2026 ರ ಹೊಸ ವರ್ಷದ ಉದಯವಾಗಿದೆ. ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ತ್ರಯೋದಶೀ ತಿಥಿ ಶುಕ್ರವಾರ ಅಪವಾದ, ಕಾರ್ಯಾಸಕ್ತಿ, ವಿದ್ಯಾರ್ಜನೆ, ಮನಸ್ತಾಪ, ಏಕಾಂತ, ದುರಸ್ತಿ, ನಿರ್ಮಾಣ, ನೈರಂತರ್ಯ, ನಿ
ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಘಟನೆ ನಡೆದಿದ್ದು, ಈ ಬಗ್ಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿ ನಗರದ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ನಾರಾ ಭರತ್ ರೆಡ್ಡಿಯ ತಂದೆ ಸೂರ್ಯನಾರಾಯಣ ರೆಡ್ಡಿ
Bigg Boss Kannada: ಬಿಗ್ಬಾಸ್ ಮನೆಯಲ್ಲಿ ಹೊಸ ವರ್ಷವನ್ನು ಹಾಡುತ್ತಾ, ಕುಣಿಯುತ್ತಾ ಸ್ಪರ್ಧಿಗಳು ಸ್ವಾಗತ ಮಾಡಿದರು. ‘ಇಲ್ಲಿದ್ರೆ ಆನಂದ್, ಮನೆಗೋದ್ರೆ ಗೋವಿಂದ’ ಎಂಬ ರ್ಯಾಪ್ ಹಾಡನ್ನು ಗಿಲ್ಲಿ ಹಾಡಿ ರಂಜಿಸಿದರು ಗಿಲ್ಲಿ ನಟ. ಅಶ್ವಿನಿ
ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ವಿಚಾರಕ್ಕೆ ಆರಂಭವಾದ ಗಲಾಟೆ ಹಿಂಸಾಚಾರಕ್ಕೆ ತಿರುಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್ ಕಟ್ಟಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಕಲ್ಲ
Bigg Boss Kannada 12: ಗಿಲ್ಲಿ ಮತ್ತು ಅಶ್ವಿನಿ ಮೊದಲ ವಾರದಂತೆಯೇ ಈಗಲೂ ಸಹ ಕಿತ್ತಾಡುತ್ತಾರೆ. ಆದರೆ ಈ ವಾರ ಗಿಲ್ಲಿ ನಟ ಮತ್ತು ಅಶ್ವಿನಿ ಅವರುಗಳು ಮನೆಯ ರಾಜ ಮತ್ತು ರಾಣಿ ಆಗಿದ್ದರು. ಇಬ್ಬರೂ ಒಟ್ಟಿಗೆ ಟಾಸ್ಕ್ನ ಉಸ್ತುವಾರಿ ನೋಡಿಕೊಳ್ಳ
51 ವರ್ಷಗಳ ನಂತರ ಮತ್ತೊಮ್ಮೆ ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕಕ್ಕೆ ತಮ್ಮ ಸ್ನೇಹಿತರ ಜೊತೆ ಸೈಕಲ್ ಸವಾರಿ ಮಾಡಿದ್ದ ಬೆಂಗಳೂರಿನ ಬಿಜೆಪಿ ಶಾಸಕ ಸುರೇಶ್ ಕುಮಾರ್ 702 ಕಿ.ಮೀ ಸೈಕಲ್ನಲ್ಲೇ ಪ್ರಯಾಣಿಸಿದ್ದರು. ಅಷ್ಟೇ ಅಲ್ಲ
Vijay Hazare Trophy: 2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಬರೋಡಾ ಮತ್ತು ಹೈದರಾಬಾದ್ ನಡುವಿನ ಪಂದ್ಯವು ಲಿಸ್ಟ್ ಎ ಕ್ರಿಕೆಟ್ನ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಒಟ್ಟು ಐವರು ಬ್ಯಾಟ್ಸ್ಮನ್ಗಳು ಶತಕ ಬಾರಿಸುವ ಮೂಲಕ
ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಪ್ರಕಾಶಂ ಜಿಲ್ಲೆಯ ಪಂಗುಲೂರು ಮಂಡಲದ ರೇನಿಂಗವರಂ ಗ್ರಾಮದಲ್ಲಿ ನಡೆದ ಟಗರು ಓಟದ ಸ್ಪರ್ಧೆಗಳು ಆಕರ್ಷಕವಾಗಿದ್ದವು. ಗ್ರಾಮದಲ್ಲಿ ಆಯೋಜಿಸಲಾದ ಟಗರು ಓಟದ ಸ್ಪರ್ಧೆಗಳಿಗೆ ಸ್ಥಳೀಯರು ಮತ್ತು ನ
ಸ್ವಿಜರ್ಲೆಂಡ್ನ ಕ್ರಾನ್ಸ್-ಮೊಂಟಾನಾ ಬಾರ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆ. ಹೊಸ ವರ್ಷದ ಮುನ್ನಾದಿನದಂದು ಸ್ವಿಟ್ಜರ್ಲೆಂಡ್ ಬಾರ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವಿನ ಸಂಖ್ಯೆ 40ಕ್
Team India's Rohit-Kohli ODI Schedule 2026: ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟೀಂ ಇಂಡಿಯಾಕ್ಕೆ ಯಾವಾಗ ಮರಳುತ್ತಾರೆ ಎಂಬುದು ಅಭಿಮಾನಿಗಳ ಪ್ರಶ್ನೆ. 2026ರಲ್ಲಿ ಭಾರತ 18 ಏಕದಿನ ಪಂದ್ಯಗಳನ್ನಾಡಲಿದ್ದು, ವಿಶ್ವಕಪ್ 2027ಕ್ಕೆ ಮುನ್ನ ರೋಹಿತ್ ಮತ್ತು ವಿ
ರಾಜ್ಯ ರಾಜಕೀಯದಲ್ಲಿ ಕುರ್ಚಿ ಕಿತ್ತಾಟದ ನಡುವೆ ಸಿಎಂ ಸಿದ್ದರಾಮಯ್ಯ 2026-27ರ ಬಜೆಟ್ ಮಂಡನೆಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಜೆಟ್ ಸಿದ್ಧತೆಗಳು ಈ ತಿಂಗಳಿನಿಂದಲೇ ಆರಂಭವಾಗಲಿವೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ 2026 ಎಲ್
