SENSEX
NIFTY
GOLD
USD/INR

Weather

21    C
... ...View News by News Source
ರಾಜ್ಯಪಾಲರಿಗೆ ಕೈದಿಗಳ ಬಿಡುಗಡೆ ಅಧಿಕಾರ: ಸುಪ್ರೀಂಕೋರ್ಟ್‌

ನವದೆಹಲಿ: ಹದಿನಾಲ್ಕು ವರ್ಷಗಳ ಕಾಲ ಜೀವಾವಧಿ ಶಿಕ್ಷೆಗೆ ಗುರಿಯಾದವರನ್ನು ಕಾರಾಗೃಹದಿಂದ ಅವಧಿಗೆ ಮೊದಲು ಬಿಡುಗಡೆಯ ಅಧಿಕಾರ ಯಾರಿಗೆ? ರಾಜ್ಯ ಸರ್ಕಾರಕ್ಕೋ ಅಥವಾ ರಾಜ್ಯಪಾಲರಿಗೋ? ಈ ಬಗ್ಗೆ ಇದ್ದ ಗೊಂದಲಕ್ಕೆ ಸುಪ್ರೀಂಕೋರ್ಟ

4 Aug 2021 10:00 pm
ಮನೆಯೊಳಗೆ ಅಕ್ರಮ ಪ್ರವೇಶಿಸಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ಅಂಕೋಲಾ : ಅಕ್ರಮವಾಗಿ ಮನೆಯೊಳಗೆ ನುಗ್ಗಿ, ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯೊಬ್ಬನನ್ನು ನಾಗರಿಕರು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬೊಳೆ ಜಮಗೋಡದ ಆಗೇರ ಕಾಲನಿಯಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದವನ

4 Aug 2021 9:45 pm
ನೀಲಕಂಠರಾಯನ ಗಡ್ಡಿ ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ: ಈಶ್ವರ ಖಂಡ್ರೆ

ಹುಣಸಗಿ: ಕೃಷ್ಣಾನದಿ ಪ್ರವಾಹ ಪ್ರದೇಶ ನೀಲಕಂಠರಾಯನ ಗಡ್ಡಿ ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಈಶ್ವರ ಖಂಡ್ರೆ ಹೇಳಿದರು. ಕಕ್ಕೇರಾ ಸಮೀಪದ ಕೃಷ್ಣಾನದಿ ಪ್ರವಾಹ ಪ

4 Aug 2021 9:00 pm
ಸಚಿವ ಕೋಟ ಹುಟ್ಟೂರು, ಮನೆಯಲ್ಲಿ ಸಂಭ್ರಮಾಚರಣೆ

ಕೋಟ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರಕಾರದ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಸಂದರ್ಭ ಹುಟ್ಟೂರು ಕೋಟ

4 Aug 2021 8:39 pm
ಕುರುಗೋಡು : ಮನೆ ಬೀಗ ಮುರಿದು ಕಳ್ಳತನ ನಡೆಸಿದ್ದ ಖದೀಮರ ಬಂಧನ

ಕುರುಗೋಡು : ಕಳೆದ ದಿನಗಳ ಹಿಂದೆ ಕುರುಗೋಡು ತಾಲೂಕು ಬಾದನಹಟ್ಟಿ ಗ್ರಾಮ ಮತ್ತು ವದ್ದಟ್ಟಿ ಗ್ರಾಮದಲ್ಲಿ ಮನೆ ಬೀಗ ಮುರಿದು ಹಣ ಹಾಗೂ ಒಡೆವಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಕುರುಗೋಡು ಪ

4 Aug 2021 8:30 pm
ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಅಂಕೋಲಾ : ತಾಲೂಕಿನ ಶಗಡಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಬಲಿ ಪಡೆಯುತ್ತಿವೆ. ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದು, ಗದ್ದೆಗಳ ಕಡೆಗೆ ಹೋಗಲು ಹಿಂದೇಟು

