಿಫಾ ವಿಶ್ವಕಪ್ ವಿಜೇತ ಲಿಯೋನೆಲ್ ಮೆಸ್ಸಿ ತಮ್ಮ ಬಹು ನಿರೀಕ್ಷಿತ ‘GOAT Tour’ ಅಂಗವಾಗಿ ಶನಿವಾರ ಬೆಳಗಿನ ಜಾವ 2.30ಕ್ಕೆ ಕೋಲ್ಕತ್ತಾಗೆ ಬಂದಿಳಿದರು. ಮೂರು ದಿನಗಳ ಭಾರತ ಪ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ, ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಕೊನೆಗೊಳಿಸುವ ನಿರ್ಣಯವನ್ನು ಅಮೆರಿಕದ ಪ್ರತಿನಿಧಿ ಸಭೆಯ ಮೂವರು ಸದಸ್ಯರು ಶುಕ್ರವಾರ ಸದನದಲ್ಲಿ ಮಂಡಿಸಿದ್ದಾರೆ. ರಾಷ
ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಜಿಲ್ಲೆಯ 9 ಕೇಂದ್ರಗಳಲ್ಲಿ ಆರಂಭಗೊಂಡಿದೆ. ಅಂಚೆ ಮತಗಳ ಎಣಿಕೆ ಆರಂಭದಲ್ಲಿ ನಡೆದಿದ್ದು, ಬಳಿಕ ಮತಯಂತ್ರಗಳ ಎಣಿಕಾ ಕಾರ್ಯ ನಡೆಯುತ್ತಿದೆ. ಜಿಲ್ಲೆಯ 48 ಸ್ಥಳೀಯ
ಹೊಸದಿಲ್ಲಿ: 25 ಮಂದಿಯ ಸಜೀವ ದಹನಕ್ಕೆ ಕಾರಣವಾಗಿದ್ದ ಬೆಂಕಿ ದುರಂತ ಸಂಭವಿಸಿದ ನೈಟ್ ಕ್ಲಬ್ ಮಾಲಕರಾದ ಗೌರವ್ ಲೂತ್ರಾ ಮತ್ತು ಸೌರಭ್ ಲೂತ್ರಾ ದೇಶದಿಂದ ಥೈಲ್ಯಾಂಡ್ ಗೆ ಪಲಾಯನ ಮಾಡಿದ್ದು, ಅವರನ್ನು ಭಾರತಕ್ಕೆ ಗಡೀಪಾರು ಮಾಡುವ
ಹೊಸದಿಲ್ಲಿ: ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಾಗುವ ಕೆಲಸದ ದಿನಗಳನ್ನು ಹೆಚ್ಚಿಸುವುದು ಸೇರಿದಂತೆ ಸಾಮಾಜಿಕ ಸುರಕ್ಷೆಯನ್ನು ಸುಧಾರಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಜತೆಗೆ ಅಣುವಿದ್ಯುತ್

17 C