Koragajja Kannada movie: ಸಿನಿಮಾ ನೋಡಿ ಪ್ರಶ್ನೆಗೆ ಉತ್ತರಿಸಿದವರಿಗೆ ಬಹುಮಾನ ಎಂದೆಲ್ಲ ಹಿಂದೆ ಆಫರ್ಗಳನ್ನು ನೀಡಲಾಗುತ್ತಿತ್ತು. ಸಿನಿಮಾದ ಕ್ಯಾಸೆಟ್ ಖರೀದಿಸಿದವರಿಗೆ ಬಹುಮಾನ ನೀಡಲಾಗುತ್ತಿತ್ತು. ಈಗಲೂ ಆಗೊಮ್ಮೆ-ಈಗೊಮ್ಮೆ ಇಂಥಹಾ ಆ
ಹೊಸ ವರ್ಷದ ಮೊದಲ ದಿನವೇ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಚಿಕ್ಕಾರಹಳ್ಳಿ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಅಡಿಕೆ ಸಾಗಿಸುತ್ತಿದ್ದ ಬೊಲೆರೋ ಪಿಕಪ್ ವಾಹನ ಪಲ್ಟಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ
Vijay Hazare Trophy 2025-26: ವಿಜಯ್ ಹಜಾರೆ ಟ್ರೋಫಿ 2025-26 ಸೀಸನ್ನ 4 ಸುತ್ತುಗಳು ಪೂರ್ಣಗೊಂಡಿದ್ದು, ಬ್ಯಾಟ್ಸ್ಮನ್ಗಳ ಅಬ್ಬರ ಜೋರಾಗಿದೆ. ವಿಶೇಷವಾಗಿ ಎಡಗೈ ಆಟಗಾರರು ರನ್ ಮಳೆ ಸುರಿಸಿದ್ದಾರೆ. ಕರ್ನಾಟಕದ ದೇವದತ್ ಪಡಿಕ್ಕಲ್ 406 ರನ್ ಗಳಿಸಿ ಅಗ
ಐಸ್ ಕ್ರೀಮ್ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ? ಕೆಲವರಂತೂ ಮಳೆಯಾಗಲಿ, ಚಳಿಯಾಗಲಿ ಸಮಯವನ್ನು ಲೆಕ್ಕಿಸದೆಯೇ ಐಸ್ ಕ್ರೀಮ್ ತಿನ್ನುತ್ತಾರೆ. ಆದರೆ, ಮನೆಯಲ್ಲಿ ಹಿರಿಯರು ಮಾತ್ರ ಚಳಿಗಾಲದಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನೆಗಡ
ಬೆಂಗಳೂರಿನ ಯಶವಂತಪುರ ಸಮೀಪ ಅಕ್ರಮ ಕಲ್ಲು ಗಣಿಗಾರಿಕೆ ವೇಳೆ ನಡೆದ ಬ್ಲಾಸ್ಟ್ಗೆ ಗರ್ಭಿಣಿ ಚಿರತೆ ಮತ್ತು ಅದರ ಹೊಟ್ಟೆಯಲ್ಲಿದ್ದ ಮೂರು ಮರಿಗಳು ಮೃತಪಟ್ಟಿವೆ. ಶಾಸಕ ಎಸ್.ಟಿ. ಸೋಮಶೇಖರ್ ಘಟನೆಯನ್ನು ಖಂಡಿಸಿದ್ದಾರೆ. ಇನ್ನು ಸ
ಬಾಂಗ್ಲಾದೇಶದ ಶರಿಯತ್ಪುರ ಜಿಲ್ಲೆಯಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಮೇಲೆ ಗುಂಪೊಂದು ಕ್ರೂರವಾಗಿ ಹಲ್ಲೆ ನಡೆಸಿ ಬೆಂಕಿ ಹಚ್ಚಿದೆ. ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಹೊಸ ಕಳವಳ ವ್ಯಕ್ತಪಡಿಸ
Team India Jan 2026 Schedule: 2026ರಲ್ಲಿ ಟೀಂ ಇಂಡಿಯಾಗೆ ಟಿ20 ವಿಶ್ವಕಪ್ ಮತ್ತು 2027ರ ಏಕದಿನ ವಿಶ್ವಕಪ್ ಪ್ರಮುಖ ಸವಾಲುಗಳಾಗಿವೆ. ರೋಹಿತ್-ಕೊಹ್ಲಿಗೆ ಗೆಲುವಿನ ವಿದಾಯ ನೀಡುವ ಗುರಿ ಇದೆ. ಜನವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧ 3 ಏಕದಿನ ಹಾಗೂ 5 ಟಿ20 ಪಂ
PAN and Aadhaar linking Dec 31st Deadline over, know what happens now: ಆಧಾರ್ ಜೊತೆ ಪ್ಯಾನ್ ಅನ್ನು ಲಿಂಕ್ ಮಾಡಲು 2025ರ ಡಿಸೆಂಬರ್ 31ರವರೆಗೆ ನೀಡಿದ್ದ ಗಡುವು ಮುಗಿದಿದೆ. ಜನವರಿ 1ರಿಂದ ಲಿಂಕ್ ಆಗದ ಪ್ಯಾನ್ ನಂಬರ್ಗಳು ಇನಾಪರೇಟಿವ್ ಆಗುತ್ತವೆ. ಹೀಗೆ ನಿಷ್ಕ್ರಿಯಗೊಂಡ
Babar Azam BBL: ಕಳೆದ ವರ್ಷ ಫಾರ್ಮ್ಗಾಗಿ ಹೆಣಗಾಡಿದ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಅಜಮ್, ಹೊಸ ವರ್ಷವನ್ನು ಬಿಬಿಎಲ್ನಲ್ಲಿ ಭರ್ಜರಿಯಾಗಿ ಆರಂಭಿಸಿದ್ದಾರೆ. ಸಿಡ್ನಿ ಸಿಕ್ಸರ್ಸ್ ಪರ ಮೆಲ್ಬೋರ್ನ್ ರೆನೆಗೇಡ್ಸ್ ವಿರುದ್ಧ ಅಜೇಯ 58 ರ
ಪತಿಯೇ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಘಟನೆ ವಿಜಯನಗರದ ಹೊಸಪೇಟೆಯಲ್ಲಿ ನಡೆದಿದೆ. ಮಕ್ಕಳಾಗದ ಕೊರಗು ಮತ್ತು ಪತ್ನಿಯ ಮೇಲಿನ ಅನುಮಾನ ಕೌಟುಂಬಿಕ ಕಲಹಕ್ಕೆ ಕಾರಣವಾಗಿತ್ತು. ದಂಪತಿ ನಡುವಿನ ಜಗಳ ವಿಕೋಪಕ್ಕೆ ಹೋಗಿ ಈ ಘಟನ
ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರ ಉದ್ಘಾಟನೆಯಾದಾಗಿನಿಂದ ಇದುವರೆಗೂ ರಾಹುಲ್ ಗಾಂಧಿ ಅಲ್ಲಿಗೆ ಭೇಟಿ ನೀಡದಿರುವ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನಾ ಪಟೋಲೆ ಈ ಹೇಳಿಕೆ ನೀಡಿದ್ದಾರೆ. ರಾಹುಲ್ ಗಾಂಧಿ ರ
ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಆದರೆ ಆರೋಗ್ಯ ಕಾಪಾಡಿಕೊಳ್ಳಲು ವಾಕಿಂಗ್ ಮಾಡುವುದೇ ದೇಹಕ್ಕೆ ಹಾನಿಯುಂಟುಮಾಡಬಹುದು. ಹೌದು, ಇದು ಆಶ್ಚರ್ಯ ಎನಿಸಿದರೂ ಸತ್ಯ. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಬ
ಕರ್ನಾಟಕ ರಾಜ್ಯ ನಿರುದ್ಯೋಗಿ ದೈಹಿಕ ಶಿಕ್ಷಕರ ಸಂಘದಿಂದ ಮಂತ್ರಾಲಯದ ರಾಘವೇಂದ್ರ ಸ್ವಾಮೀಜಿಗಳಿಗೆ ವಿಚಿತ್ರ ಪತ್ರ ಬರೆಯಲಾಗಿದೆ. ರಾಜ್ಯದಲ್ಲಿ ಹಲವು ವರ್ಷಗಳಿಂದ ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆಗಳನ್ನು ಸರ್ಕಾರ ಭರ್ತಿ
Bigg Boss Kannada 12: ಬಿಗ್ಬಾಸ್ ಕನ್ನಡ 12 ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಬಿಗ್ಬಾಸ್ ಶೋ 96 ದಿನಗಳನ್ನು ಪೂರೈಸಿದೆ. ಆದರೆ ಸುದೀಪ್ ಅವರು ಕಳೆದ ವಾರ ಸುದೀಪ್ ಅವರು ವೀಕೆಂಡ್ ಶೋ ನಡೆಸಿಕೊಡಲು ಬಂದಿಲ್ಲ. ‘ಮಾರ್ಕ್’ ಸಿನಿಮಾದ ಬಿಡುಗಡೆ
ಬೆಂಗಳೂರಿನ ಕೋಗಿಲು ಬಡಾವಣೆ ಅಕ್ರಮ ವಸತಿ ತೆರವು ಪ್ರಕರಣದಲ್ಲಿ, ನಿರ್ವಸತಿಕರ ಪುನರ್ವಸತಿ ಮತ್ತು ಪರಿಹಾರ ಕೋರಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾಗಿದೆ. ನಿರಾಶ್ರಿತರಿಗೆ 5 ಕಿ.ಮೀ. ಅಂತರದಲ್ಲಿ ಮರು ವಸತಿ ಸೇರಿ ಹಲವು ಬೇಡಿಕೆ
Story of Shankh Air founder Shravan Kumar Vishwakarma: ಉತ್ತರಪ್ರದೇಶದ ಶ್ರವಣಕುಮಾರ್ ವಿಶ್ವಕರ್ಮ ಎಂಬುವವರು ಶಂಖ್ ಏರ್ನ ಛೇರ್ಮನ್ ಆಗಿದ್ದಾರೆ. ವಿಮಾನ ಹಾರಾಟ ನಡೆಸಲು ಅನುಮತಿ ಪಡೆದ ಮೂರು ಹೊಸ ವಿಮಾನ ಸಂಸ್ಥೆಗಳಲ್ಲಿ ಶಂಖ್ ಏರ್ ಒಂದು. ವಿಶ್ವಕರ್ಮ ಅವರು ಆ
ಬೆಂಗಳೂರಿನ ಸಹಕಾರ ನಗರದಲ್ಲಿರುವ ಮಾಲ್ ಆಫ್ ಏಷ್ಯಾದ ಗೇಟ್ ನಂ.3ರಲ್ಲಿ ನಿನ್ನೆ ರಾತ್ರಿ ಕಾರೊಂದು ಫುಟ್ಪಾತ್ಗೆ ನುಗ್ಗಿದ ಪರಿಣಾಮ 7 ಮಂದಿ ಗಾಯಗೊಂಡಿದ್ದಾರೆ. ಚಾಲಕ ಮದ್ಯದ ನಶೆಯಲ್ಲಿದ್ದ ಎನ್ನಲಾಗಿದ್ದು, ಅಪಘಾತ ವೇಳೆ ಬ
ನೂತನ ವಂದೇ ಭಾರತ್ ಸ್ಲೀಪರ್ ರೈಲು ದೆಹಲಿ, ಉತ್ತರ ಪ್ರದೇಶ, ಬಿಹಾರ ಮತ್ತು ಬಂಗಾಳದ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದೆ. ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸುಧಾರಿತ ಸುರಕ್ಷತಾ ವ್ಯವಸ್ಥೆ, ವಿಶ್ವ ದರ್ಜೆಯ ಬೋಗಿ
T20 World Cup 2026: 2026ರ ಟಿ20 ವಿಶ್ವಕಪ್ಗೆ ಭಾರತ ಮತ್ತು ಶ್ರೀಲಂಕಾ ಆತಿಥ್ಯ ವಹಿಸಲಿವೆ. ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ 20 ತಂಡಗಳು ಸ್ಪರ್ಧಿಸಲಿವೆ. ಇದುವರೆಗೆ 6 ತಂಡಗಳ ವಿವರಗಳನ್ನು ಪ್ರಕಟಿಸಲಾಗಿದೆ. ಭಾರತ, ಆಸ್ಟ್ರೇಲಿಯಾ, ಶ್ರೀಲಂಕಾ,
ಕೋಗಿಲು ಲೇಔಟ್ನಲ್ಲಿ ಮನೆ ಹಂಚಿಕೆ ಕುರಿತು ಸಚಿವ ಜಮೀರ್ ಖಾನ್ ಖಡಾಖಂಡಿತ ಹೇಳಿಕೆ ನೀಡಿದ್ದಾರೆ. 257 ಮನೆಗಳ ಪೈಕಿ ಕರ್ನಾಟಕ ನಿವಾಸಿಗಳಿಗೆ, ಸೂಕ್ತ ದಾಖಲೆಗಳನ್ನು ಹೊಂದಿರುವ ಸ್ಥಳೀಯರಿಗೆ ಮಾತ್ರ ಮನೆ ನೀಡಲಾಗುವುದು ಎಂದು ಅವರು