4 Aug 2021 8:00 pm
ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

ಬನಹಟ್ಟಿ : ಮಹಾರಾಷ್ಟ್ರ ರಾಜ್ಯದಲ್ಲಿನ ಹಾಗೂ ಪಶ್ಚಿಮ ಘಟ್ಟಗಳಲ್ಲಿನ ಮಹಾಮಳೆಯ ಪರಿಣಾಮ ಉಂಟಾದ ಪ್ರವಾಹದಿಂದಾಗಿ ಕಳೆದ 13 ದಿನಗಳಿಂದ ಕೃಷ್ಣಾನದಿ ಹಾಗೂ ಘಟಪ್ರಭಾ ನದಿಯು ಉಕ್ಕಿ ಹರಿದ ಪರಿಣಾಮ ರಬಕವಿ-ಬನಹಟ್ಟಿ ತಾಲೂಕಿನ ನದಿಪಾತ

4 Aug 2021 7:30 pm
ವಿಕಲಚೇತನರಿಗೆ ಪೈಲೆಟ್‌ ಪ್ರೋಗ್ರಾಂ

ಕೊಪ್ಪಳ: ಉದ್ಯೋಗ ಖಾತ್ರಿ ಯೋಜನೆಯಡಿ ವಿಕಲಚೇತನರಿಗೂ ಆದ್ಯತೆ ನೀಡಬೇಕೆನ್ನುವ ಉದ್ದೇಶದಿಂದಲೇ ಪೌಷ್ಟಿಕ ತರಕಾರಿ ಕೈತೋಟ ನಿರ್ಮಿಸಲಾಗಿದ್ದು, ವಿಕಲಚೇತನರ ಗುಂಪು ರಚಿಸಿ ಅವರಿಗೆ ನಿರ್ವಹಣೆ ಮಾಡಿ ಆದಾಯ ಪಡೆಯಲು ತಾಪಂ, ಜಿಪಂ ವ

4 Aug 2021 7:20 pm
ಪಂಚಾಯ್ತಿಗಳಿಗೂ ಆನ್‌ಲೈನ್‌ ಬಜಾರ್‌ ಮುಕ್ತ

ಸಿಂಧನೂರು : ಯಾವುದೇ ವಸ್ತುಗಳನ್ನು ಖರೀದಿಸಬೇಕಾದರೆ ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂಬ ಹಿನ್ನೆಲೆಯಲ್ಲಿ ಜಾರಿಗೊಳಿಸಿದ್ದ ಕೆಟಿಪಿಪಿ ಕಾಯ್ದೆಯಿಂದ ವಿನಾಯಿತಿ ಕಲ್ಪಿಸಲಾಗಿದ್ದು, ಇನ್ಮುಂದೆ ಗ್ರಾಮ ಪಂಚಾಯಿತಿಗಳು ತಮಗ

4 Aug 2021 7:11 pm
ಮಾಸಾಂತ್ಯಕ್ಕೆ ತೋಳನ ಕೆರೆ ಅಣಿ

ಹುಬ್ಬಳ್ಳಿ: ಗೋಕುಲ ರಸ್ತೆ-ಶಿರೂರ ಪಾರ್ಕ್‌ ನಡುವೆ 32 ಎಕರೆ ವಿಶಾಲ ಜಾಗದಲ್ಲಿರುವ ತೋಳನ ಕೆರೆ ಆವರಣವನ್ನು ಅಂದಾಜು 20.26 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಆಗಸ್ಟ್‌ ಅಂತ್ಯದೊಳಗೆ ಇದು ಪೂರ್ಣಗೊಂಡು ಸಾರ

4 Aug 2021 6:51 pm
ಗುತ್ತಿಗೆ ಆಧಾರಿತ ಶುಶ್ರೂಶಕಿಯರ ವಜಾಕ್ಕೆ ಆಕ್ರೋಶ

ಶಿವಮೊಗ್ಗ: ಕೊರೊನಾ ತುರ್ತು ಸಂದರ್ಭದಲ್ಲಿ ಗುತ್ತಿಗೆ ಆಧಾರದಲ್ಲಿ ಸಿಮ್‌ ನಲ್ಲಿ ನೇಮಿಸಿಕೊಂಡಿದ್ದ ಶುಶ್ರೂಶಕಿಯರನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಿರುವುದನ್ನು ವಿರೋ ಧಿಸಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಸಮಿತಿ ಮಹ