AR Rahman acting: ಹಲವು ದಶಕಗಳಿಂದಲೂ ಭಾರತೀಯ ಚಿತ್ರರಂಗದಲ್ಲಿ ಸಂಗೀತ ಮಾಂತ್ರಿಕ ಎಂದು ಕರೆಸಿಕೊಂಡಿದ್ದಾರೆ ಎಆರ್ ರೆಹಮಾನ್. ಅವರ ಸಂಗೀತ ಪ್ರತಿಭೆಗೆ ಎರಡು ಆಸ್ಕರ್ ಸಹ ಧಕ್ಕಿದೆ. ಈಗಲೂ ಸಹ ಭಾರತದ ಅತ್ಯಂತ ಬೇಡಿಕೆ ಸಂಗೀತ ನಿರ್ದೇಶಕ ಎಆರ
ಹೊಸ ವರ್ಷದ ಮೊದಲ ದಿನವೇ ದಕ್ಷಿಣ ಬೆಂಗಳೂರಿನ ಆರ್ವಿ ರೋಡ್ ಮೆಟ್ರೋ ನಿಲ್ದಾಣದಿಂದ ಉತ್ತರ ಬೆಂಗಳೂರಿನ ಓರಾಯನ್ ಮಾಲ್ ಸಮೀಪದ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದವರೆಗೆ ಪಾದಚಾರಿಗಳು ಹೆಜ್ಜೆ ಹಾಕಿದ್ದಾರೆ. ಪಾದಚ
Mitchell Marsh's BBL Century: ಆಸ್ಟ್ರೇಲಿಯಾದ ಟಿ20 ನಾಯಕ ಮಿಚೆಲ್ ಮಾರ್ಷ್ ಬಿಬಿಎಲ್ 2025-26 ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ವಿರುದ್ಧ ಸಿಡಿಲಬ್ಬರದ ಶತಕ ಬಾರಿಸಿದ್ದಾರೆ. 2026ರ ಟಿ20 ವಿಶ್ವಕಪ್ ತಂಡ ಪ್ರಕಟಗೊಂಡ ಕೆಲವೇ ಗಂಟೆಗಳ ನಂತರ ಬಂದ ಈ ಸ್ಫೋಟ
Sebi cancels licence of research analyst after finding he was running a grocery shop: ಸೆಬಿಯ ನೊಂದಾಯಿತ ರಿಸರ್ಚ್ ಅನಾಲಿಸ್ಟ್ ಆಗಿದ್ದ ಪುರೂಸ್ಖಾನ್ ಎಂಬ ವ್ಯಕ್ತಿಯ ಲೈಸೆನ್ಸ್ ಅನ್ನು ಹಿಂಪಡೆಯಲಾಗಿದೆ. ಈತ ನೊಂದಾಯಿತ ಇಮೇಲ್ನ ಪಾಸ್ವರ್ಡ್ ಅನ್ನು ಬೇರೊಬ್ಬರಿಗೆ ಕೊಟ್ಟಿದ
ಸ್ವಲ್ಪ ಘಾಟು ವಾಸನೆಯನ್ನು ಹೊಂದಿರುವ ಬೆಳ್ಳುಳ್ಳಿ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಹಲವಾರು ಬಗೆಯ ಔಷಧೀಯ ಗುಣಗಳನ್ನು ಸಹ ಹೊಂದಿದೆ. ಇದೇ ಕಾರಣಕ್ಕೆ ಹೆಚ್ಚಿನ ಅಡುಗೆಗಳಲ್ಲಿ ಬೆಳ್ಳುಳ್ಳಿಯನ್ನು ಬಳಸಲಾಗುತ್ತ
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಜನರು ಹೊಸ ವರ್ಷವನ್ನು ಅದ್ಧೂರಿಯಾಗಿ ವೆಲ್ಕಂ ಮಾಡಿದ್ದಾರೆ. ಮಧ್ಯರಾತ್ರಿವರೆಗೂ ಮದ್ಯ ಮಾರಾಟಕ್ಕೆ ಅವಕಾಶವಿದ್ದ ಹಿನ್ನೆಲೆ ಕುಡಿದು ಎಂಜಾಯ್ ಮಾಡಿದರು. ಹೊಸ ವರ್ಷದಂದು ಮದ್ಯ ಮಾರಾಟದ
ರೈಲ್ವೆ ನೇಮಕಾತಿ ಮಂಡಳಿ (RRB) 312 ವಿಶೇಷ ವರ್ಗದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮುಖ್ಯ ಕಾನೂನು ಸಹಾಯಕ, ಕಿರಿಯ ಅನುವಾದಕ, ಪ್ರಯೋಗಾಲಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳು ಲಭ್ಯವಿವೆ. ಅರ್ಹ ಅಭ್ಯರ್ಥಿಗಳು ಜನವರಿ 29 ರೊಳಗೆ ಆ
ಡಿ. 18ರಂದು ಊರಲ್ಲೊಂದು ಸಾವಾಗಿತ್ತು. ಹಂಚು ಹಾಕಲು ಹೋಗಿ ಜಾರಿ ಬಿದ್ದು ಮನೆಮಗ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದರು. ಆದ್ರೆ ಈ ಬಗ್ಗೆ ಅನುಮಾನಗೊಂಡ ಪೊಲೀಸರು ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಏನ
Vijay Hazare Trophy: ವಿಜಯ್ ಹಜಾರೆ ಟ್ರೋಫಿಯ ನಾಲ್ಕನೇ ಸುತ್ತಿನಲ್ಲಿ ಬ್ಯಾಟ್ಸ್ಮನ್ಗಳ ಅಬ್ಬರ ಮುಂದುವರಿದಿದ್ದು, 13 ಭರ್ಜರಿ ಶತಕಗಳು ದಾಖಲಾಗಿವೆ. ಸರ್ಫರಾಜ್ ಖಾನ್ 157 ರನ್, ದೇವದತ್ ಪಡಿಕ್ಕಲ್ 113 ರನ್ (ನಾಲ್ಕು ಪಂದ್ಯಗಳಲ್ಲಿ 3ನೇ ಶತಕ), ರು
ಸಿಗರೇಟ್, ಬೀಡಿ, ಪಾನ್ ಮಸಾಲಾ ತಂಬಾಕು ಉತ್ಪನ್ನಗಳ ಬೆಲೆ ಮುಂದಿನ ತಿಂಗಳಿಂದ ದುಬಾರಿಯಾಗಲಿದೆ. ಫೆ. 1ರಿಂದ ಹೊಸ ತೆರಿಗೆ ನಿಯಮ ಜಾರಿಯಾಗಲಿದೆ. ತಂಬಾಕು ಮತ್ತು ಪಾನ್ ಮಸಾಲಾ ಮೇಲಿನ ಹೊಸ ತೆರಿಗೆಗಳು ಜಿಎಸ್ಟಿ ದರಕ್ಕಿಂತ ಹೆಚ್ಚಿರ
Bigg Boss Kannada 12: ಆಶುಕವಿ ಗಿಲ್ಲಿ ಮನೆ ಮಂದಿಯನ್ನು, ಅವರ ವ್ಯಕ್ತಿತ್ವವನ್ನು ಇರಿಸಿಕೊಂಡು ಹಾಡು ಕಟ್ಟುತ್ತಿದ್ದಾರೆ ಆದರೆ ಗಿಲ್ಲಿಯ ಹಾಡಿಗೆ ಧ್ರುವಂತ್ ಅಪಸ್ವರ ಎತ್ತಿದ್ದಾರೆ. ನನ್ನ ಬಗ್ಗೆ ನಿನ್ನ ಹಾಡಿನಲ್ಲಿ ಏನೂ ಬರೆಯುವಂತಿಲ್ಲ