4 Aug 2021 6:44 pm
ಕೋವಿಡ್‌ ಪಾಸಿಟಿವ್‌ ಬಂದವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ : ಜಿ.ಜಗದೀಶ್‌ ಆದೇಶ

ಉಡುಪಿ : ಕೊರೊನಾ ಸೋಂಕು ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಆ.5ರ ಬಳಿಕ ಕೋವಿಡ್‌ ಪಾಸಿಟಿವ್‌ ಬಂದ ವ್ಯಕ್ತಿಗಳು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ (ಕೋವಿಡ್‌ ಕೇರ್‌ ಸೆಂಟರ್‌) ಗೆ ಸ್ಥಳಾಂತರಗೊಳಿಸುವಂತೆ ಜಿಲ್ಲಾಧ

4 Aug 2021 6:42 pm
ಕನ್ನಡಿಗರ ಭಾವನೆಗೆ ಧಕ್ಕೆ; ಅಣ್ಣಾಮಲೈ ವಿರುದ್ಧ ಕರವೇ ಪ್ರತಿಭಟನೆ

ವಿಜಯಪುರ: ಕನ್ನಡ ನೆಲ, ಜಲದ ವಿಷಯವಾಗಿ ಕನ್ನಡಿಗರ ಭಾವನೆಗಳಿಗೆ ನೋವುಂಟಾಗುವಂತೆ ಮಾತನಾಡಿರುವ ಮಾಜಿ ಐಪಿಎಸ್‌ ಅಧಿಕಾರಿ, ತಮಿಳುನಾಡು ಬಿಜೆಪಿ ಯುವ ಮುಖಂಡ ಅಣ್ಣಾಮಲೈ ಕೂಡಲೇ ಕನ್ನಡಿಗರಿಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸ

4 Aug 2021 6:39 pm
ರೈಲು ಮಾದರಿಯಲ್ಲಿ ಹಂಪಿ ಸ್ಮಾರಕ ವೀಕ್ಷಣೆ

ಹೊಸಪೇಟೆ: ಪ್ರವಾಸಿಗರು ಇನ್ನುಂದೆ ರೈಲಿನಲ್ಲಿ ಆಸೀನರಾದ ಅನುಭೂತಿಯೊಂದಿಗೆ ಹಂಪಿ ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಮಾಡಬಹುದು. ಹೌದು! ಎರಡು ಬೋಗಿವುಳ್ಳ ಡೀಸೆಲ್‌ ರೈಲು ಮಾದರಿಯ ವಾಹನದಲ್ಲಿ ಕುಳಿತು ಪ್ರಸಿದ್ಧ ಸ್ಮಾರಕ ದರ್ಶನ

4 Aug 2021 6:37 pm
ತರಗತಿ ನಡೆಯದ ಶಾಲೆಗೆ ಪುಂಡರ ಕಾಟ!

ಮಸ್ಕಿ: ತಾಲೂಕಿನ ಬುದ್ದಿನ್ನಿ (ಎಸ್‌) ಗ್ರಾಮಕ್ಕೆ ಸರ್ಕಾರಿ ಪ್ರೌಢಶಾಲೆ ಮಂಜೂರಿಗೆ ಮುನ್ನವೇ ಕಟ್ಟಡ ನಿರ್ಮಿಸಲಾಗಿದೆ. ಲಕ್ಷಾಂತರ ವ್ಯಯಿಸಿ ಬಿಲ್ಡಿಂಗ್‌ ನಿರ್ಮಿಸಿದರೂ ಪ್ರೌಢಶಿಕ್ಷಣಕ್ಕೆ ಇಲ್ಲಿನ ವಿದ್ಯಾರ್ಥಿಗಳು ದೂರದ ಊ

4 Aug 2021 6:31 pm