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮದ ನಡುವೆ ವಾಮಾಚಾರದ ಘಟನೆ ಗ್ರಾಮಸ್ಥರಿಗೆ ಆಘಾತ ನೀಡಿದೆ. ರಸ್ತೆಯಲ್ಲಿ ಅರಿಶಿನ, ಕುಂಕುಮ, ನಿಂಬೆಹಣ್ಣು ಇಟ್ಟು ಪೂಜೆ ಮಾಡಿರುವುದನ
ಆಧಾರ್ ಕಾರ್ಡ್ನಲ್ಲಿ ಹೆಸರು ಬದಲಾಯಿಸಬೇಕೇ? ಆನ್ಲೈನ್, ಆಫ್ಲೈನ್ ವಿಧಾನಗಳು ಸೇರಿ ಕೆಲ ಪ್ರಮುಖ ಬದಲಾವಣೆಗಳಿಗೆ ಗೆಜೆಟ್ ನೋಟಿಫಿಕೇಶನ್ ಮೂಲಕ ಕ್ರಮಗಳಿವೆ. ಪ್ರಕ್ರಿಯೆ, ಶುಲ್ಕ ಮತ್ತು ಅಗತ್ಯ ದಾಖಲೆಗಳ ವಿವರಗಳ ಬಗ್ಗೆ ಮಾಹಿ
Sports Calendar 2026: 2026ರ ವರ್ಷವು ಕ್ರೀಡಾಭಿಮಾನಿಗಳಿಗೆ ರಸದೌತಣ ನೀಡಲಿದೆ. ಕ್ರಿಕೆಟ್ ವಿಶ್ವಕಪ್ಗಳು, ಫಿಫಾ ವಿಶ್ವಕಪ್, ಒಲಿಂಪಿಕ್ಸ್ ಅರ್ಹತಾ ಸುತ್ತುಗಳು ಸೇರಿದಂತೆ ಹಲವು ಪ್ರಮುಖ ಕ್ರೀಡಾಕೂಟಗಳು ನಡೆಯಲಿವೆ. ಭಾರತ ಕ್ರಿಕೆಟ್, ಚೆಸ್, ಅ
The Raja Saab movie: ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಇದೇ ಸಂಕ್ರಾಂತಿಗೆ ಬಿಡುಗಡೆ ಆಗಲಿದೆ. ಸಿನಿಮಾ ನಿರ್ದೇಶನ ಮಾಡಿರುವುದು ನಿರ್ದೇಶಕ ಮಾರುತಿ. ಈ ನಿರ್ದೇಶಕ ಈ ಹಿಂದೆ ಯಾವ ದೊಡ್ಡ ಪ್ಯಾನ್ ಇಂಡಿಯಾ ಸ್ಟಾರ್ ನಟರುಗಳೊಟ್ಟಿಗೆ ಕ
ಉಡುಪಿ ಜಿಲ್ಲೆಯ ಗುಡ್ಡಟ್ಟುವಿನಲ್ಲಿರುವ ಶ್ರೀ ವಿನಾಯಕ ದೇವಸ್ಥಾನವು ವಿಶ್ವದ ಏಕೈಕ ಜಲಾಧಿವಾಸ ಗಣಪತಿ ಕ್ಷೇತ್ರವಾಗಿದೆ. ಇಲ್ಲಿ ಗಣಪತಿಯ ಸ್ವಯಂಭೂ ವಿಗ್ರಹವು ವರ್ಷದ 365 ದಿನವೂ ಕುತ್ತಿಗೆಯವರೆಗೂ ನೀರಿನಲ್ಲಿ ಮುಳುಗಿರುತ್ತದ
ಹೊಸ ವರ್ಷಾಚರಣೆಗೆ ಬೆಂಗಳೂರಿನ ಬಿಎಂಟಿಸಿ ಹೆಚ್ಚುವರಿ ಬಸ್ ಸೇವೆಗಳನ್ನು ಒದಗಿಸಿ ಯಶಸ್ವಿಯಾಗಿದೆ. ರಾತ್ರಿ 11 ರಿಂದ ಮಧ್ಯರಾತ್ರಿ 3 ರವರೆಗೆ 200 ವಿಶೇಷ ಬಸ್ಗಳು ಸಂಚಾರ ಮಾಡಿವೆ. ನಿನ್ನೆ ಒಂದೇ ದಿನ ಸರಿಸುಮಾರು 1 ಲಕ್ಷ ಅಧಿಕ ಪ್ರ
ಹೊಸ ಉತ್ಸಾಹ, ಭರವಸೆಯೊಂದಿಗೆ ಹೊಸ ವರ್ಷ ಪ್ರಾರಂಭವಾಗಿದೆ. ಈ ವರ್ಷದಲ್ಲಿ ಸುಖ, ಸಮೃದ್ಧಿ, ಯಶಸ್ಸು ತಮ್ಮದಾಗಬೇಕೆಂದು, ಅಂದುಕೊಂಡ ಕಾರ್ಯಗಳನ್ನು ಸಾಧಿಸಬೇಕು ಎಂದು ಹೆಚ್ಚಿನವರು ಬಯಸುತ್ತಾರೆ. ಇದೇ ರೀತಿ ನೀವು ಸಹ 2026 ರ ಹೊಸ ವರ್ಷದ
Australia T20 World Cup 2026 squad: 2026ರ ಟಿ20 ವಿಶ್ವಕಪ್ಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ತಂಡವನ್ನು ಪ್ರಕಟಿಸಿದೆ. ಮಿಚೆಲ್ ಮಾರ್ಷ್ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದ್ದು, ಮಿಚೆಲ್ ಓವನ್ ಅವರನ್ನು ಕೈಬಿಟ್ಟಿರುವುದು ಅಚ
ದೆಹಲಿಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಅಲ್ಲಿನ ಬಾತ್ರಾ ಕಾಲೋನಿಯಲ್ಲಿ ಮನೆಯ ಎದುರು ಕುಳಿತಿದ್ದ ವೃದ್ಧೆ ಮೇಲೆ ಕೋತಿಗಳು ದಾಳಿ ನಡೆಸಿವೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ವಸತಿ ಕಟ್ಟಡದ ಪ್ರವೇಶದ್ವಾರದ ಬಳಿ ಗೋಡೆಯ ವಿ
ಬಿಗ್ ಬಾಸ್ ಕನ್ನಡ 12ರಿಂದ ಎಲಿಮಿನೇಟ್ ಆದ ಮಾಳು ನಿಪನಾಳ, ಮೊದಲು 'ಯಾರೇ ಗೆದ್ದರೂ ಒಪ್ಪಲ್ಲ' ಎಂದಿದ್ದರು. ಆದರೆ ಈಗ ಅವರ ಅಭಿಪ್ರಾಯ ಬದಲಾಗಿದೆ. ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ 'ಗಿಲ್ಲಿ ಕಪ್ ಗೆಲ್ಲಬಹುದು' ಎಂದು ಹೇಳಿ ಅಚ್ಚರ
2026 ರ ಹೊಸ ವರ್ಷವು ಅನೇಕ ಸರ್ಕಾರಿ ರಜಾದಿನಗಳು, ಹಬ್ಬಗಳು ಮತ್ತು ರಾಷ್ಟ್ರೀಯ ದಿನಗಳೊಂದಿಗೆ ಆಗಮಿಸುತ್ತಿದೆ. ಜನವರಿ ಸೇರಿದಂತೆ ವರ್ಷವಿಡೀ ಸಿಗುವ ಲಾಂಗ್ ವೀಕೆಂಡ್ಗಳನ್ನು ಹೇಗೆ ಬಳಸಬೇಕು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.
ಬೆಂಗಳೂರು ಕೋಗಿಲು ಲೇಔಟ್ನಲ್ಲಿ ಅಕ್ರಮ ಶೆಡ್ ತೆರವು ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸರ್ಕಾರದ ನಿರ್ಧಾರ ವಿವಾದಕ್ಕೀಡಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆಯಡಿ ಸಿಎಂ ಸಿದ್ದರಾಮಯ್ಯ 167 ಫ್ಲಾಟ್ಗಳಿಗೆ ಸೂಚಿಸಿದ್ದು, 250ಕ್ಕ
ಬಹುತೇಕ ಉದ್ಯೋಗಿಗಳಿಗೆ ಆಫೀಸು ಹಾಗೂ ಬಾಸ್ ಬಗ್ಗೆ ಇರುವ ಅಭಿಪ್ರಾಯಗಳು ಒಂದೇ ರೀತಿ ಇರುತ್ತದೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ನೋಯ್ಡಾದ ಖಾಸಗಿ ಕಂಪನಿಯೊಂದರ ವಿಡಿಯೋ ವೈರಲ್ ಆಗಿದೆ. ಇದು ಕೆಲಸದ ಸ್ಥಳದಲ್ಲಿ ನಾಯಕತ್ವ ಸ್ಥಾ
ವಿಜಯಪುರದಲ್ಲಿ ಖಾಸಗಿ ಮೆಡಿಕಲ್ ಕಾಲೇಜು ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಅನಿರೀಕ್ಷಿತ ಘಟನೆ ನಡೆದಿದೆ. ಮೊಬೈಲ್ ಕಸಿದಿದ್ದಕ್ಕೆ, ಸಿಟ್ಟಿಗೆದ್ದ ಸ್ವಾಮೀಜಿ ಮಫ್ತಿಯಲ್ಲಿದ್ದ ಪಿಎಸ್ಐಗೆ ಕಪಾಳಮೋಕ್ಷ ಮಾಡಿದ್ದಾರೆ. ಸ್ಥಳದ
ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ವ್ಯಾಪ್ತಿಯಲ್ಲಿ 17 ವರ್ಷದ ಲೇಖನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಂದೆ-ತಾಯಿಯ ಪ್ರೀತಿ ಸಿಗದೆ, ಮನೆಯಲ್ಲಿನ ಜಗಳದಿಂದ ಮನನೊಂದು ಈ ನಿರ್ಧಾರ ತೆಗೆದುಕೊಂಡಿದ್ದಾಳೆ. ನನಗೆ ತಂದೆ-ತಾಯಿ ಪ್ರೀತಿ ಸ
ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ ಹೊಸ ವರ್ಷಾಚರಣೆಯು ಜನವರಿ 1 ರಂದು ರೋಮನ್ ಸಾಮ್ರಾಜ್ಯದಲ್ಲಿ ಕ್ರಿ.ಪೂ 153 ರಲ್ಲಿ ಪ್ರಾರಂಭವಾಯಿತು. ಪೋಪ್ ಗ್ರೆಗೊರಿ XIII 1582 ರಲ್ಲಿ ಗ್ರೆಗೊರಿಯನ್ ಕ್ಯಾಲೆಂಡರ್ ಅನ್ನು ಪರಿಚಯಿಸಿ, ಜನವರಿ 1 ಅನ್ನು ಹ
ಸನಾತನ ಧರ್ಮದಲ್ಲಿ ಬುಧವಾರ ಗಣೇಶ ಮತ್ತು ಬುಧ ಗ್ರಹಕ್ಕೆ ಸಮರ್ಪಿತ ದಿನ. ಈ ದಿನ ದಾನ ಮಹತ್ವಪೂರ್ಣ, ಆದರೆ ಕೆಲವು ವಸ್ತುಗಳನ್ನು ದಾನ ಮಾಡಬಾರದು. ಕೆಲವು ವಸ್ತುಗಳನ್ನು ದಾನ ಮಾಡುವುದರಿಂದ ಬುದ್ಧಿಶಕ್ತಿ, ಮಾತು, ವ್ಯವಹಾರಕ್ಕೆ ಸಮ
ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಈ ಐತಿಹಾಸಿಕ ವಿಜಯದ ನಂತರ, ಪ್ರಧಾನಿ ನರೇಂದ್ರ ಮೋದಿ ನೂತನ ಮೇಯರ್ ಮತ್ತು ಉಪ ಮೇಯರ್ಗೆ ಹೃದಯಪೂರ್ವಕ ಪತ್ರ ಬರೆದು ಅಭಿನಂದಿಸಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿದ ಮತ್ತಲ್ಲಿದ್ದ ಯುವಕನೋರ್ವ ಬೀದಿ ನಾಯಿ ಜೊತೆ ಡ್ಯಾನ್ಸ್ ಮಾಡಿರುವ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಕೆಲವರು ನಾಯಿ ಜೊತೆಗೆ ಯುವಕನ ಡ್ಯಾನ್ಸ್ಗ
Sudeep New Year Wish: ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಅವರು ಹೊಸ ವರ್ಷದ ಸಂದರ್ಭದಲ್ಲಿ ವಿಶ್ ಮಾಡಿದ್ದಾರೆ. ಅವರ ಹೊಸ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇದರಲ್ಲಿ ಅವರು ಹೊಸ ವರ್ಷಕ್ಕೆ ವಿಶ್ ಮ
2026 January to March quarter, Post office schemes interest rates: ಕೇಂದ್ರ ಆರ್ಥಿಕ ವ್ಯವಹಾರಗಳ ಇಲಾಖೆಯು 2026ರ ಜನವರಿಯಿಂದ ಮಾರ್ಚ್ವರೆಗಿನ ತ್ರೈಮಾಸಿಕಕ್ಕೆ ಸ್ಮಾಲ್ ಸೇವಿಂಗ್ಸ್ ಸ್ಕೀಮ್ಗಳಿಗೆ ಬಡ್ಡಿದರ ಪ್ರಕಟಿಸಿದೆ. ಅಂಚೆ ಕಚೇರಿಯಲ್ಲಿ ಸಿಗುವ ಈ ಸಣ್ಣ ಉಳಿತ
ಹೊಸ ವರ್ಷದ ಸಂಭ್ರಮದಲ್ಲಿ ಸೂತಕದ ಛಾಯೆ ಮೂಡಿದೆ. ಸ್ವಿಟ್ಜರ್ಲೆಂಡ್ನ ಬಾರೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಹಲವು ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸ್ವಿಸ್ ಪೊಲೀಸರು ಸ್ವಿಸ್ ನಗರದ ಕ್ರಾನ್ಸ್-ಮೊಂಟ
ಹೊಸ ವರ್ಷಾಚರಣೆಯ ಪ್ರಯುಕ್ತ ನಮ್ಮ ಮೆಟ್ರೋ ಒಂದೇ ದಿನದಲ್ಲಿ 3.08 ಕೋಟಿ ರೂ. ಆದಾಯ ಗಳಿಸಿ ದಾಖಲೆ ಮಾಡಿದೆ. ನಿನ್ನೆ 8,93,903 ಮಂದಿ ಮೆಟ್ರೋದಲ್ಲಿ ಪ್ರಯಾಣಿಸಿದ್ದು, ಎಂ.ಜಿ. ರಸ್ತೆ ಹೊರತುಪಡಿಸಿ ಉಳಿದ ಮಾರ್ಗಗಳ ಮೆಟ್ರೋ ನಿಲ್ದಾಣಗಳು ಓಪನ
ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್ ಇಲ್ಯೂಷನ್ ಹಾಗೂ ಬ್ರೈನ್ ಟೀಸರ್ ನಂತಹ ಟ್ರಿಕ್ಕಿ ಒಗಟಿನ ಚಿತ್ರಗಳನ್ನು ವೈರಲ್ ಆಗುವುದನ್ನು ನೀವು ನೋಡಿರುತ್ತೀರಿ. ಇದೀಗ ಅಂತಹದ್ದೇ ಇಲ್ಯೂಷನ್ ಚಿತ್ರ ವೈರಲ್ ಆಗಿದೆ. ಇದರಲ್ಲಿ ಅಡಗಿ ಕು
ರಾಜಕೀಯ ಪದೋನ್ನತಿ ನನಗೂ ಆಸೆ ಇದೆ ಎಂದು ಹೇಳುವ ಮೂಲಕ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ.ರಾಜಕೀಯಕ್ಕೆ ಸೇರುವಾಗ ಎಂಎಲ್ಎ ಆಗಿ, ನಂತರ ಮಂತ್ರಿಯಾಗಿ ಮುಂದುವರಿಯುವ ಆಸೆ ಇರುವುದು ಸಹಜ. ಪ್ರತಿಯೊಂದು ಹಂತದಲ್ಲೂ ಎತ್ತರದ ಸ್ಥ
2026 ಹೊಸ ವರ್ಷದಲ್ಲಿ ಭಾರತ ಹಲವು ಪ್ರಮುಖ ರಾಜಕೀಯ ಮತ್ತು ಸಾಮಾಜಿಕ ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಇದು ಸದ್ಯದ ಸರ್ಕಾರಗಳಿಗೆ ಸವಾಲಾಗಲ
‘ಸು ಫ್ರಮ್ ಸೋ’ ಸಿನಿಮಾದಲ್ಲಿ ಭಾನು ಹೆಸರಿನ ಪಾತ್ರ ಮಾಡಿ ಗಮನ ಸೆಳೆದವರು ನಟಿ ಸಂಧ್ಯಾ ಅರಕೆರೆ. ಈ ಚಿತ್ರ ಗಮನ ಸೆಳೆಯಿತು. ಅವರ ಪಾತ್ರವೂ ಪ್ರಶಂಸೆ ಪಡೆಯಿತು. ಈಗ ಅವರು ಸಿಹಿ ಸುದ್ದಿ ಒಂದನ್ನು ಹಂಚಿಕೊಂಡಿದ್ದಾರೆ. 2025 ಅವರ ಪಾಲಿಗ
ನಿಮ್ಮ ಜಾತಕದಲ್ಲಿ ಕಾಲ ಸರ್ಪ ದೋಷವಿದ್ದರೆ ಚಿಂತಿಸಬೇಕಾಗಿಲ್ಲ. ಈ ದೋಷದಿಂದ ಉಂಟಾಗುವ ಸಮಸ್ಯೆಗಳಿಗೆ ಪರಿಹಾರ ನೀಡುವ ಅನೇಕ ಅದ್ಭುತ ದೇವಾಲಯಗಳಿವೆ. ಕುಕ್ಕೆ ಸುಬ್ರಹ್ಮಣ್ಯ, ಶ್ರೀ ಕಾಳಹಸ್ತಿ, ಮಹಾಕಾಲೇಶ್ವರ ಸೇರಿದಂತೆ ಐದು ಪ್ರ
Bullion Market 2026 January 1st: ಇಂದು ಗುರುವಾರ ಚಿನ್ನದ ಬೆಲೆ ಅಲ್ಪ ಏರಿಕೆಯಾದರೆ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆಯಾಗಿದೆ. ಆಭರಣ ಚಿನ್ನದ ಬೆಲೆ 12,380 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 13,506 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 238
ಮಧ್ಯಪ್ರದೇಶದ ಮಂದ್ಸೌರ್ನಲ್ಲಿ ಆಭರಣ ವ್ಯಾಪಾರಿ ದಿಲೀಪ್ ಜೈನ್, ಅವರ ಪತ್ನಿ ರೇಖಾ ಎಂಬುವವರ ಹತ್ಯೆ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಅವರ ಚಿನ್ನದ ವ್ಯವಹಾರದ ಹಣಕಾಸಿನ ವಿವಾದವೇ ಈ ಮಾರಣಾಂತಿಕ ಘಟನೆಗೆ ಕಾರಣ ಎನ್ನಲಾಗಿದೆ.
ನವವಿವಾಹಿತರಾದ ಗಾನವಿ-ಸೂರಜ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸೂರಜ್ ಆತ್ಮಹತ್ಯೆಗೆ ಗಾನವಿ ಕುಟುಂಬಸ್ಥರೇ ಕಾರಣ ಎಂದು ಅವರ ಅತ್ತಿಗೆ ದೂರು ನೀಡಿದ್ದು, ಗಾನವಿ ಕುಟುಂಬದ 9 ಜನರ ಮೇಲೆ FIR ದಾಖಲಾಗಿದೆ. ಶ್ರೀಲಂಕಾ
45 And Mark Movie Collection: ಮಾರ್ಕ್ ಹಾಗೂ 45 ಚಿತ್ರಗಳು ಬಿಡುಗಡೆಯಾಗಿ ಒಂದು ವಾರ ಕಳೆದಿದ್ದು, ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆ ಮಾಡಿವೆ. ಎರಡೂ ಸಿನಿಮಾಗಳು ದೊಡ್ಡ ಬಜೆಟ್ನವಾಗಿದ್ದು, ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿವೆ. ಒ
ಸಿಎಂ ಸಿದ್ದರಾಮಯ್ಯರನ್ನು ಭಾಗ್ಯಗಳ ರಾಮಯ್ಯ, ಕನ್ನಡ ರಾಮಯ್ಯ, ಅಪ್ಪಟ ಕನ್ನಡಾಭಿಮಾನಿ ಎಂದೆಲ್ಲಾ ಕರೆಯುತ್ತಾರೆ. ಆದರೆ, ಕೇರಳ ಸಿಎಂ ಎಕ್ಸ್ ಸಂದೇಶದ ಬೆನ್ನಲ್ಲೇ ಕೋಗಿಲು ಲೇಔಟ್ನಲ್ಲಿದ್ದ ಅಕ್ರಮ ನಿವಾಸಿಗಳ ಮೇಲೆ ಮೂಡಿದ ಕನಿ
ದಕ್ಷಿಣ ಕನ್ನಡ ಜನರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ! ಬಹುನಿರೀಕ್ಷಿತ ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ನಡುವೆ ಶೀಘ್ರದಲ್ಲೇ ಸಂಚರಿಸಲಿದೆ. ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದ ವಿದ್ಯುದ್ದೀಕರಣ ಪೂರ್ಣಗೊಂ
ಜ್ಯೋತಿಷ್ಯದ ಪ್ರಕಾರ, ಕಪ್ಪು ದಾರ ಶನಿ ದೇವರ ಸಂಕೇತವಾಗಿದೆ. ಇದು ದುಷ್ಟ ದೃಷ್ಟಿ, ನಕಾರಾತ್ಮಕ ಶಕ್ತಿಗಳಿಂದ ರಕ್ಷಣೆ ನೀಡುತ್ತದೆ. ಶನಿ ಕೃಪೆ, ಆರೋಗ್ಯ, ಸ್ಥಿರತೆ, ಆರ್ಥಿಕ ಸುಧಾರಣೆಗಳಿಗೆ ಇದನ್ನು ಧರಿಸಲಾಗುತ್ತದೆ. ಶನಿವಾರದಂದ
ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಶನಿವಾರ ಭಾರತಕ್ಕೆ ಪರೋಕ್ಷ ಬೆದರಿಕೆ ಹಾಕಿದ್ದು, ಆಂತರಿಕ ಮತ್ತು ಬಾಹ್ಯ ಶಕ್ತಿಗಳಿಂದ ಉಂಟಾಗುವ ಯಾವುದೇ ಮತ್ತು ಎಲ್ಲಾ ಬೆದರಿಕೆಗಳನ್ನು ಎದುರಿಸಲು ಪಾಕಿಸ್ತಾನ
ದೇಶದಾದ್ಯಂತ ಹೊಸ ವರ್ಷಾಚರಣೆ ಭರ್ಜರಿಯಾಗಿಯೇ ನಡೆದಿದೆ. ಕರ್ನಾಟಕದಲ್ಲಿಯೂ ಸಂಭ್ರಮ ಮುಗಿಲುಮುಟ್ಟಿತ್ತು. ಹೊಸ ವರ್ಷ 2026ರ ಸಂಭ್ರಮದಲ್ಲಿ ಮಂತ್ರಾಲಯದ ರಾಯರ ಸನ್ನಿಧಿಗೆ ಭಕ್ತರ ದಂಡೇ ಹರಿದುಬಂದಿದೆ. ಇದರೊಂದಿಗೆ, ಭಾಷಾ ವಿವಾದ ಕ
'ದಿ ಕೇರಳ ಸ್ಟೋರಿ 2' ಚಿತ್ರೀಕರಣ ಮುಗಿದಿದ್ದು, 2026ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. 'ಲವ್ ಜಿಹಾದ್' ಕುರಿತ ಈ ಮುಂದುವರಿದ ಭಾಗವು ಹೆಚ್ಚು ಗಂಭೀರ ಹಾಗೂ ಕರಾಳ ಕಥೆಯನ್ನು ಹೊಂದಿದೆ. ಚಿತ್ರೀಕರಣದ ವೇಳೆ ಸಂಪೂರ್ಣ ಗುಪ್ತತೆ ಕಾಪ
ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ಬಟ್ಟೆ ಅಂಗಡಿಗೆ ನುಗ್ಗಿದ ಮುಸುಕುಧಾರಿ, ಅಪ್ರಾಪ್ತ ಬಾಲಕಿಯನ್ನು ಚಾಕು ಹಿಡಿದು ಒತ್ತೆಯಾಳಾಗಿರಿಸಿದ್ದ. ಹಣಕ್ಕೆ ಬೇಡಿಕೆ ಇಟ್ಟಿದ್ದ ಆತ, ಕೊಲೆ ಬೆದರಿಕೆ ಹಾಕಿದ. ಪೊಲೀಸರು ಸಮಯಕ್ಕೆ ಸರಿಯಾ
ಬೇರೊಬ್ಬನೊಂದಿಗೆ ಮದುವೆ ನಿಶ್ಚಯವಾಗಿದ್ದ ಯುವತಿಗೆ ಪದೇ ಪದೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಕಾಟ ಕೊಟ್ಟಿದ್ದು ಯುವಕನೊಬ್ಬನ ಪ್ರಾಣಕ್ಕೇ ಎರವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಯುವಕನ ಬರ್ಬರ
ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ ನಮ್ಮ ಕುಟುಂಬ ಎಂದು. ಇದೇ ಉದ್ದೇಶದೊಂದಿಗೆ ಎಲ್ಲಾ ರಾಷ್ಟ್ರಗಳು ಮತ್ತು ಧರ್ಮಗಳ ನಡುವೆ ಶಾಂತಿ, ಸ್ನೇಹವನ್ನು ಬೆಳೆಸುವ ಹಾಗೂ ಯುದ್ಧ ಮತ್ತು ಹಿಂಸಾಚಾರವನ್ನು ತಡೆಗಟ
ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದ್ದಾರೆ. ಅವರು ಕೊಟ್ಟ ದೂರಿನ ವಿಷಯ ಚರ್ಚೆಗೆ ಕಾರಣ ಆಗಿದೆ. ಈಗ ವಿಜಯಲಕ್ಷ್ಮೀ ಅವರ ಬಗ್ಗೆ ಸುದೀಪ್ ಬಳಿ ಕೇಳಲಾಯಿತು ಮತ್ತು ಅವರು ಇದಕ್ಕೆ ಉತ್ತರಿಸಲು ನಿರಾಕರಿಸಿದರು
Google Doodle Today : ಗೂಗಲ್ ತನ್ನ ಡೂಡಲ್ ಮೂಲಕ ವಿಶೇಷ ದಿನಗಳನ್ನು ಆಚರಿಸುತ್ತದೆ. ಆದರೆ ಇದೀಗ ಗೂಗಲ್ ವಿಶೇಷ ಹಾಗೂ ಆಕರ್ಷಕ ಡೂಡಲ್ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದೆ. ಹಾಗಾದ್ರೆ ಇಂದಿನ ಡೂಡಲ್ ವಿಶೇಷತೆಯೇನು? ಈ ಕುರಿತಾದ ಸಂಪೂರ್ಣ ಮಾಹ
ಹೊಸ ವರ್ಷಾರಂಭದ ಹಿನ್ನೆಲೆಯಲ್ಲಿ ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಸಹಸ್ರಾರು ಭಕ್ತರು ಹರಿದುಬಂದಿದ್ದಾರೆ. ದೇವಸ್ಥಾನವನ್ನು ಹೂವುಗಳಿಂದ ಅಲಂಕರಿಸಲಾಗಿದ್ದು, ವಿಶೇಷ ಪೂಜೆಗಳನ್ನು ನಡೆಸಲಾಯಿತು. ಭಕ್
ಪ್ರಭಾಸ್ 'ರಾಜಾ ಸಾಬ್' ಹಾರರ್ ಕಾಮಿಡಿ ಚಿತ್ರಕ್ಕೆ ಸಿದ್ಧವಾಗಿದ್ದು, ಮಾರುತಿ ನಿರ್ದೇಶನದ ಈ ಚಿತ್ರ ಸಂಕ್ರಾಂತಿಗೆ ತೆರೆಗೆ ಬರಲಿದೆ. ಇದೇ ವೇಳೆ, ಸಂದೀಪ್ ರೆಡ್ಡಿ ವಂಗ ನಿರ್ದೇಶನದ 'ಸ್ಪಿರೀಟ್' ಚಿತ್ರದ ಹೊಸ ಪೋಸ್ಟರ್ ವೈರಲ್ ಆಗಿದ
ಪುಟಿನ್ ಅವರ ರಹಸ್ಯ ನಿವಾಸದ ಮೇಲೆ 91 ಡ್ರೋನ್ಗಳನ್ನು ಬಳಸಿ ದಾಳಿ ನಡೆಸಲಾಗಿದೆ. ಇದನ್ನು ರಷ್ಯಾದ ಅತ್ಯಂತ ಸುರಕ್ಷಿತ ಸ್ಥಳವೆಂದು ಪರಿಗಣಿಸಲಾಗಿದೆ.ಕಳೆದ ಸೋಮವಾರ, ರಷ್ಯಾ ಉಕ್ರೇನ್ನತ್ತ ಬೆರಳು ತೋರಿಸುತ್ತಾ, ಪುಟಿನ್ ನಿವಾಸವ
ಹೊಸ ವರ್ಷದ ಆಚರಣೆಗೆಂದು ಬೆಂಗಳೂರಿನಿಂದ ಸ್ನೇಹಿತರ ಜತೆ ಚಿಕ್ಕಮಗಳೂರಿಗೆ ಬಂದ ಪೊಲೀಸ್ ಕಾನ್ಸ್ಟೇಬಲ್ ಪುನೀತ್ ಎಂಬಾತ ಚಹಾ ಕೊಡುವುದು ತಡವಾಗಿದ್ದಕ್ಕೆ ಟೀ ಅಂಗಡಿ ಕಾರ್ಮಿಕರ ಮೇಲೆ ಹಲ್ಲೆ ಮಾಡಿ, ಅಂಗಡಿಯನ್ನು ಧ್ವಂಸ ಮಾಡಿದ
ಬೆಂಗಳೂರಿನಾದ್ಯಂತ ಹೊಸ ವರ್ಷ 2026ರ ಆಚರಣೆಯ ಹಿನ್ನೆಲೆಯಲ್ಲಿ ದೇವಾಲಯಗಳಲ್ಲಿ ಭಕ್ತಸಾಗರ ಕಂಡುಬಂದಿದೆ. ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಅರ್ಚನೆ ಹಾಗೂ ಅಭಿಷೇಕ ನ

20 C